1 Thessalonians · chapter 1 · verse 6
1 Thessalonians 1:6 in Kannada
ಇದಲ್ಲದೆ ನೀವು ಬಹಳ ಹಿಂಸೆಯನ್ನು ಅನುಭವಿಸಬೇಕಾಗಿದ್ದರೂ ಪವಿತ್ರಾತ್ಮನಿಂದುಂಟಾದ ಆನಂದದೊಡನೆ ವಾಕ್ಯವನ್ನು ಅಂಗೀಕರಿಸಿ ನಮ್ಮನ್ನೂ ಕರ್ತನನ್ನೂ ಅನುಸರಿಸುವವರಾದಿರಿ.
Idallade neevu bahala hinseyannu anubhavisabekaagiddaroo pavitraatmaninduntaada aanandadodane vaakyavannu angeekarisi nammannoo kartanannoo anusarisuvavaraadiri.
1 Thessalonians 1:6 in English
- King James Version (KJV)
- And ye became followers of us, and of the Lord, having received the word in much affliction, with joy of the Holy Ghost:
- World English Bible (WEB)
- You became imitators of us and of the Lord, having received the word in much affliction, with joy of the Holy Spirit,
- American Standard Version (ASV)
- And ye became imitators of us, and of the Lord, having received the word in much affliction, with joy of the Holy Spirit;
- Bible in Basic English (BBE)
- And you took us and the Lord as your example, after the word had come to you in much trouble, with joy in the Holy Spirit;
- Darby Translation (DBY)
- and ye became our imitators, and of the Lord, having accepted the word in much tribulation with joy of [the] Holy Spirit,
- Webster's Bible (WBS)
- And ye became followers of us, and of the Lord, having received the word in much affliction, with joy of the Holy Spirit:
- Young's Literal Translation (YLT)
- and ye — ye did become imitators of us, and of the Lord, having received the word in much tribulation, with joy of the Holy Spirit,
Read in context
- 4ಪ್ರಿಯ ಸಹೋದರರೇ, ದೇವರು ನಿಮ್ಮನ್ನು ಆದುಕೊಂಡಿ ದ್ದಾನೆಂಬದ್ದನ್ನು ಬಲ್ಲೆವು.
- 5ನಮ್ಮ ಸುವಾರ್ತೆಯು ನಿಮಗೆ ಬರೀ ಮಾತಾಗಿ ಬಾರದೆ ಶಕ್ತಿಯಲ್ಲಿಯೂ ಪವಿತ್ರಾತ್ಮ ದಲ್ಲಿಯೂ ಬಹು ನಿಶ್ಚಯತ್ವದಲ್ಲಿಯೂ ಬಂತೆಂಬದನ್ನು ತಿಳಿದಿದ್ದೇವೆ. ನಾವು ನಿಮ್ಮಲ್ಲಿದ್ದು ನಿಮಗೋಸ್ಕರ ಎಂಥವರಾಗಿ ವರ್ತಿಸಿದೆವೆಂಬದನ್ನು ನೀವೂ ತಿಳಿದಿ ದ್ದೀರಿ.
- 6ಇದಲ್ಲದೆ ನೀವು ಬಹಳ ಹಿಂಸೆಯನ್ನು ಅನುಭವಿಸಬೇಕಾಗಿದ್ದರೂ ಪವಿತ್ರಾತ್ಮನಿಂದುಂಟಾದ ಆನಂದದೊಡನೆ ವಾಕ್ಯವನ್ನು ಅಂಗೀಕರಿಸಿ ನಮ್ಮನ್ನೂ ಕರ್ತನನ್ನೂ ಅನುಸರಿಸುವವರಾದಿರಿ.
- 7ಹೀಗೆ ಮಕೆ ದೋನ್ಯದಲ್ಲಿಯೂ ಅಕಾಯದಲ್ಲಿಯೂ ನಂಬುವವ ರೆಲ್ಲರಿಗೆ ನೀವು ಮಾದರಿಯಾದಿರಿ;
- 8ಕರ್ತನ ವಾಕ್ಯವು ನಿಮ್ಮಿಂದಲೇ ಮಕೆದೋನ್ಯದಲ್ಲಿಯೂ ಅಕಾಯ ದಲ್ಲಿಯೂ ಘೋಷಿತವಾದದ್ದಲ್ಲದೆ ದೇವರ ಮೇಲೆ ನೀವು ಇಟ್ಟಿರುವ ನಂಬಿಕೆಯು ಎಲ್ಲಾ ಸ್ಥಳಗಳಲ್ಲಿಯೂ ಪ್ರಸಿದ್ಧವಾಯಿತು; ಆದದರಿಂದ ಆ ವಿಷಯದಲ್ಲಿ ನಾವು ಏನೂ ಹೇಳಬೇಕಾದದ್ದಿಲ್ಲ.
Cross references
- 1 Corinthians 11:1 1 ಕೊರಿಂಥದವರಿಗೆ 11:1ನಾನು ಕ್ರಿಸ್ತನನ್ನು ಅನುಸರಿಸುವಂತೆಯೇ ನೀವೂ ನನ್ನನ್ನು ಅನುಸರಿಸುವವರಾಗಿರ್ರಿ.
- Acts 13:52 ಅಪೊಸ್ತಲರ ಕೃತ್ಯಗಳು 13:52ಶಿಷ್ಯರಾದವರು ಸಂತೋಷಪೂರ್ಣರೂ ಪವಿತ್ರಾತ್ಮ ಭರಿತರೂ ಆದರು.
- 1 Corinthians 4:16 1 ಕೊರಿಂಥದವರಿಗೆ 4:16ಆದದರಿಂದ ನನ್ನನ್ನು ಹಿಂಬಾಲಿಸ ಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.
- Galatians 5:22 ಗಲಾತ್ಯದವರಿಗೆ 5:22ಆದರೆ ಆತ್ಮನ ಫಲವೇನಂದರೆ--ಪ್ರೀತಿ ಸಂತೋಷ ಸಮಾಧಾನ ದೀರ್ಘಶಾಂತಿ ವಿನಯ ಸದ್ಗುಣ ನಂಬಿಕೆ
- 2 Thessalonians 3:9 2 ಥೆಸಲೊನೀಕದವರಿಗೆ 3:9ನಿಮ್ಮಿಂದ ಪೋಷಣೆ ಹೊಂದು ವದಕ್ಕೆ ನಮಗೆ ಹಕ್ಕಿಲ್ಲವೆಂದು ಹಾಗೆ ಮಾಡಲಿಲ್ಲ. ನೀವು ನಮ್ಮನ್ನು ಅನುಸರಿಸುವದಕ್ಕಾಗಿ ನಿಮಗೆ ಮಾದರಿ ಯಾಗಿರೋಣವೆಂದೇ ಮಾಡಿದೆವು;
- Ephesians 5:1 ಎಫೆಸದವರಿಗೆ 5:1ಆದದರಿಂದ ನೀವು ಪ್ರಿಯರಾದ ಮಕ್ಕಳಿಗೆ ತಕ್ಕ ಹಾಗೆ ದೇವರನ್ನು ಅನುಸರಿಸುವ ವರಾಗಿರ್ರಿ.
- 3 John 1:11 3 ಯೋಹಾನನು 1:11ಪ್ರಿಯನೇ, ನೀನು ಕೆಟ್ಟದ್ದನ್ನು ಅನುಸರಿಸದೆ ಒಳ್ಳೇದನ್ನು ಅನುಸರಿಸು; ಒಳ್ಳೇದನ್ನು ಮಾಡುವವನು ದೇವರಿಗೆ ಸಂಬಂಧಪಟ್ಟವನಾಗಿದ್ದಾನೆ, ಕೆಟ್ಟದ್ದನ್ನು ಮಾಡುವವನು ದೇವರನ್ನು ಕಂಡವನಲ್ಲ.
- Romans 8:16–18 ರೋಮಾಪುರದವರಿಗೆ 8:16–18ನಾವು ದೇವರ ಮಕ್ಕಳಾಗಿದ್ದೇವೆಂದು ಆತ್ಮನು ತಾನೇ ನಮ್ಮ ಆತ್ಮದೊಂದಿಗೆ ಸಾಕ್ಷಿ ಹೇಳುತ್ತಾನೆ. ಮಕ್ಕಳಾ ಗಿದ್ದರೆ ಬಾಧ್ಯರಾಗಿದ್ದೇವೆ; ದೇವರಿಗೆ ಬಾಧ್ಯರು, ಕ್ರಿಸ್ತ ನೊಂದಿಗೆ ಸಹ ಬಾಧ್ಯರು; ಆತನೊಂದಿಗೆ ಶ್ರಮೆ ಯನ್ನನುಭವಿಸುವದಾದರೆ ಒಟ್ಟಾಗಿ ನಾವು ಸಹ ಮಹಿಮೆಯನ್ನು ಹೊಂದುವೆವು. ನಮ್ಮಲ್ಲಿ ಪ್ರತ್ಯಕ್ಷವಾಗಲಿರುವ ಮಹಿಮೆಯೊಂದಿಗೆ ಈಗಿನ ಕಾಲದ ಶ್ರಮೆಗಳನ್ನು ಹೋಲಿಸುವದು ಯೋಗ್ಯ ವಲ್ಲವೆಂದು ನಾನು ಎಣಿಸುತ್ತೇನೆ.
- Romans 5:3–5 ರೋಮಾಪುರದವರಿಗೆ 5:3–5ಇದು ಮಾತ್ರವಲ್ಲದೆ ನಮಗೆ ಉಂಟಾಗುವ ಉಪದ್ರವ ಗಳಲ್ಲಿಯೂ ಹೆಚ್ಚಳ ಪಡುತ್ತೇವೆ; ಉಪದ್ರವದಿಂದ ತಾಳ್ಮೆಯೂ ತಾಳ್ಮೆಯಿಂದ ಅನುಭವವೂ ಅನುಭವ ದಿಂದ ನಿರೀಕ್ಷೆಯೂ ಉಂಟಾಗುತ್ತವೆಂದು ಬಲ್ಲೆವು. ಈ ನಿರೀಕ್ಷೆಯು ನಾಚಿಕೆಪಡಿಸುವದಿಲ್ಲ; ನಮಗೆ ಕೊಡಲ್ಪಟ್ಟಿರುವ ಪವಿತ್ರಾತ್ಮನ ಮೂಲಕವಾಗಿ ದೇವರ ಪ್ರೀತಿಯು ನಮ್ಮ ಹೃದಯಗಳಲ್ಲಿ ಧಾರಾಳವಾಗಿ ಸುರಿದದೆ.
- 1 Thessalonians 2:13–14 1 ಥೆಸಲೊನೀಕದವರಿಗೆ 2:13–14ಹೀಗಿರಲಾಗಿ ನೀವು ದೇವರ ವಾಕ್ಯವನ್ನು ನಮ್ಮಿಂದ ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ ನಿಜವಾಗಿಯೂ ದೇವರ ವಾಕ್ಯವೆಂದೇ ತಿಳಿದು ಅಂಗೀ ಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ; ಅದು ನಂಬುವವರಾದ ನಿಮ್ಮೊಳಗೆ ಬಲವಾಗಿ ಕೆಲಸ ನಡಿಸುತ್ತದೆ. ಸಹೋ ದರರೇ, ನೀವು ಯೂದಾಯದಲ್ಲಿ ಕ್ರಿಸ್ತ ಯೇಸುವಿನ ಲ್ಲಿರುವ ದೇವರ ಸಭೆಗಳನ್ನು ಅನುಸರಿಸುವವರಾದಿರಿ. ಅವರು ಯೆಹೂದ್ಯರಿಂದ ಅನುಭವಿಸಿದಂಥ ಕಷ್ಟಗಳನ್ನು ನೀವೂ ನಿಮ್ಮ ಸ್ವದೇಶದವರಿಂದ ಅನುಭವಿಸಿದಿರಿ.
- John 8:12 ಯೋಹಾನನು 8:12ತರುವಾಯ ಯೇಸು ತಿರಿಗಿ ಮಾತನಾಡಿ ಅವರಿಗೆ--ನಾನೇ ಲೋಕಕ್ಕೆ ಬೆಳಕಾಗಿದ್ದೇನೆ; ನನ್ನನ್ನು ಹಿಂಬಾಲಿಸುವವನು ಕತ್ತಲೆಯಲ್ಲಿ ನಡೆಯುವದಿಲ್ಲ; ಆದರೆ ಜೀವದ ಬೆಳಕನ್ನು ಹೊಂದುವನು ಎಂದು ಹೇಳಿದನು.
- Matthew 16:24 ಮತ್ತಾಯನು 16:24ತರುವಾಯ ಯೇಸು ತನ್ನ ಶಿಷ್ಯರಿಗೆ--ಯಾವ ನಾದರೂ ನನ್ನ ಹಿಂದೆ ಬರುವದಕ್ಕೆ ಅಪೇಕ್ಷಿಸಿದರೆ ಅವನು ತನ್ನನ್ನು ತಾನೇ ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.
Original words (Greek)
- And · G2532καί kaí
- ye · G5210ὑμεῖς hymeîs
- became · G1096γίνομαι gínomai
- followers · G3402μιμητής mimētḗs
- us · G2257ἡμῶν hēmōn
- and · G2532καί kaí
- Lord · G2962κύριος kýrios
- received · G1209δέχομαι déchomai
- word · G3056λόγος lógos
- in · G1722ἐν en
- much · G4183πολύς polýs
- affliction · G2347θλῖψις thlîpsis
- with · G3326μετά metá
- joy · G5479χαρά chará
- Holy · G40ἅγιος hágios
- Ghost · G4151πνεῦμα pneûma