1 Thessalonians · chapter 2 · verse 18
1 Thessalonians 2:18 in Kannada
ಆದದರಿಂದ ನಿಮ್ಮ ಬಳಿಗೆ ಬರುವದಕ್ಕೆ ನಮಗೆ ಮನಸ್ಸಿತ್ತು; ಹೇಗೂ ಪೌಲನೆಂಬ ನಾನು ಒಂದೆರಡು ಸಾರಿ ಬರುವದಕ್ಕಿ ದ್ದೆನು; ಆದರೆ ಸೈತಾನನು ನಮಗೆ ಅಭ್ಯಂತರ ಮಾಡಿದನು.
Aadadarinda nimma balige baruvadakke namage manassittu; hegoo paulanemba naanu onderadu saari baruvadakki ddenu; aadare saitaananu namage abhyantara maadidanu.
1 Thessalonians 2:18 in English
- King James Version (KJV)
- Wherefore we would have come unto you, even I Paul, once and again; but Satan hindered us.
- World English Bible (WEB)
- because we wanted to come to you—indeed, I, Paul, once and again—but Satan hindered us.
- American Standard Version (ASV)
- because we would fain have come unto you, I Paul once and again; and Satan hindered us.
- Bible in Basic English (BBE)
- For which reason we made attempts to come to you, even I, Paul, once and again; but Satan kept us from coming.
- Darby Translation (DBY)
- wherefore we have desired to come to you, even I Paul, both once and twice, and Satan has hindered us.
- Webster's Bible (WBS)
- Wherefore we would have come to you, even I Paul, once and again; but Satan hindered us.
- Young's Literal Translation (YLT)
- wherefore we wished to come unto you, (I indeed Paul,) both once and again, and the Adversary did hinder us;
Read in context
- 16ಅನ್ಯ ಜನರಿಗೆ ರಕ್ಷಣೆಯಾಗುವಂತೆ ಸುವಾರ್ತೆಯನ್ನು ಹೇಳುವ ನಮಗೆ ಅವರು ಅಡ್ಡಿ ಮಾಡುತ್ತಾರೆ; ಹೀಗೆ ತಮ್ಮ ಪಾಪಗಳನ್ನು ಯಾವಾಗಲೂ ಪರಿಪೂರ್ಣ ಮಾಡುವದಕ್ಕೆ ಹೋಗುತ್ತಾರೆ; ಆದರೆ ದೇವರ ಕೋಪವು ಅವರ ಮೇಲೆ ಸಂಪೂರ್ಣವಾಗುತ್ತಾ ಬಂತು.
- 17ಸಹೋದರರೇ, ನಾವಂತೂ ದೇಹದಲ್ಲಿ ಮಾತ್ರ ನಿಮ್ಮನ್ನು ಸ್ವಲ್ಪ ಕಾಲ ಅಗಲಿದರು ಹೃದಯದಲ್ಲಿ ಅಗಲದೆ ನಿಮ್ಮ ಮುಖವನ್ನು ನೋಡುವದಕ್ಕೆ ಅತ್ಯಾಶೆಯಿಂದ ಬಹಳ ಪ್ರಯತ್ನ ಮಾಡಿದೆವು.
- 18ಆದದರಿಂದ ನಿಮ್ಮ ಬಳಿಗೆ ಬರುವದಕ್ಕೆ ನಮಗೆ ಮನಸ್ಸಿತ್ತು; ಹೇಗೂ ಪೌಲನೆಂಬ ನಾನು ಒಂದೆರಡು ಸಾರಿ ಬರುವದಕ್ಕಿ ದ್ದೆನು; ಆದರೆ ಸೈತಾನನು ನಮಗೆ ಅಭ್ಯಂತರ ಮಾಡಿದನು.
- 19ನಮ್ಮ ಕರ್ತನಾದ ಯೇಸು ಕ್ರಿಸ್ತನು ಬರುವಾಗ ಆತನ ಮುಂದೆ ನಮ್ಮ ನಿರೀಕ್ಷೆಯೂ ಇಲ್ಲವೆ ಆನಂದವೂ ಇಲ್ಲವೆ ಸಂತೋಷದ ಕಿರೀಟವೂ ಯಾವದು? ನೀವೇ ಅಲ್ಲವೇ?ನೀವೇ ನಮ್ಮ ಹೆಚ್ಚಳವೂ ಸಂತೋಷವೂ ಆಗಿದ್ದೀರಿ.
- 20ನೀವೇ ನಮ್ಮ ಹೆಚ್ಚಳವೂ ಸಂತೋಷವೂ ಆಗಿದ್ದೀರಿ.
Cross references
- Romans 15:22 ರೋಮಾಪುರದವರಿಗೆ 15:22ಈ ಕಾರಣದಿಂದ ನಿಮ್ಮ ಬಳಿಗೆ ಬರುವದಕ್ಕೆ ನನಗೆ ಬಹಳ ಅಭ್ಯಂತರವಾಯಿತು.
- Romans 1:13 ರೋಮಾಪುರದವರಿಗೆ 1:13ಇದಲ್ಲದೆ ಸಹೋದರರೇ, ಬೇರೆ ಅನ್ಯಜನಗಳಲ್ಲಿ ಫಲವುಂಟಾ ದಂತೆ ನಿಮ್ಮಲ್ಲಿಯೂ ನನಗೆ ಯಾವದಾದರೂ ಫಲ ದೊರೆಯಲೆಂದು ನಿಮ್ಮ ಬಳಿಗೆ ಬರುವದಕ್ಕೆ ನಾನು ಅನೇಕಸಾರಿ ಉದ್ದೇಶಿಸಿ ದಾಗ್ಯೂ ಈ ವರೆಗೆ ಅಡ್ಡಿಯಾಯಿತೆಂದು ನೀವು ತಿಳಿದಿರಬೇಕೆಂದು ನಾನು ಆಶಿಸುತ್ತೇನೆ.
- Revelation 2:10 ಪ್ರಕಟನೆ 2:10ನಿನ್ನನ್ನು ಸಂಕಟಪಡಿಸುವವುಗಳಲ್ಲಿ ಯಾವ ದಕ್ಕೂ ಹೆದರಬೇಡ. ಇಗೋ, ನೀವು ಶೋಧಿಸಲ್ಪಡು ವಂತೆ ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವನು; ಹತ್ತು ದಿವಸಗಳ ತನಕ ನಿಮಗೆ ಸಂಕಟವಿ ರುವದು. ನೀನು ಸಾಯಬೇಕಾದರೂ ನಂಬಿಗಸ್ತ ನಾಗಿರು; ನಾನು ನಿನಗೆ
- Zechariah 3:1–2 ಜೆಕರ್ಯ 3:1–2ಇದಲ್ಲದೆ ಆತನು ನನಗೆ--ಕರ್ತನ ದೂತನ ಮುಂದೆ ನಿಂತಿರುವ ಪ್ರಧಾನ ಯಾಜಕನಾದ ಯೆಹೋಶುವನನ್ನೂ ಅವನನ್ನು ಎದುರಿಸುವದಕ್ಕೆ ಅವನ ಬಲಪಾರ್ಶ್ವದಲ್ಲಿ ನಿಂತ ಸೈತಾನನನ್ನೂ ತೋರಿಸಿದನು. ಆಗ ಕರ್ತನ ದೂತನು ಸೈತಾನನಿಗೆ--ಸೈತಾನನೇ, ಕರ್ತನು ನಿನ್ನನ್ನು ಗದರಿಸಲಿ; ಹೌದು, ಯೆರೂಸಲೇಮನ್ನು ಆದುಕೊಂಡ ಕರ್ತನು ನಿನ್ನನ್ನು ಗದರಿಸಲಿ; ಅದು ಬೆಂಕಿಯೊಳಗಿಂದ ಎಳೆದ ಕೊಳ್ಳೆಯಾಗಿದೆಯಲ್ಲವೋ ಅಂದನು.
- 2 Corinthians 11:12–14 2 ಕೊರಿಂಥದವರಿಗೆ 11:12–14ಆದರೆ ನನ್ನನ್ನು ನಿಂದಿಸುವದಕ್ಕೆ ಆಸ್ಪದವನ್ನು ಹುಡುಕುವವರಿಗೆ ಯಾವ ಎಡೆಯೂ ಸಿಕ್ಕದಂತೆ ನಾನು ಮಾಡುವದನ್ನು ಇನ್ನು ಮುಂದೆಯೂ ಮಾಡುವೆನು; ಅವರು ಯಾವದರಲ್ಲಿ ಹೊಗಳು ತ್ತಾರೋ ಅದರಲ್ಲಿ ನಮ್ಮಂತೆಯೇ ಕಂಡುಬರಲಿ. ಅಂಥವರು ಸುಳ್ಳು ಅಪೊಸ್ತಲರೂ ಮೋಸಗಾರರಾದ ಕೆಲಸದವರೂ ಕ್ರಿಸ್ತನ ಅಪೊಸ್ತಲರಂತೆ ಕಾಣಿಸಿಕೊಳ್ಳು ವದಕ್ಕೆ ತಮ್ಮನ್ನು ತಾವೇ ಮಾರ್ಪಡಿಸಿಕೊಳ್ಳುವವರೂ ಆಗಿದ್ದಾರೆ. ಇದೇನೂ ಆಶ್ಚರ್ಯವಲ್ಲ; ಯಾಕಂದರೆ ಸೈತಾನನು ಬೆಳಕಿನ ದೂತನಂತೆ ಕಾಣಿಸಿಕೊಳ್ಳುವ ಹಾಗೆ ತನ್ನನ್ನು ತಾನೇ ಮಾರ್ಪಡಿಸಿಕೊಳ್ಳುತ್ತಾನೆ.
- Matthew 4:10 ಮತ್ತಾಯನು 4:10ಆಗ ಯೇಸು ಅವನಿಗೆ--ಸೈತಾನನೇ, ಇಲ್ಲಿಂದ ತೊಲಗಿಹೋಗು; ಯಾಕಂದರೆ--ನೀನು ನಿನ್ನ ದೇವ ರಾದ ಕರ್ತನನ್ನು ಮಾತ್ರ ಆರಾಧಿಸಿ ಆತನೊಬ್ಬನನ್ನೇ ಸೇವಿಸಬೇಕು ಎಂಬದಾಗಿ ಬರೆದದೆ ಅಂದನು.
- Job 33:14 ಯೋಬನು 33:14ಒಂದು ಸಾರಿ ಹೌದು, ಎರಡು ಸಾರಿ ದೇವರು ಮಾತನಾಡುತ್ತಾನೆ; ಆದರೂ ಮನುಷ್ಯನು ಅದನ್ನು ಗ್ರಹಿಸಿಕೊಳ್ಳುವದಿಲ್ಲ.
- Revelation 12:9–12 ಪ್ರಕಟನೆ 12:9–12ಭೂಲೋಕದವರನ್ನೆಲ್ಲಾ ಮೋಸಗೊಳಿಸುವ ಆ ಮಹಾ ಘಟಸರ್ಪನು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಪುರಾ ತನ ಸರ್ಪವು ದೊಬ್ಬಲ್ಪಟ್ಟು ಭೂಮಿಗೆ ಬಿದ್ದನು; ಅವನ ದೂತರೂ ಅವನೊಂದಿಗೆ ದೊಬ್ಬಲ್ಪಟ್ಟರು. ಆಗ ಪರಲೋಕದಲ್ಲಿ ಮಹಾಶಬ್ದವನ್ನು ನಾನು ಕೇಳಿದೆನು. ಅದು--ಈಗ ರಕ್ಷಣೆಯೂ ಶಕ್ತಿಯೂ ನಮ್ಮ ದೇವರ ರಾಜ್ಯವೂ ಆತನ ಕ್ರಿಸ್ತನ ಅಧಿಕಾರವೂ ಬಂದವು; ಯಾಕಂದರೆ ಹಗಲಿರುಳು ನಮ್ಮ ಸಹೋದರರ ಮೇಲೆ ನಮ್ಮ ದೇವರ ಮುಂದೆ ದೂರು ಹೇಳಿದ ದೂರು ಗಾರನು ದೊಬ್ಬಲ್ಪಟ್ಟಿದ್ದಾನೆ. ಅವರು ಪ್ರಾಣದ ಮೇಲಣ ಪ್ರೀತಿಯನ್ನು ತೊರೆದು ಕುರಿಮರಿಯಾದಾತನ ರಕ್ತದಿಂದಲೂ ತಮ್ಮ ಸಾಕ್ಷಿಯ ವಾಕ್ಯದಿಂದಲೂ ಅವ ನನ್ನು ಜಯಿಸಿದರು. ಆದದರಿಂದ ಪರಲೋಕಗಳೇ, ಅದರಲ್ಲಿ ವಾಸಮಾಡುವವರೇ, ಹರ್ಷಗೊಳ್ಳಿರಿ. ಭೂಮಿಯ ಮೇಲೆ ಮತ್ತು ಸಮುದ್ರದಲ್ಲಿ ಇರುವವರಿಗೆ ಅಯ್ಯೊ! ಯಾಕಂದರೆ ಸೈತಾನನು ತನಗಿರುವ ಕಾಲವು ಸ್ವಲ್ಪವೆಂದು ತಿಳಿದು ಮಹಾರೌದ್ರವುಳ್ಳವನಾಗಿ ನಿಮ್ಮ ಕಡೆಗೆ ಇಳಿದು ಬಂದಿದ್ದಾನೆ ಎಂಬದಾಗಿ ಹೇಳಿತು.
- Colossians 4:18 ಕೊಲೊಸ್ಸೆಯವರಿಗೆ 4:18ಇದು ಪೌಲನೆಂಬ ನಾನು ನನ್ನ ಕೈಯಿಂದ ಬರೆದ ವಂದನೆ. ನಾನು ಸೆರೆಯಲ್ಲಿದ್ದೇನೆಂಬದನ್ನು ಜ್ಞಾಪಕ ಮಾಡಿಕೊಳ್ಳಿರಿ. ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
Original words (Greek)
- Wherefore · G1352διό dió
- have · G2309θέλω thélō
- come · G2064ἔρχομαι érchomai
- unto · G4314πρός prós
- you · G5209ὑμᾶς hymâs
- even · G3303μέν mén
- I · G1473ἐγώ egṓ
- Paul · G3972Παῦλος Paûlos
- once · G530ἅπαξ hápax
- and · G2532καί kaí
- again · G1364δίς dís
- but · G2532καί kaí
- Satan · G4567Σατανᾶς Satanâs
- hindered · G1465ἐγκόπτω enkóptō
- us · G2248ἡμᾶς hēmâs