Skip to content
ThuthiThuthiThuthi
1 Samuel · chapter 9 · verse 8

1 Samuel 9:8 in Kannada

ಅದಕ್ಕೆ ಆ ಸೇವಕನು ಸೌಲನಿಗೆ ಪ್ರತ್ಯುತ್ತರವಾಗಿ--ಇಗೋ, ನನ್ನ ಕೈಯಲ್ಲಿ ಕಾಲು ಶೆಕೇಲು ಬೆಳ್ಳಿ ಅದೆ; ದೇವರ ಮನುಷ್ಯನು ನಮಗೆ ಮಾರ್ಗವನ್ನು ತಿಳಿಸುವ ಹಾಗೆ ನಾನು ಅದನ್ನು ಅವನಿಗೆ ಕೊಡುವೆನು ಅಂದನು.

Adakke aa sevakanu saulanige pratyuttaravaagi--igo, nanna kaiyalli kaalu shekelu belli ade; devara manushyanu namage maargavannu tilisuva haage naanu adannu avanige koduvenu andanu.

1 Samuel 9:8 in English

King James Version (KJV)
And the servant answered Saul again, and said, Behold, I have here at hand the fourth part of a shekel of silver: [that] will I give to the man of God, to tell us our way.
World English Bible (WEB)
The servant answered Saul again and said, “Behold, I have in my hand the fourth part of a shekel of silver. I will give that to the man of God, to tell us our way.”
American Standard Version (ASV)
And the servant answered Saul again, and said, Behold, I have in my hand the fourth part of a shekel of silver: that will I give to the man of God, to tell us our way.
Bible in Basic English (BBE)
But the servant said in answer, I have here a fourth part of a shekel of silver: I will give that to the man of God, and he will give us directions about our way.
Darby Translation (DBY)
And the servant answered Saul again and said, Behold, I have here at hand the fourth part of a shekel of silver; that will I give to the man of God, to tell us our way.
Webster's Bible (WBS)
And the servant answered Saul again, and said, Behold, I have here at hand the fourth part of a shekel of silver: [that] will I give to the man of God, to tell us our way.
Young's Literal Translation (YLT)
And the young man addeth to answer Saul, and saith, 'Lo, there is found with me a fourth of a shekel of silver: and I have given to the man of God, and he hath declared to us our way.'

Read in context

  1. 6ಅದಕ್ಕವನು--ಇಗೋ, ಈ ಪಟ್ಟಣ ದಲ್ಲಿ ದೇವರ ಮನುಷ್ಯನೊಬ್ಬನಿದ್ದಾನೆ; ಅವನು ಗೌರವ ವುಳ್ಳ ಮನುಷ್ಯನು. ಅವನು ಹೇಳುವದೆಲ್ಲಾ ನಿಶ್ಚಯ ವಾಗಿ ಆಗುವದು. ಈಗ ನಾವು ಅಲ್ಲಿಗೆ ಹೋಗೋಣ; ಒಂದು ವೇಳೆ, ನಾವು ಹೋಗಬೇಕೆಂದಿರುವ ನಮ್ಮ ಮಾರ್ಗವನ್ನು ಅವನು ತಿಳಿಸುವನು ಅಂದನು.
  2. 7ಆಗ ಸೌಲನು ತನ್ನ ಸೇವಕನಿಗೆ--ಇಗೋ, ನಾವು ಆ ಮನುಷ್ಯನ ಬಳಿಗೆ ಹೋದರೆ ಏನು ತಕ್ಕೊಂಡು ಹೋಗುವದು? ಯಾಕಂದರೆ ನಮ್ಮ ಹಸಿಬೆಗಳಲ್ಲಿ ಇರುವ ರೊಟ್ಟಿ ಮುಗಿದುಹೋಯಿತು. ದೇವರ ಮನುಷ್ಯನ ಬಳಿಗೆ ತಕ್ಕೊಂಡು ಹೋಗಲು ತಕ್ಕ ಕಾಣಿಕೆ ಇಲ್ಲ; ನಮ್ಮ ಬಳಿಯಲ್ಲಿ ಏನದೆ ಅಂದನು.
  3. 8ಅದಕ್ಕೆ ಆ ಸೇವಕನು ಸೌಲನಿಗೆ ಪ್ರತ್ಯುತ್ತರವಾಗಿ--ಇಗೋ, ನನ್ನ ಕೈಯಲ್ಲಿ ಕಾಲು ಶೆಕೇಲು ಬೆಳ್ಳಿ ಅದೆ; ದೇವರ ಮನುಷ್ಯನು ನಮಗೆ ಮಾರ್ಗವನ್ನು ತಿಳಿಸುವ ಹಾಗೆ ನಾನು ಅದನ್ನು ಅವನಿಗೆ ಕೊಡುವೆನು ಅಂದನು.
  4. 9(ಪೂರ್ವದಲ್ಲಿ ಇಸ್ರಾಯೇಲಿನಲ್ಲಿ ಯಾವನಾದರೂ ದೇವರ ಹತ್ತಿರ ವಿಚಾರಿಸಬೇಕಾದರೆ--ದೀರ್ಘ ದರ್ಶಿಯ ಬಳಿಗೆ ಹೋಗೋಣ ಬನ್ನಿರಿ ಅನ್ನುವನು.) ಯಾಕಂದರೆ ಈ ಕಾಲದಲ್ಲಿ ಪ್ರವಾದಿ ಎಂದು ಕರೆಯಲ್ಪ ಟ್ಟವನು ಪೂರ್ವಕಾಲದಲ್ಲಿ ದೀರ್ಘದರ್ಶಿ ಎಂದು ಕರೆಯಲ್ಪಡುತ್ತಿದ್ದನು.
  5. 10ಆಗ ಸೌಲನು ಸೇವಕನಿಗೆನಿನ್ನ ಮಾತು ಒಳ್ಳೇದು; ನಾವು ಹೋಗೋಣ ಬಾ ಅಂದನು. ಅವರು ದೇವರ ಮನುಷ್ಯನಿದ್ದ ಆ ಪಟ್ಟಣಕ್ಕೆ ಹೋದರು.
Read all of 1 Samuel 9

Original words (Hebrew)

1 Samuel 9:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.