1 Thessalonians · chapter 2 · verse 9
1 Thessalonians 2:9 in Kannada
ಸಹೋದ ರರೇ, ನಾವು ನಿಮ್ಮಲ್ಲಿ ಯಾರ ಮೇಲೆಯೂ ಭಾರಹಾಕ ಬಾರದೆಂದು ಹಗಲಿರುಳು ದುಡಿದು ಜೀವನ ಮಾಡಿ ಕೊಳ್ಳುತ್ತಾ ದೇವರ ಸುವಾರ್ತೆಯನ್ನು ನಿಮಗೆ ಸಾರಿದೆವು; ಆ ನಮ್ಮ ಕಷ್ಟವೂ ಪ್ರಯಾಸವೂ ನಿಮ್ಮ ನೆನಪಿನಲ್ಲಿ ರುವದಷ್ಟೆ.
Sahoda rare, naavu nimmalli yaara meleyoo bhaarahaaka baaradendu hagalirulu dudidu jeevana maadi kolluttaa devara suvaarteyannu nimage saaridevu; aa namma kashtavoo prayaasavoo nimma nenapinalli ruvadashte.
1 Thessalonians 2:9 in English
- King James Version (KJV)
- For ye remember, brethren, our labour and travail: for labouring night and day, because we would not be chargeable unto any of you, we preached unto you the gospel of God.
- World English Bible (WEB)
- For you remember, brothers, our labor and travail; for working night and day, that we might not burden any of you, we preached to you the Good News of God.
- American Standard Version (ASV)
- For ye remember, brethren, our labor and travail: working night and day, that we might not burden any of you, we preached unto you the gospel of God.
- Bible in Basic English (BBE)
- For you have the memory, my brothers, of our trouble and care; how, working night and day, so that we might not be a trouble to any of you, we gave you the good news of God.
- Darby Translation (DBY)
- For ye remember, brethren, our labour and toil: working night and day, not to be chargeable to any one of you, we have preached to you the glad tidings of God.
- Webster's Bible (WBS)
- For ye remember, brethren, our labor and toil: for laboring night and day, because we would not be chargeable to any of you, we preached to you the gospel of God.
- Young's Literal Translation (YLT)
- for ye remember, brethren, our labour and travail, for, night and day working not to be a burden upon any of you, we did preach to you the good news of God;
Read in context
- 7ದಾದಿಯು ತನ್ನ ಮಕ್ಕಳನ್ನು ಪೋಷಿಸುವಂತೆ ನಾವು ನಿಮ್ಮ ಮಧ್ಯದಲ್ಲಿ ಸೌಮ್ಯದಿಂದಿದ್ದೆವು.
- 8ನೀವು ನಮಗೆ ಪ್ರಿಯರಾದ ಕಾರಣ ನಾವು ನಿಮ್ಮಲ್ಲಿ ಮಮತೆಯುಳ್ಳ ವರಾಗಿ ದೇವರ ಸುವಾರ್ತೆಯನ್ನು ಹೇಳುವದಕ್ಕೆ ಮಾತ್ರ ವಲ್ಲದೆ ನಿಮಗೋಸ್ಕರ ನಾವು ನಮ್ಮ ಪ್ರಾಣವನ್ನೇ ಕೊಡುವದಕ್ಕೆ ಇಷ್ಟವುಳ್ಳವರಾಗಿದ್ದೆವು.
- 9ಸಹೋದ ರರೇ, ನಾವು ನಿಮ್ಮಲ್ಲಿ ಯಾರ ಮೇಲೆಯೂ ಭಾರಹಾಕ ಬಾರದೆಂದು ಹಗಲಿರುಳು ದುಡಿದು ಜೀವನ ಮಾಡಿ ಕೊಳ್ಳುತ್ತಾ ದೇವರ ಸುವಾರ್ತೆಯನ್ನು ನಿಮಗೆ ಸಾರಿದೆವು; ಆ ನಮ್ಮ ಕಷ್ಟವೂ ಪ್ರಯಾಸವೂ ನಿಮ್ಮ ನೆನಪಿನಲ್ಲಿ ರುವದಷ್ಟೆ.
- 10ನಂಬುವವರಾದ ನಿಮ್ಮ ವಿಷಯದಲ್ಲಿ ನಾವು ಎಷ್ಟೋ ಶುದ್ಧರಾಗಿಯೂ ನೀತಿವಂತರಾಗಿಯೂ ನಿರ್ದೋಷಿಗಳಾಗಿಯೂ ನಡೆದುಕೊಂಡೆವೆಂಬದಕ್ಕೆ ನೀವು ಸಾಕ್ಷಿಗಳು. ದೇವರೂ ಸಾಕ್ಷಿ.
- 11ತಂದೆಯು ತನ್ನ ಮಕ್ಕಳಿಗೆ ಹೇಗೋ ಹಾಗೆಯೇ ನಾವು ನಿಮ್ಮಲ್ಲಿ ಪ್ರತಿಯೊಬ್ಬನಿಗೆ ಬುದ್ದಿ ಹೇಳುತ್ತಾ ಆದರಿಸುತ್ತಾ ಬಂದೆವು.
Cross references
- 2 Thessalonians 3:7–9 2 ಥೆಸಲೊನೀಕದವರಿಗೆ 3:7–9ನೀವು ನಮ್ಮನ್ನು ಅನುಸರಿಸಿ ಹೇಗೆ ನಡೆಯಬೇಕೆಂದು ನೀವೇ ಬಲ್ಲಿರಿ; ನಾವು ನಿಮ್ಮಲ್ಲಿ ಅಕ್ರಮವಾಗಿ ನಡೆಯಲಿಲ್ಲ; ಇಲ್ಲವೆ ನಾವು ಸುಮ್ಮನೆ (ಹಣಕೊಡದೆ) ಯಾರ ಬಳಿಯಲ್ಲಿಯೂ ಊಟಮಾಡ ಲಿಲ್ಲ; ನಿಮ್ಮಲ್ಲಿ ಒಬ್ಬರಿಗೂ ನಾವು ಭಾರವಾಗಬಾರ ದೆಂದು ಹಗಲಿರುಳು ಕಷ್ಟದಿಂದಲೂ ಪ್ರಯಾಸ ದಿಂದಲೂ ದುಡಿದೆವು. ನಿಮ್ಮಿಂದ ಪೋಷಣೆ ಹೊಂದು ವದಕ್ಕೆ ನಮಗೆ ಹಕ್ಕಿಲ್ಲವೆಂದು ಹಾಗೆ ಮಾಡಲಿಲ್ಲ. ನೀವು ನಮ್ಮನ್ನು ಅನುಸರಿಸುವದಕ್ಕಾಗಿ ನಿಮಗೆ ಮಾದರಿ ಯಾಗಿರೋಣವೆಂದೇ ಮಾಡಿದೆವು;
- 2 Corinthians 11:9 2 ಕೊರಿಂಥದವರಿಗೆ 11:9ನಾನು ನಿಮ್ಮಲ್ಲಿದ್ದು ಕೊರತೆಯುಳ್ಳವನಾಗಿದ್ದಾಗ ಯಾರ ಮೇಲೆಯೂ ಭಾರಹಾಕಲಿಲ್ಲ; ಮಕೆದೋನ್ಯ ದಿಂದ ಬಂದ ಸಹೋದರರು ನನಗೆ ಬೇಕಾದದ್ದೆಲ್ಲವನ್ನು ಕೊಟ್ಟರು; ನಾನು ನಿಮಗೆ ಯಾವದರಲ್ಲಿಯೂ ಭಾರವಾಗಿರಬಾರದೆಂದು ನೋಡಿಕೊಳ್ಳುತ್ತಿದ್ದೆನು, ಇನ್ನು ಮೇಲೆಯೂ ನೋಡಿಕೊಳ್ಳುವೆನು.
- Acts 18:3 ಅಪೊಸ್ತಲರ ಕೃತ್ಯಗಳು 18:3ಅವರು ತಮ್ಮ ವೃತ್ತಿಯಿಂದ ಗುಡಾರ ಮಾಡುವವರಾಗಿದ್ದದರಿಂದ ಅವನು ಅವ ರೊಂದಿಗೆ ಇದ್ದು ಕೆಲಸ ಮಾಡುತ್ತಿದ್ದನು ಯಾಕಂದರೆ ಅವನೂ ಅದೇ ಕಸಬಿನವನಾಗಿದ್ದನು.
- 2 Corinthians 12:13–14 2 ಕೊರಿಂಥದವರಿಗೆ 12:13–14ಭಾರವನ್ನು ನಾನು ನಿಮ್ಮ ಮೇಲೆ ಹಾಕಲಿಲ್ಲವೆಂಬ ಒಂದೇ ವಿಷಯದಲ್ಲಿ ಹೊರತು ಇನ್ನಾವ ವಿಷಯ ದಲ್ಲಿಯೂ ನಿಮ್ಮನ್ನು ಮಿಕ್ಕಾದ ಸಭೆಗಳವರಿಗಿಂತ ಕಡಿಮೆ ಮಾಡಲಿಲ್ಲವಲ್ಲಾ; ನಾನು ಮಾಡಿದ ಈ ಅನ್ಯಾಯವನ್ನು ಕ್ಷಮಿಸಿರಿ. ಇಗೋ, ನಾನು ನಿಮ್ಮ ಬಳಿಗೆ ಬರುವದಕ್ಕೆ ಸಿದ್ಧವಾಗಿರುವದು ಇದು ಮೂರನೆಯ ಸಾರಿ; ನಾನು ನಿಮಗೆ ಭಾರವಾಗಿ ರುವದಿಲ್ಲ; ನಾನು ನಿಮ್ಮ ಸೊತ್ತನು ಆಶಿಸದೆ ನಿಮ್ಮನ್ನೇ ಆಶಿಸುತ್ತೇನೆ. ಯಾಕಂದರೆ ಮಕ್ಕಳು ತಂದೆತಾಯಿ ಗಳಿಗೋಸ್ಕರ ಆಸ್ತಿಯನ್ನು ಕೂಡಿಸಿಡುವದು ತಕ್ಕದ್ದಲ್ಲ, ತಂದೆತಾಯಿಗಳು ಮಕ
- 2 Timothy 1:3 2 ತಿಮೊಥೆಯನಿಗೆ 1:3ನಾನು ಹಗಲಿರುಳು ನನ್ನ ಪ್ರಾರ್ಥನೆಗಳಲ್ಲಿ ನಿನ್ನನ್ನು ತಪ್ಪದೆ ಜ್ಞಾಪಕ ಮಾಡುತ್ತೇನೆ. ಇದಲ್ಲದೆ ಶುದ್ಧ ಮನಸ್ಸಾಕ್ಷಿಯುಳ್ಳವನಾಗಿ ನಾನು ನನ್ನ ಪೂರ್ವಿಕ ರನ್ನು ಅನುಸರಿಸಿ ದೇವರನ್ನು ಸೇವಿಸಿ ಸ್ತೋತ್ರ ಸಲ್ಲಿಸು ತ್ತೇನೆ.
- Acts 20:31 ಅಪೊಸ್ತಲರ ಕೃತ್ಯಗಳು 20:31ಆದಕಾರಣ ನಾನು ಕಣ್ಣೀರಿನಿಂದ ಮೂರು ವರುಷ ಹಗಲಿರುಳು ಎಡೆಬಿಡದೆ ಪ್ರತಿಯೊಬ್ಬ ನನ್ನು ಎಚ್ಚರಿಸಿದೆನೆಂದು ನೀವು ಜ್ಞಾಪಕ ಮಾಡಿಕೊಂಡು ಎಚ್ಚರವಾಗಿರಿ.
- 1 Thessalonians 2:6 1 ಥೆಸಲೊನೀಕದವರಿಗೆ 2:6ಇದಲ್ಲದೆ ನಾವು ಕ್ರಿಸ್ತನ ಅಪೊಸ್ತಲರಾಗಿರುವದರಿಂದ ನಮ್ಮನ್ನು ಸಂರಕ್ಷಿ ಸುವ ಭಾರವನ್ನು ನಿಮ್ಮ ಮೇಲೆ ಹಾಕಬಹುದಾಗಿದ್ದರೂ ಮನುಷ್ಯರಿಂದ ಬರುವ ಮಾನವನ್ನು ನಿಮ್ಮಿಂದಾಗಲೀ ಇತರರಿಂದಾಗಲೀ ಹೊಂದಲಪೇ ಕ್ಷಿಸುವವರಾಗಿಲ್ಲ.
- 1 Corinthians 9:15 1 ಕೊರಿಂಥದವರಿಗೆ 9:15ಆದರೆ ಇವುಗಳಲ್ಲಿ ಒಂದನ್ನೂ ನಾನು ಉಪ ಯೋಗಿಸಲಿಲ್ಲ; ಇಲ್ಲವೆ ನನಗೆ ಹಾಗೆ ಆಗಲೆಂದು ನಾನು ಈ ವಿಷಯಗಳನ್ನು ಬರೆಯಲೂ ಇಲ್ಲ; ಯಾಕಂದರೆ ನಾನು ಹೆಚ್ಚಳಪಡುವದನ್ನು ಯಾವ ನಾದರೂ ವ್ಯರ್ಥ ಮಾಡುವದಕ್ಕಿಂತ ಸಾಯುವದೇ ನನಗೆ ಮೇಲು.
- Nehemiah 5:15 ನೆಹೆಮೀಯ 5:15ಆದರೆ ನನಗಿಂತ ಮುಂಚೆ ಇದ್ದ ಅಧಿಪತಿಗಳು ಜನರಿಗೆ ಭಾರವಾಗಿದ್ದು ನಾಲ್ವತ್ತು ಬೆಳ್ಳಿಯ ಶೇಕೆಲುಗಳ ಹೊರ ತಾಗಿ ಅವರಿಂದ ರೊಟ್ಟಿಯನ್ನೂ ದ್ರಾಕ್ಷಾರಸವನ್ನೂ ತೆಗೆದುಕೊಳ್ಳುತ್ತಾ ಇದ್ದರು. ಅವರ ಸೇವಕರು ಸಹ ಜನರನ್ನು ಆಳುತ್ತಾ ಇದ್ದರು. ಆದರೆ ದೇವರ ಭಯದ ನಿಮಿತ್ತ ನಾನು ಹೀಗೆ ಮಾಡಿದವನಲ್ಲ.
- 1 Timothy 5:5 1 ತಿಮೊಥೆಯನಿಗೆ 5:5ನಿಜವಾಗಿಯೂ ದಿಕ್ಕಿಲ್ಲದ ವಿಧವೆಯು ದೇವರ ಮೇಲೆ ನಿರೀಕ್ಷೆಯನ್ನಿಟ್ಟು ಹಗಲಿರುಳು ವಿಜ್ಞಾಪನೆಗಳ ಲ್ಲಿಯೂ ಪ್ರಾರ್ಥನೆಗಳಲ್ಲಿಯೂ ನೆಲೆಗೊಂಡಿರುವಳು.
- 1 Timothy 4:10 1 ತಿಮೊಥೆಯನಿಗೆ 4:10ಆದದರಿಂದ ಇದಕ್ಕಾಗಿ ನಾವು ಕಷ್ಟಪಡುವವರೂ ನಿಂದೆಯನ್ನನುಭವಿಸುವವರೂ ಆಗಿದ್ದೇವೆ; ಯಾಕಂದರೆ ಎಲ್ಲಾ ಮನುಷ್ಯರಿಗೆ ವಿಶೇಷವಾಗಿ ನಂಬುವವರಿಗೆ ರಕ್ಷಕನಾಗಿರುವ ಜೀವವುಳ್ಳ ದೇವರನ್ನು ನಾವು ನಂಬಿ ದ್ದೇವೆ.
- 1 Corinthians 9:6–7 1 ಕೊರಿಂಥದವರಿಗೆ 9:6–7ಇಲ್ಲವೆ ಕೆಲಸಮಾಡದೆ ಇರುವದಕ್ಕೆ ನನಗೂ ಬಾರ್ನಬನಿಗೂ ಮಾತ್ರ ಅಧಿಕಾರವಿಲ್ಲವೇ? ಸ್ವಂತ ಖರ್ಚಿನಿಂದ ಯಾರಾದರೂ ಯಾವಾಗಲಾದರೂ ಯುದ್ಧಕ್ಕೆ ಹೋಗುವದುಂಟೇ? ದ್ರಾಕ್ಷೇ ತೋಟವನ್ನು ನೆಟ್ಟ ಯಾರಾದರೂ ಅದರ ಫಲವನ್ನು ತಿನ್ನದಿರುವ ದುಂಟೇ? ಇಲ್ಲವೆ ಮಂದೆಯನ್ನು ಮೇಯಿಸಿದ ಯಾರಾದರೂ ಮಂದೆಯ ಹೈನವನ್ನು ತಿನ್ನದಿರುವ ದುಂಟೇ?
Original words (Greek)
- For · G1063γάρ gár
- remember · G3421μνημονεύω mnēmoneúō
- brethren · G80ἀδελφός adelphós
- our · G2257ἡμῶν hēmōn
- labour · G2873κόπος kópos
- and · G2532καί kaí
- travail · G3449μόχθος móchthos
- for · G1063γάρ gár
- labouring · G2038ἐργάζομαι ergázomai
- night · G3571νύξ nýx
- and · G2532καί kaí
- day · G2250ἡμέρα hēméra
- because · G4314πρός prós
- would · G1912ἐπιβαρέω epibaréō
- not · G3361μή mḗ
- unto · G1912ἐπιβαρέω epibaréō
- any · G5100τὶς tìs
- you · G5216ὑμῶν hymōn
- preached · G2784κηρύσσω kērýssō
- unto · G1519εἰς eis
- you · G5209ὑμᾶς hymâs
- gospel · G2098εὐαγγέλιον euangélion
- God · G2316θεός theós