Skip to content
ThuthiThuthiThuthi
1 Thessalonians · chapter 3 · verse 11

1 Thessalonians 3:11 in Kannada

ನಾವು ನಿಮ್ಮ ಬಳಿಗೆ ಬರುವದಕ್ಕೆ ನಮ್ಮ ತಂದೆಯಾದ ದೇವರೂ ನಮ್ಮ ಕರ್ತನಾದ ಯೇಸು ಕ್ರಿಸ್ತನೂ ನಮಗೆ ಮಾರ್ಗವನ್ನು ಸರಾಗಮಾಡಲಿ.

Naavu nimma balige baruvadakke namma tandeyaada devaroo namma kartanaada yesu kristanoo namage maargavannu saraagamaadali.

1 Thessalonians 3:11 in English

King James Version (KJV)
Now God himself and our Father, and our Lord Jesus Christ, direct our way unto you.
World English Bible (WEB)
Now may our God and Father himself, and our Lord Jesus Christ, direct our way to you.
American Standard Version (ASV)
Now may our God and Father himself, and our Lord Jesus, direct our way unto you:
Bible in Basic English (BBE)
Now may our God and Father himself and our Lord Jesus make a way for us to come to you;
Darby Translation (DBY)
But our God and Father himself, and our Lord Jesus, direct our way to you.
Webster's Bible (WBS)
Now God himself and our Father, and our Lord Jesus Christ, direct our way to you.
Young's Literal Translation (YLT)
And our God and Father Himself, and our Lord Jesus Christ, direct our way unto you,

Read in context

  1. 9ನಿಮ್ಮ ನಿಮಿತ್ತ ನಮ್ಮ ದೇವರ ಮುಂದೆ ನಮಗಿರುವ ಎಲ್ಲಾ ಸಂತೋಷ ಕ್ಕಾಗಿ ತಿರಿಗಿ ದೇವರಿಗೆ ಎಂಥ ಕೃತಜ್ಞತಾಸ್ತುತಿಗಳನ್ನು ಸಲ್ಲಿಸುವದಕ್ಕಾದೀತು?
  2. 10ನಿಮ್ಮ ಮುಖವನ್ನು ನೋಡುವದಕ್ಕೂ ನಿಮ್ಮ ನಂಬಿಕೆಯಲ್ಲಿ ಕೊರತೆಯನ್ನು ಪೂರೈಸುವದಕ್ಕೂ ನಾವು ಹಗಲಿರುಳು ಅತ್ಯಧಿಕವಾಗಿ ಬೇಡುವವರಾಗಿದ್ದೇವೆ.
  3. 11ನಾವು ನಿಮ್ಮ ಬಳಿಗೆ ಬರುವದಕ್ಕೆ ನಮ್ಮ ತಂದೆಯಾದ ದೇವರೂ ನಮ್ಮ ಕರ್ತನಾದ ಯೇಸು ಕ್ರಿಸ್ತನೂ ನಮಗೆ ಮಾರ್ಗವನ್ನು ಸರಾಗಮಾಡಲಿ.
  4. 12ನಮ್ಮ ಪ್ರಿತಿಯು ನಿಮ್ಮ ಕಡೆಗೆ ಹೇಗೋ ಹಾಗೆಯೇ ನಿಮ್ಮ ಪ್ರೀತಿಯೂ ಒಬ್ಬರಿಂದೊಬ್ಬರಿಗೂ ಎಲ್ಲರ ಮೇಲೆಯೂ ಅಭಿವೃದ್ಧಿ ಹೊಂದಿ ಅತ್ಯಧಿಕವಾಗುವಂತೆ ಕರ್ತನು ನಿಮಗೆ ಅನುಗ್ರಹಿಸಲಿ.ನಮ್ಮ ಕರ್ತನಾದ ಯೇಸು ಕ್ರಿಸ್ತನು ತನ್ನ ಎಲ್ಲಾ ಪರಿಶುದ್ಧರೊಂದಿಗೆ ಬರುವಾಗ ನಿಮ್ಮ ಹೃದಯಗಳನ್ನು ದೃಢಪಡಿಸಿ ತಂದೆಯಾದ ದೇವರ ಸಮಕ್ಷಮದಲ್ಲಿ ನೀವು ಪರಿ ಶುದ್ಧರೂ ನಿರ್ದೋಷಿಗಳೂ ಆಗಿರುವಂತೆ ಮಾಡಲಿ.
  5. 13ನಮ್ಮ ಕರ್ತನಾದ ಯೇಸು ಕ್ರಿಸ್ತನು ತನ್ನ ಎಲ್ಲಾ ಪರಿಶುದ್ಧರೊಂದಿಗೆ ಬರುವಾಗ ನಿಮ್ಮ ಹೃದಯಗಳನ್ನು ದೃಢಪಡಿಸಿ ತಂದೆಯಾದ ದೇವರ ಸಮಕ್ಷಮದಲ್ಲಿ ನೀವು ಪರಿ ಶುದ್ಧರೂ ನಿರ್ದೋಷಿಗಳೂ ಆಗಿರುವಂತೆ ಮಾಡಲಿ.
Read all of 1 Thessalonians 3

Cross references

Original words (Greek)

1 Thessalonians 3:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.