1 Samuel · chapter 9 · verse 3
1 Samuel 9:3 in Kannada
ಸೌಲನ ತಂದೆಯಾದ ಕೀಷನ ಕತ್ತೆಗಳು ಕಾಣದೆ ಹೋದದರಿಂದ ಅವನು ತನ್ನ ಮಗನಾದ ಸೌಲ ನಿಗೆ--ನೀನೆದ್ದು ಕೆಲಸದವರಲ್ಲಿ ಒಬ್ಬನನ್ನು ನಿನ್ನ ಸಂಗಡ ಕರಕೊಂಡು ಕತ್ತೆಗಳನ್ನು ಹುಡುಕಲು ಹೋಗಬೇಕು ಅಂದನು.
Saulana tandeyaada keeshana kattegalu kaanade hodadarinda avanu tanna maganaada saula nige--neeneddu kelasadavaralli obbanannu ninna sangada karakondu kattegalannu hudukalu hogabeku andanu.
1 Samuel 9:3 in English
- King James Version (KJV)
- And the asses of Kish Saul’s father were lost. And Kish said to Saul his son, Take now one of the servants with thee, and arise, go seek the asses.
- World English Bible (WEB)
- The donkeys of Kish, Saul’s father, were lost. Kish said to Saul his son, “Now take one of the servants with you, and arise, go look for the donkeys.”
- American Standard Version (ASV)
- And the asses of Kish, Saul’s father, were lost. And Kish said to Saul his son, Take now one of the servants with thee, and arise, go seek the asses.
- Bible in Basic English (BBE)
- Now the asses of Saul's father Kish had gone wandering away. And Kish said to his son Saul, Take one of the servants with you, and get up and go in search of the asses.
- Darby Translation (DBY)
- And the asses of Kish Saul's father were lost; and Kish said to Saul his son, Take, I pray, one of the young men with thee, and arise, go seek the asses.
- Webster's Bible (WBS)
- And the asses of Kish, Saul's father, were lost. And Kish said to Saul his son, Take now one of the servants with thee, and arise, go seek the asses.
- Young's Literal Translation (YLT)
- And the asses of Kish, father of Saul, are lost, and Kish saith unto Saul his son, 'Take, I pray thee, with thee, one of the young men, and rise, go, seek the asses.'
Read in context
- 1ಆದರೆ ಬೆನ್ಯಾವಿಾನನ ವಂಶದವನಾದ ಕೀಷನೆಂಬ ಒಬ್ಬ ಮನುಷ್ಯನಿದ್ದನು. ಇವನು ಅಬೀಯೇಲನ ಮಗನು, ಇವನು ಚೆರೋರನ ಮಗನು, ಇವನು ಬೆಕೋರತನ ಮಗನು, ಇವನು ಅಫೀಹನ ಮಗನು ಇವನು ಪರಾಕ್ರಮಶಾಲಿಯಾಗಿ ದ್ದನು.
- 2ಇವನಿಗೆ ಒಳ್ಳೇ ಯೌವನಸ್ಥ ನಾದ ಸೌಲನೆಂಬ ಹೆಸರುಳ್ಳ ಒಬ್ಬ ಸುಂದರನಾದ ಮಗನಿದ್ದನು. ಇಸ್ರಾ ಯೇಲ್ ಮಕ್ಕಳಲ್ಲಿ ಅವನಿಗಿಂತ ಸೌಂದರ್ಯವುಳ್ಳವನು ಒಬ್ಬನೂ ಇರಲಿಲ್ಲ. ಜನರ ಗುಂಪಿನಲ್ಲಿ ಅವನ ಹೆಗಲೂ ತಲೆಯೂ ಕಾಣುವಷ್ಟು ಎತ್ತರವಾದವನಾಗಿದ್ದನು.
- 3ಸೌಲನ ತಂದೆಯಾದ ಕೀಷನ ಕತ್ತೆಗಳು ಕಾಣದೆ ಹೋದದರಿಂದ ಅವನು ತನ್ನ ಮಗನಾದ ಸೌಲ ನಿಗೆ--ನೀನೆದ್ದು ಕೆಲಸದವರಲ್ಲಿ ಒಬ್ಬನನ್ನು ನಿನ್ನ ಸಂಗಡ ಕರಕೊಂಡು ಕತ್ತೆಗಳನ್ನು ಹುಡುಕಲು ಹೋಗಬೇಕು ಅಂದನು.
- 4ಹಾಗೆಯೇ ಅವನು ಎಫ್ರಾಯಾಮ್ ಬೆಟ್ಟವನ್ನೂ ಶಾಲೀಷಾ ದೇಶವನ್ನೂ ದಾಟಿಹೋದನು; ಆದರೆ ಅವು ಸಿಕ್ಕಲಿಲ್ಲ. ಅವನು ಶಾಲೀಮ್ ದೇಶವನ್ನು ಹಾದುಹೋದನು; ಅಲ್ಲಿಯೂ ಅವುಗಳು ಇಲ್ಲದೆ ಹೋದವು. ಅವನು ಬೆನ್ಯಾವಿಾನನ ದೇಶವನ್ನು ದಾಟಿ ದರೂ ಅವುಗಳನ್ನು ಕಾಣದೆ ಹೋದನು.
- 5ಅವರು ಚೂಫ್ ಎಂಬ ದೇಶಕ್ಕೆ ಬಂದಾಗ ಸೌಲನು ತನ್ನ ಸಂಗಡ ಇದ್ದ ಸೇವಕನಿಗೆ--ನನ್ನ ತಂದೆಯು ಕತ್ತೆಗಳ ಮೇಲೆ ಇರುವ ಚಿಂತೆಯನ್ನು ಬಿಟ್ಟು ನಮಗೋಸ್ಕರ ಚಿಂತೆಪಡದ ಹಾಗೆ ನಾವು ಹಿಂದಕ್ಕೆ ಹೋಗೋಣ ಬಾ ಅಂದನು.
Cross references
- Judges 10:4 ನ್ಯಾಯಸ್ಥಾಪಕರು 10:4ಅವನಿಗೆ ಮೂವತ್ತು ಕತ್ತೇಮರಿಗಳ ಮೇಲೆ ಏರುವ ಮೂವತ್ತು ಮಂದಿ ಕುಮಾರರು ಇದ್ದರು. ಇವರಿಗೆ ಗಿಲ್ಯಾದ್ ದೇಶದಲ್ಲಿ ಮೂವತ್ತು ಪಟ್ಟಣಗಳಿದ್ದವು; ಅವುಗಳಿಗೆ ಈ ದಿನದ ವರೆಗೂ ಹವೋತ್ಯಾಯಾರೆಂಬ ಹೆಸರಿದೆ.
- Judges 5:10 ನ್ಯಾಯಸ್ಥಾಪಕರು 5:10ಬಿಳೀ ಕತ್ತೆಗಳ ಮೇಲೆ ಸವಾರಿ ಮಾಡುವವರೇ, ನ್ಯಾಯದ ನ್ಯಾಯಾಸನದಲ್ಲಿ ಕುಳಿತಿರು ವವರೇ, ಮಾರ್ಗದಲ್ಲಿ ನಡೆಯುವವರೇ, ಮಾತ ನಾಡಿರಿ.
- 1 Samuel 10:2 1 ಸಮುವೇಲನು 10:2ನೀನು ಈ ಹೊತ್ತು ನನ್ನನ್ನು ಬಿಟ್ಟು ಹೋದಾಗ ಬೆನ್ಯಾವಿಾನನ ಮೇರೆಯಾದ ಚೆಲ್ಚಹಿ ನಲ್ಲಿರುವ ರಾಹೇಲಳ ಸಮಾಧಿಯ ಬಳಿಯಲ್ಲಿ ಇಬ್ಬರು ಮನುಷ್ಯರನ್ನು ಕಂಡುಕೊಳ್ಳುವಿ. ಅವರು ನಿನಗೆ--ನೀನು ಹುಡುಕಲು ಹೋದ ಕತ್ತೆಗಳು ಸಿಕ್ಕಿದವು; ಇದಲ್ಲದೆ ಇಗೋ, ನಿನ್ನ ತಂದೆಯು ಕತ್ತೆಗಳ ಚಿಂತೆ ಬಿಟ್ಟು ನಿನಗೋಸ್ಕರ ಚಿಂತೆಪಟ್ಟು--ನನ್ನ ಮಗನಿಗೋ ಸ್ಕರ ಏನು ಮಾಡಲಿ? ಅನ್ನುತ್ತಾನೆಂದು ಹೇಳುವರು.
Original words (Hebrew)
- asses · H860אָתוֹן ʼâthôwn
- Kish · H7027קִישׁ Qîysh
- Saul’s · H7586שָׁאוּל Shâʼûwl
- father · H1אָב ʼâb
- lost · H6אָבַד ʼâbad
- Kish · H7027קִישׁ Qîysh
- said · H559אָמַר ʼâmar
- Saul · H7586שָׁאוּל Shâʼûwl
- son · H1121בֵּן bên
- Take · H3947לָקַח lâqach
- one · H259אֶחָד ʼechâd
- servants · H5288נַעַר naʻar
- arise · H6965קוּם qûwm
- go · H3212יָלַךְ yâlak
- seek · H1245בָּקַשׁ bâqash
- asses · H860אָתוֹן ʼâthôwn