1 Samuel · chapter 9 · verse 25
1 Samuel 9:25 in Kannada
ಅವರು ಗುಡ್ಡದಿಂದ ಇಳಿದು ಪಟ್ಟಣಕ್ಕೆ ಬಂದಾಗ ಸಮು ವೇಲನು ಮಾಳಿಗೆಯ ಮೇಲೆ ಸೌಲನ ಸಂಗಡ ಮಾತನಾಡಿದನು.
Avaru guddadinda ilidu pattanakke bandaaga samu velanu maaligeya mele saulana sangada maatanaadidanu.
1 Samuel 9:25 in English
- King James Version (KJV)
- And when they were come down from the high place into the city, [Samuel] communed with Saul upon the top of the house.
- World English Bible (WEB)
- When they had come down from the high place into the city, he talked with Saul on the housetop.
- American Standard Version (ASV)
- And when they were come down from the high place into the city, he communed with Saul upon the housetop.
- Bible in Basic English (BBE)
- And when they had come down from the high place into the town, where a bed was made ready for Saul, he went to rest.
- Darby Translation (DBY)
- And they came down from the high place into the city, and he spoke with Saul upon the roof.
- Webster's Bible (WBS)
- And when they had come down from the high place into the city, [Samuel] communed with Saul upon the top of the house.
- Young's Literal Translation (YLT)
- And they come down from the high place to the city, and he speaketh with Saul on the roof.
Read in context
- 23ಅವರು ಹೆಚ್ಚು ಕಡಿಮೆ ಮೂವತ್ತು ಜನರಿದ್ದರು. ಸಮುವೇಲನು ಅಡಿಗೆಯವನಿಗೆ--ನಾನು ನಿನ್ನ ಕೈಯಲ್ಲಿ ಕೊಟ್ಟು, ಇಡಬೇಕೆಂದು ಹೇಳಿದ ಪಾಲನ್ನು ತಂದಿಡು ಅಂದನು.
- 24ಆಗ ಅಡಿಗೆಯವನು ಒಂದು ಮುಂದೊಡೆಯನ್ನೂ ಅದರ ಸಂಗಡ ಇದ್ದದ್ದನ್ನೂ ತಂದು ಅದನ್ನು ಸೌಲನ ಮುಂದೆ ಇಟ್ಟನು. ಆಗ ಸಮುವೇಲನು ಸೌಲನಿಗೆ--ಇಗೋ, ಇದು ನಿನ ಗೋಸ್ಕರ ಪ್ರತ್ಯೇಕಿಸಿದ್ದು ತೆಗೆದುಕೊಂಡು ತಿನ್ನು. ಯಾಕಂದರೆ ನಾನು ಜನರನ್ನು ಕರೆದಿದ್ದೇನೆಂದು ಹೇಳಿದ ಕಾಲದಿಂದ ಈ ವರೆಗೂ ನಿನಗೋಸ್ಕರ ಇಡಲ್ಪಟ್ಟಿತ್ತು ಅಂದನು. ಹಾಗೆಯೇ ಸೌಲನು ಆ ದಿವಸದಲ್ಲಿ ಸಮುವೇಲನ ಸಂಗಡ ಊಟಮಾಡಿದನು.
- 25ಅವರು ಗುಡ್ಡದಿಂದ ಇಳಿದು ಪಟ್ಟಣಕ್ಕೆ ಬಂದಾಗ ಸಮು ವೇಲನು ಮಾಳಿಗೆಯ ಮೇಲೆ ಸೌಲನ ಸಂಗಡ ಮಾತನಾಡಿದನು.
- 26ಅವರು ಸೂರ್ಯೋದಯದಲ್ಲಿ ಎದ್ದು ಸಮುವೇಲನು ಸೌಲನನ್ನು ಮಾಳಿಗೆಯ ಮೇಲೆ ಕರೆದು--ಏಳು, ನಾನು ನಿನ್ನನ್ನು ಕಳುಹಿಸುತ್ತೇನೆ ಅಂದನು. ಹಾಗೆಯೇ ಸೌಲನು ಎದ್ದನು; ಆಗ ಸೌಲನೂ ಸಮುವೇಲನೂ ಇಬ್ಬರೂ ಹೊರಗೆ ಹೊರಟರು.ಊರಿನ ಹೊರಗೆ ಬರುತ್ತಿರುವಾಗ ಸಮುವೇಲನು ಸೌಲನಿಗೆ--ನಾನು ದೇವರ ವಾರ್ತೆಯನ್ನು ನಿನಗೆ ತಿಳಿಸುವ ಹಾಗೆ ಸ್ವಲ್ಪಹೊತ್ತು ನಿಲ್ಲು; ನಿನ್ನ ಸೇವಕನನ್ನು ನಮ್ಮ ಮುಂದೆ ಹೋಗಲು ಹೇಳು ಅಂದನು. (ಅವನು ಮುಂದೆ ಹೋದನು.)
- 27ಊರಿನ ಹೊರಗೆ ಬರುತ್ತಿರುವಾಗ ಸಮುವೇಲನು ಸೌಲನಿಗೆ--ನಾನು ದೇವರ ವಾರ್ತೆಯನ್ನು ನಿನಗೆ ತಿಳಿಸುವ ಹಾಗೆ ಸ್ವಲ್ಪಹೊತ್ತು ನಿಲ್ಲು; ನಿನ್ನ ಸೇವಕನನ್ನು ನಮ್ಮ ಮುಂದೆ ಹೋಗಲು ಹೇಳು ಅಂದನು. (ಅವನು ಮುಂದೆ ಹೋದನು.)
Cross references
- Acts 10:9 ಅಪೊಸ್ತಲರ ಕೃತ್ಯಗಳು 10:9ಮರುದಿನ ಅವರು ಪ್ರಯಾಣಮಾಡಿ ಆ ಊರಿನ ಹತ್ತಿರಕ್ಕೆ ಬರುತ್ತಿರುವಾಗ ಪೇತ್ರನು ಸುಮಾರು ಆರನೇ ತಾಸಿನಲ್ಲಿ (ಹನ್ನೆರಡು ಘಂಟೆಗೆ) ಪ್ರಾರ್ಥನೆ ಮಾಡು ವದಕ್ಕಾಗಿ ಮಾಳಿಗೆಯನ್ನು ಹತ್ತಿದನು.
- Deuteronomy 22:8 ಧರ್ಮೋಪದೇಶಕಾಂಡ 22:8ನೀನು ಹೊಸ ಮನೆಯನ್ನು ಕಟ್ಟಿದಾಗ ಯಾವನಾ ದರೂ ಅದರ ಮೇಲಿನಿಂದ ಬೀಳುವ ಪಕ್ಷದಲ್ಲಿ ನೀನು ನಿನ್ನ ಮನೆಗೆ ರಕ್ತಾಪರಾಧ ಹೊರಿಸದ ಹಾಗೆ ನಿನ್ನ ಮಾಳಿಗೆಗೆ ಸಣ್ಣಗೋಡೆ ಕಟ್ಟಬೇಕು.
- Nehemiah 8:16 ನೆಹೆಮೀಯ 8:16ಹಾಗೆಯೇ ಜನರು ಹೊರಟು ಹೋಗಿ ತಕ್ಕೊಂಡು ಬಂದು ಅವರವರು ತಮ್ಮ ಮನೆ ಗಳ ಮೇಲೆಯೂ ತಮ್ಮ ಅಂಗಳಗಳಲ್ಲಿಯೂ ದೇವರ ಮನೆಯ ಅಂಗಳಗಳಲ್ಲಿಯೂ ನೀರಿನ ಬಾಗಲ ಬೀದಿಯಲ್ಲಿಯೂ ಎಫ್ರಾಯಾಮಿನ ಬಾಗಲ ಬೀದಿಯ ಲ್ಲಿಯೂ ತಮಗೆ ಗುಡಾರಗಳನ್ನು ಹಾಕಿದರು.
- 2 Samuel 11:2 2 ಸಮುವೇಲನು 11:2ಆಗ ಆದದ್ದೇನಂದರೆ, ದಾವೀದನು ಒಂದು ದಿನ ಸಾಯಂಕಾಲದಲ್ಲಿ ತನ್ನ ಹಾಸಿಗೆಯಿಂದ ಎದ್ದು ಅರಮನೆಯ ಉಪ್ಪರಿಗೆಯ ಮೇಲೆ ತಿರುಗಾಡುತ್ತಾ ಇರುವಾಗ ಸ್ನಾನಮಾಡುತ್ತಿರುವ ಒಬ್ಬ ಸ್ತ್ರೀಯನ್ನು ಉಪ್ಪರಿಗೆಯ ಮೇಲಿನಿಂದ ನೋಡಿದನು.
- Jeremiah 19:13 ಯೆರೆಮೀಯ 19:13ಯಾವ ಮನೆಗಳ ಮಾಳಿಗೆಗಳ ಮೇಲೆ ಆಕಾಶದ ಸೈನ್ಯಕ್ಕೆಲ್ಲಾ ಧೂಪಸುಟ್ಟು ಬೇರೆ ದೇವರುಗಳಿಗೆ ಪಾನದ ಅರ್ಪಣೆ ಗಳನ್ನು ಹೊಯ್ದಿದ್ದಾರೋ ಆ ಎಲ್ಲಾ ಮನೆಗಳ ನಿಮಿತ್ತ ವಾಗಿ ಯೆರೂಸಲೇಮಿನ ಮನೆಗಳೂ ಯೆಹೂದದ ಅರಸರ ಮನೆಗಳೂ ತೋಫೆತಿನ ಸ್ಥಳದ ಹಾಗೆ ಅಶುದ್ಧವಾಗುವವು.
- Matthew 10:27 ಮತ್ತಾಯನು 10:27ನಾನು ನಿಮಗೆ ಕತ್ತಲೆಯಲ್ಲಿ ಯಾವದನ್ನು ಹೇಳುತ್ತೇನೋ ಅದನ್ನು ನೀವು ಬೆಳಕಿನಲ್ಲಿ ಮಾತನಾಡಿರಿ; ನೀವು ಕಿವಿಯಲ್ಲಿ ಯಾವದನ್ನು ಕೇಳುತ್ತೀರೋ ಅದನ್ನು ಮಾಳಿಗೆಗಳ ಮೇಲೆ ಸಾರಿರಿ.