1 Thessalonians · chapter 1 · verse 7
1 Thessalonians 1:7 in Kannada
ಹೀಗೆ ಮಕೆ ದೋನ್ಯದಲ್ಲಿಯೂ ಅಕಾಯದಲ್ಲಿಯೂ ನಂಬುವವ ರೆಲ್ಲರಿಗೆ ನೀವು ಮಾದರಿಯಾದಿರಿ;
Heege make donyadalliyoo akaayadalliyoo nambuvava rellarige neevu maadariyaadiri;
1 Thessalonians 1:7 in English
- King James Version (KJV)
- So that ye were ensamples to all that believe in Macedonia and Achaia.
- World English Bible (WEB)
- so that you became an example to all who believe in Macedonia and in Achaia.
- American Standard Version (ASV)
- so that ye became an ensample to all that believe in Macedonia and in Achaia.
- Bible in Basic English (BBE)
- So that you became an example to all those who have faith in Christ in Macedonia and Achaia.
- Darby Translation (DBY)
- so that ye became models to all that believe in Macedonia and in Achaia:
- Webster's Bible (WBS)
- So that ye were examples to all that believe, in Macedonia and Achaia.
- Young's Literal Translation (YLT)
- so that ye became patterns to all those believing in Macedonia and Achaia,
Read in context
- 5ನಮ್ಮ ಸುವಾರ್ತೆಯು ನಿಮಗೆ ಬರೀ ಮಾತಾಗಿ ಬಾರದೆ ಶಕ್ತಿಯಲ್ಲಿಯೂ ಪವಿತ್ರಾತ್ಮ ದಲ್ಲಿಯೂ ಬಹು ನಿಶ್ಚಯತ್ವದಲ್ಲಿಯೂ ಬಂತೆಂಬದನ್ನು ತಿಳಿದಿದ್ದೇವೆ. ನಾವು ನಿಮ್ಮಲ್ಲಿದ್ದು ನಿಮಗೋಸ್ಕರ ಎಂಥವರಾಗಿ ವರ್ತಿಸಿದೆವೆಂಬದನ್ನು ನೀವೂ ತಿಳಿದಿ ದ್ದೀರಿ.
- 6ಇದಲ್ಲದೆ ನೀವು ಬಹಳ ಹಿಂಸೆಯನ್ನು ಅನುಭವಿಸಬೇಕಾಗಿದ್ದರೂ ಪವಿತ್ರಾತ್ಮನಿಂದುಂಟಾದ ಆನಂದದೊಡನೆ ವಾಕ್ಯವನ್ನು ಅಂಗೀಕರಿಸಿ ನಮ್ಮನ್ನೂ ಕರ್ತನನ್ನೂ ಅನುಸರಿಸುವವರಾದಿರಿ.
- 7ಹೀಗೆ ಮಕೆ ದೋನ್ಯದಲ್ಲಿಯೂ ಅಕಾಯದಲ್ಲಿಯೂ ನಂಬುವವ ರೆಲ್ಲರಿಗೆ ನೀವು ಮಾದರಿಯಾದಿರಿ;
- 8ಕರ್ತನ ವಾಕ್ಯವು ನಿಮ್ಮಿಂದಲೇ ಮಕೆದೋನ್ಯದಲ್ಲಿಯೂ ಅಕಾಯ ದಲ್ಲಿಯೂ ಘೋಷಿತವಾದದ್ದಲ್ಲದೆ ದೇವರ ಮೇಲೆ ನೀವು ಇಟ್ಟಿರುವ ನಂಬಿಕೆಯು ಎಲ್ಲಾ ಸ್ಥಳಗಳಲ್ಲಿಯೂ ಪ್ರಸಿದ್ಧವಾಯಿತು; ಆದದರಿಂದ ಆ ವಿಷಯದಲ್ಲಿ ನಾವು ಏನೂ ಹೇಳಬೇಕಾದದ್ದಿಲ್ಲ.
- 9ನಾವು ನಿಮ್ಮಲ್ಲಿ ಹೇಗೆ ಪ್ರವೇಶಿಸಿದೆವೆಂಬದನ್ನೂ ನೀವು ಹೇಗೆ ವಿಗ್ರಹಗಳನ್ನು ಬಿಟ್ಟುಬಿಟ್ಟು ದೇವರ ಕಡೆಗೆ ತಿರುಗಿಕೊಂಡು ಜೀವವುಳ್ಳ ಸತ್ಯದೇವರನ್ನು ಸೇವಿಸುವವರಾದಿರೆಂಬದನ್ನೂ ಅವರು ತಾವೇ ಹೇಳುತ್ತಾರೆ.ಇದಲ್ಲದೆ ಆತನು ಸತ್ತವರೊಳ ಗಿಂದ ಎಬ್ಬಿಸಿದಂಥ ಮತ್ತು ಪರಲೋಕದಿಂದ ಬರುವಂಥ ಆತನ ಕುಮಾರನನ್ನು ಎದುರು ನೋಡುವವರಾದಿರೆಂಬ ದನ್ನೂ ತಿಳಿಸುತ್ತಾರೆ. ಈ ಯೇಸುವು ಮುಂದೆ ಬರುವ ಕೋಪದಿಂದ ನಮ್ಮನ್ನು ತಪ್ಪಿಸಿದನು.
Cross references
- Titus 2:7 ತೀತನಿಗೆ 2:7ಎಲ್ಲಾ ವಿಷಯಗಳಲ್ಲಿ ನಿನ್ನನ್ನು ಸತ್ಕಾರ್ಯಗಳ ಮಾದರಿಯಾಗಿ ತೋರಿಸಿಕೊಂಡು ಬೋಧನೆಯಲ್ಲಿ ನಿರ್ಮಲತ್ವವನ್ನೂ ಗೌರವವನ್ನೂ ಯಥಾರ್ಥತೆಯನ್ನೂ ಖಂಡಿಸಲಾಗದಂಥ ಸ್ವಸ್ಥವಾದ ಮಾತನ್ನೂ ತೋರಿಸು;
- 1 Timothy 4:12 1 ತಿಮೊಥೆಯನಿಗೆ 4:12ಯೌವನಸ್ಥನೆಂದು ನಿನ್ನನ್ನು ಅಸಡ್ಡೆ ಮಾಡುವದಕ್ಕೆ ಯಾರಿಗೂ ಅವಕಾಶಕೊಡದೆ ನಂಬು ವವರಿಗೆ ನಡೆ ನುಡಿ ಪ್ರೀತಿ ಆತ್ಮ ನಂಬಿಕೆ ಶುದ್ಧತ್ವದಲ್ಲಿ ನೀನೇ ಮಾದರಿಯಾಗಿರು.
- 1 Peter 5:3 1 ಪೇತ್ರನು 5:3ದೇವರ ಸ್ವಾಸ್ಥ್ಯದ ಮೇಲೆ ದೊರೆತನಮಾಡುವವರಂತೆ ನಡೆಯದೆ ಮಂದೆಗೆ ಮಾದರಿಯಾಗಿಯೇ ನಡೆದುಕೊಳ್ಳಿರಿ.
- 1 Thessalonians 1:8 1 ಥೆಸಲೊನೀಕದವರಿಗೆ 1:8ಕರ್ತನ ವಾಕ್ಯವು ನಿಮ್ಮಿಂದಲೇ ಮಕೆದೋನ್ಯದಲ್ಲಿಯೂ ಅಕಾಯ ದಲ್ಲಿಯೂ ಘೋಷಿತವಾದದ್ದಲ್ಲದೆ ದೇವರ ಮೇಲೆ ನೀವು ಇಟ್ಟಿರುವ ನಂಬಿಕೆಯು ಎಲ್ಲಾ ಸ್ಥಳಗಳಲ್ಲಿಯೂ ಪ್ರಸಿದ್ಧವಾಯಿತು; ಆದದರಿಂದ ಆ ವಿಷಯದಲ್ಲಿ ನಾವು ಏನೂ ಹೇಳಬೇಕಾದದ್ದಿಲ್ಲ.
- 2 Corinthians 11:9–10 2 ಕೊರಿಂಥದವರಿಗೆ 11:9–10ನಾನು ನಿಮ್ಮಲ್ಲಿದ್ದು ಕೊರತೆಯುಳ್ಳವನಾಗಿದ್ದಾಗ ಯಾರ ಮೇಲೆಯೂ ಭಾರಹಾಕಲಿಲ್ಲ; ಮಕೆದೋನ್ಯ ದಿಂದ ಬಂದ ಸಹೋದರರು ನನಗೆ ಬೇಕಾದದ್ದೆಲ್ಲವನ್ನು ಕೊಟ್ಟರು; ನಾನು ನಿಮಗೆ ಯಾವದರಲ್ಲಿಯೂ ಭಾರವಾಗಿರಬಾರದೆಂದು ನೋಡಿಕೊಳ್ಳುತ್ತಿದ್ದೆನು, ಇನ್ನು ಮೇಲೆಯೂ ನೋಡಿಕೊಳ್ಳುವೆನು. ಕ್ರಿಸ್ತನ ಸತ್ಯವು ನನ್ನಲ್ಲಿರುವದರಿಂದ ಈ ನನ್ನ ಹೊಗಳಿಕೆಯನ್ನು ಅಕಾಯದ ಪ್ರಾಂತ್ಯಗಳಲ್ಲಿ ಒಬ್ಬರೂ ನಿಲ್ಲಿಸಬಾರದು.
- Acts 16:12 ಅಪೊಸ್ತಲರ ಕೃತ್ಯಗಳು 16:12ಅದು ಮಕೆದೋನ್ಯ ಭಾಗದ ಮುಖ್ಯಪಟ್ಟಣವೂ ವಲಸೆಯ ಸ್ಥಳವೂ ಆಗಿತ್ತು. ಆ ಪಟ್ಟಣದಲ್ಲಿ ನಾವು ಕೆಲವು ದಿವಸ ಇದ್ದೆವು.
- Acts 1:13 ಅಪೊಸ್ತಲರ ಕೃತ್ಯಗಳು 1:13ಪೇತ್ರ, ಯಾಕೋಬ, ಯೋಹಾನ, ಅಂದ್ರೆಯ, ಫಿಲಿಪ್ಪ, ತೋಮ, ಬಾರ್ತೊಲೊಮಾಯ, ಮತ್ತಾಯ, ಅಲ್ಫಾ ಯನ ಮಗನಾದ ಯಾಕೋಬ, ಜೆಲೋತನೆಂಬ ಸೀಮೋನ ಮತ್ತು ಯಾಕೋಬನ ಸಹೋದರನಾದ ಯೂದಾ ಇವರು (ಪಟ್ಟಣದ) ಒಳಕ್ಕೆ ಬಂದು ತಾವು ಇರುತ್ತಿದ್ದ ಮೇಲಂತಸ್ತಿನ ಕೊಠಡಿಯೊಳಕ್ಕೆ ಹೋದರು.
- 2 Corinthians 1:1 2 ಕೊರಿಂಥದವರಿಗೆ 1:1ದೇವರ ಚಿತ್ತಾನುಸಾರ ಯೇಸು ಕ್ರಿಸ್ತನ ಅಪೊಸ್ತಲನಾದ ಪೌಲನು ಮತ್ತು ನಮ್ಮ ಸಹೋದರನಾದ ತಿಮೊಥೆಯನು ಕೊರಿಂಥದಲ್ಲಿರುವ ದೇವರ ಸಭೆಗೂ ಅಕಾಯದಲ್ಲಿರುವ ಪರಿಶುದ್ಧರೆ ಲ್ಲರಿಗೂ ಬರೆಯುವದೇನಂದರೆ