Skip to content
ThuthiThuthiThuthi
1 Samuel · chapter 9 · verse 18

1 Samuel 9:18 in Kannada

ಸೌಲನು ಬಾಗಲಲ್ಲಿ ಇರುವ ಸಮು ವೇಲನ ಸವಿಾಪಕ್ಕೆ ಬಂದು ಅವನಿಗೆ--ದರ್ಶಿಯ ಮನೆಯು ಎಲ್ಲಿ ಇದೆ ದಯಮಾಡಿ ನೀನು ನನಗೆ ತಿಳಿಸು ಅಂದನು.

Saulanu baagalalli iruva samu velana saviాpakke bandu avanige--darshiya maneyu elli ide dayamaadi neenu nanage tilisu andanu.

1 Samuel 9:18 in English

King James Version (KJV)
Then Saul drew near to Samuel in the gate, and said, Tell me, I pray thee, where the seer’s house [is].
World English Bible (WEB)
Then Saul approached Samuel in the gateway, and said, “Please tell me where the seer’s house is.”
American Standard Version (ASV)
Then Saul drew near to Samuel in the gate, and said, Tell me, I pray thee, where the seer’s house is.
Bible in Basic English (BBE)
Then Saul came up to Samuel in the doorway of the town and said, Give me directions, if you will be so good, to the house of the seer.
Darby Translation (DBY)
And Saul drew near to Samuel in the midst of the gate, and said, Tell me, I pray thee, where the seer's house is.
Webster's Bible (WBS)
Then Saul drew near to Samuel in the gate, and said, Tell me, I pray thee, where the seer's house [is] .
Young's Literal Translation (YLT)
And Saul draweth nigh to Samuel in the midst of the gate, and saith, 'Declare, I pray thee, to me, where [is] this — the seer's house?'

Read in context

  1. 16ನಾಳೆ ಇಷ್ಟು ಹೊತ್ತಿಗೆ ಬೆನ್ಯಾ ವಿಾನನ ದೇಶದವನಾದ ಒಬ್ಬ ಮನುಷ್ಯನನ್ನು ನಿನ್ನ ಬಳಿಗೆ ಕಳುಹಿಸುವೆನು; ನೀನು ಅವನನ್ನು ನನ್ನ ಜನರಾದ ಇಸ್ರಾಯೇಲಿನ ಮೇಲೆ ನಾಯಕನಾಗಿರಲು ಅಭಿಷೇಕಿಸ ಬೇಕು; ಅವನು ನನ್ನ ಜನರನ್ನು ಫಿಲಿಷ್ಟಿಯರ ಕೈಯಿಂದ ತಪ್ಪಿಸಿ ರಕ್ಷಿಸುವನು; ನನ್ನ ಜನರ ಕೂಗು ನನ್ನ ಬಳಿಗೆ ಬಂದದರಿಂದ ಅವರನ್ನು ನೋಡಿದ್ದೇನೆ ಎಂಬದು.
  2. 17ಸಮುವೇಲನು ಸೌಲನನ್ನು ನೋಡಿದಾಗ ಕರ್ತನು ಅವನಿಗೆ--ಇಗೋ, ನಾನು ನಿನಗೆ ಹೇಳಿದ ಮನು ಷ್ಯನು ಇವನೇ; ಇವನೇ ನನ್ನ ಜನರನ್ನು ಆಳುವನು ಅಂದನು.
  3. 18ಸೌಲನು ಬಾಗಲಲ್ಲಿ ಇರುವ ಸಮು ವೇಲನ ಸವಿಾಪಕ್ಕೆ ಬಂದು ಅವನಿಗೆ--ದರ್ಶಿಯ ಮನೆಯು ಎಲ್ಲಿ ಇದೆ ದಯಮಾಡಿ ನೀನು ನನಗೆ ತಿಳಿಸು ಅಂದನು.
  4. 19ಸಮುವೇಲನು ಸೌಲನಿಗೆ ಪ್ರತ್ಯುತ್ತ ರವಾಗಿ--ದರ್ಶಿಯು ನಾನೇ; ನೀನು ನನ್ನ ಮುಂದೆ ಗುಡ್ಡದ ಮೇಲಕ್ಕೆ ಏರಿ ಹೋಗು, ಈ ಹೊತ್ತು ನೀವು ನನ್ನ ಸಂಗಡ ತಿನ್ನಬೇಕು; ನಾಳೆ ಹೊತ್ತಾರೆ ನಿಮ್ಮನ್ನು ಕಳುಹಿಸುವೆನು; ನಿಮ್ಮ ಹೃದಯದಲ್ಲಿರುವದನ್ನೆಲ್ಲಾ ನಿಮಗೆ ತಿಳಿಯಪಡಿಸುವೆನು ಅಂದನು.
  5. 20ಇಂದಿಗೆ ಮೂರನೇ ದಿವಸದಲ್ಲಿ ಕಾಣದೆ ಹೋದ ನಿನ್ನ ಕತ್ತೆಗಳ ಮೇಲೆ ನಿನ್ನ ಹೃದಯ ಇಡಬೇಡ; ಯಾಕಂದರೆ ಅವು ದೊರಕಿದವು. ಇದಲ್ಲದೆ ಇಸ್ರಾಯೇಲಿನ ಅಭಿಲಾಷೆ ಯೆಲ್ಲಾ ಯಾರ ಮೇಲೆ ಇರುವದು? ನಿನ್ನ ಮೇಲೆಯೂ ನಿನ್ನ ತಂದೆಯ ಮನೆಯವರೆಲ್ಲರ ಮೇಲೆಯೂ ಅಲ್ಲವೋ ಅಂದನು.
Read all of 1 Samuel 9

Original words (Hebrew)

1 Samuel 9:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.