1 Thessalonians · chapter 3 · verse 10
1 Thessalonians 3:10 in Kannada
ನಿಮ್ಮ ಮುಖವನ್ನು ನೋಡುವದಕ್ಕೂ ನಿಮ್ಮ ನಂಬಿಕೆಯಲ್ಲಿ ಕೊರತೆಯನ್ನು ಪೂರೈಸುವದಕ್ಕೂ ನಾವು ಹಗಲಿರುಳು ಅತ್ಯಧಿಕವಾಗಿ ಬೇಡುವವರಾಗಿದ್ದೇವೆ.
Nimma mukhavannu noduvadakkoo nimma nambikeyalli korateyannu pooraisuvadakkoo naavu hagalirulu atyadhikavaagi beduvavaraagiddeve.
1 Thessalonians 3:10 in English
- King James Version (KJV)
- Night and day praying exceedingly that we might see your face, and might perfect that which is lacking in your faith?
- World English Bible (WEB)
- night and day praying exceedingly that we may see your face and may perfect that which is lacking in your faith?
- American Standard Version (ASV)
- night and day praying exceedingly that we may see your face, and may perfect that which is lacking in your faith?
- Bible in Basic English (BBE)
- Night and day requesting God again and again that we may see your face and make your faith complete.
- Darby Translation (DBY)
- night and day beseeching exceedingly to the end that we may see your face, and perfect what is lacking in your faith?
- Webster's Bible (WBS)
- Night and day praying exceedingly that we may see your face, and may perfect that which is lacking in your faith?
- Young's Literal Translation (YLT)
- night and day exceedingly beseeching, that we might see your face, and perfect the things lacking in your faith.
Read in context
- 8ನೀವು ಕರ್ತನಲ್ಲಿ ದೃಢವಾಗಿ ನಿಂತಿದ್ದರೆ ನಾವು ಜೀವಿಸಿದಂತೆಯೇ,
- 9ನಿಮ್ಮ ನಿಮಿತ್ತ ನಮ್ಮ ದೇವರ ಮುಂದೆ ನಮಗಿರುವ ಎಲ್ಲಾ ಸಂತೋಷ ಕ್ಕಾಗಿ ತಿರಿಗಿ ದೇವರಿಗೆ ಎಂಥ ಕೃತಜ್ಞತಾಸ್ತುತಿಗಳನ್ನು ಸಲ್ಲಿಸುವದಕ್ಕಾದೀತು?
- 10ನಿಮ್ಮ ಮುಖವನ್ನು ನೋಡುವದಕ್ಕೂ ನಿಮ್ಮ ನಂಬಿಕೆಯಲ್ಲಿ ಕೊರತೆಯನ್ನು ಪೂರೈಸುವದಕ್ಕೂ ನಾವು ಹಗಲಿರುಳು ಅತ್ಯಧಿಕವಾಗಿ ಬೇಡುವವರಾಗಿದ್ದೇವೆ.
- 11ನಾವು ನಿಮ್ಮ ಬಳಿಗೆ ಬರುವದಕ್ಕೆ ನಮ್ಮ ತಂದೆಯಾದ ದೇವರೂ ನಮ್ಮ ಕರ್ತನಾದ ಯೇಸು ಕ್ರಿಸ್ತನೂ ನಮಗೆ ಮಾರ್ಗವನ್ನು ಸರಾಗಮಾಡಲಿ.
- 12ನಮ್ಮ ಪ್ರಿತಿಯು ನಿಮ್ಮ ಕಡೆಗೆ ಹೇಗೋ ಹಾಗೆಯೇ ನಿಮ್ಮ ಪ್ರೀತಿಯೂ ಒಬ್ಬರಿಂದೊಬ್ಬರಿಗೂ ಎಲ್ಲರ ಮೇಲೆಯೂ ಅಭಿವೃದ್ಧಿ ಹೊಂದಿ ಅತ್ಯಧಿಕವಾಗುವಂತೆ ಕರ್ತನು ನಿಮಗೆ ಅನುಗ್ರಹಿಸಲಿ.ನಮ್ಮ ಕರ್ತನಾದ ಯೇಸು ಕ್ರಿಸ್ತನು ತನ್ನ ಎಲ್ಲಾ ಪರಿಶುದ್ಧರೊಂದಿಗೆ ಬರುವಾಗ ನಿಮ್ಮ ಹೃದಯಗಳನ್ನು ದೃಢಪಡಿಸಿ ತಂದೆಯಾದ ದೇವರ ಸಮಕ್ಷಮದಲ್ಲಿ ನೀವು ಪರಿ ಶುದ್ಧರೂ ನಿರ್ದೋಷಿಗಳೂ ಆಗಿರುವಂತೆ ಮಾಡಲಿ.
Cross references
- 2 Corinthians 13:9 2 ಕೊರಿಂಥದವರಿಗೆ 13:9ನಾವು ಬಲಹೀನರಾಗಿದ್ದರೂ ನೀವು ಬಲಿಷ್ಠರಾಗಿದ್ದ ಪಕ್ಷಕ್ಕೆ ಸಂತೋಷಪಡುತ್ತೇವೆ. ಇದಲ್ಲದೆ ನೀವು ಪರಿ ಪೂರ್ಣತೆಗೆ ಬರಬೇಕೆಂಬದೇ ನಮ್ಮ ಇಷ್ಟ.
- 1 Thessalonians 3:11 1 ಥೆಸಲೊನೀಕದವರಿಗೆ 3:11ನಾವು ನಿಮ್ಮ ಬಳಿಗೆ ಬರುವದಕ್ಕೆ ನಮ್ಮ ತಂದೆಯಾದ ದೇವರೂ ನಮ್ಮ ಕರ್ತನಾದ ಯೇಸು ಕ್ರಿಸ್ತನೂ ನಮಗೆ ಮಾರ್ಗವನ್ನು ಸರಾಗಮಾಡಲಿ.
- 2 Corinthians 1:24 2 ಕೊರಿಂಥದವರಿಗೆ 1:24ನಿಮ್ಮ ನಂಬಿಕೆಯ ಮೇಲೆ ನಾವು ದೊರೆತನ ಮಾಡುವದಕ್ಕಾಗಿ ಅಲ್ಲ; ಆದರೆ ನಿಮ್ಮ ಸಂತೋಷಕ್ಕೆ ಸಹಾಯಮಾಡುವವರಾಗಿದ್ದೇವೆ. ಯಾಕಂದರೆ ನೀವು ನಂಬಿಕೆಯಲ್ಲಿ ನಿಂತಿದ್ದೀರಿ.
- Romans 15:30–32 ರೋಮಾಪುರದವರಿಗೆ 15:30–32ಸಹೋದರರೇ, ನೀವು ನನಗೋಸ್ಕರ ದೇವರ ಮುಂದೆ ಮಾಡುವ ಪ್ರಾರ್ಥನೆಗಳಲ್ಲಿ ನನ್ನೊಂದಿಗೆ ಹೋರಾಟದಿಂದ ವಿಜ್ಞಾಪಿಸಿಕೊಳ್ಳಬೇಕೆಂದು ಕರ್ತ ನಾದ ಯೇಸು ಕ್ರಿಸ್ತನ ನಿಮಿತ್ತವಾಗಿಯೂ ಪವಿತ್ರಾತ್ಮನ ಪ್ರೀತಿಯ ನಿಮಿತ್ತವಾಗಿಯೂ ನಿಮ್ಮನ್ನು ಬೇಡಿ ಕೊಳ್ಳುತ್ತೇನೆ. ಯೂದಾಯದಲ್ಲಿ ನಂಬದವರಿಂದ ನನ್ನನ್ನು ತಪ್ಪಿಸಬೇಕೆಂತಲೂ ಯೆರೂಸಲೇಮಿಗೋಸ್ಕರ ನನ್ನ ಸೇವೆಯು ಆ ಪರಿಶುದ್ಧರಿಗೆ ಹಿತಕರವಾಗಿ ತೋರಬೇಕೆಂತಲೂ ಹೀಗೆ ನಾನು ದೇವರ ಚಿತ್ತಾ ನುಸಾರ ಆನಂದವುಳ್ಳವನಾಗಿ ನಿಮ್ಮಲ್ಲಿಗೆ ಬಂದು ನಿಮ್ಮ ಸಂಗಡ ವಿಶ್ರಾಂತಿ ಹೊಂದುವಂತೆಯೂ ಪ್ರಾರ್ಥಿಸಿರಿ.ಶಾಂತಿದಾಯಕನಾದ ದೇವರು ನಿಮ್ಮೆಲ್ಲರೊಂದಿಗಿ ರಲಿ. ಆಮೆನ್.
- Romans 1:10–12 ರೋಮಾಪುರದವರಿಗೆ 1:10–12ಕೊನೆಯದಾಗಿ ನಾನು ನಿಮ್ಮ ಬಳಿಗೆ ಹೇಗಾದರೂ ಬರುವದಕ್ಕೆ ದೇವರ ಚಿತ್ತದಿಂದ ನನ್ನ ಪ್ರಯಾಣವು ಸಫಲವಾಗುವಂತೆ ಬೇಡಿಕೊಳ್ಳುತ್ತೇನೆ. ನೀವು ಸ್ಥಿರಗೊಳ್ಳುವಂತೆ ನನ್ನ ಮುಖಾಂತರ ನಿಮಗೆ ಯಾವದಾದರೂ ಆತ್ಮೀಕದಾನ ದೊರೆಯಲಿ ಎಂದು ನಾನು ನಿಮ್ಮನ್ನು ನೋಡಲು ಹಂಬಲಿಸುತ್ತೇನೆ. ಹೀಗೆ ಪರಸ್ಪರ ನಂಬಿಕೆಯ ಮೂಲಕ ನಾನು ನಿಮ್ಮೊಂ ದಿಗೆ ಆದರಿಸಲ್ಪಡುವೆನು.
- 1 Thessalonians 2:17–18 1 ಥೆಸಲೊನೀಕದವರಿಗೆ 2:17–18ಸಹೋದರರೇ, ನಾವಂತೂ ದೇಹದಲ್ಲಿ ಮಾತ್ರ ನಿಮ್ಮನ್ನು ಸ್ವಲ್ಪ ಕಾಲ ಅಗಲಿದರು ಹೃದಯದಲ್ಲಿ ಅಗಲದೆ ನಿಮ್ಮ ಮುಖವನ್ನು ನೋಡುವದಕ್ಕೆ ಅತ್ಯಾಶೆಯಿಂದ ಬಹಳ ಪ್ರಯತ್ನ ಮಾಡಿದೆವು. ಆದದರಿಂದ ನಿಮ್ಮ ಬಳಿಗೆ ಬರುವದಕ್ಕೆ ನಮಗೆ ಮನಸ್ಸಿತ್ತು; ಹೇಗೂ ಪೌಲನೆಂಬ ನಾನು ಒಂದೆರಡು ಸಾರಿ ಬರುವದಕ್ಕಿ ದ್ದೆನು; ಆದರೆ ಸೈತಾನನು ನಮಗೆ ಅಭ್ಯಂತರ ಮಾಡಿದನು.
- Philippians 1:25 ಫಿಲಿಪ್ಪಿಯವರಿಗೆ 1:25ಆದದರಿಂದ ನಿಮಗೆ ನಂಬಿಕೆಯಲ್ಲಿ ಅಭಿವೃದ್ಧಿಯೂ ಸಂತೋಷವೂ ಉಂಟಾಗುವದಕ್ಕೋಸ್ಕರ ನಾನು ಜೀವದಿಂದುಳಿದು ನಿಮ್ಮೆಲ್ಲರ ಬಳಿಯಲ್ಲಿರುವೆನೆಂದು ದೃಢವಾಗಿ ನಂಬಿ ದ್ದೇನೆ.
- 2 Corinthians 1:15 2 ಕೊರಿಂಥದವರಿಗೆ 1:15ಈ ಭರವಸದಿಂದ ನಿಮಗೆ ಎರಡನೆಯ ಪ್ರಯೋಜನವುಂಟಾಗುವಂತೆ ನಾನು ಮೊದಲು ನಿಮ್ಮ ಬಳಿಗೆ ಬರಬೇಕೆಂತಲೂ
- 2 Thessalonians 1:11 2 ಥೆಸಲೊನೀಕದವರಿಗೆ 1:11ಹೀಗಿರುವದರಿಂದ ನಾವು ಯಾವಾ ಗಲೂ ನಿಮಗೋಸ್ಕರ ಪ್ರಾರ್ಥನೆ ಮಾಡಿ ಈ ಕರೆಯು ವಿಕೆಗೆ ದೇವರು ನಿಮ್ಮನ್ನು ಯೊಗ್ಯರೆಂದು ಎಣಿಸು ವಂತೆಯೂ ತನ್ನ ಒಳ್ಳೇತನದ ಒಳ್ಳೇ ಸಂತೋಷವನ್ನು ಮತ್ತು ಬಲದಿಂದಾದ ನಂಬಿಕೆಯ ಕಾರ್ಯವನ್ನು ಪೂರೈಸುವ ಹಾಗೆಯೂ ಬೇಡಿಕೊಳ್ಳುತ್ತೇವೆ.ಹೀಗಾದರೆ ನಮ್ಮ ದೇವರ ಮತ್ತು ಕರ್ತನಾದ ಯೇಸು ಕ್ರಿಸ್ತನ ಕೃಪೆಗನುಸಾರವಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರು ನಿಮ್ಮಲ್ಲಿ ಮಹಿಮೆ ಹೊಂದುವದು, ಆತನಲ್ಲಿ ನೀವೂ ಮಹಿಮೆ ಹೊಂದುವಿರಿ.
- Acts 26:7 ಅಪೊಸ್ತಲರ ಕೃತ್ಯಗಳು 26:7ನಮ್ಮ ಹನ್ನೆರಡು ಗೋತ್ರದವರು ಆಸಕ್ತಿಯಿಂದ ಹಗಲಿರುಳು ದೇವರನ್ನು ಸೇವಿಸುತ್ತಾ ಈ ವಾಗ್ದಾನದ ನೆರವೇರಿಕೆಗಾಗಿ ನಿರೀಕ್ಷಿಸುತ್ತಿದ್ದಾರೆ; ಅಗ್ರಿಪ್ಪ ರಾಜನೇ, ಈ ನಿರೀಕ್ಷೆಯ ವಿಷಯಕ್ಕಾಗಿಯೇ ಯೆಹೂದ್ಯರು ನನ್ನ ಮೇಲೆ ತಪ್ಪುಹೊರಿಸುತ್ತಾರೆ.
- 2 Timothy 1:3 2 ತಿಮೊಥೆಯನಿಗೆ 1:3ನಾನು ಹಗಲಿರುಳು ನನ್ನ ಪ್ರಾರ್ಥನೆಗಳಲ್ಲಿ ನಿನ್ನನ್ನು ತಪ್ಪದೆ ಜ್ಞಾಪಕ ಮಾಡುತ್ತೇನೆ. ಇದಲ್ಲದೆ ಶುದ್ಧ ಮನಸ್ಸಾಕ್ಷಿಯುಳ್ಳವನಾಗಿ ನಾನು ನನ್ನ ಪೂರ್ವಿಕ ರನ್ನು ಅನುಸರಿಸಿ ದೇವರನ್ನು ಸೇವಿಸಿ ಸ್ತೋತ್ರ ಸಲ್ಲಿಸು ತ್ತೇನೆ.
- Colossians 1:28 ಕೊಲೊಸ್ಸೆಯವರಿಗೆ 1:28ಕ್ರಿಸ್ತ ಯೇಸುವಿನಲ್ಲಿ ಪ್ರತಿಯೊಬ್ಬನನ್ನು ಪರಿಪೂರ್ಣ ನನ್ನಾಗಿ ಮಾಡುವಂತೆ ಪ್ರತಿಯೊಬ್ಬನನ್ನು ಎಚ್ಚರಿಸುತ್ತಾ ಎಲ್ಲಾ ಜ್ಞಾನದಲ್ಲಿ ಪ್ರತಿಯೊಬ್ಬನಿಗೂ ಬೋಧಿಸುತ್ತಾ ನಾವು ಆತನನ್ನು ಸಾರುವವರಾಗಿದ್ದೇವೆ.ನನ್ನಲ್ಲಿ ಬಲದಿಂದ ಕಾರ್ಯ ಮಾಡುವಾತನ ಕೆಲಸಕ್ಕನು ಸಾರವಾಗಿ ನಾನು ಸಹ ಅದಕ್ಕಾಗಿ ಪ್ರಯಾಸಪಡುತ್ತಾ ಹೋರಾಡುತ್ತೇನೆ.
Original words (Greek)
- Night · G3571νύξ nýx
- and · G2532καί kaí
- day · G2250ἡμέρα hēméra
- praying · G1189δέομαι déomai
- exceedingly · G4057περισσῶς perissōs
- that · G1519εἰς eis
- see · G1492εἴδω eídō
- your · G5216ὑμῶν hymōn
- face · G4383πρόσωπον prósōpon
- and · G2532καί kaí
- perfect · G2675καταρτίζω katartízō
- lacking · G5303ὑστέρημα hystérēma
- your · G5216ὑμῶν hymōn
- faith · G4102πίστις pístis