1 Thessalonians · chapter 2 · verse 8
1 Thessalonians 2:8 in Kannada
ನೀವು ನಮಗೆ ಪ್ರಿಯರಾದ ಕಾರಣ ನಾವು ನಿಮ್ಮಲ್ಲಿ ಮಮತೆಯುಳ್ಳ ವರಾಗಿ ದೇವರ ಸುವಾರ್ತೆಯನ್ನು ಹೇಳುವದಕ್ಕೆ ಮಾತ್ರ ವಲ್ಲದೆ ನಿಮಗೋಸ್ಕರ ನಾವು ನಮ್ಮ ಪ್ರಾಣವನ್ನೇ ಕೊಡುವದಕ್ಕೆ ಇಷ್ಟವುಳ್ಳವರಾಗಿದ್ದೆವು.
Neevu namage priyaraada kaarana naavu nimmalli mamateyulla varaagi devara suvaarteyannu heluvadakke maatra vallade nimagoskara naavu namma praanavanne koduvadakke ishtavullavaraagiddevu.
1 Thessalonians 2:8 in English
- King James Version (KJV)
- So being affectionately desirous of you, we were willing to have imparted unto you, not the gospel of God only, but also our own souls, because ye were dear unto us.
- World English Bible (WEB)
- Even so, affectionately longing for you, we were well pleased to impart to you not the Good News of God only, but also our own souls, because you had become very dear to us.
- American Standard Version (ASV)
- even so, being affectionately desirous of you, we were well pleased to impart unto you, not the gospel of God only, but also our own souls, because ye were become very dear to us.
- Bible in Basic English (BBE)
- Even so, being full of loving desire for you, we took delight in giving you not only God's good news, but even our lives, because you were dear to us.
- Darby Translation (DBY)
- Thus, yearning over you, we had found our delight in having imparted to you not only the glad tidings of God, but our own lives also, because ye had become beloved of us.
- Webster's Bible (WBS)
- So being affectionately desirous of you, we were willing to have imparted to you, not the gospel of God only, but also our own souls, because ye were dear to us.
- Young's Literal Translation (YLT)
- so being desirous of you, we are well-pleased to impart to you not only the good news of God, but also our own souls, because beloved ye have become to us,
Read in context
- 6ಇದಲ್ಲದೆ ನಾವು ಕ್ರಿಸ್ತನ ಅಪೊಸ್ತಲರಾಗಿರುವದರಿಂದ ನಮ್ಮನ್ನು ಸಂರಕ್ಷಿ ಸುವ ಭಾರವನ್ನು ನಿಮ್ಮ ಮೇಲೆ ಹಾಕಬಹುದಾಗಿದ್ದರೂ ಮನುಷ್ಯರಿಂದ ಬರುವ ಮಾನವನ್ನು ನಿಮ್ಮಿಂದಾಗಲೀ ಇತರರಿಂದಾಗಲೀ ಹೊಂದಲಪೇ ಕ್ಷಿಸುವವರಾಗಿಲ್ಲ.
- 7ದಾದಿಯು ತನ್ನ ಮಕ್ಕಳನ್ನು ಪೋಷಿಸುವಂತೆ ನಾವು ನಿಮ್ಮ ಮಧ್ಯದಲ್ಲಿ ಸೌಮ್ಯದಿಂದಿದ್ದೆವು.
- 8ನೀವು ನಮಗೆ ಪ್ರಿಯರಾದ ಕಾರಣ ನಾವು ನಿಮ್ಮಲ್ಲಿ ಮಮತೆಯುಳ್ಳ ವರಾಗಿ ದೇವರ ಸುವಾರ್ತೆಯನ್ನು ಹೇಳುವದಕ್ಕೆ ಮಾತ್ರ ವಲ್ಲದೆ ನಿಮಗೋಸ್ಕರ ನಾವು ನಮ್ಮ ಪ್ರಾಣವನ್ನೇ ಕೊಡುವದಕ್ಕೆ ಇಷ್ಟವುಳ್ಳವರಾಗಿದ್ದೆವು.
- 9ಸಹೋದ ರರೇ, ನಾವು ನಿಮ್ಮಲ್ಲಿ ಯಾರ ಮೇಲೆಯೂ ಭಾರಹಾಕ ಬಾರದೆಂದು ಹಗಲಿರುಳು ದುಡಿದು ಜೀವನ ಮಾಡಿ ಕೊಳ್ಳುತ್ತಾ ದೇವರ ಸುವಾರ್ತೆಯನ್ನು ನಿಮಗೆ ಸಾರಿದೆವು; ಆ ನಮ್ಮ ಕಷ್ಟವೂ ಪ್ರಯಾಸವೂ ನಿಮ್ಮ ನೆನಪಿನಲ್ಲಿ ರುವದಷ್ಟೆ.
- 10ನಂಬುವವರಾದ ನಿಮ್ಮ ವಿಷಯದಲ್ಲಿ ನಾವು ಎಷ್ಟೋ ಶುದ್ಧರಾಗಿಯೂ ನೀತಿವಂತರಾಗಿಯೂ ನಿರ್ದೋಷಿಗಳಾಗಿಯೂ ನಡೆದುಕೊಂಡೆವೆಂಬದಕ್ಕೆ ನೀವು ಸಾಕ್ಷಿಗಳು. ದೇವರೂ ಸಾಕ್ಷಿ.
Cross references
- 1 John 3:16 1 ಯೋಹಾನನು 3:16ಆತನು ನಮಗೋಸ್ಕರ ತನ್ನ ಪ್ರಾಣವನ್ನು ಕೊಟ್ಟದ್ದರಲ್ಲಿಯೇ ದೇವರ ಪ್ರೀತಿ ಇಂಥದ್ದೆಂದು ನಮಗೆ ತಿಳಿದು ಬಂದಿದೆ. ನಾವು ಸಹ ಸಹೋದರರಿಗೋಸ್ಕರ ನಮ್ಮ ಪ್ರಾಣಗಳನ್ನು ಕೊಡುವ ಹಂಗಿನಲ್ಲಿದ್ದೇವೆ.
- 2 Corinthians 12:15 2 ಕೊರಿಂಥದವರಿಗೆ 12:15ನಾನಂತೂ ನನಗಿರುವದನ್ನು ನಿಮಗೋಸ್ಕರ ಅತಿ ಸಂತೋಷದಿಂದ ವೆಚ್ಚಮಾಡುತ್ತೇನೆ, ನನ್ನನ್ನೇ ವೆಚ್ಚ ಮಾಡಿಕೊಳ್ಳುತ್ತೇನೆ. ನಾನು ನಿಮ್ಮನ್ನು ಹೆಚ್ಚಾಗಿ ಪ್ರೀತಿಸಿದರೆ ನೀವು ನನ್ನನ್ನು ಕಡಿಮೆಯಾಗಿ ಪ್ರೀತಿಸುತ್ತೀರಿ.
- Philippians 2:17 ಫಿಲಿಪ್ಪಿಯವರಿಗೆ 2:17ಹೌದು, ನಿಮ್ಮ ನಂಬಿಕೆಯೆಂಬ ಯಜ್ಞವನ್ನು ಅರ್ಪಿಸುವ ಸೇವೆಯಲ್ಲಿ ನಾನೇ ಅರ್ಪಿತವಾಗ ಬೇಕಾದರೂ ನಾನು ಹರ್ಷಗೊಂಡು ನಿಮ್ಮೆಲ್ಲರ ಕೂಡ ಸಂತೋಷಿಸುವೆನು.
- Romans 1:11–12 ರೋಮಾಪುರದವರಿಗೆ 1:11–12ನೀವು ಸ್ಥಿರಗೊಳ್ಳುವಂತೆ ನನ್ನ ಮುಖಾಂತರ ನಿಮಗೆ ಯಾವದಾದರೂ ಆತ್ಮೀಕದಾನ ದೊರೆಯಲಿ ಎಂದು ನಾನು ನಿಮ್ಮನ್ನು ನೋಡಲು ಹಂಬಲಿಸುತ್ತೇನೆ. ಹೀಗೆ ಪರಸ್ಪರ ನಂಬಿಕೆಯ ಮೂಲಕ ನಾನು ನಿಮ್ಮೊಂ ದಿಗೆ ಆದರಿಸಲ್ಪಡುವೆನು.
- Philippians 4:1 ಫಿಲಿಪ್ಪಿಯವರಿಗೆ 4:1ಆದದರಿಂದ ಅತಿಪ್ರಿಯರೂ ಇಷ್ಟವಾದ ವರೂ ಆದ ನನ್ನ ಸಹೋದರರೇ, ನನ್ನ ಸಂತೋಷವೂ ಕಿರೀಟವೂ ಆಗಿರುವ ನನ್ನ ಅತಿ ಪ್ರಿಯರೇ, ಕರ್ತನಲ್ಲಿ ದೃಢವಾಗಿ ನಿಲ್ಲಿರಿ.
- Hebrews 13:17 ಇಬ್ರಿಯರಿಗೆ 13:17ನಿಮ್ಮ ನಾಯಕರಿಗೆ ವಿಧೇಯರಾಗಿದ್ದು ಅವರಿಗೆ ಅಧೀನರಾಗಿರ್ರಿ. ಯಾಕಂದರೆ ಅವರು ಲೆಕ್ಕ ಒಪ್ಪಿಸಬೇಕಾ ದವರಾಗಿ ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ವ್ಯಸನಪಡದೆ ಸಂತೋಷದಿಂದ ಇದನ್ನು ಮಾಡುವವರಾಗಲಿ; ಅವರು ವ್ಯಸನದಿಂದಿರುವದು ನಿಮಗೆ ಪ್ರಯೋಜನಕರವಾದದ್ದಲ್ಲ.
- Galatians 4:19 ಗಲಾತ್ಯದವರಿಗೆ 4:19ನನ್ನ ಚಿಕ್ಕ ಮಕ್ಕಳೇ, ಕ್ರಿಸ್ತನ ಸಾರೂಪ್ಯವು ನಿಮ್ಮಲ್ಲಿ ಉಂಟಾಗುವ ತನಕ ನಿಮಗೋಸ್ಕರ ತಿರಿಗಿ ಪ್ರಸವ ವೇದನೆಪಡುತ್ತೇನೆ.
- 2 Corinthians 6:1 2 ಕೊರಿಂಥದವರಿಗೆ 6:1ಆದದರಿಂದ ನಾವು ಆತನೊಂದಿಗೆ ಕೆಲಸ ನಡಿಸುವವರಾಗಿದ್ದೇವೆ; ನೀವು ಸಹ ಹೊಂದಿದ ದೇವರ ಕೃಪೆಯನ್ನು ವ್ಯರ್ಥಮಾಡಿ ಕೊಳ್ಳಬೇಡಿರಿ ಎಂದು ನಿಮ್ಮನ್ನು ಬೇಡಿಕೊಳ್ಳುತ್ತೇವೆ.
- Philippians 2:25–26 ಫಿಲಿಪ್ಪಿಯವರಿಗೆ 2:25–26ಆದಾಗ್ಯೂ ನನ್ನ ಕೊರತೆಯನ್ನು ನೀಗುವದಕ್ಕೆ ನೀವು ಕಳುಹಿಸಿದಂಥ ನನ್ನ ಸಹೋದರನೂ ಜೊತೆ ಕೆಲಸದವನೂ ಸಹ ಭಟನೂ ಆಗಿರುವ ಎಪಫ್ರೊದೀತನನ್ನು ನಿಮ್ಮ ಬಳಿಗೆ ಕಳುಹಿಸುವದು ಅವಶ್ಯವೆಂದು ನಾನು ನೆನಸಿದ್ದೇನೆ. ಅವನು ನಿಮ್ಮೆಲ್ಲರನ್ನು ಕುರಿತು ಹಂಬಲಿಸುತ್ತಿದ್ದನು, ತಾನು ಅಸ್ವಸ್ಥನಾಗಿದ್ದ ವರ್ತಮಾನವನ್ನು ನೀವು ಕೇಳಿದ್ದರಿಂದ ತುಂಬಾ ವ್ಯಸನಪಟ್ಟನು.
- Jeremiah 13:15–17 ಯೆರೆಮೀಯ 13:15–17ಕೇಳಿರಿ, ಕಿವಿಗೊಡಿರಿ, ಗರ್ವಪಡಬೇಡಿರಿ; ಕರ್ತನು ಮಾತನಾಡಿದ್ದಾನೆ. ಆತನು ಕತ್ತಲೆಯನ್ನು ತರುವದಕ್ಕಿಂತ ಮುಂಚೆಯೂ ನಿಮ್ಮ ಕಾಲುಗಳು ಅಂಧಕಾರದ ಪರ್ವತಗಳ ಮೇಲೆ ಎಡವುವದಕ್ಕಿಂತ ಮುಂಚೆಯೂ ನೀವು ಬೆಳಕಿಗೆ ಕಾದುಕೊಳ್ಳುತ್ತಿರುವಾಗ ಆತನು ಅದನ್ನು ಮರಣದ ನೆರಳಾಗಿ ಮಾಡಿ ಕಾರ್ಗ ತ್ತಲಿಗೆ ಬದಲಾಯಿಸುವದಕ್ಕಿಂತ ಮುಂಚೆಯೇ ನಿಮ್ಮ ದೇವರಾದ ಕರ್ತನನ್ನು ಮಹಿಮೆಪಡಿಸಿರಿ. ಆದರೆ ನೀವು ಅದನ್ನು ಕೇಳದೆ ಹೋದರೆ ನನ್ನ ಪ್ರಾಣವು ನಿಮ್ಮ ಗರ್ವದ ನಿಮಿತ್ತ ಅಂತರಂಗದ ಸ್ಥಳಗಳಲ್ಲಿ ಅಳು ವದು. ನನ್ನ ಆತ್ಮವು ಬಹಳವಾಗಿ ದುಃಖಿಸುವದು; ಕಣ್ಣೀರು ಬಹಳವಾಗಿ ಸುರಿಸುವದು; ಕರ್ತನ ಮಂದೆಯು ಸೆರೆಯಾಗಿ ಒಯ್ಯಲ್ಪಟ್ಟಿದೆ.
- Philemon 1:1 ಫಿಲೆಮೋನನಿಗೆ 1:1ಯೇಸು ಕ್ರಿಸ್ತನ ಸೆರೆಯವನಾಗಿರುವ ಪೌಲನೂ ನಮ್ಮ ಸಹೋದರನಾದ ತಿಮೊಥೆಯನೂ ನಮಗೆ ಅತಿ ಪ್ರಿಯನೂ ಜೊತೆಗೆಲಸದವನೂ ಆಗಿರುವ ಫಿಲೆ ಮೋನನಿಗೂ
- Romans 9:1–3 ರೋಮಾಪುರದವರಿಗೆ 9:1–3ಈ ಮಾತನ್ನು ನಾನು ಸುಳ್ಳಾಡದೆ ಕ್ರಿಸ್ತನಲ್ಲಿ ಸತ್ಯವಾಗಿ ಹೇಳುತ್ತೇನೆ; ಪವಿ ತ್ರಾತ್ಮನಲ್ಲಿ ನನ್ನ ಮನಸ್ಸಾಕ್ಷಿಯು ನನಗೆ ಸಾಕ್ಷಿ ಕೊಡುತ್ತದೆ. ಅದೇನಂದರೆ ನನ್ನ ಹೃದಯದಲ್ಲಿ ದೊಡ್ಡ ಭಾರವೂ ಎಡೆಬಿಡದ ದುಃಖವೂ ಉಂಟು. ಶರೀರ ಸಂಬಂಧ ವಾಗಿ ನನ್ನ ಸ್ವಜನರಾಗಿರುವ ನನ್ನ ಸಹೋದರರಿಗೊಸ್ಕರ ನಾನೇ ಕ್ರಿಸ್ತನಿಂದ ಅಗಲಿ ಶಾಪಗ್ರಸ್ತನಾಗುವದಕ್ಕೆ ಒಪ್ಪಿಕೊಂಡೇನು.
Original words (Greek)
- So · G3779οὕτω hoútō
- desirous · G2442ἱμείρομαι himeíromai
- you · G5216ὑμῶν hymōn
- willing · G2106εὐδοκέω eudokéō
- imparted · G3330μεταδίδωμι metadídōmi
- you · G5213ὑμῖν hymîn
- not · G3756οὐ ou
- gospel · G2098εὐαγγέλιον euangélion
- God · G2316θεός theós
- only · G3440μόνον mónon
- but · G235ἀλλά allá
- also · G2532καί kaí
- own · G1438ἑαυτοῦ heautoû
- souls · G5590ψυχή psychḗ
- because · G1360διότι dióti
- were · G1096γίνομαι gínomai
- dear · G27ἀγαπητός agapētós
- us · G2254ἡμῖν hēmîn