Skip to content
ThuthiThuthiThuthi
1 Thessalonians · chapter 1 · verse 8

1 Thessalonians 1:8 in Kannada

ಕರ್ತನ ವಾಕ್ಯವು ನಿಮ್ಮಿಂದಲೇ ಮಕೆದೋನ್ಯದಲ್ಲಿಯೂ ಅಕಾಯ ದಲ್ಲಿಯೂ ಘೋಷಿತವಾದದ್ದಲ್ಲದೆ ದೇವರ ಮೇಲೆ ನೀವು ಇಟ್ಟಿರುವ ನಂಬಿಕೆಯು ಎಲ್ಲಾ ಸ್ಥಳಗಳಲ್ಲಿಯೂ ಪ್ರಸಿದ್ಧವಾಯಿತು; ಆದದರಿಂದ ಆ ವಿಷಯದಲ್ಲಿ ನಾವು ಏನೂ ಹೇಳಬೇಕಾದದ್ದಿಲ್ಲ.

Kartana vaakyavu nimmindale makedonyadalliyoo akaaya dalliyoo ghoshitavaadaddallade devara mele neevu ittiruva nambikeyu ellaa sthalagalalliyoo prasiddhavaayitu; aadadarinda aa vishayadalli naavu enoo helabekaadaddilla.

1 Thessalonians 1:8 in English

King James Version (KJV)
For from you sounded out the word of the Lord not only in Macedonia and Achaia, but also in every place your faith to God-ward is spread abroad; so that we need not to speak any thing.
World English Bible (WEB)
For from you the word of the Lord has been declared, not only in Macedonia and Achaia, but also in every place your faith toward God has gone out, so that we need not say anything.
American Standard Version (ASV)
For from you hath sounded forth the word of the Lord, not only in Macedonia and Achaia, but in every place your faith to God-ward is gone forth; so that we need not to speak anything.
Bible in Basic English (BBE)
For not only was the word of the Lord sounding out from you in Macedonia and Achaia, but in every place your faith in God is made clear; so that we have no need to say anything.
Darby Translation (DBY)
for the word of the Lord sounded out from you, not only in Macedonia and Achaia, but in every place your faith which [is] towards God has gone abroad, so that we have no need to say anything;
Webster's Bible (WBS)
For from you sounded out the word of the Lord not only in Macedonia and Achaia, but also in every place your faith toward God is spread abroad; so that we need not to speak any thing.
Young's Literal Translation (YLT)
for from you hath sounded forth the word of the Lord, not only in Macedonia and Achaia, but also in every place your faith toward God did go forth, so that we have no need to say anything,

Read in context

  1. 6ಇದಲ್ಲದೆ ನೀವು ಬಹಳ ಹಿಂಸೆಯನ್ನು ಅನುಭವಿಸಬೇಕಾಗಿದ್ದರೂ ಪವಿತ್ರಾತ್ಮನಿಂದುಂಟಾದ ಆನಂದದೊಡನೆ ವಾಕ್ಯವನ್ನು ಅಂಗೀಕರಿಸಿ ನಮ್ಮನ್ನೂ ಕರ್ತನನ್ನೂ ಅನುಸರಿಸುವವರಾದಿರಿ.
  2. 7ಹೀಗೆ ಮಕೆ ದೋನ್ಯದಲ್ಲಿಯೂ ಅಕಾಯದಲ್ಲಿಯೂ ನಂಬುವವ ರೆಲ್ಲರಿಗೆ ನೀವು ಮಾದರಿಯಾದಿರಿ;
  3. 8ಕರ್ತನ ವಾಕ್ಯವು ನಿಮ್ಮಿಂದಲೇ ಮಕೆದೋನ್ಯದಲ್ಲಿಯೂ ಅಕಾಯ ದಲ್ಲಿಯೂ ಘೋಷಿತವಾದದ್ದಲ್ಲದೆ ದೇವರ ಮೇಲೆ ನೀವು ಇಟ್ಟಿರುವ ನಂಬಿಕೆಯು ಎಲ್ಲಾ ಸ್ಥಳಗಳಲ್ಲಿಯೂ ಪ್ರಸಿದ್ಧವಾಯಿತು; ಆದದರಿಂದ ಆ ವಿಷಯದಲ್ಲಿ ನಾವು ಏನೂ ಹೇಳಬೇಕಾದದ್ದಿಲ್ಲ.
  4. 9ನಾವು ನಿಮ್ಮಲ್ಲಿ ಹೇಗೆ ಪ್ರವೇಶಿಸಿದೆವೆಂಬದನ್ನೂ ನೀವು ಹೇಗೆ ವಿಗ್ರಹಗಳನ್ನು ಬಿಟ್ಟುಬಿಟ್ಟು ದೇವರ ಕಡೆಗೆ ತಿರುಗಿಕೊಂಡು ಜೀವವುಳ್ಳ ಸತ್ಯದೇವರನ್ನು ಸೇವಿಸುವವರಾದಿರೆಂಬದನ್ನೂ ಅವರು ತಾವೇ ಹೇಳುತ್ತಾರೆ.ಇದಲ್ಲದೆ ಆತನು ಸತ್ತವರೊಳ ಗಿಂದ ಎಬ್ಬಿಸಿದಂಥ ಮತ್ತು ಪರಲೋಕದಿಂದ ಬರುವಂಥ ಆತನ ಕುಮಾರನನ್ನು ಎದುರು ನೋಡುವವರಾದಿರೆಂಬ ದನ್ನೂ ತಿಳಿಸುತ್ತಾರೆ. ಈ ಯೇಸುವು ಮುಂದೆ ಬರುವ ಕೋಪದಿಂದ ನಮ್ಮನ್ನು ತಪ್ಪಿಸಿದನು.
  5. 10ಇದಲ್ಲದೆ ಆತನು ಸತ್ತವರೊಳ ಗಿಂದ ಎಬ್ಬಿಸಿದಂಥ ಮತ್ತು ಪರಲೋಕದಿಂದ ಬರುವಂಥ ಆತನ ಕುಮಾರನನ್ನು ಎದುರು ನೋಡುವವರಾದಿರೆಂಬ ದನ್ನೂ ತಿಳಿಸುತ್ತಾರೆ. ಈ ಯೇಸುವು ಮುಂದೆ ಬರುವ ಕೋಪದಿಂದ ನಮ್ಮನ್ನು ತಪ್ಪಿಸಿದನು.
Read all of 1 Thessalonians 1

Cross references

Original words (Greek)

1 Thessalonians 1:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.