Skip to content
ThuthiThuthiThuthi
1 Samuel · chapter 9 · verse 15

1 Samuel 9:15 in Kannada

ಆದರೆ ಸೌಲನು ಬರುವದಕ್ಕೆ ಒಂದು ದಿವಸ ಮುಂಚೆ ಕರ್ತನು ಸಮುವೇಲನ ಕಿವಿಯಲ್ಲಿ ತಿಳಿಯ ಪಡಿಸಿದ್ದೇನಂದರೆ--

Aadare saulanu baruvadakke ondu divasa munche kartanu samuvelana kiviyalli tiliya padisiddenandare--

1 Samuel 9:15 in English

King James Version (KJV)
Now the LORD had told Samuel in his ear a day before Saul came, saying,
World English Bible (WEB)
Now the LORD had revealed to Samuel a day before Saul came, saying,
American Standard Version (ASV)
Now Jehovah had revealed unto Samuel a day before Saul came, saying,
Bible in Basic English (BBE)
Now the day before Saul came, the word of God had come to Samuel, saying,
Darby Translation (DBY)
Now Jehovah had apprised Samuel one day before Saul came, saying,
Webster's Bible (WBS)
Now the LORD had told Samuel in his ear a day before Saul came, saying,
Young's Literal Translation (YLT)
and Jehovah had uncovered the ear of Samuel one day before the coming of Saul, saying,

Read in context

  1. 13ನೀವು ಪಟ್ಟಣದೊಳಗೆ ಪ್ರವೇಶಿಸುತ್ತಲೇ ತಿನ್ನುವದಕ್ಕೆ ಗುಡ್ಡದ ಮೇಲೆ ಹೋಗುವದಕ್ಕಿಂತ ಮುಂಚೆ ಅವನನ್ನು ಕಂಡುಕೊಳ್ಳುವಿರಿ. ಅವನು ಬರುವ ವರೆಗೂ ಜನರು ತಿನ್ನುವದಿಲ್ಲ. ಅವನು ಅರ್ಪಣೆಯನ್ನು ಆಶೀರ್ವದಿಸು ತ್ತಾನೆ; ತರುವಾಯ ಕರೆಯಲ್ಪಟ್ಟವರು ತಿನ್ನುತ್ತಾರೆ. ಈಗಲೇ ಹೋಗಿರಿ, ಈ ವೇಳೆಯಲ್ಲಿ ಅವನನ್ನು ಕಂಡು ಕೊಳ್ಳುವಿರಿ ಅಂದರು.
  2. 14ಅವರು ಪಟ್ಟಣಕ್ಕೆ ಏರಿ ಹೋದರು. ಅವರು ಪಟ್ಟಣದಲ್ಲಿ ಪ್ರವೇಶಿಸಿದಾಗ ಇಗೋ, ಸಮುವೇಲನು ಗುಡ್ಡದ ಮೇಲೆ ಏರಿ ಹೋಗು ವದಕ್ಕೆ ಅವರಿಗೆದುರಾಗಿ ಹೊರಟು ಬಂದನು.
  3. 15ಆದರೆ ಸೌಲನು ಬರುವದಕ್ಕೆ ಒಂದು ದಿವಸ ಮುಂಚೆ ಕರ್ತನು ಸಮುವೇಲನ ಕಿವಿಯಲ್ಲಿ ತಿಳಿಯ ಪಡಿಸಿದ್ದೇನಂದರೆ--
  4. 16ನಾಳೆ ಇಷ್ಟು ಹೊತ್ತಿಗೆ ಬೆನ್ಯಾ ವಿಾನನ ದೇಶದವನಾದ ಒಬ್ಬ ಮನುಷ್ಯನನ್ನು ನಿನ್ನ ಬಳಿಗೆ ಕಳುಹಿಸುವೆನು; ನೀನು ಅವನನ್ನು ನನ್ನ ಜನರಾದ ಇಸ್ರಾಯೇಲಿನ ಮೇಲೆ ನಾಯಕನಾಗಿರಲು ಅಭಿಷೇಕಿಸ ಬೇಕು; ಅವನು ನನ್ನ ಜನರನ್ನು ಫಿಲಿಷ್ಟಿಯರ ಕೈಯಿಂದ ತಪ್ಪಿಸಿ ರಕ್ಷಿಸುವನು; ನನ್ನ ಜನರ ಕೂಗು ನನ್ನ ಬಳಿಗೆ ಬಂದದರಿಂದ ಅವರನ್ನು ನೋಡಿದ್ದೇನೆ ಎಂಬದು.
  5. 17ಸಮುವೇಲನು ಸೌಲನನ್ನು ನೋಡಿದಾಗ ಕರ್ತನು ಅವನಿಗೆ--ಇಗೋ, ನಾನು ನಿನಗೆ ಹೇಳಿದ ಮನು ಷ್ಯನು ಇವನೇ; ಇವನೇ ನನ್ನ ಜನರನ್ನು ಆಳುವನು ಅಂದನು.
Read all of 1 Samuel 9

Cross references

Original words (Hebrew)

1 Samuel 9:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.