Skip to content
ThuthiThuthiThuthi
1 Samuel · chapter 9 · verse 20

1 Samuel 9:20 in Kannada

ಇಂದಿಗೆ ಮೂರನೇ ದಿವಸದಲ್ಲಿ ಕಾಣದೆ ಹೋದ ನಿನ್ನ ಕತ್ತೆಗಳ ಮೇಲೆ ನಿನ್ನ ಹೃದಯ ಇಡಬೇಡ; ಯಾಕಂದರೆ ಅವು ದೊರಕಿದವು. ಇದಲ್ಲದೆ ಇಸ್ರಾಯೇಲಿನ ಅಭಿಲಾಷೆ ಯೆಲ್ಲಾ ಯಾರ ಮೇಲೆ ಇರುವದು? ನಿನ್ನ ಮೇಲೆಯೂ ನಿನ್ನ ತಂದೆಯ ಮನೆಯವರೆಲ್ಲರ ಮೇಲೆಯೂ ಅಲ್ಲವೋ ಅಂದನು.

Indige moorane divasadalli kaanade hoda ninna kattegala mele ninna hrudaya idabeda; yaakandare avu dorakidavu. Idallade israayelina abhilaashe yellaa yaara mele iruvadu? Ninna meleyoo ninna tandeya maneyavarellara meleyoo allavo andanu.

1 Samuel 9:20 in English

King James Version (KJV)
And as for thine asses that were lost three days ago, set not thy mind on them; for they are found. And on whom [is] all the desire of Israel? [Is it] not on thee, and on all thy father’s house?
World English Bible (WEB)
As for your donkeys who were lost three days ago, don’t set your mind on them, for they have been found. For whom does all Israel desire? Is it not you and all your father’s house?”
American Standard Version (ASV)
And as for thine asses that were lost three days ago, set not thy mind on them; for they are found. And for whom is all that is desirable in Israel? Is it not for thee, and for all thy father’s house?
Bible in Basic English (BBE)
As for your asses which have been wandering for three days, give no thought to them, for they have come back. And for whom are all the desired things in Israel? are they not for you and your father's family?
Darby Translation (DBY)
And as for the asses that thou didst lose three days ago, set not thy heart on them; for they are found. And on whom is all the desire of Israel [set]? Is it not on thee, and on all thy father's house?
Webster's Bible (WBS)
And as for thy asses that were lost three days ago, set not thy mind on them; for they are found. And on whom [is] all the desire of Israel? [Is it] not on thee, and on all thy father's house?
Young's Literal Translation (YLT)
As to the asses which are lost to thee this day three days, set not thy heart to them, for they have been found; and to whom [is] all the desire of Israel?' is it not to thee and to all thy father's house?'

Read in context

  1. 18ಸೌಲನು ಬಾಗಲಲ್ಲಿ ಇರುವ ಸಮು ವೇಲನ ಸವಿಾಪಕ್ಕೆ ಬಂದು ಅವನಿಗೆ--ದರ್ಶಿಯ ಮನೆಯು ಎಲ್ಲಿ ಇದೆ ದಯಮಾಡಿ ನೀನು ನನಗೆ ತಿಳಿಸು ಅಂದನು.
  2. 19ಸಮುವೇಲನು ಸೌಲನಿಗೆ ಪ್ರತ್ಯುತ್ತ ರವಾಗಿ--ದರ್ಶಿಯು ನಾನೇ; ನೀನು ನನ್ನ ಮುಂದೆ ಗುಡ್ಡದ ಮೇಲಕ್ಕೆ ಏರಿ ಹೋಗು, ಈ ಹೊತ್ತು ನೀವು ನನ್ನ ಸಂಗಡ ತಿನ್ನಬೇಕು; ನಾಳೆ ಹೊತ್ತಾರೆ ನಿಮ್ಮನ್ನು ಕಳುಹಿಸುವೆನು; ನಿಮ್ಮ ಹೃದಯದಲ್ಲಿರುವದನ್ನೆಲ್ಲಾ ನಿಮಗೆ ತಿಳಿಯಪಡಿಸುವೆನು ಅಂದನು.
  3. 20ಇಂದಿಗೆ ಮೂರನೇ ದಿವಸದಲ್ಲಿ ಕಾಣದೆ ಹೋದ ನಿನ್ನ ಕತ್ತೆಗಳ ಮೇಲೆ ನಿನ್ನ ಹೃದಯ ಇಡಬೇಡ; ಯಾಕಂದರೆ ಅವು ದೊರಕಿದವು. ಇದಲ್ಲದೆ ಇಸ್ರಾಯೇಲಿನ ಅಭಿಲಾಷೆ ಯೆಲ್ಲಾ ಯಾರ ಮೇಲೆ ಇರುವದು? ನಿನ್ನ ಮೇಲೆಯೂ ನಿನ್ನ ತಂದೆಯ ಮನೆಯವರೆಲ್ಲರ ಮೇಲೆಯೂ ಅಲ್ಲವೋ ಅಂದನು.
  4. 21ಅದಕ್ಕೆ ಸೌಲನು ಅವನಿಗೆ ಪ್ರತ್ಯುತ್ತರ ವಾಗಿ--ನಾನು ಇಸ್ರಾಯೇಲ್ಯರ ಗೋತ್ರಗಳಲ್ಲೆಲ್ಲಾ ಚಿಕ್ಕದಾದ ಬೆನ್ಯಾವಿಾನನ ಗೋತ್ರದವನಲ್ಲವೇ? ಇದ ಲ್ಲದೆ ಬೆನ್ಯಾವಿಾನನ ಗೋತ್ರವು ಸಮಸ್ತ ಗೋತ್ರಗಳಲ್ಲಿ ನನ್ನ ಗೋತ್ರವು ಚಿಕ್ಕದಾದದ್ದಲ್ಲವೇ? ನೀನು ಯಾಕೆ ಹೀಗೆ ನನ್ನ ಸಂಗಡ ಮಾತನಾಡುತ್ತೀ ಅಂದನು.
  5. 22ಆಗ ಸಮುವೇಲನು ಸೌಲನನ್ನು ಅವನ ಸೇವಕನನ್ನು ಕರ ತಂದು ಅತಿಥಿಗಳ ಕೊಠಡಿಯಲ್ಲಿ ಮುಖ್ಯವಾದ ಸ್ಥಳ ಕೊಟ್ಟನು.
Read all of 1 Samuel 9

Cross references

Original words (Hebrew)

1 Samuel 9:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.