Skip to content
ThuthiThuthiThuthi
1 Thessalonians · chapter 1 · verse 2

1 Thessalonians 1:2 in Kannada

ನಮ್ಮ ಪ್ರಾರ್ಥನೆಗಳಲ್ಲಿ ನಿಮ್ಮನ್ನು ಜ್ಞಾಪಕ ಮಾಡಿ ಕೊಂಡು ನಾವು ಯಾವಾಗಲೂ ನಿಮ್ಮೆಲ್ಲರ ವಿಷಯವಾಗಿ ದೇವರಿಗೆ ಕೃತಜ್ಞತಾಸ್ತುತಿ ಸಲ್ಲಿಸುತ್ತೇವೆ.

Namma praarthanegalalli nimmannu jnyaapaka maadi kondu naavu yaavaagaloo nimmellara vishayavaagi devarige krutajnyataastuti sallisutteve.

1 Thessalonians 1:2 in English

King James Version (KJV)
We give thanks to God always for you all, making mention of you in our prayers;
World English Bible (WEB)
We always give thanks to God for all of you, mentioning you in our prayers,
American Standard Version (ASV)
We give thanks to God always for you all, making mention [of you] in our prayers;
Bible in Basic English (BBE)
We give praise to God at all times for you, keeping you in memory in our prayers;
Darby Translation (DBY)
We give thanks to God always for you all, making mention of you at our prayers,
Webster's Bible (WBS)
We give thanks to God always for you all, making mention of you in our prayers;
Young's Literal Translation (YLT)
We give thanks to God always for you all, making mention of you in our prayers,

Read in context

  1. 1ತಂದೆಯಾದ ದೇವರಲ್ಲಿಯೂ ಕರ್ತನಾದ ಯೇಸು ಕ್ರಿಸ್ತನಲ್ಲಿಯೂ ಇರುವ ಥೆಸಲೊ ನೀಕದವರ ಸಭೆಗೆ ಪೌಲ ಸಿಲ್ವಾನ ತಿಮೊಥೆಯ ಎಂಬ ನಾವು ಬರೆಯುವದೇನಂದರೆ--ನಮ್ಮ ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.
  2. 2ನಮ್ಮ ಪ್ರಾರ್ಥನೆಗಳಲ್ಲಿ ನಿಮ್ಮನ್ನು ಜ್ಞಾಪಕ ಮಾಡಿ ಕೊಂಡು ನಾವು ಯಾವಾಗಲೂ ನಿಮ್ಮೆಲ್ಲರ ವಿಷಯವಾಗಿ ದೇವರಿಗೆ ಕೃತಜ್ಞತಾಸ್ತುತಿ ಸಲ್ಲಿಸುತ್ತೇವೆ.
  3. 3ನಂಬಿಕೆಯ ಫಲವಾದ ನಿಮ್ಮ ಕೆಲಸವನ್ನೂ ಪ್ರೀತಿಪೂರ್ವಕವಾದ ನಿಮ್ಮ ಪ್ರಯಾಸವನ್ನೂ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೇಲಣ ನಿರೀಕ್ಷೆಯಿಂದುಂಟಾದ ನಿಮ್ಮ ಸೈರಣೆ ಯನ್ನೂ ನಾವು ನಮ್ಮ ತಂದೆಯಾದ ದೇವರ ಮುಂದೆ ಎಡೆಬಿಡದೆ ಜ್ಞಾಪಕಮಾಡಿಕೊಳ್ಳುತ್ತೇವೆ.
  4. 4ಪ್ರಿಯ ಸಹೋದರರೇ, ದೇವರು ನಿಮ್ಮನ್ನು ಆದುಕೊಂಡಿ ದ್ದಾನೆಂಬದ್ದನ್ನು ಬಲ್ಲೆವು.
Read all of 1 Thessalonians 1

Cross references

Original words (Greek)

1 Thessalonians 1:2 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.