Skip to content
ThuthiThuthiThuthi
1 Thessalonians · chapter 2 · verse 6

1 Thessalonians 2:6 in Kannada

ಇದಲ್ಲದೆ ನಾವು ಕ್ರಿಸ್ತನ ಅಪೊಸ್ತಲರಾಗಿರುವದರಿಂದ ನಮ್ಮನ್ನು ಸಂರಕ್ಷಿ ಸುವ ಭಾರವನ್ನು ನಿಮ್ಮ ಮೇಲೆ ಹಾಕಬಹುದಾಗಿದ್ದರೂ ಮನುಷ್ಯರಿಂದ ಬರುವ ಮಾನವನ್ನು ನಿಮ್ಮಿಂದಾಗಲೀ ಇತರರಿಂದಾಗಲೀ ಹೊಂದಲಪೇ ಕ್ಷಿಸುವವರಾಗಿಲ್ಲ.

Idallade naavu kristana apostalaraagiruvadarinda nammannu sanrakshi suva bhaaravannu nimma mele haakabahudaagiddaroo manushyarinda baruva maanavannu nimmindaagalee itararindaagalee hondalape kshisuvavaraagilla.

1 Thessalonians 2:6 in English

King James Version (KJV)
Nor of men sought we glory, neither of you, nor [yet] of others, when we might have been burdensome, as the apostles of Christ.
World English Bible (WEB)
nor seeking glory from men (neither from you nor from others), when we might have claimed authority as apostles of Christ.
American Standard Version (ASV)
nor seeking glory of men, neither from you nor from others, when we might have claimed authority as apostles of Christ.
Bible in Basic English (BBE)
Or looking for glory from men, from you or from others, when we might have made ourselves a care to you as Apostles of Christ.
Darby Translation (DBY)
nor seeking glory from men, neither from you nor from others, when we might have been a charge as Christ's apostles;
Webster's Bible (WBS)
Nor from men sought we glory, neither from you, nor [yet] from others, when we might have been burdensome, as the apostles of Christ.
Young's Literal Translation (YLT)
nor seeking of men glory, neither from you nor from others, being able to be burdensome, as Christ's apostles.

Read in context

  1. 4ದೇವರು ನಮ್ಮನ್ನು ನಂಬಿ ನಮ್ಮ ವಶಕ್ಕೆ ಸುವಾರ್ತೆಯನ್ನು ಒಪ್ಪಿಸಿದನಲ್ಲಾ. ಆದದರಿಂದ ನಾವು ಮನುಷ್ಯರನ್ನು ಮೆಚ್ಚಿಸಬೇಕೆನ್ನದೆ ನಮ್ಮ ಹೃದಯಗಳನ್ನು ಪರಿಶೋಧಿಸುವ ದೇವರನ್ನೇ ಮೆಚ್ಚಿಸಬೇಕೆಂದು ಮಾತನಾಡುತ್ತೇವೆ.
  2. 5ನಿಮಗೆ ತಿಳಿದಿ ರುವ ಪ್ರಕಾರ ನಾವು ಎಂದಿಗೂ ಮುಖಸ್ತುತಿಯನ್ನು ಮಾಡುವವರಾಗಿ ಕಾಣಬಂದಿಲ್ಲ. ದ್ರವ್ಯಾಶೆಯನ್ನು ಮರೆಮಾಡುವದಕ್ಕಾಗಿ ವೇಷವನ್ನು ಹಾಕಿಕೊಂಡವ ರಾಗಿಲ್ಲ; ಇದಕ್ಕೆ ದೇವರೇ ಸಾಕ್ಷಿ.
  3. 6ಇದಲ್ಲದೆ ನಾವು ಕ್ರಿಸ್ತನ ಅಪೊಸ್ತಲರಾಗಿರುವದರಿಂದ ನಮ್ಮನ್ನು ಸಂರಕ್ಷಿ ಸುವ ಭಾರವನ್ನು ನಿಮ್ಮ ಮೇಲೆ ಹಾಕಬಹುದಾಗಿದ್ದರೂ ಮನುಷ್ಯರಿಂದ ಬರುವ ಮಾನವನ್ನು ನಿಮ್ಮಿಂದಾಗಲೀ ಇತರರಿಂದಾಗಲೀ ಹೊಂದಲಪೇ ಕ್ಷಿಸುವವರಾಗಿಲ್ಲ.
  4. 7ದಾದಿಯು ತನ್ನ ಮಕ್ಕಳನ್ನು ಪೋಷಿಸುವಂತೆ ನಾವು ನಿಮ್ಮ ಮಧ್ಯದಲ್ಲಿ ಸೌಮ್ಯದಿಂದಿದ್ದೆವು.
  5. 8ನೀವು ನಮಗೆ ಪ್ರಿಯರಾದ ಕಾರಣ ನಾವು ನಿಮ್ಮಲ್ಲಿ ಮಮತೆಯುಳ್ಳ ವರಾಗಿ ದೇವರ ಸುವಾರ್ತೆಯನ್ನು ಹೇಳುವದಕ್ಕೆ ಮಾತ್ರ ವಲ್ಲದೆ ನಿಮಗೋಸ್ಕರ ನಾವು ನಮ್ಮ ಪ್ರಾಣವನ್ನೇ ಕೊಡುವದಕ್ಕೆ ಇಷ್ಟವುಳ್ಳವರಾಗಿದ್ದೆವು.
Read all of 1 Thessalonians 2

Cross references

Original words (Greek)

1 Thessalonians 2:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.