Skip to content
ThuthiThuthiThuthi
1 Samuel · chapter 9 · verse 21

1 Samuel 9:21 in Kannada

ಅದಕ್ಕೆ ಸೌಲನು ಅವನಿಗೆ ಪ್ರತ್ಯುತ್ತರ ವಾಗಿ--ನಾನು ಇಸ್ರಾಯೇಲ್ಯರ ಗೋತ್ರಗಳಲ್ಲೆಲ್ಲಾ ಚಿಕ್ಕದಾದ ಬೆನ್ಯಾವಿಾನನ ಗೋತ್ರದವನಲ್ಲವೇ? ಇದ ಲ್ಲದೆ ಬೆನ್ಯಾವಿಾನನ ಗೋತ್ರವು ಸಮಸ್ತ ಗೋತ್ರಗಳಲ್ಲಿ ನನ್ನ ಗೋತ್ರವು ಚಿಕ್ಕದಾದದ್ದಲ್ಲವೇ? ನೀನು ಯಾಕೆ ಹೀಗೆ ನನ್ನ ಸಂಗಡ ಮಾತನಾಡುತ್ತೀ ಅಂದನು.

Adakke saulanu avanige pratyuttara vaagi--naanu israayelyara gotragalallellaa chikkadaada benyaaviాnana gotradavanallave? Ida llade benyaaviాnana gotravu samasta gotragalalli nanna gotravu chikkadaadaddallave? Neenu yaake heege nanna sangada maatanaaduttee andanu.

1 Samuel 9:21 in English

King James Version (KJV)
And Saul answered and said, [Am] not I a Benjamite, of the smallest of the tribes of Israel? and my family the least of all the families of the tribe of Benjamin? wherefore then speakest thou so to me?
World English Bible (WEB)
Saul answered, “Am I not a Benjamite, of the smallest of the tribes of Israel? And my family the least of all the families of the tribe of Benjamin? Why then do you speak to me like this?”
American Standard Version (ASV)
And Saul answered and said, Am not I a Benjamite, of the smallest of the tribes of Israel? and my family the least of all the families of the tribe of Benjamin? wherefore then speakest thou to me after this manner?
Bible in Basic English (BBE)
And Saul said, Am I not a man of Benjamin, the smallest of all the tribes of Israel? and my family the least of the families of Benjamin? why then do you say these words to me?
Darby Translation (DBY)
And Saul answered and said, Am not I a Benjaminite, of the smallest of the tribes of Israel, and my family the least of all the families of the tribe of Benjamin? and why dost thou speak such words to me?
Webster's Bible (WBS)
And Saul answered and said, [Am] not I a Benjaminite, of the smallest of the tribes of Israel? and my family the least of all the families of the tribe of Benjamin? Why then speakest thou so to me?
Young's Literal Translation (YLT)
And Saul answereth and saith, 'Am not I a Benjamite — of the smallest of the tribes of Israel? and my family the least of all the families of the tribe of Benjamin? and why hast thou spoken unto me according to this word?'

Read in context

  1. 19ಸಮುವೇಲನು ಸೌಲನಿಗೆ ಪ್ರತ್ಯುತ್ತ ರವಾಗಿ--ದರ್ಶಿಯು ನಾನೇ; ನೀನು ನನ್ನ ಮುಂದೆ ಗುಡ್ಡದ ಮೇಲಕ್ಕೆ ಏರಿ ಹೋಗು, ಈ ಹೊತ್ತು ನೀವು ನನ್ನ ಸಂಗಡ ತಿನ್ನಬೇಕು; ನಾಳೆ ಹೊತ್ತಾರೆ ನಿಮ್ಮನ್ನು ಕಳುಹಿಸುವೆನು; ನಿಮ್ಮ ಹೃದಯದಲ್ಲಿರುವದನ್ನೆಲ್ಲಾ ನಿಮಗೆ ತಿಳಿಯಪಡಿಸುವೆನು ಅಂದನು.
  2. 20ಇಂದಿಗೆ ಮೂರನೇ ದಿವಸದಲ್ಲಿ ಕಾಣದೆ ಹೋದ ನಿನ್ನ ಕತ್ತೆಗಳ ಮೇಲೆ ನಿನ್ನ ಹೃದಯ ಇಡಬೇಡ; ಯಾಕಂದರೆ ಅವು ದೊರಕಿದವು. ಇದಲ್ಲದೆ ಇಸ್ರಾಯೇಲಿನ ಅಭಿಲಾಷೆ ಯೆಲ್ಲಾ ಯಾರ ಮೇಲೆ ಇರುವದು? ನಿನ್ನ ಮೇಲೆಯೂ ನಿನ್ನ ತಂದೆಯ ಮನೆಯವರೆಲ್ಲರ ಮೇಲೆಯೂ ಅಲ್ಲವೋ ಅಂದನು.
  3. 21ಅದಕ್ಕೆ ಸೌಲನು ಅವನಿಗೆ ಪ್ರತ್ಯುತ್ತರ ವಾಗಿ--ನಾನು ಇಸ್ರಾಯೇಲ್ಯರ ಗೋತ್ರಗಳಲ್ಲೆಲ್ಲಾ ಚಿಕ್ಕದಾದ ಬೆನ್ಯಾವಿಾನನ ಗೋತ್ರದವನಲ್ಲವೇ? ಇದ ಲ್ಲದೆ ಬೆನ್ಯಾವಿಾನನ ಗೋತ್ರವು ಸಮಸ್ತ ಗೋತ್ರಗಳಲ್ಲಿ ನನ್ನ ಗೋತ್ರವು ಚಿಕ್ಕದಾದದ್ದಲ್ಲವೇ? ನೀನು ಯಾಕೆ ಹೀಗೆ ನನ್ನ ಸಂಗಡ ಮಾತನಾಡುತ್ತೀ ಅಂದನು.
  4. 22ಆಗ ಸಮುವೇಲನು ಸೌಲನನ್ನು ಅವನ ಸೇವಕನನ್ನು ಕರ ತಂದು ಅತಿಥಿಗಳ ಕೊಠಡಿಯಲ್ಲಿ ಮುಖ್ಯವಾದ ಸ್ಥಳ ಕೊಟ್ಟನು.
  5. 23ಅವರು ಹೆಚ್ಚು ಕಡಿಮೆ ಮೂವತ್ತು ಜನರಿದ್ದರು. ಸಮುವೇಲನು ಅಡಿಗೆಯವನಿಗೆ--ನಾನು ನಿನ್ನ ಕೈಯಲ್ಲಿ ಕೊಟ್ಟು, ಇಡಬೇಕೆಂದು ಹೇಳಿದ ಪಾಲನ್ನು ತಂದಿಡು ಅಂದನು.
Read all of 1 Samuel 9

Cross references

Original words (Hebrew)

1 Samuel 9:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.