1 Thessalonians · chapter 2 · verse 1
1 Thessalonians 2:1 in Kannada
ಸಹೋದರರೇ, ನಾವು ನಿಮ್ಮ ಬಳಿಗೆ ಬಂದದ್ದು ವ್ಯರ್ಥವಾಗಲಿಲ್ಲವೆಂಬದನ್ನು ನೀವೇ ತಿಳಿದಿದ್ದೀರಿ.
Sahodarare, naavu nimma balige bandaddu vyarthavaagalillavembadannu neeve tilididdeeri.
1 Thessalonians 2:1 in English
- King James Version (KJV)
- For yourselves, brethren, know our entrance in unto you, that it was not in vain:
- World English Bible (WEB)
- For you yourselves know, brothers, our visit to you wasn’t in vain,
- American Standard Version (ASV)
- For yourselves, brethren, know our entering in unto you, that it hath not been found vain:
- Bible in Basic English (BBE)
- For you yourselves, brothers, are conscious that our coming among you was not without effect:
- Darby Translation (DBY)
- For ye know yourselves, brethren, our entering in which [we had] to you, that it has not been in vain;
- Webster's Bible (WBS)
- For yourselves, brethren, know our entrance to you, that it was not in vain:
- Young's Literal Translation (YLT)
- For yourselves have known, brethren, our entrance in unto you, that it did not become vain,
Read in context
- 1ಸಹೋದರರೇ, ನಾವು ನಿಮ್ಮ ಬಳಿಗೆ ಬಂದದ್ದು ವ್ಯರ್ಥವಾಗಲಿಲ್ಲವೆಂಬದನ್ನು ನೀವೇ ತಿಳಿದಿದ್ದೀರಿ.
- 2ಫಿಲಿಪ್ಪಿ ಪಟ್ಟಣದಲ್ಲಿ ನಮಗೆ ಹಿಂಸೆ ಮತ್ತು ಅವಮಾನವು ಮೊದಲು ಸಂಭವಿಸಿದರೂ ನಾವು ನಮ್ಮ ದೇವರ ಮೂಲಕ ಧೈರ್ಯಗೊಂಡು ಬಹು ವಿರೋಧವನ್ನು ಅನುಭವಿಸುವವರಾಗಿ ನಿಮಗೆ ದೇವರ ಸುವಾರ್ತೆಯನ್ನು ತಿಳಿಸಿದೆವೆಂಬದನ್ನು ನೀವು ಬಲ್ಲಿರಿ.
- 3ಯಾಕಂದರೆ ನಮ್ಮ ಬೋಧನೆಯು ಮೋಸ ವಲ್ಲ, ಅಶುದ್ಧವಲ್ಲ, ವಂಚನೆಯಲ್ಲ;
Cross references
- 2 Thessalonians 3:1 2 ಥೆಸಲೊನೀಕದವರಿಗೆ 3:1ಕಡೇದಾಗಿ ಸಹೋದರರೇ, ನಮಗೋ ಸ್ಕರ ಪ್ರಾರ್ಥನೆ ಮಾಡಿರಿ ಕರ್ತನ ವಾಕ್ಯವು ನಿಮ್ಮಲ್ಲಿ ಹಬ್ಬಿದ ಪ್ರಕಾರ ಎಲ್ಲೆಲ್ಲಿಯೂ ಬೇಗನೆ ಹಬ್ಬಿ ಮಹಿಮೆ ಹೊಂದುವ ಹಾಗೆಯೂ
- 1 Corinthians 15:2 1 ಕೊರಿಂಥದವರಿಗೆ 15:2ನಾನು ನಿಮಗೆ ಸಾರಿರುವದನ್ನು ನೀವು ಜ್ಞಾಪಕದಲ್ಲಿಟ್ಟುಕೊಂಡವರಾಗಿದ್ದು ನಿಮ್ಮ ನಂಬಿಕೆಯು ವ್ಯರ್ಥವಾಗಿರದಿದ್ದರೆ ಅದರಿಂದಲೂ ನೀವು ರಕ್ಷಣೆ ಹೊಂದಿದ್ದೀರಿ.
- 1 Corinthians 15:58 1 ಕೊರಿಂಥದವರಿಗೆ 15:58ಆದದರಿಂದ ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿಯೂ ನಿಶ್ಚಲರಾಗಿಯೂ ಇರ್ರಿ. ನೀವು ಕರ್ತನಲ್ಲಿ ಪಡುವ ಪ್ರಯಾಸವು ನಿಷ್ಪಲವಾಗುವದಿ ಲ್ಲವೆಂದು ತಿಳಿದು ಕರ್ತನ ಕೆಲಸವನ್ನು ಯಾವಾಗಲೂ ಅತ್ಯಾಸಕ್ತಿಯಿಂದ ಮಾಡುವವರಾಗಿರ್ರಿ.
- Philippians 2:16 ಫಿಲಿಪ್ಪಿಯವರಿಗೆ 2:16ಹೀಗೆ ನಾನು ಕೆಲಸ ಸಾಧಿಸಿದ್ದೂ ಪ್ರಯಾಸಪಟ್ಟದ್ದೂ ವ್ಯರ್ಥವಾಗಲಿಲ್ಲ ವೆಂದು ತಿಳಿದು ಕ್ರಿಸ್ತನ ದಿನದಲ್ಲಿ ಸಂತೋಷಪಡುವೆನು.
- Habakkuk 2:13 ಹಬಕ್ಕೂಕ 2:13ಇಗೋ, ಇದು ಸೈನ್ಯಗಳ ಕರ್ತನಿಂದ ಅಲ್ಲವೋ? ಏನಂದರೆ, ಜನರು ಬೆಂಕಿಗೋಸ್ಕರ ಪರಿಶ್ರಮಪಟ್ಟ ವ್ಯರ್ಥಕ್ಕೋಸ್ಕರ ಆಯಾಸಪಡುವದೇ.
- 1 Thessalonians 2:13 1 ಥೆಸಲೊನೀಕದವರಿಗೆ 2:13ಹೀಗಿರಲಾಗಿ ನೀವು ದೇವರ ವಾಕ್ಯವನ್ನು ನಮ್ಮಿಂದ ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ ನಿಜವಾಗಿಯೂ ದೇವರ ವಾಕ್ಯವೆಂದೇ ತಿಳಿದು ಅಂಗೀ ಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ; ಅದು ನಂಬುವವರಾದ ನಿಮ್ಮೊಳಗೆ ಬಲವಾಗಿ ಕೆಲಸ ನಡಿಸುತ್ತದೆ.
- Galatians 4:11 ಗಲಾತ್ಯದವರಿಗೆ 4:11ನಾವು ನಿಮಗೋಸ್ಕರ ಪ್ರಯಾಸ ಪಟ್ಟದ್ದು ನಿಷ್ಪಲವಾಯಿತೋ ಏನೋ ಎಂದು ನಿಮ್ಮ ವಿಷಯದಲ್ಲಿ ನಾನು ಭಯಪಡುತ್ತೇನೆ.
- Isaiah 49:4 ಯೆಶಾಯ 49:4ಅದಕ್ಕೆ ನಾನು--ನಾನು ಪಡುವ ಪ್ರಯಾಸವು ವ್ಯರ್ಥ, ನನ್ನ ಶಕ್ತಿಯನ್ನೆಲ್ಲಾ ನಿಷ್ಪ್ರಯೋಜನವಾಗಿಯೂ ವ್ಯರ್ಥವಾ ಗಿಯೂ ಕಳಕೊಂಡೆನೆಂದು ಹೇಳಿದೆನು. ಆದರೂ ನಿಶ್ಚಯವಾಗಿ ನನ್ನ ನ್ಯಾಯವು ಕರ್ತನ ಬಳಿಯಲ್ಲಿಯೂ ನನ್ನ ಪ್ರತಿಫಲವು ನನ್ನ ದೇವರಲ್ಲಿಯೂ ಉಂಟು.
- 1 Thessalonians 3:5 1 ಥೆಸಲೊನೀಕದವರಿಗೆ 3:5ಈ ಕಾರಣದಿಂದ ನಮ್ಮ ಪ್ರಯಾಸವು ವ್ಯರ್ಥವಾಗುವಂತೆ ಶೋಧಕನು ನಿಮ್ಮನ್ನು ಯಾವದಾದರೂ ಒಂದು ರೀತಿಯಲ್ಲಿ ಶೋಧಿ ಸುವನೋ ಎಂದು ನಾನು ತಡೆಯಲಾರದೆ ನಿಮ್ಮ ನಂಬಿಕೆಯ ವಿಷಯದಲ್ಲಿ ತಿಳುಕೊಳ್ಳುವದಕ್ಕೆ ಕಳುಹಿಸಿ ದೆನು.
- Job 39:16 ಯೋಬನು 39:16ತನ್ನ ಮರಿಗಳನ್ನು ತನ್ನವುಗಳಲ್ಲವೆಂದು ಕಠಿಣವಾಗಿ ನಡಿಸುತ್ತದೆ. ತನ್ನ ಕಷ್ಟವು ವ್ಯರ್ಥವೆಂಬ ಹೆದರಿಕೆಯೂ ಇಲ್ಲ.
- Galatians 2:2 ಗಲಾತ್ಯದವರಿಗೆ 2:2ಪ್ರಕಟನೆಗನುಸಾರವಾಗಿ ಅಲ್ಲಿಗೆ ಹೋಗಿ ಅನ್ಯಜನ ರಲ್ಲಿ ನಾನು ಸಾರುವ ಸುವಾರ್ತೆಯನ್ನು ಅಲ್ಲಿದ್ದವರಿಗೆ ತಿಳಿಸಿದೆನು; ಆದರೆ ನಾನು ಪಡುತ್ತಿರುವ ಪ್ರಯಾಸ ವಾಗಲಿ ಪಟ್ಟ ಪ್ರಯಾಸವಾಗಲಿ ನಿಷ್ಫಲವಾಗಬಾರ ದೆಂದು ಮಾನಿಷ್ಠರಿಗೆ ಏಕಾಂತದಲ್ಲಿ ತಿಳಿಸಿದೆನು.
- 2 Corinthians 6:1 2 ಕೊರಿಂಥದವರಿಗೆ 6:1ಆದದರಿಂದ ನಾವು ಆತನೊಂದಿಗೆ ಕೆಲಸ ನಡಿಸುವವರಾಗಿದ್ದೇವೆ; ನೀವು ಸಹ ಹೊಂದಿದ ದೇವರ ಕೃಪೆಯನ್ನು ವ್ಯರ್ಥಮಾಡಿ ಕೊಳ್ಳಬೇಡಿರಿ ಎಂದು ನಿಮ್ಮನ್ನು ಬೇಡಿಕೊಳ್ಳುತ್ತೇವೆ.