Skip to content
ThuthiThuthiThuthi
1 Thessalonians · chapter 2 · verse 15

1 Thessalonians 2:15 in Kannada

ಆ ಯೆಹೂದ್ಯರು ಕರ್ತನಾದ ಯೇಸುವನ್ನು ಮತ್ತು ತಮ್ಮ ಸ್ವಂತ ಪ್ರವಾದಿಗಳನ್ನು ಕೊಂದರು; ನಮ್ಮನ್ನು ಹಿಂಸಿಸಿದರು; ಅವರು ದೇವರನ್ನು ಮೆಚ್ಚಿಸುವವರಲ್ಲ, ಎಲ್ಲಾ ಮನುಷ್ಯರಿಗೂ ವಿರೋಧಿಗಳಾಗಿದ್ದಾರೆ.

Aa yehoodyaru kartanaada yesuvannu mattu tamma svanta pravaadigalannu kondaru; nammannu hinsisidaru; avaru devarannu mechchisuvavaralla, ellaa manushyarigoo virodhigalaagiddaare.

1 Thessalonians 2:15 in English

King James Version (KJV)
Who both killed the Lord Jesus, and their own prophets, and have persecuted us; and they please not God, and are contrary to all men:
World English Bible (WEB)
who killed both the Lord Jesus and their own prophets, and drove us out, and don’t please God, and are contrary to all men,
American Standard Version (ASV)
who both killed the Lord Jesus and the prophets, and drove out us, and please not God, and are contrary to all men;
Bible in Basic English (BBE)
Who put to death the Lord Jesus and the prophets, violently driving us out; who are unpleasing to God and against all men;
Darby Translation (DBY)
who have both slain the Lord Jesus and the prophets, and have driven us out by persecution, and do not please God, and [are] against all men,
Webster's Bible (WBS)
Who both killed the Lord Jesus, and their own prophets, and have persecuted us; and they please not God, and are contrary to all men:
Young's Literal Translation (YLT)
who did both put to death the Lord Jesus and their own prophets, and did persecute us, and God they are not pleasing, and to all men [are] contrary,

Read in context

  1. 13ಹೀಗಿರಲಾಗಿ ನೀವು ದೇವರ ವಾಕ್ಯವನ್ನು ನಮ್ಮಿಂದ ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ ನಿಜವಾಗಿಯೂ ದೇವರ ವಾಕ್ಯವೆಂದೇ ತಿಳಿದು ಅಂಗೀ ಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ; ಅದು ನಂಬುವವರಾದ ನಿಮ್ಮೊಳಗೆ ಬಲವಾಗಿ ಕೆಲಸ ನಡಿಸುತ್ತದೆ.
  2. 14ಸಹೋ ದರರೇ, ನೀವು ಯೂದಾಯದಲ್ಲಿ ಕ್ರಿಸ್ತ ಯೇಸುವಿನ ಲ್ಲಿರುವ ದೇವರ ಸಭೆಗಳನ್ನು ಅನುಸರಿಸುವವರಾದಿರಿ. ಅವರು ಯೆಹೂದ್ಯರಿಂದ ಅನುಭವಿಸಿದಂಥ ಕಷ್ಟಗಳನ್ನು ನೀವೂ ನಿಮ್ಮ ಸ್ವದೇಶದವರಿಂದ ಅನುಭವಿಸಿದಿರಿ.
  3. 15ಆ ಯೆಹೂದ್ಯರು ಕರ್ತನಾದ ಯೇಸುವನ್ನು ಮತ್ತು ತಮ್ಮ ಸ್ವಂತ ಪ್ರವಾದಿಗಳನ್ನು ಕೊಂದರು; ನಮ್ಮನ್ನು ಹಿಂಸಿಸಿದರು; ಅವರು ದೇವರನ್ನು ಮೆಚ್ಚಿಸುವವರಲ್ಲ, ಎಲ್ಲಾ ಮನುಷ್ಯರಿಗೂ ವಿರೋಧಿಗಳಾಗಿದ್ದಾರೆ.
  4. 16ಅನ್ಯ ಜನರಿಗೆ ರಕ್ಷಣೆಯಾಗುವಂತೆ ಸುವಾರ್ತೆಯನ್ನು ಹೇಳುವ ನಮಗೆ ಅವರು ಅಡ್ಡಿ ಮಾಡುತ್ತಾರೆ; ಹೀಗೆ ತಮ್ಮ ಪಾಪಗಳನ್ನು ಯಾವಾಗಲೂ ಪರಿಪೂರ್ಣ ಮಾಡುವದಕ್ಕೆ ಹೋಗುತ್ತಾರೆ; ಆದರೆ ದೇವರ ಕೋಪವು ಅವರ ಮೇಲೆ ಸಂಪೂರ್ಣವಾಗುತ್ತಾ ಬಂತು.
  5. 17ಸಹೋದರರೇ, ನಾವಂತೂ ದೇಹದಲ್ಲಿ ಮಾತ್ರ ನಿಮ್ಮನ್ನು ಸ್ವಲ್ಪ ಕಾಲ ಅಗಲಿದರು ಹೃದಯದಲ್ಲಿ ಅಗಲದೆ ನಿಮ್ಮ ಮುಖವನ್ನು ನೋಡುವದಕ್ಕೆ ಅತ್ಯಾಶೆಯಿಂದ ಬಹಳ ಪ್ರಯತ್ನ ಮಾಡಿದೆವು.
Read all of 1 Thessalonians 2

Cross references

Original words (Greek)

1 Thessalonians 2:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.