1 Thessalonians · chapter 3 · verse 1
1 Thessalonians 3:1 in Kannada
ಆದದರಿಂದ ಇನ್ನು ತಡೆಯಲಾರದೆ ನಾವು ಅಥೇನೆಯಲ್ಲಿ ಒಬ್ಬಂಟಿಗರಾಗಿಯೇ ಇರುವದು ಒಳ್ಳೇದೆಂದು ಯೋಚಿಸಿದೆವು;
Aadadarinda innu tadeyalaarade naavu atheneyalli obbantigaraagiye iruvadu olledendu yochisidevu;
1 Thessalonians 3:1 in English
- King James Version (KJV)
- Wherefore when we could no longer forbear, we thought it good to be left at Athens alone;
- World English Bible (WEB)
- Therefore when we couldn’t stand it any longer, we thought it good to be left behind at Athens alone,
- American Standard Version (ASV)
- Wherefore when we could no longer forbear, we thought it good to be left behind at Athens alone;
- Bible in Basic English (BBE)
- At last our desire to have news of you was so strong that, while we ourselves were waiting at Athens,
- Darby Translation (DBY)
- Wherefore, being no longer able to refrain ourselves, we thought good to be left alone in Athens,
- Webster's Bible (WBS)
- Wherefore, when we could no longer forbear, we thought it good to be left at Athens alone;
- Young's Literal Translation (YLT)
- Wherefore no longer forbearing, we thought good to be left in Athens alone,
Read in context
- 1ಆದದರಿಂದ ಇನ್ನು ತಡೆಯಲಾರದೆ ನಾವು ಅಥೇನೆಯಲ್ಲಿ ಒಬ್ಬಂಟಿಗರಾಗಿಯೇ ಇರುವದು ಒಳ್ಳೇದೆಂದು ಯೋಚಿಸಿದೆವು;
- 2ನಿಮ್ಮನ್ನು ದೃಢಪಡಿಸುವದಕ್ಕೂ ನಿಮ್ಮ ನಂಬಿಕೆಯ ವೃದ್ಧಿಗಾಗಿ ನಿಮ್ಮನ್ನು ಆದರಿಸುವದಕ್ಕೂ ನಮ್ಮ ಸಹೋದರನೂ ದೇವರ ಸೇವಕನೂ ಕ್ರಿಸ್ತನ ಸುವಾರ್ತೆಯಲ್ಲಿ ನಮ್ಮ ಜೊತೆ ಸೇವಕನೂ ಆಗಿರುವ ತಿಮೊಥೆಯನನ್ನು ಕಳುಹಿಸಿದೆವು.
- 3ಹೀಗಿರುವಲ್ಲಿ ಈ ಸಂಕಟಗಳಿಂದ ಒಬ್ಬರೂ ಚಂಚಲರಾಗಬೇಡಿರಿ; ಯಾಕಂದರೆ ಸಂಕಟ ಗಳನ್ನು ಅನುಭವಿಸುವದಕ್ಕಾಗಿ ನಾವು ನೇಮಿಸಲ್ಪಟ್ಟವ ರೆಂದು ನೀವೇ ಬಲ್ಲಿರಷ್ಟೆ.
Cross references
- Acts 17:15 ಅಪೊಸ್ತಲರ ಕೃತ್ಯಗಳು 17:15ಪೌಲನನ್ನು ಸಾಗಕಳುಹಿಸಿದವರು ಅವನನ್ನು ಅಥೇನೆಯವರೆಗೂ ಕರೆದುಕೊಂಡು ಹೋಗಿ ಸೀಲ ನನ್ನೂ ತಿಮೊಥೆಯನನ್ನೂ ಬೇಗ ತನ್ನ ಬಳಿಗೆ ಬರ ಬೇಕೆಂಬ ಅಪ್ಪಣೆಯನ್ನು ಅವನಿಂದ ಹೊಂದಿ ಹೊರಟುಹೋದರು.
- 1 Thessalonians 3:5 1 ಥೆಸಲೊನೀಕದವರಿಗೆ 3:5ಈ ಕಾರಣದಿಂದ ನಮ್ಮ ಪ್ರಯಾಸವು ವ್ಯರ್ಥವಾಗುವಂತೆ ಶೋಧಕನು ನಿಮ್ಮನ್ನು ಯಾವದಾದರೂ ಒಂದು ರೀತಿಯಲ್ಲಿ ಶೋಧಿ ಸುವನೋ ಎಂದು ನಾನು ತಡೆಯಲಾರದೆ ನಿಮ್ಮ ನಂಬಿಕೆಯ ವಿಷಯದಲ್ಲಿ ತಿಳುಕೊಳ್ಳುವದಕ್ಕೆ ಕಳುಹಿಸಿ ದೆನು.
- 1 Thessalonians 2:17 1 ಥೆಸಲೊನೀಕದವರಿಗೆ 2:17ಸಹೋದರರೇ, ನಾವಂತೂ ದೇಹದಲ್ಲಿ ಮಾತ್ರ ನಿಮ್ಮನ್ನು ಸ್ವಲ್ಪ ಕಾಲ ಅಗಲಿದರು ಹೃದಯದಲ್ಲಿ ಅಗಲದೆ ನಿಮ್ಮ ಮುಖವನ್ನು ನೋಡುವದಕ್ಕೆ ಅತ್ಯಾಶೆಯಿಂದ ಬಹಳ ಪ್ರಯತ್ನ ಮಾಡಿದೆವು.
- Jeremiah 20:9 ಯೆರೆಮೀಯ 20:9ಆಗ ನಾನು ಆತನನ್ನು ಕುರಿತು ಏನೂ ಹೇಳುವದಿಲ್ಲ, ಇಲ್ಲವೆ ಆತನ ಹೆಸರಿನಲ್ಲಿ ಇನ್ನು ಮಾತನಾಡುವದೇ ಇಲ್ಲ ಎಂದು ಅಂದುಕೊಂಡೆನು; ಆದರೆ ಆತನ ವಾಕ್ಯವು ನನ್ನ ಎಲುಬುಗಳಲ್ಲಿ ಮುಚ್ಚಲ್ಪಟ್ಟಿರುವ ಸುಡುವ ಬೆಂಕಿಯ ಹಾಗೆ ನನ್ನ ಹೃದಯದಲ್ಲಿ ಇತ್ತು; ಬಿಗಿಹಿಡಿದು ದಣಿ ದೆನು. ನನ್ನಿಂದ ಆಗದೆ ಹೋಯಿತು.
- 2 Corinthians 2:13 2 ಕೊರಿಂಥದವರಿಗೆ 2:13ಆದರೂ ನನ್ನ ಸಹೋದರನಾದ ತೀತನು ನನಗೆ ಸಿಕ್ಕಲಿಲ್ಲವಾದ ಕಾರಣ ನನ್ನ ಆತ್ಮಕ್ಕೆ ಉಪಶಮನವಿಲ್ಲದೆ ಅಲ್ಲಿದ್ದವರಿಂದ ಕಳುಹಿಸಿ ಕೊಂಡವನಾಗಿ ಹೊರಟು ಮಕೆದೋನ್ಯಕ್ಕೆ ಬಂದೆನು.
- Jeremiah 44:22 ಯೆರೆಮೀಯ 44:22ಹೀಗೆ ನಿಮ್ಮ ಕೃತ್ಯಗಳ ಕೆಟ್ಟತನವನ್ನೂ ನೀವು ಮಾಡಿದ ಅಸಹ್ಯಗಳನ್ನೂ ಕರ್ತನು ಇನ್ನು ತಾಳಲಾರದ್ದದರಿಂದ ನಿಮ್ಮ ದೇಶವು ಈ ದಿನ ಇರುವ ಪ್ರಕಾರ ನಿವಾಸಿಗಳಿಲ್ಲದೆ ಹಾಳಾಗಿಯೂ ವಿಸ್ಮಯ ವಾಗಿಯೂ ಶಾಪವಾಗಿಯೂ ಇದೆ.