1 Samuel · chapter 9 · verse 16
1 Samuel 9:16 in Kannada
ನಾಳೆ ಇಷ್ಟು ಹೊತ್ತಿಗೆ ಬೆನ್ಯಾ ವಿಾನನ ದೇಶದವನಾದ ಒಬ್ಬ ಮನುಷ್ಯನನ್ನು ನಿನ್ನ ಬಳಿಗೆ ಕಳುಹಿಸುವೆನು; ನೀನು ಅವನನ್ನು ನನ್ನ ಜನರಾದ ಇಸ್ರಾಯೇಲಿನ ಮೇಲೆ ನಾಯಕನಾಗಿರಲು ಅಭಿಷೇಕಿಸ ಬೇಕು; ಅವನು ನನ್ನ ಜನರನ್ನು ಫಿಲಿಷ್ಟಿಯರ ಕೈಯಿಂದ ತಪ್ಪಿಸಿ ರಕ್ಷಿಸುವನು; ನನ್ನ ಜನರ ಕೂಗು ನನ್ನ ಬಳಿಗೆ ಬಂದದರಿಂದ ಅವರನ್ನು ನೋಡಿದ್ದೇನೆ ಎಂಬದು.
Naale ishtu hottige benyaa viాnana deshadavanaada obba manushyanannu ninna balige kaluhisuvenu; neenu avanannu nanna janaraada israayelina mele naayakanaagiralu abhishekisa beku; avanu nanna janarannu philishtiyara kaiyinda tappisi rakshisuvanu; nanna janara koogu nanna balige bandadarinda avarannu nodiddene embadu.
1 Samuel 9:16 in English
- King James Version (KJV)
- To morrow about this time I will send thee a man out of the land of Benjamin, and thou shalt anoint him [to be] captain over my people Israel, that he may save my people out of the hand of the Philistines: for I have looked upon my people, because their cry is come unto me.
- World English Bible (WEB)
- “Tomorrow about this time I will send you a man out of the land of Benjamin, and you shall anoint him to be prince over my people Israel. He will save my people out of the hand of the Philistines; for I have looked upon my people, because their cry has come to me.”
- American Standard Version (ASV)
- To-morrow about this time I will send thee a man out of the land of Benjamin, and thou shalt anoint him to be prince over my people Israel; and he shall save my people out of the hand of the Philistines: for I have looked upon my people, because their cry is come unto me.
- Bible in Basic English (BBE)
- Tomorrow about this time I will send you a man from the land of Benjamin, and on him you are to put the holy oil, making him ruler over my people Israel, and he will make my people safe from the hands of the Philistines: for I have seen the sorrow of my people, whose cry has come up to me.
- Darby Translation (DBY)
- To-morrow about this time I will send thee a man out of the land of Benjamin, and thou shalt anoint him prince over my people Israel; and he will save my people out of the hand of the Philistines; for I have looked upon my people, because their cry is come unto me.
- Webster's Bible (WBS)
- To-morrow about this time I will send thee a man out of the land of Benjamin, and thou shalt anoint him [to be] captain over my people Israel, that he may save my people from the hand of the Philistines: for I have looked upon my people, because their cry has come to me.
- Young's Literal Translation (YLT)
- 'At this time tomorrow, I send unto thee a man out of the land of Benjamin — and thou hast anointed him for leader over My people Israel, and he hath saved My people out of the hand of the Philistines; for I have seen My people, for its cry hath come in unto Me.'
Read in context
- 14ಅವರು ಪಟ್ಟಣಕ್ಕೆ ಏರಿ ಹೋದರು. ಅವರು ಪಟ್ಟಣದಲ್ಲಿ ಪ್ರವೇಶಿಸಿದಾಗ ಇಗೋ, ಸಮುವೇಲನು ಗುಡ್ಡದ ಮೇಲೆ ಏರಿ ಹೋಗು ವದಕ್ಕೆ ಅವರಿಗೆದುರಾಗಿ ಹೊರಟು ಬಂದನು.
- 15ಆದರೆ ಸೌಲನು ಬರುವದಕ್ಕೆ ಒಂದು ದಿವಸ ಮುಂಚೆ ಕರ್ತನು ಸಮುವೇಲನ ಕಿವಿಯಲ್ಲಿ ತಿಳಿಯ ಪಡಿಸಿದ್ದೇನಂದರೆ--
- 16ನಾಳೆ ಇಷ್ಟು ಹೊತ್ತಿಗೆ ಬೆನ್ಯಾ ವಿಾನನ ದೇಶದವನಾದ ಒಬ್ಬ ಮನುಷ್ಯನನ್ನು ನಿನ್ನ ಬಳಿಗೆ ಕಳುಹಿಸುವೆನು; ನೀನು ಅವನನ್ನು ನನ್ನ ಜನರಾದ ಇಸ್ರಾಯೇಲಿನ ಮೇಲೆ ನಾಯಕನಾಗಿರಲು ಅಭಿಷೇಕಿಸ ಬೇಕು; ಅವನು ನನ್ನ ಜನರನ್ನು ಫಿಲಿಷ್ಟಿಯರ ಕೈಯಿಂದ ತಪ್ಪಿಸಿ ರಕ್ಷಿಸುವನು; ನನ್ನ ಜನರ ಕೂಗು ನನ್ನ ಬಳಿಗೆ ಬಂದದರಿಂದ ಅವರನ್ನು ನೋಡಿದ್ದೇನೆ ಎಂಬದು.
- 17ಸಮುವೇಲನು ಸೌಲನನ್ನು ನೋಡಿದಾಗ ಕರ್ತನು ಅವನಿಗೆ--ಇಗೋ, ನಾನು ನಿನಗೆ ಹೇಳಿದ ಮನು ಷ್ಯನು ಇವನೇ; ಇವನೇ ನನ್ನ ಜನರನ್ನು ಆಳುವನು ಅಂದನು.
- 18ಸೌಲನು ಬಾಗಲಲ್ಲಿ ಇರುವ ಸಮು ವೇಲನ ಸವಿಾಪಕ್ಕೆ ಬಂದು ಅವನಿಗೆ--ದರ್ಶಿಯ ಮನೆಯು ಎಲ್ಲಿ ಇದೆ ದಯಮಾಡಿ ನೀನು ನನಗೆ ತಿಳಿಸು ಅಂದನು.
Cross references
- 1 Samuel 10:1 1 ಸಮುವೇಲನು 10:1ಆಗ ಸಮುವೇಲನು ಎಣ್ಣೆಯ ಪಾತ್ರೆಯನ್ನು ತಕ್ಕೊಂಡು ಅವನ ತಲೆಯ ಮೇಲೆ ಹೊಯ್ದು ಮುದ್ದಿಟ್ಟು ಅವನಿಗೆ--ಕರ್ತನು ನಿನ್ನನ್ನು ತನ್ನ ಬಾಧ್ಯತೆಯ ಮೇಲೆ ನಾಯಕನಾಗಿರಲು ಅಭಿಷೇಕ ಮಾಡಿದ್ದಾನಲ್ಲವೋ?
- Exodus 3:7–9 ವಿಮೋಚನಕಾಂಡ 3:7–9ಆಗ ಕರ್ತನು--ಐಗುಪ್ತದಲ್ಲಿರುವ ನನ್ನ ಜನರ ವ್ಯಥೆಯನ್ನು ನಿಶ್ಚಯವಾಗಿಯೂ ಕಂಡಿದ್ದೇನೆ, ಬಿಟ್ಟೀ ಕೆಲಸಮಾಡಿಸುವವರ ವಿಷಯದಲ್ಲಿ ಅವರು ಇಟ್ಟ ಮೊರೆಯು ನನಗೆ ಕೇಳಿಸಿತು. ಅವರ ದುಃಖವನ್ನು ಬಲ್ಲೆನು. ಆದಕಾರಣ ಅವರನ್ನು ಐಗುಪ್ತ್ಯರ ಕೈಯೊ ಳಗಿಂದ ಬಿಡುಗಡೆ ಮಾಡುವದಕ್ಕೂ ಆ ದೇಶದಿಂದ ಬಿಡಿಸಿ ಹಾಲೂ ಜೇನೂ ಹರಿಯುವ ವಿಸ್ತಾರವಾದ ಒಳ್ಳೇ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡಿಸಿ ಕೊಂಡು ಹೋಗುವದಕ್ಕೂ ಇಳಿದು ಬಂದಿದ್ದೇನೆ. ಆದದರಿಂದ ಈಗ ಕೇಳು, ಇಸ್ರಾಯೇಲ್ ಮಕ್ಕಳ ಕೂಗು ನನ್ನ ಬಳಿಗೆ ಬಂದಿತು; ಐಗುಪ್ತ್ಯರು ಅವರನ್ನು ಬಾಧಿಸುವ ಬಾಧೆಯನ್ನು ನಾನು ನೋಡಿದ್ದೇನೆ.
- Psalm 106:44 ಕೀರ್ತನೆಗಳು 106:44ಆದಾಗ್ಯೂ ಅವರ ಕೂಗನ್ನು ಆತನು ಕೇಳಿದಾಗ ಅವರ ಇಕ್ಕಟ್ಟಿನ ಮೇಲೆ ಲಕ್ಷ್ಯವಿಟ್ಟು
- Psalm 25:18 ಕೀರ್ತನೆಗಳು 25:18ನನ್ನ ಸಂಕಟವನ್ನೂ ನೋವನ್ನೂ ನೋಡು; ನನ್ನ ಪಾಪಗಳನ್ನೆಲ್ಲಾ ಕ್ಷಮಿಸು.
- Exodus 2:23–25 ವಿಮೋಚನಕಾಂಡ 2:23–25ಹೀಗಿರಲಾಗಿ ಬಹಳ ದಿನಗಳಾದ ಮೇಲೆ ಐಗುಪ್ತದ ಅರಸನು ಸತ್ತನು. ಇಸ್ರಾಯೇಲ್ ಮಕ್ಕಳು ದಾಸತ್ವದ ಕಾರಣದಿಂದ ನಿಟ್ಟುಸುರುಬಿಟ್ಟು ಕೂಗು ತ್ತಿದ್ದರು. ದಾಸತ್ವದ ನಿಮಿತ್ತವಾಗಿ ಅವರ ಕೂಗು ದೇವರ ಬಳಿಗೆ ಬಂತು. ದೇವರು ಅವರ ನರಳಾಟವನ್ನು ಕೇಳಿ ಅಬ್ರಹಾಮ ಇಸಾಕ ಯಾಕೋಬ ಇವರ ಸಂಗಡ ತಾನು ಮಾಡಿದ ಒಡಂಬಡಿಕೆಯನ್ನು ಜ್ಞಾಪಕಮಾಡಿ ಕೊಂಡನು.ಆಗ ದೇವರು ಇಸ್ರಾಯೇಲ್ ಮಕ್ಕಳನ್ನು ನೋಡಿ ಅವರಲ್ಲಿ ಲಕ್ಷ್ಯವಿಟ್ಟನು. ಆಗ ದೇವರು ಇಸ್ರಾಯೇಲ್ ಮಕ್ಕಳನ್ನು ನೋಡಿ ಅವರಲ್ಲಿ ಲಕ್ಷ್ಯವಿಟ್ಟನು.
- 1 Samuel 15:1 1 ಸಮುವೇಲನು 15:1ಸಮುವೇಲನು ಸೌಲನಿಗೆ--ಕರ್ತನು ತನ್ನ ಜನರಾದ ಇಸ್ರಾಯೇಲ್ಯರ ಮೇಲೆ ನಿನ್ನನ್ನು ಅರಸನನ್ನಾಗಿ ಅಭಿಷೇಕಿಸಲು ನನ್ನನ್ನು ಕಳುಹಿಸಿದನು. ಈಗ ನೀನು ಕರ್ತನ ಮಾತುಗಳನ್ನು ಕೇಳು.
- 1 Kings 19:15–16 1 ಅರಸುಗಳು 19:15–16ಆಗ ಕರ್ತನು ಅವನಿಗೆ--ನೀನು ಹೋಗಿ ನಿನ್ನ ಮಾರ್ಗದಲ್ಲಿ ದಮಸ್ಕದ ಅರಣ್ಯಕ್ಕೆ ತಿರಿಗಿಕೊಂಡು ಒಳಗೆ ಹೋಗಿ ಹಜಾಯೇಲನನ್ನು ಅರಾಮಿನ ಮೇಲೆ ಅರಸನಾಗಿರಲು ಅಭಿಷೇಕಿಸು. ಇದಲ್ಲದೆ ನಿಂಷಿಯನ ಮಗನಾದ ಯೇಹುವನ್ನು ಇಸ್ರಾಯೇಲಿನ ಮೇಲೆ ಅರಸನಾಗಿರಲು ಅಭಿಷೇಕಿಸಿ, ಅಬೇಲ್ಮೆಹೋಲ ಊರಿನವನಾದ ಶಾಫಾಟನ ಮಗನಾಗಿರುವ ಎಲೀಷ ನನ್ನು ನಿನಗೆ ಬದಲಾಗಿ ಪ್ರವಾದಿಯಾಗಿರಲು ಅಭಿ ಷೇಕಿಸು. ಹಜಾಯೇಲನ ಕತ್ತಿಗೆ ತಪ್ಪಿದವನನ್ನು ಯೇಹುವ ಕೊಂದುಹಾಕುವನು;
- 2 Kings 9:3–6 2 ಅರಸುಗಳು 9:3–6ಅವನಿಗೆ--ಇಸ್ರಾಯೇಲಿನ ಮೇಲೆ ಅರಸನಾಗಿರಲು ನಿನ್ನನ್ನು ಅಭಿಷೇಕಿಸಿದ್ದೇನೆ ಎಂದು ಕರ್ತನು ಹೇಳುತ್ತಾನೆಂಬದಾಗಿ ಹೇಳಿ ಕದವನ್ನು ತೆರೆದು ತಡಮಾಡದೆ ಓಡಿಹೋಗು ಅಂದನು. ಹಾಗೆಯೇ ಆ ಯೌವನಸ್ಥನು ಅಂದರೆ ಪ್ರವಾದಿ ಯಾದ ಆ ಯೌವನಸ್ಥನು ಗಿಲ್ಯಾದಿನಲ್ಲಿರುವ ರಾಮೋತಿಗೆ ಹೋದನು. ಅವನು ಅಲ್ಲಿ ಸೇರಿದಾಗ ಇಗೋ, ಸೈನ್ಯಾಧಿಪತಿಗಳು ಕುಳಿತುಕೊಂಡಿದ್ದರು. ಆಗ ಅವನು -- ಅಧಿಪತಿಯೇ, ನಿನಗೆ ಹೇಳಬೇಕಾದ ಮಾತು ನನಗೆ ಉಂಟು ಅಂದನು. ಯೇಹುವು ಅವ ನಿಗೆ--ನಮ್ಮೆಲ್ಲರಲ್ಲಿ ಯಾರಿಗೆ ಅಂದನು. ಅವನುಅಧಿಪತಿಯೇ, ನಿನಗೆ ಅಂದನು. ಅವನು ಎದ್ದು ಮನೆಯೊಳಕ್ಕೆ ಹೋದನು. ಆಗ ಇವನು ಎಣ್ಣೆ ಯನ್ನು ಅವನ ತಲೆಯ ಮೇಲೆ ಹೊಯ್ದು ಅವನಿಗೆ ಹೇಳಿದ್ದು--ಇಸ್ರಾಯೇಲಿನ ದೇವರಾದ ಕರ್ತನು ಹೇಳುವದೇನಂದರೆ, ಕರ್ತನ ಜನರಾದ ಇಸ್ರಾ ಯೇಲಿನ ಮೇಲೆ ಅರಸನಾಗಿರಲು ನಿನ್ನನ್ನು ಅಭಿಷೇ ಕಿಸಿದ್ದೇನೆ.
- 1 Samuel 16:3 1 ಸಮುವೇಲನು 16:3ಅದಕ್ಕೆ ಕರ್ತನು--ನೀನು ಒಂದು ಕಡಸನ್ನು ನಿನ್ನ ಸಂಗಡ ತಕ್ಕೊಂಡುಹೋಗಿ--ನಾನು ಕರ್ತನಿಗೆ ಯಜ್ಞಮಾಡುವದಕ್ಕೆ ಬಂದೆನು ಎಂದು ಹೇಳಿ ಯಜ್ಞ ವನ್ನು ಅರ್ಪಿಸುವದಕ್ಕೆ ಇಷಯನನ್ನು ಕರೆಯಬೇಕು; ಆಗ ನೀನು ಮಾಡಬೇಕಾದದ್ದನ್ನು ನಾನು ನಿನಗೆ ತಿಳಿಸು ವೆನು. ನಾನು ನಿನಗೆ ಯಾವನ ಹೆಸರನ್ನು ಹೇಳು ತ್ತೇನೋ ಅವನನ್ನು ನೀನು ನನಗೋಸ್ಕರ ಅಭಿಷೇಕಿಸ ಬೇಕು ಅಂದನು.
Original words (Hebrew)
- morrow · H4279מָחָר mâchâr
- time · H6256עֵת ʻêth
- send · H7971שָׁלַח shâlach
- man · H376אִישׁ ʼîysh
- land · H776אֶרֶץ ʼerets
- Benjamin · H1144בִּנְיָמִין Binyâmîyn
- anoint · H4886מָשַׁח mâshach
- captain · H5057נָגִיד nâgîyd
- people · H5971עַם ʻam
- Israel · H3478יִשְׂרָאֵל Yisrâʼêl
- save · H3467יָשַׁע yâshaʻ
- people · H5971עַם ʻam
- hand · H3027יָד yâd
- Philistines · H6430פְּלִשְׁתִּי Pᵉlishtîy
- looked · H7200רָאָה râʼâh
- people · H5971עַם ʻam
- cry · H6818צַעֲקָה tsaʻăqâh
- come · H935בּוֹא bôwʼ