1 Thessalonians · chapter 1 · verse 5
1 Thessalonians 1:5 in Kannada
ನಮ್ಮ ಸುವಾರ್ತೆಯು ನಿಮಗೆ ಬರೀ ಮಾತಾಗಿ ಬಾರದೆ ಶಕ್ತಿಯಲ್ಲಿಯೂ ಪವಿತ್ರಾತ್ಮ ದಲ್ಲಿಯೂ ಬಹು ನಿಶ್ಚಯತ್ವದಲ್ಲಿಯೂ ಬಂತೆಂಬದನ್ನು ತಿಳಿದಿದ್ದೇವೆ. ನಾವು ನಿಮ್ಮಲ್ಲಿದ್ದು ನಿಮಗೋಸ್ಕರ ಎಂಥವರಾಗಿ ವರ್ತಿಸಿದೆವೆಂಬದನ್ನು ನೀವೂ ತಿಳಿದಿ ದ್ದೀರಿ.
Namma suvaarteyu nimage baree maataagi baarade shaktiyalliyoo pavitraatma dalliyoo bahu nishchayatvadalliyoo bantembadannu tilididdeve. Naavu nimmalliddu nimagoskara enthavaraagi vartisidevembadannu neevoo tilidi ddeeri.
1 Thessalonians 1:5 in English
- King James Version (KJV)
- For our gospel came not unto you in word only, but also in power, and in the Holy Ghost, and in much assurance; as ye know what manner of men we were among you for your sake.
- World English Bible (WEB)
- and that our Good News came to you not in word only, but also in power, and in the Holy Spirit and with much assurance. You know what kind of men we showed ourselves to be among you for your sake.
- American Standard Version (ASV)
- how that our gospel came not unto you in word only, but also in power, and in the Holy Spirit, and [in] much assurance; even as ye know what manner of men we showed ourselves toward you for your sake.
- Bible in Basic English (BBE)
- Because our good news came to you, not in word only, but in power, and in the Holy Spirit, so that you were completely certain of it; even as you saw what our behaviour to you was like from our love to you.
- Darby Translation (DBY)
- For our glad tidings were not with you in word only, but also in power, and in [the] Holy Spirit, and in much assurance; even as ye know what we were among you for your sakes:
- Webster's Bible (WBS)
- For our gospel came not to you in word only, but also in power, and in the Holy Spirit, and in much assurance; as ye know what manner of men we were among you for your sake.
- Young's Literal Translation (YLT)
- because our good news did not come to you in word only, but also in power, and in the Holy Spirit, and in much assurance, even as ye have known of what sort we became among you because of you,
Read in context
- 3ನಂಬಿಕೆಯ ಫಲವಾದ ನಿಮ್ಮ ಕೆಲಸವನ್ನೂ ಪ್ರೀತಿಪೂರ್ವಕವಾದ ನಿಮ್ಮ ಪ್ರಯಾಸವನ್ನೂ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೇಲಣ ನಿರೀಕ್ಷೆಯಿಂದುಂಟಾದ ನಿಮ್ಮ ಸೈರಣೆ ಯನ್ನೂ ನಾವು ನಮ್ಮ ತಂದೆಯಾದ ದೇವರ ಮುಂದೆ ಎಡೆಬಿಡದೆ ಜ್ಞಾಪಕಮಾಡಿಕೊಳ್ಳುತ್ತೇವೆ.
- 4ಪ್ರಿಯ ಸಹೋದರರೇ, ದೇವರು ನಿಮ್ಮನ್ನು ಆದುಕೊಂಡಿ ದ್ದಾನೆಂಬದ್ದನ್ನು ಬಲ್ಲೆವು.
- 5ನಮ್ಮ ಸುವಾರ್ತೆಯು ನಿಮಗೆ ಬರೀ ಮಾತಾಗಿ ಬಾರದೆ ಶಕ್ತಿಯಲ್ಲಿಯೂ ಪವಿತ್ರಾತ್ಮ ದಲ್ಲಿಯೂ ಬಹು ನಿಶ್ಚಯತ್ವದಲ್ಲಿಯೂ ಬಂತೆಂಬದನ್ನು ತಿಳಿದಿದ್ದೇವೆ. ನಾವು ನಿಮ್ಮಲ್ಲಿದ್ದು ನಿಮಗೋಸ್ಕರ ಎಂಥವರಾಗಿ ವರ್ತಿಸಿದೆವೆಂಬದನ್ನು ನೀವೂ ತಿಳಿದಿ ದ್ದೀರಿ.
- 6ಇದಲ್ಲದೆ ನೀವು ಬಹಳ ಹಿಂಸೆಯನ್ನು ಅನುಭವಿಸಬೇಕಾಗಿದ್ದರೂ ಪವಿತ್ರಾತ್ಮನಿಂದುಂಟಾದ ಆನಂದದೊಡನೆ ವಾಕ್ಯವನ್ನು ಅಂಗೀಕರಿಸಿ ನಮ್ಮನ್ನೂ ಕರ್ತನನ್ನೂ ಅನುಸರಿಸುವವರಾದಿರಿ.
- 7ಹೀಗೆ ಮಕೆ ದೋನ್ಯದಲ್ಲಿಯೂ ಅಕಾಯದಲ್ಲಿಯೂ ನಂಬುವವ ರೆಲ್ಲರಿಗೆ ನೀವು ಮಾದರಿಯಾದಿರಿ;
Cross references
- 2 Thessalonians 3:7–9 2 ಥೆಸಲೊನೀಕದವರಿಗೆ 3:7–9ನೀವು ನಮ್ಮನ್ನು ಅನುಸರಿಸಿ ಹೇಗೆ ನಡೆಯಬೇಕೆಂದು ನೀವೇ ಬಲ್ಲಿರಿ; ನಾವು ನಿಮ್ಮಲ್ಲಿ ಅಕ್ರಮವಾಗಿ ನಡೆಯಲಿಲ್ಲ; ಇಲ್ಲವೆ ನಾವು ಸುಮ್ಮನೆ (ಹಣಕೊಡದೆ) ಯಾರ ಬಳಿಯಲ್ಲಿಯೂ ಊಟಮಾಡ ಲಿಲ್ಲ; ನಿಮ್ಮಲ್ಲಿ ಒಬ್ಬರಿಗೂ ನಾವು ಭಾರವಾಗಬಾರ ದೆಂದು ಹಗಲಿರುಳು ಕಷ್ಟದಿಂದಲೂ ಪ್ರಯಾಸ ದಿಂದಲೂ ದುಡಿದೆವು. ನಿಮ್ಮಿಂದ ಪೋಷಣೆ ಹೊಂದು ವದಕ್ಕೆ ನಮಗೆ ಹಕ್ಕಿಲ್ಲವೆಂದು ಹಾಗೆ ಮಾಡಲಿಲ್ಲ. ನೀವು ನಮ್ಮನ್ನು ಅನುಸರಿಸುವದಕ್ಕಾಗಿ ನಿಮಗೆ ಮಾದರಿ ಯಾಗಿರೋಣವೆಂದೇ ಮಾಡಿದೆವು;
- Mark 16:20 ಮಾರ್ಕನು 16:20ಮತ್ತು ಅವರು ಹೊರಟುಹೋಗಿ ಎಲ್ಲಾ ಕಡೆಯಲ್ಲಿ ಸಾರಿದರು. ಇದಲ್ಲದೆ ಕರ್ತನು ಅವರ ಜೊತೆಯಲ್ಲಿ ಕೆಲಸಮಾಡುತ್ತಾ ನಡೆದ ಸೂಚಕ ಕಾರ್ಯಗಳಿಂದ ವಾಕ್ಯವನ್ನು ಸ್ಥಿರಪಡಿಸುತ್ತಾ ಇದ್ದನು. ಆಮೆನ್.
- 1 Corinthians 2:2–5 1 ಕೊರಿಂಥದವರಿಗೆ 2:2–5ಶಿಲುಬೆಗೆ ಹಾಕಲ್ಪಟ್ಟವನಾದ ಯೇಸು ಕ್ರಿಸ್ತನನ್ನೇ ಹೊರತು ಬೇರೆ ಯಾವದನ್ನೂ ತಿಳಿಯ ಕೂಡದೆಂದು ನಾನು ನಿಮ್ಮಲ್ಲಿ ತಿರ್ಮಾನಿಸಿ ಕೊಂಡೆನು. ಇದಲ್ಲದೆ ನಾನು ನಿಮ್ಮ ಬಳಿಯಲ್ಲಿದ್ದಾಗ ಬಲಹೀನನೂ ಭಯಪಡುವವನೂ ಬಹುನಡುಗು ವವನೂ ಆಗಿದ್ದೆನು. ನನ್ನ ಬೋಧನೆಯಲ್ಲಿಯೂ ಪ್ರಸಂಗದಲ್ಲಿಯೂ ಮನವೊಲಿಸುವ ಮನುಷ್ಯಜ್ಞಾನ ವಾಕ್ಯಗಳನ್ನು ನಾನು ಪ್ರಯೋಗಿಸದೆ ಆತ್ಮನ ಬಲವನ್ನು ತೋರ್ಪಡಿಸುವ ವಾಕ್ಯಗಳನ್ನೇ ಪ್ರಯೋಗಿಸಿದೆನು. ಹೀಗೆ ನಿಮ್ಮ ನಂಬಿಕೆಯು ಮನುಷ್ಯಜ್ಞಾನವನ್ನು ಆಧಾರ ಮಾಡಿಕೊಂಡಿರದೆ ದೇವರ ಶಕ್ತಿಯನ್ನೇ ಆಧಾರ ಮಾಡಿಕೊಂಡಿರಬೇಕು.
- 2 Thessalonians 2:14 2 ಥೆಸಲೊನೀಕದವರಿಗೆ 2:14ನಮ್ಮ ಕರ್ತನಾದ ಯೇಸು ಕ್ರಿಸ್ತನ ಪ್ರಭಾವವನ್ನು ಹೊಂದಿ ಕೊಳ್ಳಬೇಕೆಂದು ದೇವರು ನಮ್ಮ ಸುವಾರ್ತೆಯ ಮೂಲಕವಾಗಿ ನಿಮ್ಮನ್ನು ಅದಕ್ಕೆ ಕರೆದನು.
- 1 Thessalonians 2:13 1 ಥೆಸಲೊನೀಕದವರಿಗೆ 2:13ಹೀಗಿರಲಾಗಿ ನೀವು ದೇವರ ವಾಕ್ಯವನ್ನು ನಮ್ಮಿಂದ ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ ನಿಜವಾಗಿಯೂ ದೇವರ ವಾಕ್ಯವೆಂದೇ ತಿಳಿದು ಅಂಗೀ ಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ; ಅದು ನಂಬುವವರಾದ ನಿಮ್ಮೊಳಗೆ ಬಲವಾಗಿ ಕೆಲಸ ನಡಿಸುತ್ತದೆ.
- Colossians 2:2 ಕೊಲೊಸ್ಸೆಯವರಿಗೆ 2:2ಹೇಗಂದರೆ, ಅವರ ಹೃದಯಗಳು ಪ್ರೀತಿಯಲ್ಲಿ ಹೊಂದಿಕೊಂಡು ಆದರಣೆ ಹೊಂದಿ ಸಂಪೂರ್ಣ ನಿಶ್ಚಯವೆಂಬ ಭಾಗ್ಯವನ್ನು ಪಡೆದು ತಂದೆಯಾದ ದೇವರ ಮತ್ತು ಕ್ರಿಸ್ತನ ಮರ್ಮವನ್ನು ತಿಳಿಯುವದೇ;
- Hebrews 6:18–19 ಇಬ್ರಿಯರಿಗೆ 6:18–19ಆಶ್ರಯವನ್ನು ಹೊಂದುವದಕ್ಕೆ ಓಡಿ ಬಂದು ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡುಕೊಂಡವರಾದ ನಮಗೆ ಸುಳ್ಳಾಡದ ದೇವರ ಎರಡು ನಿಶ್ಚಲವಾದ ಆಧಾರಗಳಲ್ಲಿ ನಮಗೆ ಬಲವಾದ ಆದರಣೆ ಉಂಟಾ ಯಿತು. ಆ ನಿರೀಕ್ಷೆಯು ನಮ್ಮ ಪ್ರಾಣಕ್ಕೆ ಲಂಗರದ ಹಾಗಿದ್ದು ಖಂಡಿತವಾದದ್ದೂ ಸ್ಥಿರವಾದದ್ದೂ ಆಗಿದೆ. ಅದು ತೆರೆಯೊಳಗಿರುವಲ್ಲಿಗೆ ಪ್ರವೇಶಿಸುವಂಥದು.ಯೇಸು ಸದಾಕಾಲವೂ ಮೆಲ್ಕಿಜೆದೇಕನ ತರಹದ ಮಹಾಯಾಜಕನಾಗಿ ಮಾಡಲ್ಪಟ್ಟು ನಮಗೋಸ್ಕರ ಮುಂದಾಗಿ ಅದರೊಳಗೆ ಪ್ರವೇಶಿಸಿದ್ದಾನೆ.
- 1 Peter 1:12 1 ಪೇತ್ರನು 1:12ಪರಲೋಕದಿಂದ ಕಳುಹಿಸಲ್ಪಟ್ಟ ಪರಿಶುದ್ಧಾತ್ಮನಿಂದ ನಿಮಗೆ ಸುವಾರ್ತೆಯನ್ನು ಸಾರಿದವರು ಈಗ ನಿಮಗೆ ತಿಳಿಸುವಂಥ ಮತ್ತು ದೂತರು ಕಣ್ಣಿಟ್ಟು ನೋಡಬೇಕೆಂದು ಅಪೇಕ್ಷಿಸುವಂಥ ಕಾರ್ಯಗಳಲ್ಲಿ ತಮಗೋಸ್ಕರವಲ್ಲ ನಮಗೋಸ್ಕರವೇ ಸೇವೆ ಮಾಡಿದರೆಂದು ಅವರಿಗೆ ಪ್ರಕಟವಾಯಿತು.
- 1 Corinthians 4:20 1 ಕೊರಿಂಥದವರಿಗೆ 4:20ದೇವರ ರಾಜ್ಯವು ಮಾತಿನಲ್ಲಿ ಇಲ್ಲ, ಆದರೆ ಶಕ್ತಿಯಲ್ಲಿಯೇ ಆಧಾರಗೊಂಡಿದೆ.ನಿಮ್ಮ ಇಷ್ಟವೇನು? ನಾನು ಬೆತ್ತತೆಗೆದುಕೊಂಡು ನಿಮ್ಮ ಬಳಿಗೆ ಬರಲೋ? ಪ್ರೀತಿಯಿಂದಲೂ ಸೌಮ್ಯ ಭಾವದಿಂದಲೂ ಕೂಡಿದವನಾಗಿ ಬರಲೋ?
- Galatians 3:2–5 ಗಲಾತ್ಯದವರಿಗೆ 3:2–5ಒಂದು ಸಂಗತಿಯನ್ನು ಮಾತ್ರ ನಿಮ್ಮಿಂದ ತಿಳುಕೊಳ್ಳಬೇಕೆಂದಿದ್ದೇನೆ. ನೀವು ಆತ್ಮನನ್ನು ಹೊಂದಿದ್ದು ನ್ಯಾಯಪ್ರಮಾಣದ ಕ್ರಿಯೆಗಳಿಂದಲೋ? ಇಲ್ಲವೆ ಕೇಳಿ ನಂಬಿದ್ದ ರಿಂದಲೋ? ನೀವು ಇಷ್ಟು ಬುದ್ಧಿಯಿಲ್ಲ ದವರಾಗಿದ್ದೀರಾ? ಆತ್ಮನಿಗನುಸಾರವಾಗಿ ಪ್ರಾರಂಭಿಸಿ ಈಗ ಶಾರೀರಿಕ ರೀತಿಯಲ್ಲಿ ಪರಿಪೂರ್ಣರಾಗಬೇಕೆಂದಿ ದ್ದೀರಾ? ಹಾಗಾದರೆ ನೀವು ಅಷ್ಟು ಬಾಧೆಗಳನ್ನು ಅನುಭವಿಸಿದ್ದು ವ್ಯರ್ಥವಾಯಿತೋ? ವ್ಯರ್ಥವಾಯಿ ತೇನೋ? ಆತನು ಆತ್ಮನನ್ನು ನಿಮಗೆ ಕೊಟ್ಟು ನಿಮ್ಮಲ್ಲಿ ಮಹತ್ಕಾರ್ಯಗಳನ್ನು ನಡಿಸಿದನಲ್ಲಾ. ಹಾಗೆ ಮಾಡಿದ್ದು ನ್ಯಾಯಪ್ರಮಾಣದ ಕ್ರಿಯೆಗಳಿಂದಲೋ ಇಲ್ಲವೆ ಕೇಳಿ ನಂಬಿದ್ದರಿಂದಲೋ?
- Hebrews 2:3–4 ಇಬ್ರಿಯರಿಗೆ 2:3–4ಎಷ್ಟೋ ದೊಡ್ಡ ಈ ರಕ್ಷಣೆಯನ್ನು ನಾವು ಅಲಕ್ಷ್ಯಮಾಡಿದರೆ ತಪ್ಪಿಸಿ ಕೊಳ್ಳುವದು ಹೇಗೆ? ಇದು ಕರ್ತನಿಂದ ಮೊದಲು ಹೇಳಲಾರಂಭಿಸಿತು. ಆತನಿಂದ ಕೇಳಿದವರು ಇದನ್ನು ನಮಗೆ ಸ್ಥಿರಪಡಿಸಿದರು. ದೇವರು ಸಹ ಅವರ ಕೈಯಿಂದ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯ ಗಳನ್ನೂ ನಾನಾವಿಧವಾದ ಮಹತ್ಕಾರ್ಯಗಳನ್ನೂ ನಡಿಸಿ ತನ್ನ ಸ್ವಂತ ಚಿತ್ತಾನುಸಾರವಾಗಿ ಪವಿತ್ರಾತ್ಮ ದಾನಗಳಿಂದ ಅವರಿಗೆ ಸಾಕ್ಷಿ ಕೊಡುತ್ತಿದ್ದನು.
- Romans 1:16 ರೋಮಾಪುರದವರಿಗೆ 1:16ಕ್ರಿಸ್ತನ ಸುವಾರ್ತೆಯ ವಿಷಯದಲ್ಲಿ ನಾನು ನಾಚಿಕೆಪಡುವದಿಲ್ಲ; ಅದು ಮೊದಲು ಯೆಹೂದ್ಯ ರಿಗೂ ತರುವಾಯ ಗ್ರೀಕರಿಗೂ ಅಂತೂ ನಂಬುವ ಪ್ರತಿಯೊಬ್ಬನಿಗೂ ರಕ್ಷಣೆಗಾಗಿ ದೇವರ ಶಕ್ತಿಯಾಗಿದೆ.
Original words (Greek)
- For · G3754ὅτι hóti
- our · G2257ἡμῶν hēmōn
- gospel · G2098εὐαγγέλιον euangélion
- came · G1096γίνομαι gínomai
- not · G3756οὐ ou
- unto · G1519εἰς eis
- you · G5209ὑμᾶς hymâs
- in · G1722ἐν en
- word · G3056λόγος lógos
- only · G3440μόνον mónon
- but · G235ἀλλά allá
- also · G2532καί kaí
- in · G1722ἐν en
- power · G1411δύναμις dýnamis
- and · G2532καί kaí
- in · G1722ἐν en
- Holy · G40ἅγιος hágios
- Ghost · G4151πνεῦμα pneûma
- and · G2532καί kaí
- in · G1722ἐν en
- much · G4183πολύς polýs
- assurance · G4136πληροφορία plērophoría
- as · G2531καθώς kathṓs
- know · G1492εἴδω eídō
- men · G3634οἷος hoîos
- were · G1096γίνομαι gínomai
- among · G1722ἐν en
- you · G5213ὑμῖν hymîn
- for · G1223διά diá
- sake · G5209ὑμᾶς hymâs