1 Samuel · chapter 9 · verse 7
1 Samuel 9:7 in Kannada
ಆಗ ಸೌಲನು ತನ್ನ ಸೇವಕನಿಗೆ--ಇಗೋ, ನಾವು ಆ ಮನುಷ್ಯನ ಬಳಿಗೆ ಹೋದರೆ ಏನು ತಕ್ಕೊಂಡು ಹೋಗುವದು? ಯಾಕಂದರೆ ನಮ್ಮ ಹಸಿಬೆಗಳಲ್ಲಿ ಇರುವ ರೊಟ್ಟಿ ಮುಗಿದುಹೋಯಿತು. ದೇವರ ಮನುಷ್ಯನ ಬಳಿಗೆ ತಕ್ಕೊಂಡು ಹೋಗಲು ತಕ್ಕ ಕಾಣಿಕೆ ಇಲ್ಲ; ನಮ್ಮ ಬಳಿಯಲ್ಲಿ ಏನದೆ ಅಂದನು.
Aaga saulanu tanna sevakanige--igo, naavu aa manushyana balige hodare enu takkondu hoguvadu? Yaakandare namma hasibegalalli iruva rotti mugiduhoyitu. Devara manushyana balige takkondu hogalu takka kaanike illa; namma baliyalli enade andanu.
1 Samuel 9:7 in English
- King James Version (KJV)
- Then said Saul to his servant, But, behold, [if] we go, what shall we bring the man? for the bread is spent in our vessels, and [there is] not a present to bring to the man of God: what have we?
- World English Bible (WEB)
- Then Saul said to his servant, “But behold, if we go, what should we bring the man? For the bread is spent in our sacks, and there is not a present to bring to the man of God. What do we have?”
- American Standard Version (ASV)
- Then said Saul to his servant, But, behold, if we go, what shall we bring the man? for the bread is spent in our vessels, and there is not a present to bring to the man of God: what have we?
- Bible in Basic English (BBE)
- Then Saul said to his servant, But if we go, what are we to take the man? all our bread is gone, and we have no offering to take to the man of God: what are we to do?
- Darby Translation (DBY)
- And Saul said to his servant, But if we go, what shall we bring the man? for the bread is spent in our vessels, and we have no present to give to the man of God: what have we?
- Webster's Bible (WBS)
- Then said Saul to his servant, But behold, [if] we go, what shall we bring to the man? for the bread is spent in our vessels, and [there] is not a present to bring to the man of God: what have we?
- Young's Literal Translation (YLT)
- And Saul saith to his young man, 'And lo, we go, and what do we bring in to the man? for the bread hath gone from our vessels, and a present there is not to bring in to the man of God — what [is] with us?'
Read in context
- 5ಅವರು ಚೂಫ್ ಎಂಬ ದೇಶಕ್ಕೆ ಬಂದಾಗ ಸೌಲನು ತನ್ನ ಸಂಗಡ ಇದ್ದ ಸೇವಕನಿಗೆ--ನನ್ನ ತಂದೆಯು ಕತ್ತೆಗಳ ಮೇಲೆ ಇರುವ ಚಿಂತೆಯನ್ನು ಬಿಟ್ಟು ನಮಗೋಸ್ಕರ ಚಿಂತೆಪಡದ ಹಾಗೆ ನಾವು ಹಿಂದಕ್ಕೆ ಹೋಗೋಣ ಬಾ ಅಂದನು.
- 6ಅದಕ್ಕವನು--ಇಗೋ, ಈ ಪಟ್ಟಣ ದಲ್ಲಿ ದೇವರ ಮನುಷ್ಯನೊಬ್ಬನಿದ್ದಾನೆ; ಅವನು ಗೌರವ ವುಳ್ಳ ಮನುಷ್ಯನು. ಅವನು ಹೇಳುವದೆಲ್ಲಾ ನಿಶ್ಚಯ ವಾಗಿ ಆಗುವದು. ಈಗ ನಾವು ಅಲ್ಲಿಗೆ ಹೋಗೋಣ; ಒಂದು ವೇಳೆ, ನಾವು ಹೋಗಬೇಕೆಂದಿರುವ ನಮ್ಮ ಮಾರ್ಗವನ್ನು ಅವನು ತಿಳಿಸುವನು ಅಂದನು.
- 7ಆಗ ಸೌಲನು ತನ್ನ ಸೇವಕನಿಗೆ--ಇಗೋ, ನಾವು ಆ ಮನುಷ್ಯನ ಬಳಿಗೆ ಹೋದರೆ ಏನು ತಕ್ಕೊಂಡು ಹೋಗುವದು? ಯಾಕಂದರೆ ನಮ್ಮ ಹಸಿಬೆಗಳಲ್ಲಿ ಇರುವ ರೊಟ್ಟಿ ಮುಗಿದುಹೋಯಿತು. ದೇವರ ಮನುಷ್ಯನ ಬಳಿಗೆ ತಕ್ಕೊಂಡು ಹೋಗಲು ತಕ್ಕ ಕಾಣಿಕೆ ಇಲ್ಲ; ನಮ್ಮ ಬಳಿಯಲ್ಲಿ ಏನದೆ ಅಂದನು.
- 8ಅದಕ್ಕೆ ಆ ಸೇವಕನು ಸೌಲನಿಗೆ ಪ್ರತ್ಯುತ್ತರವಾಗಿ--ಇಗೋ, ನನ್ನ ಕೈಯಲ್ಲಿ ಕಾಲು ಶೆಕೇಲು ಬೆಳ್ಳಿ ಅದೆ; ದೇವರ ಮನುಷ್ಯನು ನಮಗೆ ಮಾರ್ಗವನ್ನು ತಿಳಿಸುವ ಹಾಗೆ ನಾನು ಅದನ್ನು ಅವನಿಗೆ ಕೊಡುವೆನು ಅಂದನು.
- 9(ಪೂರ್ವದಲ್ಲಿ ಇಸ್ರಾಯೇಲಿನಲ್ಲಿ ಯಾವನಾದರೂ ದೇವರ ಹತ್ತಿರ ವಿಚಾರಿಸಬೇಕಾದರೆ--ದೀರ್ಘ ದರ್ಶಿಯ ಬಳಿಗೆ ಹೋಗೋಣ ಬನ್ನಿರಿ ಅನ್ನುವನು.) ಯಾಕಂದರೆ ಈ ಕಾಲದಲ್ಲಿ ಪ್ರವಾದಿ ಎಂದು ಕರೆಯಲ್ಪ ಟ್ಟವನು ಪೂರ್ವಕಾಲದಲ್ಲಿ ದೀರ್ಘದರ್ಶಿ ಎಂದು ಕರೆಯಲ್ಪಡುತ್ತಿದ್ದನು.
Cross references
- 1 Kings 14:3 1 ಅರಸುಗಳು 14:3ಇದಲ್ಲದೆ ನೀನು ನಿನ್ನ ಕೈಯಲ್ಲಿ ಹತ್ತು ರೊಟ್ಟಿಗಳನ್ನೂ ಭಕ್ಷ್ಯಗಳನ್ನೂ ಒಂದು ಮಡಕೆ ಜೇನು ತುಪ್ಪವನ್ನೂ ತೆಗೆದುಕೊಂಡು ಅವನ ಬಳಿಗೆ ಹೋಗು. ಅವನು ಮಗುವಿಗೆ ಆಗುವದನ್ನು ನಿನಗೆ ತಿಳಿಸುವನು ಅಂದನು.
- 2 Kings 8:8 2 ಅರಸುಗಳು 8:8ಆಗ ಅರಸನು ಹಜಾಯೇಲನಿಗೆ--ನೀನು ಕೈಯಲ್ಲಿ ಕಾಣಿಕೆಯನ್ನು ತಕ್ಕೊಂಡು ಹೋಗಿ ದೇವರ ಮನುಷ್ಯನನ್ನು ಎದುರುಗೊಂಡು ಈ ವ್ಯಾಧಿಯಿಂದ ನಾನು ಗುಣವಾಗುವೆನೋ ಇಲ್ಲವೋ ಎಂದು ಅವ ನಿಂದ ಕರ್ತನನ್ನು ವಿಚಾರಿಸು ಅಂದನು.
- 2 Kings 4:42 2 ಅರಸುಗಳು 4:42ಇದಲ್ಲದೆ ಬಾಳ್ಷಾಲಿಷಾದಿಂದ ಒಬ್ಬ ಮನು ಷ್ಯನು ದೇವರ ಮನುಷ್ಯನಿಗೆ ಮೊದಲ ಫಲವಾದ ಜವೆಗೋದಿಯ ಇಪ್ಪತ್ತು ರೊಟ್ಟಿಗಳನ್ನೂ ಕಾಳಿ ನಿಂದ ತುಂಬಿದ ತೆನೆಗಳನ್ನೂ ತಕ್ಕೊಂಡು ಬಂದನು.
- 2 Kings 5:5 2 ಅರಸುಗಳು 5:5ಆದದರಿಂದ ಅರಾಮ್ಯರ ಅರಸನು--ನೀನು ಹೋಗಿ ಬಾ; ನಾನು ಇಸ್ರಾಯೇಲಿನ ಅರಸನಿಗೆ ಪತ್ರವನ್ನು ಕಳುಹಿಸುವೆನು ಅಂದನು. ಹಾಗೆಯೇ ಅವನು ಹತ್ತು ತಲಾಂತು ಬೆಳ್ಳಿಯನ್ನೂ ಆರು ಸಾವಿರ ಬಂಗಾರದ ನಾಣ್ಯಗಳನ್ನೂ ಹತ್ತು ದುಸ್ತು ಬಟ್ಟೆ ಗಳನ್ನೂ ತೆಗೆದುಕೊಂಡು ಹೋದನು.
- 2 Kings 5:15 2 ಅರಸುಗಳು 5:15ಆಗ ಅವನೂ ಅವನ ಎಲ್ಲಾ ಪರಿವಾರದವರೂ ದೇವರ ಮನುಷ್ಯನ ಬಳಿಗೆ ತಿರುಗಿ ಬಂದರು. ಅವನು ಪ್ರವಾದಿಯ ಮುಂದೆ ನಿಂತು--ಇಗೋ, ಇಸ್ರಾಯೇ ಲಿನಲ್ಲಿರುವ ದೇವರ ಹೊರತಾಗಿ ಭೂಮಿಯಲ್ಲೆ ಲ್ಲಿಯೂ ಬೇರೆ ದೇವರು ಇಲ್ಲವೆಂದು ನಾನು ಬಲ್ಲೆನು; ಆದಕಾರಣ ನೀನು ದಯಮಾಡಿ ನಿನ್ನ ಸೇವಕನಿಂದ ಕಾಣಿಕೆಯನ್ನು ತಕ್ಕೋ ಅಂದನು.
- Judges 13:15–17 ನ್ಯಾಯಸ್ಥಾಪಕರು 13:15–17ಮಾನೋ ಹನು ಕರ್ತನ ದೂತನಿಗೆ--ನಾವು ನಿನಗೋಸ್ಕರ ಮೇಕೆಯ ಮರಿಯನ್ನು ಸಿದ್ಧಮಾಡುವ ವರೆಗೆ ನಿನ್ನನ್ನು ನಿಲ್ಲಿಸಿಕೊಳ್ಳುತ್ತೇವೆ ಎಂದು ಬೇಡುತ್ತೇನೆ ಅಂದನು. ಕರ್ತನ ದೂತನು ಮಾನೋಹನಿಗೆ--ನೀನು ನನ್ನನ್ನು ನಿಲ್ಲಿಸಿಕೊಂಡರೂ ನಾನು ನಿನ್ನ ರೊಟ್ಟಿಯನ್ನು ತಿನ್ನುವ ದಿಲ್ಲ; ನೀನು ದಹನಬಲಿಯನ್ನು ಅರ್ಪಿಸಿದರೆ ಅದನ್ನು ಕರ್ತನಿಗೆ ಅರ್ಪಿಸಬೇಕು ಅಂದನು. ಅವನು ಕರ್ತನ ದೂತನೆಂದು ಮಾನೋಹನು ಅರಿಯದೆ ಇದ್ದನು. ಮಾನೋಹನು ಕರ್ತನ ದೂತನಿಗೆ--ನೀನು ಹೇಳಿದ ಮಾತುಗಳು ನೆರವೇರುವಾಗ ನಾವು ನಿನ್ನನ್ನು ಘನ ಪಡಿಸುವ ಹಾಗೆ ನಿನ್ನ ಹೆಸರೇನು ಅಂದನು.
- Judges 6:18 ನ್ಯಾಯಸ್ಥಾಪಕರು 6:18ನಾನು ನಿನ್ನ ಬಳಿಗೆ ನನ್ನ ಕಾಣಿಕೆಯನ್ನು ತಂದು ನಿನ್ನ ಮುಂದೆ ಇಡುವ ವರೆಗೆ ನೀನು ಈ ಸ್ಥಳವನ್ನು ಬಿಟ್ಟುಹೋಗ ಬಾರದು ಎಂದು ಬೇಡಿಕೊಂಡನು. ಅದಕ್ಕೆ ಆತನುನೀನು ತಿರುಗಿ ಬರುವತನಕ ನಾನು ಕಾದಿರುವೆನು ಅಂದನು.
Original words (Hebrew)
- said · H559אָמַר ʼâmar
- Saul · H7586שָׁאוּל Shâʼûwl
- servant · H5288נַעַר naʻar
- go · H3212יָלַךְ yâlak
- bring · H935בּוֹא bôwʼ
- man · H376אִישׁ ʼîysh
- bread · H3899לֶחֶם lechem
- spent · H235אָזַל ʼâzal
- vessels · H3627כְּלִי kᵉlîy
- present · H8670תְּשׁוּרָה tᵉshûwrâh
- bring · H935בּוֹא bôwʼ
- man · H376אִישׁ ʼîysh
- God · H430אֱלֹהִים ʼĕlôhîym