1 Samuel · chapter 9 · verse 2
1 Samuel 9:2 in Kannada
ಇವನಿಗೆ ಒಳ್ಳೇ ಯೌವನಸ್ಥ ನಾದ ಸೌಲನೆಂಬ ಹೆಸರುಳ್ಳ ಒಬ್ಬ ಸುಂದರನಾದ ಮಗನಿದ್ದನು. ಇಸ್ರಾ ಯೇಲ್ ಮಕ್ಕಳಲ್ಲಿ ಅವನಿಗಿಂತ ಸೌಂದರ್ಯವುಳ್ಳವನು ಒಬ್ಬನೂ ಇರಲಿಲ್ಲ. ಜನರ ಗುಂಪಿನಲ್ಲಿ ಅವನ ಹೆಗಲೂ ತಲೆಯೂ ಕಾಣುವಷ್ಟು ಎತ್ತರವಾದವನಾಗಿದ್ದನು.
Ivanige olle yauvanastha naada saulanemba hesarulla obba sundaranaada maganiddanu. Israa yel makkalalli avaniginta saundaryavullavanu obbanoo iralilla. Janara gumpinalli avana hegaloo taleyoo kaanuvashtu ettaravaadavanaagiddanu.
1 Samuel 9:2 in English
- King James Version (KJV)
- And he had a son, whose name [was] Saul, a choice young man, and a goodly: and [there was] not among the children of Israel a goodlier person than he: from his shoulders and upward [he was] higher than any of the people.
- World English Bible (WEB)
- He had a son whose name was Saul, an impressive young man; and there was not among the children of Israel a more handsome person than he. From his shoulders and upward he was taller than any of the people.
- American Standard Version (ASV)
- And he had a son, whose name was Saul, a young man and a goodly: and there was not among the children of Israel a goodlier person than he: from his shoulders and upward he was higher than any of the people.
- Bible in Basic English (BBE)
- He had a son named Saul, a specially good-looking young man; there was no one better-looking among the children of Israel: he was taller by a head than any other of the people.
- Darby Translation (DBY)
- And he had a son whose name was Saul, choice and comely; and there was not among the children of Israel a comelier person than he; from his shoulders and upward he was higher than any of the people.
- Webster's Bible (WBS)
- And he had a son, whose name [was] Saul, a choice young man, and a goodly: and [there was] not among the children of Israel a more handsome person than he: from his shoulders and upward [he was] higher than any of the people.
- Young's Literal Translation (YLT)
- and he hath a son, and his name [is] Saul, a choice youth and goodly, and there is not a man among the sons of Israel goodlier than he — from his shoulder and upward, higher than any of the people.
Read in context
- 1ಆದರೆ ಬೆನ್ಯಾವಿಾನನ ವಂಶದವನಾದ ಕೀಷನೆಂಬ ಒಬ್ಬ ಮನುಷ್ಯನಿದ್ದನು. ಇವನು ಅಬೀಯೇಲನ ಮಗನು, ಇವನು ಚೆರೋರನ ಮಗನು, ಇವನು ಬೆಕೋರತನ ಮಗನು, ಇವನು ಅಫೀಹನ ಮಗನು ಇವನು ಪರಾಕ್ರಮಶಾಲಿಯಾಗಿ ದ್ದನು.
- 2ಇವನಿಗೆ ಒಳ್ಳೇ ಯೌವನಸ್ಥ ನಾದ ಸೌಲನೆಂಬ ಹೆಸರುಳ್ಳ ಒಬ್ಬ ಸುಂದರನಾದ ಮಗನಿದ್ದನು. ಇಸ್ರಾ ಯೇಲ್ ಮಕ್ಕಳಲ್ಲಿ ಅವನಿಗಿಂತ ಸೌಂದರ್ಯವುಳ್ಳವನು ಒಬ್ಬನೂ ಇರಲಿಲ್ಲ. ಜನರ ಗುಂಪಿನಲ್ಲಿ ಅವನ ಹೆಗಲೂ ತಲೆಯೂ ಕಾಣುವಷ್ಟು ಎತ್ತರವಾದವನಾಗಿದ್ದನು.
- 3ಸೌಲನ ತಂದೆಯಾದ ಕೀಷನ ಕತ್ತೆಗಳು ಕಾಣದೆ ಹೋದದರಿಂದ ಅವನು ತನ್ನ ಮಗನಾದ ಸೌಲ ನಿಗೆ--ನೀನೆದ್ದು ಕೆಲಸದವರಲ್ಲಿ ಒಬ್ಬನನ್ನು ನಿನ್ನ ಸಂಗಡ ಕರಕೊಂಡು ಕತ್ತೆಗಳನ್ನು ಹುಡುಕಲು ಹೋಗಬೇಕು ಅಂದನು.
- 4ಹಾಗೆಯೇ ಅವನು ಎಫ್ರಾಯಾಮ್ ಬೆಟ್ಟವನ್ನೂ ಶಾಲೀಷಾ ದೇಶವನ್ನೂ ದಾಟಿಹೋದನು; ಆದರೆ ಅವು ಸಿಕ್ಕಲಿಲ್ಲ. ಅವನು ಶಾಲೀಮ್ ದೇಶವನ್ನು ಹಾದುಹೋದನು; ಅಲ್ಲಿಯೂ ಅವುಗಳು ಇಲ್ಲದೆ ಹೋದವು. ಅವನು ಬೆನ್ಯಾವಿಾನನ ದೇಶವನ್ನು ದಾಟಿ ದರೂ ಅವುಗಳನ್ನು ಕಾಣದೆ ಹೋದನು.
Cross references
- 2 Samuel 14:25–26 2 ಸಮುವೇಲನು 14:25–26ಎಲ್ಲಾ ಇಸ್ರಾಯೇಲ್ಯರಲ್ಲಿ ಬಹಳ ಹೊಗಳಲ್ಪ ಡತಕ್ಕ ಅಬ್ಷಾಲೋಮನಿಗೆ ಸಮಾನನಾದ ಸೌಂದರ್ಯ ವುಳ್ಳವನು ಒಬ್ಬನೂ ಇರಲಿಲ್ಲ. ಅವನ ಅಂಗಾಲು ಮೊದಲ್ಗೊಂಡು ನಡುನೆತ್ತಿಯ ವರೆಗೂ ಅವನಲ್ಲಿ ಒಂದು ಕಳಂಕವಾದರೂ ಇಲ್ಲದೆ ಇತ್ತು. ಅವನು ತನ್ನ ತಲೆಯ ಕೂದಲು ಭಾರವಾಗಿದೆ ಎಂದು ಪ್ರತಿವರುಷದ ಕೊನೆಯಲ್ಲಿ ಬೋಳಿಸಿಕೊಳ್ಳುವನು; ಬೋಳಿಸಿಕೊಳ್ಳುವಾಗ ಅವನ ತಲೆಯ ಕೂದಲು ಅರಸನ ತೂಕದ ಪ್ರಕಾರ ಇನ್ನೂರು ಶೆಕೇಲು ತೂಕವಾಗಿರುವದು.
- 1 Samuel 16:7 1 ಸಮುವೇಲನು 16:7ಆದರೆ ಕರ್ತನು ಸಮುವೇಲನಿಗೆ--ನೀನು ಅವನ ರೂಪವನ್ನೂ ಅವನ ದೇಹದ ಉದ್ದವನ್ನೂ ದೃಷ್ಟಿಸಬೇಡ; ಅವನನ್ನು ನಾನು ತಿರಸ್ಕರಿಸಿದೆನು; ಕರ್ತನು ಮನುಷ್ಯರಂತೆ ಹೊರಗಿನ ತೋರಿಕೆಯನ್ನು ಮಾತ್ರ ನೋಡದೆ ಹೃದಯವನ್ನೇ ನೋಡುವನು ಅಂದನು.
- Numbers 13:33 ಅರಣ್ಯಕಾಂಡ 13:33ಅಲ್ಲಿ ಅಮಾನುಷ್ಯರನ್ನೂ ಅಮಾನುಷ್ಯ ಸಂತಾನ ವಾದ ಅನಾಕನ ಮಕ್ಕಳನ್ನೂ ಕಂಡೆವು; ನಮ್ಮ ದೃಷ್ಟಿಗೆ ನಾವು ಮಿಡತೆಗಳ ಹಾಗೆ ಇದ್ದೆವು, ಅದೇ ಪ್ರಕಾರ ಅವರ ದೃಷ್ಟಿಗೂ ಇದ್ದೆವು.
- Genesis 6:2 ಆದಿಕಾಂಡ 6:2ಆಗ ದೇವಕುಮಾರರು ಮನುಷ್ಯ ಕುಮಾರ್ತೆಯರ ಸೌಂದರ್ಯವನ್ನು ನೋಡಿ ತಾವು ಆರಿಸಿಕೊಂಡವರನ್ನೆಲ್ಲಾ ತಮಗೆ ಹೆಂಡತಿಯ ರನ್ನಾಗಿ ಮಾಡಿಕೊಂಡರು.
- Jeremiah 9:23 ಯೆರೆಮೀಯ 9:23ಕರ್ತನು ಹೀಗೆ ಹೇಳುತ್ತಾನೆ--ಜ್ಞಾನಿಯು ತನ್ನ ಜ್ಞಾನದಲ್ಲಿ ಹೆಚ್ಚಳಪಡದಿರಲಿ; ಬಲಿಷ್ಟನು ತನ್ನ ಬಲ ದಲ್ಲಿ ಹೆಚ್ಚಳ ಪಡದಿರಲಿ; ಐಶ್ವರ್ಯವಂತನು ತನ್ನ ಐಶ್ವರ್ಯದಲ್ಲಿ ಹೆಚ್ಚಳಪಡದಿರಲಿ.
- 1 Samuel 17:4 1 ಸಮುವೇಲನು 17:4ಆದರೆ ಗತ್ ಊರಿನ ರಣವೀರನಾದ ಗೊಲ್ಯಾತನೆಂಬ ಹೆಸರುಳ್ಳ ಒಬ್ಬನು ಫಿಲಿಷ್ಟಿಯರ ದಂಡಿನಿಂದ ಹೊರಟನು.
- 1 Samuel 10:23–24 1 ಸಮುವೇಲನು 10:23–24ಆಗ ಅವರು ಓಡಿಹೋಗಿ ಅಲ್ಲಿಂದ ಅವನನ್ನು ಕರೆತಂದರು. ಅವನು ಜನರ ಮಧ್ಯದಲ್ಲಿ ನಿಲ್ಲುವಾಗ ಅವನು ತನ್ನ ಭುಜದಿಂದ ಎಲ್ಲಾ ಜನರಿಗಿಂತ ಎತ್ತರವಾಗಿದ್ದನು. ಆಗ ಸಮುವೇಲನು ಸಮಸ್ತ ಜನರಿಗೆ--ಕರ್ತನು ಆದುಕೊಂಡವನನ್ನು ನೋಡಿರಿ; ಎಲ್ಲಾ ಜನರಲ್ಲಿ ಇವನಿಗೆ ಸಮಾನನಾದವನು ಯಾವನೂ ಇಲ್ಲವಲ್ಲಾ ಅಂದನು. ಜನರೆಲ್ಲರೂ ಆರ್ಭಟಿಸಿ--ಅರಸನಾದವನು ಬಾಳಲಿ ಅಂದರು.
Original words (Hebrew)
- son · H1121בֵּן bên
- name · H8034שֵׁם shêm
- Saul · H7586שָׁאוּל Shâʼûwl
- man · H970בָּחוּר bâchûwr
- goodly · H2896טוֹב ṭôwb
- children · H1121בֵּן bên
- Israel · H3478יִשְׂרָאֵל Yisrâʼêl
- goodlier · H2896טוֹב ṭôwb
- person · H376אִישׁ ʼîysh
- shoulders · H7926שְׁכֶם shᵉkem
- upward · H4605מַעַל maʻal
- higher · H1364גָּבֹהַּ gâbôahh
- people · H5971עַם ʻam