1 Samuel · chapter 9 · verse 13
1 Samuel 9:13 in Kannada
ನೀವು ಪಟ್ಟಣದೊಳಗೆ ಪ್ರವೇಶಿಸುತ್ತಲೇ ತಿನ್ನುವದಕ್ಕೆ ಗುಡ್ಡದ ಮೇಲೆ ಹೋಗುವದಕ್ಕಿಂತ ಮುಂಚೆ ಅವನನ್ನು ಕಂಡುಕೊಳ್ಳುವಿರಿ. ಅವನು ಬರುವ ವರೆಗೂ ಜನರು ತಿನ್ನುವದಿಲ್ಲ. ಅವನು ಅರ್ಪಣೆಯನ್ನು ಆಶೀರ್ವದಿಸು ತ್ತಾನೆ; ತರುವಾಯ ಕರೆಯಲ್ಪಟ್ಟವರು ತಿನ್ನುತ್ತಾರೆ. ಈಗಲೇ ಹೋಗಿರಿ, ಈ ವೇಳೆಯಲ್ಲಿ ಅವನನ್ನು ಕಂಡು ಕೊಳ್ಳುವಿರಿ ಅಂದರು.
Neevu pattanadolage praveshisuttale tinnuvadakke guddada mele hoguvadakkinta munche avanannu kandukolluviri. Avanu baruva varegoo janaru tinnuvadilla. Avanu arpaneyannu aasheervadisu ttaane; taruvaaya kareyalpattavaru tinnuttaare. Eegale hogiri, ee veleyalli avanannu kandu kolluviri andaru.
1 Samuel 9:13 in English
- King James Version (KJV)
- As soon as ye be come into the city, ye shall straightway find him, before he go up to the high place to eat: for the people will not eat until he come, because he doth bless the sacrifice; [and] afterwards they eat that be bidden. Now therefore get you up; for about this time ye shall find him.
- World English Bible (WEB)
- As soon as you have come into the city, you will immediately find him before he goes up to the high place to eat; for the people will not eat until he comes, because he blesses the sacrifice. Afterwards those who are invited eat. Now therefore go up; for at this time you will find him.”
- American Standard Version (ASV)
- As soon as ye are come into the city, ye shall straightway find him, before he goeth up to the high place to eat; for the people will not eat until he come, because he doth bless the sacrifice; [and] afterwards they eat that are bidden. Now therefore get you up; for at this time ye shall find him.
- Bible in Basic English (BBE)
- When you come into the town you will see him straight away, before he goes up to the high place for the feast: the people are waiting for his blessing before starting the feast, and after that the guests will take part in it. So go up now and you will see him.
- Darby Translation (DBY)
- As soon as ye come into the city, ye shall straightway find him, before he goes up to the high place to eat; for the people eat not until he has come, because he blesses the sacrifice; afterwards they eat that are invited. And now go up; for this very day shall ye find him.
- Webster's Bible (WBS)
- As soon as ye shall enter the city, ye will straightway find him, before he goeth up to the high place to eat: for the people will not eat until he cometh, because he doth bless the sacrifice; [and] afterwards they eat that are invited. Now therefore go up: for about this time ye will find him.
- Young's Literal Translation (YLT)
- At your going in to the city so ye do find him, before he doth go up in to the high place to eat; for the people do not eat till his coming, for he doth bless the sacrifice; afterwards they eat, who are called, and now, go up, for at this time ye find him.'
Read in context
- 11ಅವರು ದಿನ್ನೆಯನ್ನು ಹತ್ತಿ ಪಟ್ಟಣ ದೊಳಗೆ ಹೋಗುವಾಗ ನೀರು ಸೇದಲು ಬರುವ ಹುಡುಗಿಯರನ್ನು ನೋಡಿ -- ದರ್ಶಿಯು ಇಲ್ಲಿ ಇದ್ದಾನೋ? ಎಂದು ಅವರನ್ನು ಕೇಳಿದರು.
- 12ಅವರು ಇವರಿಗೆ ಪ್ರತ್ಯುತ್ತರವಾಗಿ--ಅವನು ಇದ್ದಾನೆ; ಇಗೋ, ನಿಮ್ಮ ಮುಂದೆ ಇದ್ದಾನೆ; ಬೇಗ ಹೋಗಿರಿ; ಯಾಕಂದರೆ ಈ ಹೊತ್ತು ಗುಡ್ಡದ ಮೇಲೆ ಜನರು ಬಲಿಯನ್ನು ಅರ್ಪಿಸುವದರಿಂದ ಅವನು ಪಟ್ಟಣಕ್ಕೆ ಬಂದಿದ್ದಾನೆ.
- 13ನೀವು ಪಟ್ಟಣದೊಳಗೆ ಪ್ರವೇಶಿಸುತ್ತಲೇ ತಿನ್ನುವದಕ್ಕೆ ಗುಡ್ಡದ ಮೇಲೆ ಹೋಗುವದಕ್ಕಿಂತ ಮುಂಚೆ ಅವನನ್ನು ಕಂಡುಕೊಳ್ಳುವಿರಿ. ಅವನು ಬರುವ ವರೆಗೂ ಜನರು ತಿನ್ನುವದಿಲ್ಲ. ಅವನು ಅರ್ಪಣೆಯನ್ನು ಆಶೀರ್ವದಿಸು ತ್ತಾನೆ; ತರುವಾಯ ಕರೆಯಲ್ಪಟ್ಟವರು ತಿನ್ನುತ್ತಾರೆ. ಈಗಲೇ ಹೋಗಿರಿ, ಈ ವೇಳೆಯಲ್ಲಿ ಅವನನ್ನು ಕಂಡು ಕೊಳ್ಳುವಿರಿ ಅಂದರು.
- 14ಅವರು ಪಟ್ಟಣಕ್ಕೆ ಏರಿ ಹೋದರು. ಅವರು ಪಟ್ಟಣದಲ್ಲಿ ಪ್ರವೇಶಿಸಿದಾಗ ಇಗೋ, ಸಮುವೇಲನು ಗುಡ್ಡದ ಮೇಲೆ ಏರಿ ಹೋಗು ವದಕ್ಕೆ ಅವರಿಗೆದುರಾಗಿ ಹೊರಟು ಬಂದನು.
- 15ಆದರೆ ಸೌಲನು ಬರುವದಕ್ಕೆ ಒಂದು ದಿವಸ ಮುಂಚೆ ಕರ್ತನು ಸಮುವೇಲನ ಕಿವಿಯಲ್ಲಿ ತಿಳಿಯ ಪಡಿಸಿದ್ದೇನಂದರೆ--
Cross references
- John 6:11 ಯೋಹಾನನು 6:11ತರುವಾಯ ಯೇಸು ರೊಟ್ಟಿ ಗಳನ್ನು ತೆಗೆದುಕೊಂಡು ಸ್ತೋತ್ರಮಾಡಿ ಶಿಷ್ಯರಿಗೆ ಹಂಚಿದನು; ಅವರು ಕುಳಿತುಕೊಂಡವರಿಗೆ ಹಂಚಿ ದರು; ಅದೇ ರೀತಿಯಲ್ಲಿ ವಿಾನುಗಳನ್ನು ಅವರಿಗೆ ಬೇಕಾದಷ್ಟು ಹಂಚಿದರು.
- Luke 24:30 ಲೂಕನು 24:30ಇದಾದ ಮೇಲೆ ಆತನು ಅವರೊಂದಿಗೆ ಊಟಕ್ಕೆ ಕೂತುಕೊಂಡಿರಲು ರೊಟ್ಟಿಯನ್ನು ತೆಗೆದು ಕೊಂಡು ಆಶೀರ್ವದಿಸಿ ಮುರಿದು ಅವರಿಗೆ ಕೊಟ್ಟನು.
- 1 Timothy 4:4 1 ತಿಮೊಥೆಯನಿಗೆ 4:4ದೇವರ ಪ್ರತಿಯೊಂದು ಸೃಷ್ಟಿಯೂ ಒಳ್ಳೇದಾಗಿದೆ; ಸ್ತೋತ್ರ ಮಾಡಿ ತೆಗೆದು ಕೊಳ್ಳುವ ಪಕ್ಷಕ್ಕೆ ಯಾವದನ್ನೂ ನಿರಾಕರಿಸಬಾರದು.
- John 6:23 ಯೋಹಾನನು 6:23(ಆದಾಗ್ಯೂ ಕರ್ತನು ಸ್ತೋತ್ರ ಮಾಡಿದ ನಂತರ ಅವರು ರೊಟ್ಟಿಯನ್ನು ತಿಂದ ಸ್ಥಳದ ಸವಿಾಪಕ್ಕೆ ತಿಬೇರಿಯದಿಂದ ಬೇರೆ ದೋಣಿಗಳು ಬಂದವು).
- 1 Corinthians 10:30 1 ಕೊರಿಂಥದವರಿಗೆ 10:30ನಾನು ಕೃಪೆಯಿಂದ ಪಾಲುಗಾರನಾಗಿ ಯಾವದಕ್ಕೋಸ್ಕರ ಕೃತಜ್ಞತೆಯನ್ನು ಸಲ್ಲಿಸುತ್ತೇನೋ ಅದರ ವಿಷಯದಲ್ಲಿ ನಾನು ಯಾಕೆ ದೂಷಿಸಲ್ಪಡಬೇಕು?
- Mark 6:41 ಮಾರ್ಕನು 6:41ಆಗ ಆತನು ಐದು ರೊಟ್ಟಿ ಎರಡು ವಿಾನುಗಳನ್ನು ತಕ್ಕೊಂಡು ಪರಲೋಕದ ಕಡೆಗೆ ನೋಡಿ ಆಶೀರ್ವದಿಸಿ ಆ ರೊಟ್ಟಿಗಳನ್ನು ಮುರಿದು, ಅವರಿಗೆ ಹಂಚುವದಕ್ಕಾಗಿ ತನ್ನ ಶಿಷ್ಯರಿಗೆ ಕೊಟ್ಟನು; ಮತ್ತು ಎರಡು ವಿಾನುಗಳನ್ನು ಆತನು ಅವರೆಲ್ಲರಿಗೂ ಹಂಚಿದನು.
- Matthew 26:26 ಮತ್ತಾಯನು 26:26ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿ ಯನ್ನು ತೆಗೆದುಕೊಂಡು ಅದನ್ನು ಆಶೀರ್ವದಿಸಿ ಮುರಿದು ತನ್ನ ಶಿಷ್ಯರಿಗೆ ಕೊಟ್ಟು--ತಕ್ಕೊಳ್ಳಿರಿ, ತಿನ್ನಿರಿ; ಇದು ನನ್ನ ದೇಹ ಅಂದನು.
Original words (Hebrew)
- come · H935בּוֹא bôwʼ
- city · H5892עִיר ʻîyr
- straightway · H3651כֵּן kên
- find · H4672מָצָא mâtsâʼ
- up · H5927עָלָה ʻâlâh
- place · H1116בָּמָה bâmâh
- eat · H398אָכַל ʼâkal
- people · H5971עַם ʻam
- eat · H398אָכַל ʼâkal
- come · H935בּוֹא bôwʼ
- bless · H1288בָרַךְ bârak
- sacrifice · H2077זֶבַח zebach
- afterwards · H310אַחַר ʼachar
- eat · H398אָכַל ʼâkal
- bidden · H7121קָרָא qârâʼ
- up · H5927עָלָה ʻâlâh
- time · H3117יוֹם yôwm
- find · H4672מָצָא mâtsâʼ