1 Samuel · chapter 9 · verse 27
1 Samuel 9:27 in Kannada
ಊರಿನ ಹೊರಗೆ ಬರುತ್ತಿರುವಾಗ ಸಮುವೇಲನು ಸೌಲನಿಗೆ--ನಾನು ದೇವರ ವಾರ್ತೆಯನ್ನು ನಿನಗೆ ತಿಳಿಸುವ ಹಾಗೆ ಸ್ವಲ್ಪಹೊತ್ತು ನಿಲ್ಲು; ನಿನ್ನ ಸೇವಕನನ್ನು ನಮ್ಮ ಮುಂದೆ ಹೋಗಲು ಹೇಳು ಅಂದನು. (ಅವನು ಮುಂದೆ ಹೋದನು.)
Oorina horage baruttiruvaaga samuvelanu saulanige--naanu devara vaarteyannu ninage tilisuva haage svalpahottu nillu; ninna sevakanannu namma munde hogalu helu andanu. (avanu munde hodanu.)
1 Samuel 9:27 in English
- King James Version (KJV)
- [And] as they were going down to the end of the city, Samuel said to Saul, Bid the servant pass on before us, (and he passed on,) but stand thou still a while, that I may shew thee the word of God.
- World English Bible (WEB)
- As they were going down at the end of the city, Samuel said to Saul, “Tell the servant to go on ahead of us.” He went ahead, then Samuel said, “But stand still first, that I may cause you to hear God’s message.”
- American Standard Version (ASV)
- As they were going down at the end of the city, Samuel said to Saul, Bid the servant pass on before us (and he passed on), but stand thou still first, that I may cause thee to hear the word of God.
- Bible in Basic English (BBE)
- And on their way down to the end of the town, Samuel said to Saul, Give your servant orders to go on in front of us, (so he went on,) but you keep here, so that I may give you the word of God.
- Darby Translation (DBY)
- As they were going down to the end of the city, Samuel said to Saul, Tell the servant to pass on before us (and he passed on), but stand thou still now, that I may cause thee to hear the word of God.
- Webster's Bible (WBS)
- [And] as they were going down to the end of the city, Samuel said to Saul, Bid the servant pass on before us, (and he passed on,) but stand thou still a while, that I may show thee the word of God.
- Young's Literal Translation (YLT)
- They are going down in the extremity of the city, and Samuel hath said unto Saul, 'Say to the young man that he pass on before us (and he passeth on), and thou, stand at this time, and I cause thee to hear the word of God.'
Read in context
- 25ಅವರು ಗುಡ್ಡದಿಂದ ಇಳಿದು ಪಟ್ಟಣಕ್ಕೆ ಬಂದಾಗ ಸಮು ವೇಲನು ಮಾಳಿಗೆಯ ಮೇಲೆ ಸೌಲನ ಸಂಗಡ ಮಾತನಾಡಿದನು.
- 26ಅವರು ಸೂರ್ಯೋದಯದಲ್ಲಿ ಎದ್ದು ಸಮುವೇಲನು ಸೌಲನನ್ನು ಮಾಳಿಗೆಯ ಮೇಲೆ ಕರೆದು--ಏಳು, ನಾನು ನಿನ್ನನ್ನು ಕಳುಹಿಸುತ್ತೇನೆ ಅಂದನು. ಹಾಗೆಯೇ ಸೌಲನು ಎದ್ದನು; ಆಗ ಸೌಲನೂ ಸಮುವೇಲನೂ ಇಬ್ಬರೂ ಹೊರಗೆ ಹೊರಟರು.ಊರಿನ ಹೊರಗೆ ಬರುತ್ತಿರುವಾಗ ಸಮುವೇಲನು ಸೌಲನಿಗೆ--ನಾನು ದೇವರ ವಾರ್ತೆಯನ್ನು ನಿನಗೆ ತಿಳಿಸುವ ಹಾಗೆ ಸ್ವಲ್ಪಹೊತ್ತು ನಿಲ್ಲು; ನಿನ್ನ ಸೇವಕನನ್ನು ನಮ್ಮ ಮುಂದೆ ಹೋಗಲು ಹೇಳು ಅಂದನು. (ಅವನು ಮುಂದೆ ಹೋದನು.)
- 27ಊರಿನ ಹೊರಗೆ ಬರುತ್ತಿರುವಾಗ ಸಮುವೇಲನು ಸೌಲನಿಗೆ--ನಾನು ದೇವರ ವಾರ್ತೆಯನ್ನು ನಿನಗೆ ತಿಳಿಸುವ ಹಾಗೆ ಸ್ವಲ್ಪಹೊತ್ತು ನಿಲ್ಲು; ನಿನ್ನ ಸೇವಕನನ್ನು ನಮ್ಮ ಮುಂದೆ ಹೋಗಲು ಹೇಳು ಅಂದನು. (ಅವನು ಮುಂದೆ ಹೋದನು.)
Cross references
- John 15:14–15 ಯೋಹಾನನು 15:14–15ನಾನು ನಿಮಗೆ ಆಜ್ಞಾಪಿಸಿರುವವುಗಳನ್ನು ಮಾಡಿದರೆ ನೀವು ನನ್ನ ಸ್ನೇಹಿತರಾಗಿರುವಿರಿ. ಇನ್ನು ಮೇಲೆ ನಾನು ನಿಮ್ಮನ್ನು ಆಳುಗಳೆಂದು ಕರೆಯುವದಿಲ್ಲ; ಯಾಕಂದರೆ ತನ್ನ ದಣಿಯು ಮಾಡುವಂಥದ್ದು ಆಳಿಗೆ ತಿಳಿಯುವದಿಲ್ಲ; ಆದರೆ ನಾನು ನಿಮ್ಮನ್ನು ಸ್ನೇಹಿತರೆಂದು ಕರೆದಿದ್ದೇನೆ; ಯಾಕಂದರೆ ನನ್ನ ತಂದೆಯಿಂದ ಕೇಳಿದವುಗಳನ್ನೆಲ್ಲಾ ನಾನು ನಿಮಗೆ ತಿಳಿಯಪಡಿಸಿದ್ದೇನೆ.
- 2 Kings 9:5–6 2 ಅರಸುಗಳು 9:5–6ಅವನು ಅಲ್ಲಿ ಸೇರಿದಾಗ ಇಗೋ, ಸೈನ್ಯಾಧಿಪತಿಗಳು ಕುಳಿತುಕೊಂಡಿದ್ದರು. ಆಗ ಅವನು -- ಅಧಿಪತಿಯೇ, ನಿನಗೆ ಹೇಳಬೇಕಾದ ಮಾತು ನನಗೆ ಉಂಟು ಅಂದನು. ಯೇಹುವು ಅವ ನಿಗೆ--ನಮ್ಮೆಲ್ಲರಲ್ಲಿ ಯಾರಿಗೆ ಅಂದನು. ಅವನುಅಧಿಪತಿಯೇ, ನಿನಗೆ ಅಂದನು. ಅವನು ಎದ್ದು ಮನೆಯೊಳಕ್ಕೆ ಹೋದನು. ಆಗ ಇವನು ಎಣ್ಣೆ ಯನ್ನು ಅವನ ತಲೆಯ ಮೇಲೆ ಹೊಯ್ದು ಅವನಿಗೆ ಹೇಳಿದ್ದು--ಇಸ್ರಾಯೇಲಿನ ದೇವರಾದ ಕರ್ತನು ಹೇಳುವದೇನಂದರೆ, ಕರ್ತನ ಜನರಾದ ಇಸ್ರಾ ಯೇಲಿನ ಮೇಲೆ ಅರಸನಾಗಿರಲು ನಿನ್ನನ್ನು ಅಭಿಷೇ ಕಿಸಿದ್ದೇನೆ.
- 1 Samuel 20:38–39 1 ಸಮುವೇಲನು 20:38–39ನೀನು ಆಲಸ್ಯವಿಲ್ಲದೆ ತ್ವರೆಯಾಗಿ ಹೋಗು ಎಂದು ಯೋನಾತಾನನು ಹುಡುಗನ ಹಿಂದೆ ಕೂಗಿ ಹೇಳಿದನು. ಹಾಗೆಯೇ ಯೋನಾತಾನನ ಹುಡುಗನು ಬಾಣಗಳನ್ನು ಕೂಡಿಸಿಕೊಂಡು ತನ್ನ ಯಜಮಾನನ ಬಳಿಗೆ ಬಂದನು. ಆ ಹುಡುಗನು ಏನೂ ತಿಳಿಯದೆ ಇದ್ದನು. ಯೋನಾತಾನನೂ ದಾವೀದನೂ ಮಾತ್ರ ಆ ಸಂಗತಿ ಯನ್ನು ತಿಳುಕೊಂಡಿದ್ದರು.
- 1 Samuel 15:16 1 ಸಮುವೇಲನು 15:16ಆಗ ಸಮುವೇಲನು ಸೌಲನಿಗೆಅದಿರಲಿ ಕರ್ತನು ಈ ರಾತ್ರಿಯಲ್ಲಿ ನನಗೆ ಹೇಳಿದ್ದನ್ನು ನಿನಗೆ ತಿಳಿಸುವೆನು ಅಂದನು. ಅದಕ್ಕವನು--ಹೇಳು ಅಂದನು.
Original words (Hebrew)
- down · H3381יָרַד yârad
- end · H7097קָצֶה qâtseh
- city · H5892עִיר ʻîyr
- Samuel · H8050שְׁמוּאֵל Shᵉmûwʼêl
- said · H559אָמַר ʼâmar
- Saul · H7586שָׁאוּל Shâʼûwl
- Bid · H559אָמַר ʼâmar
- servant · H5288נַעַר naʻar
- on · H5674עָבַר ʻâbar
- before · H6440פָּנִים pânîym
- on · H5674עָבַר ʻâbar
- stand · H5975עָמַד ʻâmad
- while · H3117יוֹם yôwm
- shew · H8085שָׁמַע shâmaʻ
- word · H1697דָּבָר dâbâr
- God · H430אֱלֹהִים ʼĕlôhîym