1 Thessalonians · chapter 2 · verse 3
1 Thessalonians 2:3 in Kannada
ಯಾಕಂದರೆ ನಮ್ಮ ಬೋಧನೆಯು ಮೋಸ ವಲ್ಲ, ಅಶುದ್ಧವಲ್ಲ, ವಂಚನೆಯಲ್ಲ;
Yaakandare namma bodhaneyu mosa valla, ashuddhavalla, vanchaneyalla;
1 Thessalonians 2:3 in English
- King James Version (KJV)
- For our exhortation [was] not of deceit, nor of uncleanness, nor in guile:
- World English Bible (WEB)
- For our exhortation is not of error, nor of uncleanness, nor in deception.
- American Standard Version (ASV)
- For our exhortation [is] not of error, nor of uncleanness, nor in guile:
- Bible in Basic English (BBE)
- For our witness does not come from error or from an unclean heart or from deceit:
- Darby Translation (DBY)
- For our exhortation [was] not of deceit, nor of uncleanness, nor in guile;
- Webster's Bible (WBS)
- For our exhortation [was] not from deceit, nor from impurity, nor in guile;
- Young's Literal Translation (YLT)
- for our exhortation [is] not out of deceit, nor out of uncleanness, nor in guile,
Read in context
- 1ಸಹೋದರರೇ, ನಾವು ನಿಮ್ಮ ಬಳಿಗೆ ಬಂದದ್ದು ವ್ಯರ್ಥವಾಗಲಿಲ್ಲವೆಂಬದನ್ನು ನೀವೇ ತಿಳಿದಿದ್ದೀರಿ.
- 2ಫಿಲಿಪ್ಪಿ ಪಟ್ಟಣದಲ್ಲಿ ನಮಗೆ ಹಿಂಸೆ ಮತ್ತು ಅವಮಾನವು ಮೊದಲು ಸಂಭವಿಸಿದರೂ ನಾವು ನಮ್ಮ ದೇವರ ಮೂಲಕ ಧೈರ್ಯಗೊಂಡು ಬಹು ವಿರೋಧವನ್ನು ಅನುಭವಿಸುವವರಾಗಿ ನಿಮಗೆ ದೇವರ ಸುವಾರ್ತೆಯನ್ನು ತಿಳಿಸಿದೆವೆಂಬದನ್ನು ನೀವು ಬಲ್ಲಿರಿ.
- 3ಯಾಕಂದರೆ ನಮ್ಮ ಬೋಧನೆಯು ಮೋಸ ವಲ್ಲ, ಅಶುದ್ಧವಲ್ಲ, ವಂಚನೆಯಲ್ಲ;
- 4ದೇವರು ನಮ್ಮನ್ನು ನಂಬಿ ನಮ್ಮ ವಶಕ್ಕೆ ಸುವಾರ್ತೆಯನ್ನು ಒಪ್ಪಿಸಿದನಲ್ಲಾ. ಆದದರಿಂದ ನಾವು ಮನುಷ್ಯರನ್ನು ಮೆಚ್ಚಿಸಬೇಕೆನ್ನದೆ ನಮ್ಮ ಹೃದಯಗಳನ್ನು ಪರಿಶೋಧಿಸುವ ದೇವರನ್ನೇ ಮೆಚ್ಚಿಸಬೇಕೆಂದು ಮಾತನಾಡುತ್ತೇವೆ.
- 5ನಿಮಗೆ ತಿಳಿದಿ ರುವ ಪ್ರಕಾರ ನಾವು ಎಂದಿಗೂ ಮುಖಸ್ತುತಿಯನ್ನು ಮಾಡುವವರಾಗಿ ಕಾಣಬಂದಿಲ್ಲ. ದ್ರವ್ಯಾಶೆಯನ್ನು ಮರೆಮಾಡುವದಕ್ಕಾಗಿ ವೇಷವನ್ನು ಹಾಕಿಕೊಂಡವ ರಾಗಿಲ್ಲ; ಇದಕ್ಕೆ ದೇವರೇ ಸಾಕ್ಷಿ.
Cross references
- 2 Corinthians 4:2 2 ಕೊರಿಂಥದವರಿಗೆ 4:2ಆದರೆ ನಾಚಿಕೆಗೆ ಕಾರಣ ವಾಗುವ ಗುಪ್ತಕಾರ್ಯಗಳನ್ನು ನಾವು ಬಿಟ್ಟುಬಿಟ್ಟು ತಂತ್ರದಲ್ಲಿ ನಡೆಯದೆಯೂ ವಂಚನೆಯಿಂದ ದೇವರ ವಾಕ್ಯವನ್ನು ಕೆಡಿಸದೆಯೂ ಸತ್ಯವನ್ನು ಪರಿಷ್ಕಾರವಾಗಿ ಬೋಧಿಸುತ್ತಾ ನಾವು ಯೋಗ್ಯರೆಂದು ಪ್ರತಿ ಮನುಷ್ಯನ ಮನಸ್ಸಾಕ್ಷಿಯು ದೇವರ ಮುಂದೆ ಒಪ್ಪಬೇಕಾದ ರೀತಿಯಲ್ಲಿ ನ
- 2 Corinthians 2:17 2 ಕೊರಿಂಥದವರಿಗೆ 2:17ನಾವು ದೇವರ ವಾಕ್ಯವನ್ನು ಕಲಬೆರಿಕೆ ಮಾಡುವವರಾದ ಹೆಚ್ಚು ಪಾಲಿನ ಜನರ ಹಾಗಿರದೆ ನಿಷ್ಕಪಟಿಗಳಾಗಿ ದೇವರಿಂದ ಹೊಂದಿದ ವರಿಗೆ ತಕ್ಕ ಹಾಗೆ ಕ್ರಿಸ್ತನಲ್ಲಿದ್ದುಕೊಂಡು ದೇವರ ಸಮಕ್ಷಮದಲ್ಲಿಯೇ ಮಾತನಾಡುತ್ತೇವೆ.
- 1 Thessalonians 4:7 1 ಥೆಸಲೊನೀಕದವರಿಗೆ 4:7ದೇವರು ನಮ್ಮನ್ನು ಅಶುದ್ಧತೆಗೆ ಕರೆಯದೆ ಶುದ್ಧತೆಗೆ ಕರೆದನು.
- 1 Thessalonians 2:5–6 1 ಥೆಸಲೊನೀಕದವರಿಗೆ 2:5–6ನಿಮಗೆ ತಿಳಿದಿ ರುವ ಪ್ರಕಾರ ನಾವು ಎಂದಿಗೂ ಮುಖಸ್ತುತಿಯನ್ನು ಮಾಡುವವರಾಗಿ ಕಾಣಬಂದಿಲ್ಲ. ದ್ರವ್ಯಾಶೆಯನ್ನು ಮರೆಮಾಡುವದಕ್ಕಾಗಿ ವೇಷವನ್ನು ಹಾಕಿಕೊಂಡವ ರಾಗಿಲ್ಲ; ಇದಕ್ಕೆ ದೇವರೇ ಸಾಕ್ಷಿ. ಇದಲ್ಲದೆ ನಾವು ಕ್ರಿಸ್ತನ ಅಪೊಸ್ತಲರಾಗಿರುವದರಿಂದ ನಮ್ಮನ್ನು ಸಂರಕ್ಷಿ ಸುವ ಭಾರವನ್ನು ನಿಮ್ಮ ಮೇಲೆ ಹಾಕಬಹುದಾಗಿದ್ದರೂ ಮನುಷ್ಯರಿಂದ ಬರುವ ಮಾನವನ್ನು ನಿಮ್ಮಿಂದಾಗಲೀ ಇತರರಿಂದಾಗಲೀ ಹೊಂದಲಪೇ ಕ್ಷಿಸುವವರಾಗಿಲ್ಲ.
- 2 Corinthians 7:2 2 ಕೊರಿಂಥದವರಿಗೆ 7:2ನಮ್ಮನ್ನು ಸೇರಿಸಿಕೊಳ್ಳಿರಿ; ನಾವು ಯಾರಿಗೂ ಅನ್ಯಾಯಮಾಡಲಿಲ್ಲ. ಯಾರನ್ನೂ ಕೆಡಿಸಲಿಲ್ಲ, ಯಾರನ್ನೂ ವಂಚಿಸಲಿಲ್ಲ.
- 2 Corinthians 12:16–18 2 ಕೊರಿಂಥದವರಿಗೆ 12:16–18ಅದಿರಲಿ, ನಾನು ನಿಮಗೆ ಭಾರವಿಲ್ಲದ ವನಾಗಿದ್ದಾಗ್ಯೂ ಯುಕ್ತಿಯುಳ್ಳವನಾಗಿ ನಾನು ನಿಮ್ಮನ್ನು ಉಪಾಯದಿಂದ ಹಿಡಿದೆನು. ನಿಮ್ಮ ಬಳಿಗೆ ಕಳುಹಿಸಿದವರಲ್ಲಿ ಯಾವನ ಮೂಲಕವಾಗಿಯಾಗಲಿ ನಿಮ್ಮಿಂದ ನಾನು ಲಾಭ ಪಡೆದುಕೊಂಡೆನೋ? ನಾನು ತೀತನನ್ನು ಅಪೇಕ್ಷಿಸಿ ಅವನ ಜೊತೆಯಲ್ಲಿ ಒಬ್ಬ ಸಹೋದರನನ್ನು ಕಳುಹಿಸಿಕೊಟ್ಟೆನು; ತೀತನು ನಿಮ್ಮಿಂದ ಏನಾದರೂ ಲಾಭವನ್ನು ಪಡೆದು ಕೊಂಡನೋ? ನಾವಿಬ್ಬರೂ ಒಂದೇ ಆತ್ಮನಿಂದ ನಡೆಯಲಿಲ್ಲವೋ? ನಾವು ಒಂದೇ ತರವಾದ ಹೆಜ್ಜೆ ಜಾಡಿನಲ್ಲಿ ನಡೆಯಲಿಲ್ಲವೋ?
- Numbers 16:15 ಅರಣ್ಯಕಾಂಡ 16:15ಆಗ ಮೋಶೆಯು ಬಹಳ ವಾಗಿ ಕೋಪಿಸಿಕೊಂಡು ಕರ್ತನಿಗೆ--ಅವರ ಬಲಿಯನ್ನು ನೀನು ಗೌರವಿಸಬೇಡ; ನಾನು ಅವರಿಂದ ಒಂದು ಕತ್ತೆಯನ್ನಾದರೂ ತೆಗೆದುಕೊಳ್ಳಲಿಲ್ಲ; ಇಲ್ಲವೆ ಅವರಲ್ಲಿ ಒಬ್ಬನಿಗಾದರೂ ಕೇಡು ಮಾಡಲಿಲ್ಲ ಎಂದು ಹೇಳಿದನು.
- 1 Samuel 12:3 1 ಸಮುವೇಲನು 12:3ಇಗೋ, ನಾನು ಇಲ್ಲಿದ್ದೇನೆ; ಕರ್ತನ ಮುಂದೆಯೂ ಆತನ ಅಭಿಷಿಕ್ತನ ಮುಂದೆಯೂ ನನಗೆ ವಿರೋಧವಾಗಿ ಸಾಕ್ಷಿಕೊಡಿರಿ. ನಾನು ಯಾರ ಎತ್ತನ್ನಾದರೂ ಕತ್ತೆಯ ನ್ನಾದರೂ ತೆಗೆದುಕೊಂಡೆನೋ? ಯಾರಿಗಾದರೂ ವಂಚನೆ ಮಾಡಿದೆನೋ? ಯಾರನ್ನಾದರೂ ಹಿಂಸಿಸಿ ದೆನೋ? ಯಾರಿಂದಲಾದರೂ ಕಣ್ಣಿಗೆ ಮರೆಮಾಡುವ ಲಂಚವನ್ನು ತೆಗೆದುಕೊಂಡೆನೋ? ಹೀಗಿದ್ದರೆ ಹೇಳಿರಿ ತಿರಿಗಿಕೊಡುತ್ತೇನೆ ಅಂದನು.
- 2 Corinthians 4:5 2 ಕೊರಿಂಥದವರಿಗೆ 4:5ನಮ್ಮನ್ನು ನಾವೇ ಅಲ್ಲ, ಆದರೆ ನಮ್ಮನ್ನು ಯೇಸುವಿನ ನಿಮಿತ್ತ ನಿಮ್ಮ ಸೇವಕರೆಂದು ಕರ್ತನಾದ ಕ್ರಿಸ್ತ ಯೇಸುವನ್ನೇ ಸಾರುತ್ತೇವೆ.
- 2 Peter 1:16 2 ಪೇತ್ರನು 1:16ನಮ್ಮ ಕರ್ತನಾದ ಯೇಸು ಕ್ರಿಸ್ತನ ಶಕ್ತಿಯನ್ನೂ ಆತನ ಪ್ರತ್ಯಕ್ಷತೆಯನ್ನೂ ನಿಮಗೆ ತಿಳಿಯಪಡಿಸಿದ್ದರಲ್ಲಿ ಚಮತ್ಕಾರದಿಂದ ಕಲ್ಪಿಸಿದ ಕಥೆಗಳನ್ನು ನಾವು ಅನುಸರಿ ಸುವವರಾಗಿರಲಿಲ್ಲ. ಆತನ ಮಹತ್ತನ್ನು ಕಣ್ಣಾರೆ ಕಂಡವ ರಾಗಿಯೇ ತಿಳಿಯಪಡಿಸಿದೆವು.
- Acts 20:33–34 ಅಪೊಸ್ತಲರ ಕೃತ್ಯಗಳು 20:33–34ನಾನು ಯಾರ ಬೆಳ್ಳಿಯನ್ನಾಗಲಿ ಇಲ್ಲವೆ ಭಂಗಾರವನ್ನಾಗಲಿ ಇಲ್ಲವೆ ವಸ್ತ್ರವನ್ನಾಗಲಿ ಬಯಸಲಿಲ್ಲ. ಹೌದು, ಈ ಕೈಗಳೇ ಕೆಲಸಮಾಡಿ ನನ್ನ ಕೊರತೆಗಳನ್ನೂ ನನ್ನ ಜೊತೆಯಲ್ಲಿದ್ದವರ ಕೊರತೆಗಳನ್ನೂ ನೀಗಿದ್ದನ್ನು ನೀವೇ ಬಲ್ಲಿರಿ.
- 1 Thessalonians 2:11 1 ಥೆಸಲೊನೀಕದವರಿಗೆ 2:11ತಂದೆಯು ತನ್ನ ಮಕ್ಕಳಿಗೆ ಹೇಗೋ ಹಾಗೆಯೇ ನಾವು ನಿಮ್ಮಲ್ಲಿ ಪ್ರತಿಯೊಬ್ಬನಿಗೆ ಬುದ್ದಿ ಹೇಳುತ್ತಾ ಆದರಿಸುತ್ತಾ ಬಂದೆವು.