1 Samuel · chapter 9 · verse 26
1 Samuel 9:26 in Kannada
ಅವರು ಸೂರ್ಯೋದಯದಲ್ಲಿ ಎದ್ದು ಸಮುವೇಲನು ಸೌಲನನ್ನು ಮಾಳಿಗೆಯ ಮೇಲೆ ಕರೆದು--ಏಳು, ನಾನು ನಿನ್ನನ್ನು ಕಳುಹಿಸುತ್ತೇನೆ ಅಂದನು. ಹಾಗೆಯೇ ಸೌಲನು ಎದ್ದನು; ಆಗ ಸೌಲನೂ ಸಮುವೇಲನೂ ಇಬ್ಬರೂ ಹೊರಗೆ ಹೊರಟರು.ಊರಿನ ಹೊರಗೆ ಬರುತ್ತಿರುವಾಗ ಸಮುವೇಲನು ಸೌಲನಿಗೆ--ನಾನು ದೇವರ ವಾರ್ತೆಯನ್ನು ನಿನಗೆ ತಿಳಿಸುವ ಹಾಗೆ ಸ್ವಲ್ಪಹೊತ್ತು ನಿಲ್ಲು; ನಿನ್ನ ಸೇವಕನನ್ನು ನಮ್ಮ ಮುಂದೆ ಹೋಗಲು ಹೇಳು ಅಂದನು. (ಅವನು ಮುಂದೆ ಹೋದನು.)
Avaru sooryodayadalli eddu samuvelanu saulanannu maaligeya mele karedu--elu, naanu ninnannu kaluhisuttene andanu. Haageye saulanu eddanu; aaga saulanoo samuvelanoo ibbaroo horage horataru.oorina horage baruttiruvaaga samuvelanu saulanige--naanu devara vaarteyannu ninage tilisuva haage svalpahottu nillu; ninna sevakanannu namma munde hogalu helu andanu. (avanu munde hodanu.)
1 Samuel 9:26 in English
- King James Version (KJV)
- And they arose early: and it came to pass about the spring of the day, that Samuel called Saul to the top of the house, saying, Up, that I may send thee away. And Saul arose, and they went out both of them, he and Samuel, abroad.
- World English Bible (WEB)
- They arose early; and about daybreak, Samuel called to Saul on the housetop, saying, “Get up, that I may send you away.” Saul arose, and they both went outside, he and Samuel, together.
- American Standard Version (ASV)
- And they arose early: and it came to pass about the spring of the day, that Samuel called to Saul on the housetop, saying, Up, that I may send thee away. And Saul arose, and they went out both of them, he and Samuel, abroad.
- Bible in Basic English (BBE)
- And about dawn Samuel said to Saul on the roof, Get up so that I may send you away. So Saul got up, and he and Samuel went out together.
- Darby Translation (DBY)
- And they arose early; and when it was about the dawning of the day, Samuel called to Saul on the roof, saying, Arise, that I may send thee away. And Saul arose, and they went out both of them, he and Samuel, into the street.
- Webster's Bible (WBS)
- And they rose early: and it came to pass about the spring of the day, that Samuel called Saul to the top of the house, saying, Arise, that I may send thee away. And Saul arose, and they went out both of them, he and Samuel, abroad.
- Young's Literal Translation (YLT)
- And they rise early, and it cometh to pass, at the ascending of the dawn, that Samuel calleth unto Saul, on the roof, saying, 'Rise, and I send thee away;' and Saul riseth, and they go out, both of them — he and Samuel, without.
Read in context
- 24ಆಗ ಅಡಿಗೆಯವನು ಒಂದು ಮುಂದೊಡೆಯನ್ನೂ ಅದರ ಸಂಗಡ ಇದ್ದದ್ದನ್ನೂ ತಂದು ಅದನ್ನು ಸೌಲನ ಮುಂದೆ ಇಟ್ಟನು. ಆಗ ಸಮುವೇಲನು ಸೌಲನಿಗೆ--ಇಗೋ, ಇದು ನಿನ ಗೋಸ್ಕರ ಪ್ರತ್ಯೇಕಿಸಿದ್ದು ತೆಗೆದುಕೊಂಡು ತಿನ್ನು. ಯಾಕಂದರೆ ನಾನು ಜನರನ್ನು ಕರೆದಿದ್ದೇನೆಂದು ಹೇಳಿದ ಕಾಲದಿಂದ ಈ ವರೆಗೂ ನಿನಗೋಸ್ಕರ ಇಡಲ್ಪಟ್ಟಿತ್ತು ಅಂದನು. ಹಾಗೆಯೇ ಸೌಲನು ಆ ದಿವಸದಲ್ಲಿ ಸಮುವೇಲನ ಸಂಗಡ ಊಟಮಾಡಿದನು.
- 25ಅವರು ಗುಡ್ಡದಿಂದ ಇಳಿದು ಪಟ್ಟಣಕ್ಕೆ ಬಂದಾಗ ಸಮು ವೇಲನು ಮಾಳಿಗೆಯ ಮೇಲೆ ಸೌಲನ ಸಂಗಡ ಮಾತನಾಡಿದನು.
- 26ಅವರು ಸೂರ್ಯೋದಯದಲ್ಲಿ ಎದ್ದು ಸಮುವೇಲನು ಸೌಲನನ್ನು ಮಾಳಿಗೆಯ ಮೇಲೆ ಕರೆದು--ಏಳು, ನಾನು ನಿನ್ನನ್ನು ಕಳುಹಿಸುತ್ತೇನೆ ಅಂದನು. ಹಾಗೆಯೇ ಸೌಲನು ಎದ್ದನು; ಆಗ ಸೌಲನೂ ಸಮುವೇಲನೂ ಇಬ್ಬರೂ ಹೊರಗೆ ಹೊರಟರು.ಊರಿನ ಹೊರಗೆ ಬರುತ್ತಿರುವಾಗ ಸಮುವೇಲನು ಸೌಲನಿಗೆ--ನಾನು ದೇವರ ವಾರ್ತೆಯನ್ನು ನಿನಗೆ ತಿಳಿಸುವ ಹಾಗೆ ಸ್ವಲ್ಪಹೊತ್ತು ನಿಲ್ಲು; ನಿನ್ನ ಸೇವಕನನ್ನು ನಮ್ಮ ಮುಂದೆ ಹೋಗಲು ಹೇಳು ಅಂದನು. (ಅವನು ಮುಂದೆ ಹೋದನು.)
- 27ಊರಿನ ಹೊರಗೆ ಬರುತ್ತಿರುವಾಗ ಸಮುವೇಲನು ಸೌಲನಿಗೆ--ನಾನು ದೇವರ ವಾರ್ತೆಯನ್ನು ನಿನಗೆ ತಿಳಿಸುವ ಹಾಗೆ ಸ್ವಲ್ಪಹೊತ್ತು ನಿಲ್ಲು; ನಿನ್ನ ಸೇವಕನನ್ನು ನಮ್ಮ ಮುಂದೆ ಹೋಗಲು ಹೇಳು ಅಂದನು. (ಅವನು ಮುಂದೆ ಹೋದನು.)
Cross references
- Judges 19:28 ನ್ಯಾಯಸ್ಥಾಪಕರು 19:28ಆಗ ಅವನು ಅವಳಿಗೆ--ಏಳು, ಹೋಗೋಣ ಅಂದನು. ಆದರೆ ಪ್ರತ್ಯುತ್ತರವೇನೂ ಇಲ್ಲದೆ ಹೋಯಿತು. ಆಗ ಆ ಮನುಷ್ಯನು ಅವಳನ್ನು ಕತ್ತೆಯ ಮೇಲೆ ಹಾಕಿಕೊಂಡು ತನ್ನ ಸ್ಥಳಕ್ಕೆ ಹೋದನು.
- Genesis 44:4 ಆದಿಕಾಂಡ 44:4ಅವರು ಪಟ್ಟಣವನ್ನು ಬಿಟ್ಟು ದೂರ ಹೋಗುವದಕ್ಕಿಂತ ಮುಂಚೆ ಯೋಸೇಫನು ಮನೆಯ ಉಗ್ರಾಣಿಕನಿಗೆ--ಎದ್ದು ಆ ಮನುಷ್ಯರ ಹಿಂದೆ ಹೋಗಿ, ಅವರು ಸಿಕ್ಕಿದಾಗ--ನೀವು ಒಳ್ಳೆಯದಕ್ಕೆ ಪ್ರತಿಯಾಗಿ ಕೆಟ್ಟದ್ದನ್ನು ಯಾಕೆ ಮಾಡಿದಿರಿ?
- Genesis 19:14 ಆದಿಕಾಂಡ 19:14ಆಗ ಲೋಟನು ಹೊರಟುಹೋಗಿ ತನ್ನ ಕುಮಾರ್ತೆಯರು ಮದುವೆಯಾದ ಅಳಿಯಂದಿರ ಸಂಗಡ ಮಾತನಾಡಿ--ಎದ್ದು ಈ ಸ್ಥಳದಿಂದ ಹೊರಡಿರಿ; ಯಾಕಂದರೆ ಕರ್ತನು ಈ ಪಟ್ಟಣವನ್ನು ನಾಶ ಮಾಡುವದಕ್ಕಿದ್ದಾನೆ ಅಂದನು. ಆದರೆ ಅವನು ತನ್ನ ಅಳಿಯಂದಿರಿಗೆ ಅಪಹಾಸ್ಯ ಮಾಡುವಂತೆ ಕಾಣಿಸಿಕೊಂಡನು.
- Joshua 7:13 ಯೆಹೋಶುವ 7:13ನೀನು ಎದ್ದು ಜನರನ್ನು ಪರಿಶುದ್ಧ ಮಾಡಿ ಹೇಳ ಬೇಕಾದದ್ದೇನಂದರೆ--ನಾಳೆಗೆ ನಿಮ್ಮನ್ನು ಪರಿಶುದ್ಧ ಮಾಡಿಕೊಳ್ಳಿರಿ; ಇಸ್ರಾಯೇಲೇ, ನಿನ್ನ ಮಧ್ಯದಲ್ಲಿ ಶಾಪಕ್ಕೆ ಕಾರಣವಾದದ್ದು ಉಂಟು; ಅದನ್ನು ನಿಮ್ಮಲ್ಲಿಂದ ತೆಗೆದುಹಾಕುವ ಪರಿಯಂತರ ನೀನು ನಿನ್ನ ಶತ್ರುಗಳ ಮುಂದೆ ನಿಲ್ಲಲಾರಿರಿ ಎಂದು ಇಸ್ರಾಯೇಲ್ ಕರ್ತನಾದ ದೇವರು ಹೇಳುತ್ತಾನೆ.
Original words (Hebrew)
- early · H7925שָׁכַם shâkam
- spring · H5927עָלָה ʻâlâh
- day · H7837שַׁחַר shachar
- Samuel · H8050שְׁמוּאֵל Shᵉmûwʼêl
- called · H7121קָרָא qârâʼ
- Saul · H7586שָׁאוּל Shâʼûwl
- house · H1406גָּג gâg
- saying · H559אָמַר ʼâmar
- Up · H6965קוּם qûwm
- away · H7971שָׁלַח shâlach
- Saul · H7586שָׁאוּל Shâʼûwl
- arose · H6965קוּם qûwm
- out · H3318יָצָא yâtsâʼ
- both · H8147שְׁנַיִם shᵉnayim
- Samuel · H8050שְׁמוּאֵל Shᵉmûwʼêl
- abroad · H2351חוּץ chûwts