1 Thessalonians · chapter 2 · verse 12
1 Thessalonians 2:12 in Kannada
ತನ್ನ ರಾಜ್ಯಕ್ಕೂ ಪ್ರಭಾವಕ್ಕೂ ಕರೆದ ದೇವರಿಗೆ ನೀವು ಯೋಗ್ಯರಾಗಿ ನಡೆಯಬೇಕೆಂದು ಖಂಡಿತವಾಗಿ ಹೇಳುತ್ತಾ ಇದ್ದೆವೆಂಬದು ನಿಮಗೆ ತಿಳಿದದೆ.
Tanna raajyakkoo prabhaavakkoo kareda devarige neevu yogyaraagi nadeyabekendu khanditavaagi heluttaa iddevembadu nimage tilidade.
1 Thessalonians 2:12 in English
- King James Version (KJV)
- That ye would walk worthy of God, who hath called you unto his kingdom and glory.
- World English Bible (WEB)
- to the end that you should walk worthily of God, who calls you into his own Kingdom and glory.
- American Standard Version (ASV)
- to the end that ye should walk worthily of God, who calleth you into his own kingdom and glory.
- Bible in Basic English (BBE)
- So that your lives might be pleasing to God, who has given you a part in his kingdom and his glory.
- Darby Translation (DBY)
- that ye should walk worthy of God, who calls you to his own kingdom and glory.
- Webster's Bible (WBS)
- That ye would walk worthy of God, who hath called you into his kingdom and glory.
- Young's Literal Translation (YLT)
- for your walking worthily of God, who is calling you to His own reign and glory.
Read in context
- 10ನಂಬುವವರಾದ ನಿಮ್ಮ ವಿಷಯದಲ್ಲಿ ನಾವು ಎಷ್ಟೋ ಶುದ್ಧರಾಗಿಯೂ ನೀತಿವಂತರಾಗಿಯೂ ನಿರ್ದೋಷಿಗಳಾಗಿಯೂ ನಡೆದುಕೊಂಡೆವೆಂಬದಕ್ಕೆ ನೀವು ಸಾಕ್ಷಿಗಳು. ದೇವರೂ ಸಾಕ್ಷಿ.
- 11ತಂದೆಯು ತನ್ನ ಮಕ್ಕಳಿಗೆ ಹೇಗೋ ಹಾಗೆಯೇ ನಾವು ನಿಮ್ಮಲ್ಲಿ ಪ್ರತಿಯೊಬ್ಬನಿಗೆ ಬುದ್ದಿ ಹೇಳುತ್ತಾ ಆದರಿಸುತ್ತಾ ಬಂದೆವು.
- 12ತನ್ನ ರಾಜ್ಯಕ್ಕೂ ಪ್ರಭಾವಕ್ಕೂ ಕರೆದ ದೇವರಿಗೆ ನೀವು ಯೋಗ್ಯರಾಗಿ ನಡೆಯಬೇಕೆಂದು ಖಂಡಿತವಾಗಿ ಹೇಳುತ್ತಾ ಇದ್ದೆವೆಂಬದು ನಿಮಗೆ ತಿಳಿದದೆ.
- 13ಹೀಗಿರಲಾಗಿ ನೀವು ದೇವರ ವಾಕ್ಯವನ್ನು ನಮ್ಮಿಂದ ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ ನಿಜವಾಗಿಯೂ ದೇವರ ವಾಕ್ಯವೆಂದೇ ತಿಳಿದು ಅಂಗೀ ಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ; ಅದು ನಂಬುವವರಾದ ನಿಮ್ಮೊಳಗೆ ಬಲವಾಗಿ ಕೆಲಸ ನಡಿಸುತ್ತದೆ.
- 14ಸಹೋ ದರರೇ, ನೀವು ಯೂದಾಯದಲ್ಲಿ ಕ್ರಿಸ್ತ ಯೇಸುವಿನ ಲ್ಲಿರುವ ದೇವರ ಸಭೆಗಳನ್ನು ಅನುಸರಿಸುವವರಾದಿರಿ. ಅವರು ಯೆಹೂದ್ಯರಿಂದ ಅನುಭವಿಸಿದಂಥ ಕಷ್ಟಗಳನ್ನು ನೀವೂ ನಿಮ್ಮ ಸ್ವದೇಶದವರಿಂದ ಅನುಭವಿಸಿದಿರಿ.
Cross references
- 1 John 2:6 1 ಯೋಹಾನನು 2:6ಆತನಲ್ಲಿ ನೆಲೆ ಗೊಂಡವನಾಗಿದ್ದೇನೆಂದು ಹೇಳುವವನು ಆತನು ನಡೆ ದಂತೆಯೇ ತಾನೂ ನಡೆಯುವದಕ್ಕೆ ಬದ್ಧನಾಗಿದ್ದಾನೆ.
- Ephesians 4:1 ಎಫೆಸದವರಿಗೆ 4:1ಆದದರಿಂದ ನೀವು ಕರೆಯಲ್ಪಟ್ಟ ಕರೆಯುವಿಕೆಗೆ ಯೋಗ್ಯರಾಗಿ ನಡೆದುಕೊಳ್ಳ ಬೇಕೆಂದು ಕರ್ತನ ಸೆರೆಯವನಾದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.
- 1 John 1:6–7 1 ಯೋಹಾನನು 1:6–7ನಾವು ಆತನ ಸಂಗಡ ಅನ್ಯೋನ್ಯತೆಯುಳ್ಳವರಾಗಿದ್ದೇವೆಂದು ಹೇಳಿ ಕತ್ತಲೆಯಲ್ಲಿ ನಡೆದರೆ ಸುಳ್ಳಾಡುವವರಾಗಿದ್ದೇವೆ, ಸತ್ಯವನ್ನನುಸರಿಸುವವರಲ್ಲ. ಆತನು ಬೆಳಕಿನಲ್ಲಿರು ವಂತೆಯೇ ನಾವೂ ಬೆಳಕಿನಲ್ಲಿ ನಡೆದರೆ ನಾವು ಒಬ್ಬರ ಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ; ಆತನ ಮಗನಾದ ಯೇಸುಕ್ರಿಸ್ತನ ರಕ್ತವು ನಮ್ಮನ್ನು ಸಕಲ ಪಾಪದಿಂದ ಶುದ್ಧಿಮಾಡುತ್ತದೆ.
- 2 Thessalonians 2:13–14 2 ಥೆಸಲೊನೀಕದವರಿಗೆ 2:13–14ಕರ್ತನಿಗೆ ಪ್ರಿಯರಾಗಿರುವ ಸಹೊದರರೇ, ನೀವು ಆತ್ಮನಿಂದ ಶುದ್ಧೀಕರಿಸಲ್ಪಟ್ಟವರಾಗಿ ಸತ್ಯದ ಮೇಲೆ ನಂಬಿಕೆಯನ್ನಿಟ್ಟು ರಕ್ಷಣೆಯನ್ನು ಪಡೆಯುವದಕ್ಕಾಗಿ ದೇವರು ನಿಮ್ಮನ್ನು ಆದಿಯಿಂದ ಆರಿಸಿಕೊಂಡದ್ದರಿಂದ ನಾವು ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರಿಗೆ ಕೃತಜ್ಞತಾಸ್ತುತಿ ಮಾಡುವದಕ್ಕೆ ಬದ್ದರಾಗಿದ್ದೇವೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಪ್ರಭಾವವನ್ನು ಹೊಂದಿ ಕೊಳ್ಳಬೇಕೆಂದು ದೇವರು ನಮ್ಮ ಸುವಾರ್ತೆಯ ಮೂಲಕವಾಗಿ ನಿಮ್ಮನ್ನು ಅದಕ್ಕೆ ಕರೆದನು.
- 1 Thessalonians 4:12 1 ಥೆಸಲೊನೀಕದವರಿಗೆ 4:12ಹೀಗಿದ್ದರೆ ನೀವು ಹೊರಗಿನವರ ಎದುರಿ ನಲ್ಲಿ ಪ್ರಾಮಾಣಿಕರಾಗಿ ನಡೆದುಕೊಳ್ಳುವಿರಿ. ನಿಮಗೆ ಯಾವದಕ್ಕೂ ಕೊರತೆಯಿರುವದಿಲ್ಲ.
- 1 Peter 5:10 1 ಪೇತ್ರನು 5:10ಕ್ರಿಸ್ತ ಯೇಸುವಿನ ಮೂಲಕ ನಿಮ್ಮನ್ನು ತನ್ನ ನಿತ್ಯಪ್ರಭಾವಕ್ಕೆ ಕರೆದ ಕೃಪಾಪೂರ್ಣ ನಾದ ದೇವರು ತಾನೇ ನೀವು ಸ್ವಲ್ಪಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಪರಿಪೂರ್ಣ ಮಾಡಿ ಸ್ಥಿರಪಡಿಸಿ ಬಲಪಡಿಸಿ ನೆಲೆಗೊಳಿಸುವನು.
- Ephesians 5:8 ಎಫೆಸದವರಿಗೆ 5:8ನೀವು ಹಿಂದಿನ ಕಾಲದಲ್ಲಿ ಕತ್ತಲೆಯಾಗಿದ್ದಿರಿ, ಆದರೆ ಈಗ ನೀವು ಕರ್ತನಲ್ಲಿ ಬೆಳಕಾಗಿರುವದರಿಂದ ಬೆಳಕಿನ ಮಕ್ಕಳಂತೆ ನಡೆದುಕೊಳ್ಳಿರಿ.
- Colossians 1:10 ಕೊಲೊಸ್ಸೆಯವರಿಗೆ 1:10ಕರ್ತನಿಗೆ ಯೋಗ್ಯರಾಗಿ ನಡೆದು ಎಲ್ಲಾ ವಿಧದಲ್ಲಿ ಆತನನ್ನು ಸಂತೋಷಪಡಿ ಸುವವರಾಗಿರಬೇಕೆಂತಲೂ ನೀವು ಸಕಲ ಸತ್ಕಾರ್ಯ ವೆಂಬ ಫಲವನ್ನು ಕೊಡುತ್ತಾ ದೇವರ ಜ್ಞಾನದಲ್ಲಿ ಅಭಿವೃದ್ಧಿಯಾಗುತ್ತಿರಬೇಕೆಂತಲೂ
- 1 Thessalonians 5:24 1 ಥೆಸಲೊನೀಕದವರಿಗೆ 5:24ನಿಮ್ಮನ್ನು ಕರೆಯು ವಾತನು ನಂಬಿಗಸ್ತನು. ಆತನು ತನ್ನ ಕಾರ್ಯವನ್ನು ಸಾಧಿಸುವನು.
- 2 Thessalonians 1:11–12 2 ಥೆಸಲೊನೀಕದವರಿಗೆ 1:11–12ಹೀಗಿರುವದರಿಂದ ನಾವು ಯಾವಾ ಗಲೂ ನಿಮಗೋಸ್ಕರ ಪ್ರಾರ್ಥನೆ ಮಾಡಿ ಈ ಕರೆಯು ವಿಕೆಗೆ ದೇವರು ನಿಮ್ಮನ್ನು ಯೊಗ್ಯರೆಂದು ಎಣಿಸು ವಂತೆಯೂ ತನ್ನ ಒಳ್ಳೇತನದ ಒಳ್ಳೇ ಸಂತೋಷವನ್ನು ಮತ್ತು ಬಲದಿಂದಾದ ನಂಬಿಕೆಯ ಕಾರ್ಯವನ್ನು ಪೂರೈಸುವ ಹಾಗೆಯೂ ಬೇಡಿಕೊಳ್ಳುತ್ತೇವೆ.ಹೀಗಾದರೆ ನಮ್ಮ ದೇವರ ಮತ್ತು ಕರ್ತನಾದ ಯೇಸು ಕ್ರಿಸ್ತನ ಕೃಪೆಗನುಸಾರವಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರು ನಿಮ್ಮಲ್ಲಿ ಮಹಿಮೆ ಹೊಂದುವದು, ಆತನಲ್ಲಿ ನೀವೂ ಮಹಿಮೆ ಹೊಂದುವಿರಿ. ಹೀಗಾದರೆ ನಮ್ಮ ದೇವರ ಮತ್ತು ಕರ್ತನಾದ ಯೇಸು ಕ್ರಿಸ್ತನ ಕೃಪೆಗನುಸಾರವಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರು ನಿಮ್ಮಲ್ಲಿ ಮಹಿಮೆ ಹೊಂದುವದು, ಆತನಲ್ಲಿ ನೀವೂ ಮಹಿಮೆ ಹೊಂದುವಿರಿ.
- Ephesians 5:2 ಎಫೆಸದವರಿಗೆ 5:2ಕ್ರಿಸ್ತನು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತನ್ನನ್ನೇ ದೇವರಿಗೆ ಸುಗಂಧವಾಸನೆಯಾದ ಕಾಣಿಕೆ ಯಾಗಿಯೂ ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.
- Galatians 5:16 ಗಲಾತ್ಯದವರಿಗೆ 5:16ನಾನು ಹೇಳುವದೇನಂದರೆ, ಆತ್ಮನನ್ನು ಅನು ಸರಿಸಿ ನಡೆದುಕೊಳ್ಳಿರಿ; ಆಗ ನೀವು ಶರೀರಭಾವದ ಅಭಿಲಾಷೆಯನ್ನು ಎಷ್ಟು ಮಾತ್ರಕ್ಕೂ ನೆರವೇರಿಸು ವದಿಲ್ಲ.