Skip to content
ThuthiThuthiThuthi
1 Samuel · chapter 9 · verse 6

1 Samuel 9:6 in Kannada

ಅದಕ್ಕವನು--ಇಗೋ, ಈ ಪಟ್ಟಣ ದಲ್ಲಿ ದೇವರ ಮನುಷ್ಯನೊಬ್ಬನಿದ್ದಾನೆ; ಅವನು ಗೌರವ ವುಳ್ಳ ಮನುಷ್ಯನು. ಅವನು ಹೇಳುವದೆಲ್ಲಾ ನಿಶ್ಚಯ ವಾಗಿ ಆಗುವದು. ಈಗ ನಾವು ಅಲ್ಲಿಗೆ ಹೋಗೋಣ; ಒಂದು ವೇಳೆ, ನಾವು ಹೋಗಬೇಕೆಂದಿರುವ ನಮ್ಮ ಮಾರ್ಗವನ್ನು ಅವನು ತಿಳಿಸುವನು ಅಂದನು.

Adakkavanu--igo, ee pattana dalli devara manushyanobbaniddaane; avanu gaurava vulla manushyanu. Avanu heluvadellaa nishchaya vaagi aaguvadu. Eega naavu allige hogona; ondu vele, naavu hogabekendiruva namma maargavannu avanu tilisuvanu andanu.

1 Samuel 9:6 in English

King James Version (KJV)
And he said unto him, Behold now, [there is] in this city a man of God, and [he is] an honourable man; all that he saith cometh surely to pass: now let us go thither; peradventure he can shew us our way that we should go.
World English Bible (WEB)
The servant said to him, “Behold now, there is a man of God in this city, and he is a man who is held in honor. All that he says surely happens. Now let’s go there. Perhaps he can tell us which way to go.”
American Standard Version (ASV)
And he said unto him, Behold now, there is in this city a man of God, and he is a man that is held in honor; all that he saith cometh surely to pass: now let us go thither; peradventure he can tell us concerning our journey whereon we go.
Bible in Basic English (BBE)
But the servant said to him, See now, in this town there is a man of God, who is highly honoured, and everything he says comes true: let us go there now; it may be that he will give us directions about our journey.
Darby Translation (DBY)
And he said to him, Behold now, a man of God is in this city, and the man is held in honour; all that he says comes surely to pass. Let us now go thither: perhaps he will shew us the way that we should go.
Webster's Bible (WBS)
And he said to him, Behold now, [there is] in this city a man of God, and [he is] an honorable man; all that he saith cometh surely to pass: now let us go thither; it may be he can show us our way that we should go.
Young's Literal Translation (YLT)
And he saith to him, 'Lo, I pray thee, a man of God [is] in this city, and the man is honoured; all that he speaketh doth certainly come; now, we go there, it may be he doth declare to us our way on which we have gone.'

Read in context

  1. 4ಹಾಗೆಯೇ ಅವನು ಎಫ್ರಾಯಾಮ್‌ ಬೆಟ್ಟವನ್ನೂ ಶಾಲೀಷಾ ದೇಶವನ್ನೂ ದಾಟಿಹೋದನು; ಆದರೆ ಅವು ಸಿಕ್ಕಲಿಲ್ಲ. ಅವನು ಶಾಲೀಮ್‌ ದೇಶವನ್ನು ಹಾದುಹೋದನು; ಅಲ್ಲಿಯೂ ಅವುಗಳು ಇಲ್ಲದೆ ಹೋದವು. ಅವನು ಬೆನ್ಯಾವಿಾನನ ದೇಶವನ್ನು ದಾಟಿ ದರೂ ಅವುಗಳನ್ನು ಕಾಣದೆ ಹೋದನು.
  2. 5ಅವರು ಚೂಫ್‌ ಎಂಬ ದೇಶಕ್ಕೆ ಬಂದಾಗ ಸೌಲನು ತನ್ನ ಸಂಗಡ ಇದ್ದ ಸೇವಕನಿಗೆ--ನನ್ನ ತಂದೆಯು ಕತ್ತೆಗಳ ಮೇಲೆ ಇರುವ ಚಿಂತೆಯನ್ನು ಬಿಟ್ಟು ನಮಗೋಸ್ಕರ ಚಿಂತೆಪಡದ ಹಾಗೆ ನಾವು ಹಿಂದಕ್ಕೆ ಹೋಗೋಣ ಬಾ ಅಂದನು.
  3. 6ಅದಕ್ಕವನು--ಇಗೋ, ಈ ಪಟ್ಟಣ ದಲ್ಲಿ ದೇವರ ಮನುಷ್ಯನೊಬ್ಬನಿದ್ದಾನೆ; ಅವನು ಗೌರವ ವುಳ್ಳ ಮನುಷ್ಯನು. ಅವನು ಹೇಳುವದೆಲ್ಲಾ ನಿಶ್ಚಯ ವಾಗಿ ಆಗುವದು. ಈಗ ನಾವು ಅಲ್ಲಿಗೆ ಹೋಗೋಣ; ಒಂದು ವೇಳೆ, ನಾವು ಹೋಗಬೇಕೆಂದಿರುವ ನಮ್ಮ ಮಾರ್ಗವನ್ನು ಅವನು ತಿಳಿಸುವನು ಅಂದನು.
  4. 7ಆಗ ಸೌಲನು ತನ್ನ ಸೇವಕನಿಗೆ--ಇಗೋ, ನಾವು ಆ ಮನುಷ್ಯನ ಬಳಿಗೆ ಹೋದರೆ ಏನು ತಕ್ಕೊಂಡು ಹೋಗುವದು? ಯಾಕಂದರೆ ನಮ್ಮ ಹಸಿಬೆಗಳಲ್ಲಿ ಇರುವ ರೊಟ್ಟಿ ಮುಗಿದುಹೋಯಿತು. ದೇವರ ಮನುಷ್ಯನ ಬಳಿಗೆ ತಕ್ಕೊಂಡು ಹೋಗಲು ತಕ್ಕ ಕಾಣಿಕೆ ಇಲ್ಲ; ನಮ್ಮ ಬಳಿಯಲ್ಲಿ ಏನದೆ ಅಂದನು.
  5. 8ಅದಕ್ಕೆ ಆ ಸೇವಕನು ಸೌಲನಿಗೆ ಪ್ರತ್ಯುತ್ತರವಾಗಿ--ಇಗೋ, ನನ್ನ ಕೈಯಲ್ಲಿ ಕಾಲು ಶೆಕೇಲು ಬೆಳ್ಳಿ ಅದೆ; ದೇವರ ಮನುಷ್ಯನು ನಮಗೆ ಮಾರ್ಗವನ್ನು ತಿಳಿಸುವ ಹಾಗೆ ನಾನು ಅದನ್ನು ಅವನಿಗೆ ಕೊಡುವೆನು ಅಂದನು.
Read all of 1 Samuel 9

Cross references

Original words (Hebrew)

1 Samuel 9:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.