1 Thessalonians · chapter 2 · verse 10
1 Thessalonians 2:10 in Kannada
ನಂಬುವವರಾದ ನಿಮ್ಮ ವಿಷಯದಲ್ಲಿ ನಾವು ಎಷ್ಟೋ ಶುದ್ಧರಾಗಿಯೂ ನೀತಿವಂತರಾಗಿಯೂ ನಿರ್ದೋಷಿಗಳಾಗಿಯೂ ನಡೆದುಕೊಂಡೆವೆಂಬದಕ್ಕೆ ನೀವು ಸಾಕ್ಷಿಗಳು. ದೇವರೂ ಸಾಕ್ಷಿ.
Nambuvavaraada nimma vishayadalli naavu eshto shuddharaagiyoo neetivantaraagiyoo nirdoshigalaagiyoo nadedukondevembadakke neevu saakshigalu. Devaroo saakshi.
1 Thessalonians 2:10 in English
- King James Version (KJV)
- Ye [are] witnesses, and God [also], how holily and justly and unblameably we behaved ourselves among you that believe:
- World English Bible (WEB)
- You are witnesses with God how holy, righteously, and blamelessly we behaved ourselves toward you who believe.
- American Standard Version (ASV)
- Ye are witnesses, and God [also], how holily and righteously and unblamably we behaved ourselves toward you that believe:
- Bible in Basic English (BBE)
- You are witnesses, with God, how holy and upright and free from all evil was our way of life among you who have faith;
- Darby Translation (DBY)
- Ye [are] witnesses, and God, how piously and righteously and blamelessly we have conducted ourselves with you that believe:
- Webster's Bible (WBS)
- Ye [are] witnesses, and God [also] , how holily, and justly, and unblamably we behaved ourselves among you that believe:
- Young's Literal Translation (YLT)
- ye [are] witnesses — God also — how kindly and righteously, and blamelessly to you who believe we became,
Read in context
- 8ನೀವು ನಮಗೆ ಪ್ರಿಯರಾದ ಕಾರಣ ನಾವು ನಿಮ್ಮಲ್ಲಿ ಮಮತೆಯುಳ್ಳ ವರಾಗಿ ದೇವರ ಸುವಾರ್ತೆಯನ್ನು ಹೇಳುವದಕ್ಕೆ ಮಾತ್ರ ವಲ್ಲದೆ ನಿಮಗೋಸ್ಕರ ನಾವು ನಮ್ಮ ಪ್ರಾಣವನ್ನೇ ಕೊಡುವದಕ್ಕೆ ಇಷ್ಟವುಳ್ಳವರಾಗಿದ್ದೆವು.
- 9ಸಹೋದ ರರೇ, ನಾವು ನಿಮ್ಮಲ್ಲಿ ಯಾರ ಮೇಲೆಯೂ ಭಾರಹಾಕ ಬಾರದೆಂದು ಹಗಲಿರುಳು ದುಡಿದು ಜೀವನ ಮಾಡಿ ಕೊಳ್ಳುತ್ತಾ ದೇವರ ಸುವಾರ್ತೆಯನ್ನು ನಿಮಗೆ ಸಾರಿದೆವು; ಆ ನಮ್ಮ ಕಷ್ಟವೂ ಪ್ರಯಾಸವೂ ನಿಮ್ಮ ನೆನಪಿನಲ್ಲಿ ರುವದಷ್ಟೆ.
- 10ನಂಬುವವರಾದ ನಿಮ್ಮ ವಿಷಯದಲ್ಲಿ ನಾವು ಎಷ್ಟೋ ಶುದ್ಧರಾಗಿಯೂ ನೀತಿವಂತರಾಗಿಯೂ ನಿರ್ದೋಷಿಗಳಾಗಿಯೂ ನಡೆದುಕೊಂಡೆವೆಂಬದಕ್ಕೆ ನೀವು ಸಾಕ್ಷಿಗಳು. ದೇವರೂ ಸಾಕ್ಷಿ.
- 11ತಂದೆಯು ತನ್ನ ಮಕ್ಕಳಿಗೆ ಹೇಗೋ ಹಾಗೆಯೇ ನಾವು ನಿಮ್ಮಲ್ಲಿ ಪ್ರತಿಯೊಬ್ಬನಿಗೆ ಬುದ್ದಿ ಹೇಳುತ್ತಾ ಆದರಿಸುತ್ತಾ ಬಂದೆವು.
- 12ತನ್ನ ರಾಜ್ಯಕ್ಕೂ ಪ್ರಭಾವಕ್ಕೂ ಕರೆದ ದೇವರಿಗೆ ನೀವು ಯೋಗ್ಯರಾಗಿ ನಡೆಯಬೇಕೆಂದು ಖಂಡಿತವಾಗಿ ಹೇಳುತ್ತಾ ಇದ್ದೆವೆಂಬದು ನಿಮಗೆ ತಿಳಿದದೆ.
Cross references
- 1 Thessalonians 1:5 1 ಥೆಸಲೊನೀಕದವರಿಗೆ 1:5ನಮ್ಮ ಸುವಾರ್ತೆಯು ನಿಮಗೆ ಬರೀ ಮಾತಾಗಿ ಬಾರದೆ ಶಕ್ತಿಯಲ್ಲಿಯೂ ಪವಿತ್ರಾತ್ಮ ದಲ್ಲಿಯೂ ಬಹು ನಿಶ್ಚಯತ್ವದಲ್ಲಿಯೂ ಬಂತೆಂಬದನ್ನು ತಿಳಿದಿದ್ದೇವೆ. ನಾವು ನಿಮ್ಮಲ್ಲಿದ್ದು ನಿಮಗೋಸ್ಕರ ಎಂಥವರಾಗಿ ವರ್ತಿಸಿದೆವೆಂಬದನ್ನು ನೀವೂ ತಿಳಿದಿ ದ್ದೀರಿ.
- 2 Corinthians 1:12 2 ಕೊರಿಂಥದವರಿಗೆ 1:12ನಾವು ಮನುಷ್ಯಜ್ಞಾನದಿಂದಲ್ಲ, ಆದರೆ ಸರಳತೆಯಿಂದಲೂ ಭಕ್ತಿಯ ನಿಷ್ಕಪಟದಿಂದಲೂ ದೇವರ ಕೃಪೆಯಿಂದಲೂ ಲೋಕದಲ್ಲಿ ಮತ್ತು ಇನ್ನೂ ಹೆಚ್ಚಾಗಿ ನಿಮ್ಮ ವಿಷಯದಲ್ಲಿ ನಡಕೊಂಡೆವೆಂದು ನಮ್ಮ ಮನಸ್ಸಿನ ಸಾಕ್ಷಿಯೇ ನಮ ಗಿರುವ ಸಂತೋಷವಾಗಿದೆ.
- 1 Peter 5:3 1 ಪೇತ್ರನು 5:3ದೇವರ ಸ್ವಾಸ್ಥ್ಯದ ಮೇಲೆ ದೊರೆತನಮಾಡುವವರಂತೆ ನಡೆಯದೆ ಮಂದೆಗೆ ಮಾದರಿಯಾಗಿಯೇ ನಡೆದುಕೊಳ್ಳಿರಿ.
- Titus 2:7–8 ತೀತನಿಗೆ 2:7–8ಎಲ್ಲಾ ವಿಷಯಗಳಲ್ಲಿ ನಿನ್ನನ್ನು ಸತ್ಕಾರ್ಯಗಳ ಮಾದರಿಯಾಗಿ ತೋರಿಸಿಕೊಂಡು ಬೋಧನೆಯಲ್ಲಿ ನಿರ್ಮಲತ್ವವನ್ನೂ ಗೌರವವನ್ನೂ ಯಥಾರ್ಥತೆಯನ್ನೂ ಖಂಡಿಸಲಾಗದಂಥ ಸ್ವಸ್ಥವಾದ ಮಾತನ್ನೂ ತೋರಿಸು; ಇದರಿಂದ ವಿರೋಧಪಕ್ಷ ದವನು ನಿಮ್ಮ ವಿಷಯದಲ್ಲಿ ಕೆಟ್ಟದ್ದು ಹೇಳುವದಕ್ಕೆ ಯಾವದೂ ಇಲ್ಲದೆ ನಾಚಿಕೆಪಡುವನು.
- 2 Timothy 3:10 2 ತಿಮೊಥೆಯನಿಗೆ 3:10ನೀನಾದರೋ ನನ್ನ ಬೋಧನೆ ನಡತೆ ಉದ್ದೇಶ ನಂಬಿಕೆ ದೀರ್ಘ ಶಾಂತಿ ಪ್ರೀತಿ ಸೈರಣೆ ಇವುಗಳನೂ
- Acts 20:18 ಅಪೊಸ್ತಲರ ಕೃತ್ಯಗಳು 20:18ನಾನು ಆಸ್ಯಕ್ಕೆ ಬಂದ ಮೊದಲನೆಯ ದಿವಸದಿಂದ ನಿಮ್ಮ ಮಧ್ಯೆ ಎಲ್ಲಾ ಕಾಲಗಳಲ್ಲಿ ಹೇಗೆ ನಡೆದುಕೊಂಡೆನೆಂಬದನ್ನು ನೀವೇ ಬಲ್ಲಿರಿ.
- Job 29:11–17 ಯೋಬನು 29:11–17ಕೇಳುವ ಕಿವಿ ನನ್ನನ್ನು ಧನ್ಯನೆಂದು ಹರಸಿತು; ನೋಡುವ ಕಣ್ಣು ನನಗೆ ಸಾಕ್ಷಿ ಕೊಡುತ್ತಿತ್ತು. ಮೊರೆ ಯಿಡುವ ದೀನನನ್ನೂ ಸಹಾಯವಿಲ್ಲದ ದಿಕ್ಕಿಲ್ಲದ ವರನ್ನೂ ನಾನು ತಪ್ಪಿಸಿದೆನು. ನಾಶವಾಗುವದಕ್ಕೆ ಸಿದ್ಧವಾದವನ ಆಶೀರ್ವಾದವು ನನ್ನ ಮೇಲೆ ಬರು ತ್ತಿತ್ತು; ವಿಧವೆಯ ಹೃದಯವು ಸಂತೋಷದಿಂದ ಹಾಡುವಂತೆ ನಾನು ಮಾಡಿದೆನು. ನೀತಿಯನ್ನು ಧರಿಸಿಕೊಂಡೆನು; ಅದೇ ನನಗೆ ವಸ್ತ್ರದಹಾಗಿತ್ತು; ನಿಲು ವಂಗಿಯ ಹಾಗೆಯೂ ಕಿರೀಟದ ಹಾಗೆಯೂ ನನ್ನ ನ್ಯಾಯವು ನನಗೆ ಇತ್ತು. ನಾನು ಕುರುಡನಿಗೆ ಕಣ್ಣೂ ಕುಂಟನಿಗೆ ಕಾಲೂ ಆಗಿದ್ದೆನು. ದರಿದ್ರರಿಗೆ ನಾನು ತಂದೆಯಾಗಿದ್ದೆನು; ನಾನರಿಯದವನ ವ್ಯಾಜ್ಯವನ್ನು ಪರಿಶೋಧಿಸಿದೆನು. ದುಷ್ಟರ ದವಡೆಗಳನ್ನು ಮುರಿ ದೆನು; ಅವನ ಹಲ್ಲುಗಳೊಳಗಿಂದ ಬೇಟೆಯನ್ನು ಕಿತ್ತು ತೆಗೆದೆನು.
- 2 Thessalonians 3:7 2 ಥೆಸಲೊನೀಕದವರಿಗೆ 3:7ನೀವು ನಮ್ಮನ್ನು ಅನುಸರಿಸಿ ಹೇಗೆ ನಡೆಯಬೇಕೆಂದು ನೀವೇ ಬಲ್ಲಿರಿ; ನಾವು ನಿಮ್ಮಲ್ಲಿ ಅಕ್ರಮವಾಗಿ ನಡೆಯಲಿಲ್ಲ;
- Acts 24:16 ಅಪೊಸ್ತಲರ ಕೃತ್ಯಗಳು 24:16ಈ ವಿಷಯ ದೇವರ ಮುಂದೆಯೂ ಮನುಷ್ಯರ ಮುಂದೆಯೂ ಯಾವಾಗಲೂ ನಾನು ದೋಷರಹಿತವಾದ ಮನಸ್ಸಾಕ್ಷಿಯುಳ್ಳವನಾಗಿರುವಂತೆ ಅಭ್ಯಾಸಮಾಡಿಕೊಳ್ಳುತ್ತೇನೆ.
- Psalm 7:3–5 ಕೀರ್ತನೆಗಳು 7:3–5ನನ್ನ ದೇವರಾದ ಓ ಕರ್ತನೇ, ನಾನು ಇದನ್ನು ಮಾಡಿದರೆ, ಅಂದರೆ ನನ್ನ ಕೈಗಳಲ್ಲಿ ಅಪರಾ ಧವಿದ್ದರೆ, ಹೌದು, ನನ್ನೊಂದಿಗೆ ಸಮಾಧಾನದಿಂದ ಇದ್ದವನಿಗೆ ನಾನು ಕೇಡು ಮಾಡಿದ್ದರೆ, ಯಾವ ಕಾರಣವಿಲ್ಲದೆ ನನಗೆ ವೈರಿಯಾಗಿರುವವನನ್ನು ನಾನು ಶತ್ರುವಿಗೆ ತಪ್ಪಿಸಿಬಿಟ್ಟೆನಲ್ಲಾ, ವೈರಿಯು ನನ್ನ ಪ್ರಾಣ ವನ್ನು ಹಿಡಿದು ಹಿಂಸಿಸಿ ನನ್ನ ಜೀವವನ್ನು ಭೂಮಿಗೆ ತುಳಿದು ನನ್ನ ಗೌರವವನ್ನು ಧೂಳಿನೊಳಗೆ ಹಾಕಿ ಬಿಡಲಿ--ಸೆಲಾ.
- 1 Timothy 4:12 1 ತಿಮೊಥೆಯನಿಗೆ 4:12ಯೌವನಸ್ಥನೆಂದು ನಿನ್ನನ್ನು ಅಸಡ್ಡೆ ಮಾಡುವದಕ್ಕೆ ಯಾರಿಗೂ ಅವಕಾಶಕೊಡದೆ ನಂಬು ವವರಿಗೆ ನಡೆ ನುಡಿ ಪ್ರೀತಿ ಆತ್ಮ ನಂಬಿಕೆ ಶುದ್ಧತ್ವದಲ್ಲಿ ನೀನೇ ಮಾದರಿಯಾಗಿರು.
- Psalm 18:20–24 ಕೀರ್ತನೆಗಳು 18:20–24ಕರ್ತನು ನನ್ನ ನೀತಿಯ ಪ್ರಕಾರ ನನಗೆ ಪ್ರತಿಫಲ ಕೊಟ್ಟನು. ನನ್ನ ಕೈಗಳ ಶುದ್ಧತ್ವದ ಪ್ರಕಾರ ನನಗೆ ಬದಲು ಕೊಟ್ಟನು. ನಾನು ಕರ್ತನ ಮಾರ್ಗಗಳನ್ನು ಕೈಕೊಂಡು ನನ್ನ ದೇವರನ್ನು ಬಿಟ್ಟುಹೋಗುವ ದುಷ್ಟತ್ವವನ್ನು ನಾನು ಮಾಡಲಿಲ್ಲ. ಆತನ ತೀರ್ಪುಗಳೆಲ್ಲಾ ನನ್ನ ಮುಂದೆ ಇದ್ದವು; ಆತನ ನೇಮಗಳನ್ನು ನನ್ನಿಂದ ತೊಲಗಿಸ ಲಿಲ್ಲ. ಆತನ ಮುಂದೆ ಸಂಪೂರ್ಣನಾಗಿದ್ದು ನನ್ನ ಅಕ್ರಮದಿಂದ ನನ್ನನ್ನು ಕಾಪಾಡಿಕೊಂಡೆನು. ಆದದ ರಿಂದ ಕರ್ತನು ನನ್ನ ನೀತಿಯ ಪ್ರಕಾರವೂ ಆತನ ಕಣ್ಣೆದುರಿನಲ್ಲಿ ನನ್ನ ಕೈಗಳ ಶುದ್ಧತ್ವದ ಪ್ರಕಾರವೂ ನನಗೆ ಬದಲು ಕೊಟ್ಟನು.
Original words (Greek)
- Ye · G5210ὑμεῖς hymeîs
- witnesses · G3144μάρτυς mártys
- and · G2532καί kaí
- God · G2316θεός theós
- how · G5613ὡς hōs
- holily · G3743ὁσίως hosíōs
- and · G2532καί kaí
- justly · G1346δικαίως dikaíōs
- and · G2532καί kaí
- unblameably · G274ἀμέμπτως amémptōs
- ourselves · G1096γίνομαι gínomai
- you · G5213ὑμῖν hymîn
- that · G3588ὁ ho
- believe · G4100πιστεύω pisteúō