Skip to content
ThuthiThuthiThuthi
1 Thessalonians · chapter 2 · verse 5

1 Thessalonians 2:5 in Kannada

ನಿಮಗೆ ತಿಳಿದಿ ರುವ ಪ್ರಕಾರ ನಾವು ಎಂದಿಗೂ ಮುಖಸ್ತುತಿಯನ್ನು ಮಾಡುವವರಾಗಿ ಕಾಣಬಂದಿಲ್ಲ. ದ್ರವ್ಯಾಶೆಯನ್ನು ಮರೆಮಾಡುವದಕ್ಕಾಗಿ ವೇಷವನ್ನು ಹಾಕಿಕೊಂಡವ ರಾಗಿಲ್ಲ; ಇದಕ್ಕೆ ದೇವರೇ ಸಾಕ್ಷಿ.

Nimage tilidi ruva prakaara naavu endigoo mukhastutiyannu maaduvavaraagi kaanabandilla. Dravyaasheyannu maremaaduvadakkaagi veshavannu haakikondava raagilla; idakke devare saakshi.

1 Thessalonians 2:5 in English

King James Version (KJV)
For neither at any time used we flattering words, as ye know, nor a cloke of covetousness; God [is] witness:
World English Bible (WEB)
For neither were we at any time found using words of flattery, as you know, nor a cloak of covetousness (God is witness),
American Standard Version (ASV)
For neither at any time were we found using words of flattery, as ye know, nor a cloak of covetousness, God is witness;
Bible in Basic English (BBE)
For it is common knowledge among you that we never made use of smooth-sounding false words, and God is witness that at no time were we secretly desiring profit for ourselves,
Darby Translation (DBY)
For we have not at any time been [among you] with flattering discourse, even as ye know, nor with a pretext for covetousness, God [is] witness;
Webster's Bible (WBS)
For neither at any time used we flattering words, as ye know, nor a cloke of covetousness; God [is] witness:
Young's Literal Translation (YLT)
for at no time did we come with speech of flattery, (as ye have known,) nor in a pretext for covetousness, (God [is] witness!)

Read in context

  1. 3ಯಾಕಂದರೆ ನಮ್ಮ ಬೋಧನೆಯು ಮೋಸ ವಲ್ಲ, ಅಶುದ್ಧವಲ್ಲ, ವಂಚನೆಯಲ್ಲ;
  2. 4ದೇವರು ನಮ್ಮನ್ನು ನಂಬಿ ನಮ್ಮ ವಶಕ್ಕೆ ಸುವಾರ್ತೆಯನ್ನು ಒಪ್ಪಿಸಿದನಲ್ಲಾ. ಆದದರಿಂದ ನಾವು ಮನುಷ್ಯರನ್ನು ಮೆಚ್ಚಿಸಬೇಕೆನ್ನದೆ ನಮ್ಮ ಹೃದಯಗಳನ್ನು ಪರಿಶೋಧಿಸುವ ದೇವರನ್ನೇ ಮೆಚ್ಚಿಸಬೇಕೆಂದು ಮಾತನಾಡುತ್ತೇವೆ.
  3. 5ನಿಮಗೆ ತಿಳಿದಿ ರುವ ಪ್ರಕಾರ ನಾವು ಎಂದಿಗೂ ಮುಖಸ್ತುತಿಯನ್ನು ಮಾಡುವವರಾಗಿ ಕಾಣಬಂದಿಲ್ಲ. ದ್ರವ್ಯಾಶೆಯನ್ನು ಮರೆಮಾಡುವದಕ್ಕಾಗಿ ವೇಷವನ್ನು ಹಾಕಿಕೊಂಡವ ರಾಗಿಲ್ಲ; ಇದಕ್ಕೆ ದೇವರೇ ಸಾಕ್ಷಿ.
  4. 6ಇದಲ್ಲದೆ ನಾವು ಕ್ರಿಸ್ತನ ಅಪೊಸ್ತಲರಾಗಿರುವದರಿಂದ ನಮ್ಮನ್ನು ಸಂರಕ್ಷಿ ಸುವ ಭಾರವನ್ನು ನಿಮ್ಮ ಮೇಲೆ ಹಾಕಬಹುದಾಗಿದ್ದರೂ ಮನುಷ್ಯರಿಂದ ಬರುವ ಮಾನವನ್ನು ನಿಮ್ಮಿಂದಾಗಲೀ ಇತರರಿಂದಾಗಲೀ ಹೊಂದಲಪೇ ಕ್ಷಿಸುವವರಾಗಿಲ್ಲ.
  5. 7ದಾದಿಯು ತನ್ನ ಮಕ್ಕಳನ್ನು ಪೋಷಿಸುವಂತೆ ನಾವು ನಿಮ್ಮ ಮಧ್ಯದಲ್ಲಿ ಸೌಮ್ಯದಿಂದಿದ್ದೆವು.
Read all of 1 Thessalonians 2

Cross references

Original words (Greek)

1 Thessalonians 2:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.