1 Thessalonians · chapter 3 · verse 12
1 Thessalonians 3:12 in Kannada
ನಮ್ಮ ಪ್ರಿತಿಯು ನಿಮ್ಮ ಕಡೆಗೆ ಹೇಗೋ ಹಾಗೆಯೇ ನಿಮ್ಮ ಪ್ರೀತಿಯೂ ಒಬ್ಬರಿಂದೊಬ್ಬರಿಗೂ ಎಲ್ಲರ ಮೇಲೆಯೂ ಅಭಿವೃದ್ಧಿ ಹೊಂದಿ ಅತ್ಯಧಿಕವಾಗುವಂತೆ ಕರ್ತನು ನಿಮಗೆ ಅನುಗ್ರಹಿಸಲಿ.ನಮ್ಮ ಕರ್ತನಾದ ಯೇಸು ಕ್ರಿಸ್ತನು ತನ್ನ ಎಲ್ಲಾ ಪರಿಶುದ್ಧರೊಂದಿಗೆ ಬರುವಾಗ ನಿಮ್ಮ ಹೃದಯಗಳನ್ನು ದೃಢಪಡಿಸಿ ತಂದೆಯಾದ ದೇವರ ಸಮಕ್ಷಮದಲ್ಲಿ ನೀವು ಪರಿ ಶುದ್ಧರೂ ನಿರ್ದೋಷಿಗಳೂ ಆಗಿರುವಂತೆ ಮಾಡಲಿ.
Namma pritiyu nimma kadege hego haageye nimma preetiyoo obbarindobbarigoo ellara meleyoo abhivruddhi hondi atyadhikavaaguvante kartanu nimage anugrahisali.namma kartanaada yesu kristanu tanna ellaa parishuddharondige baruvaaga nimma hrudayagalannu drudhapadisi tandeyaada devara samakshamadalli neevu pari shuddharoo nirdoshigaloo aagiruvante maadali.
1 Thessalonians 3:12 in English
- King James Version (KJV)
- And the Lord make you to increase and abound in love one toward another, and toward all [men], even as we [do] toward you:
- World English Bible (WEB)
- May the Lord make you to increase and abound in love toward one another and toward all men, even as we also do toward you,
- American Standard Version (ASV)
- and the Lord make you to increase and abound in love one toward another, and toward all men, even as we also [do] toward you;
- Bible in Basic English (BBE)
- And the Lord give you increase of love in fullest measure to one another and to all men, even as our love to you;
- Darby Translation (DBY)
- But you, may the Lord make to exceed and abound in love toward one another, and toward all, even as we also towards you,
- Webster's Bible (WBS)
- And the Lord make you to increase and abound in love one towards another, and towards all [men] , even as we [do] towards you:
- Young's Literal Translation (YLT)
- and you the Lord cause to increase and to abound in the love to one another, and to all, even as we also to you,
Read in context
- 10ನಿಮ್ಮ ಮುಖವನ್ನು ನೋಡುವದಕ್ಕೂ ನಿಮ್ಮ ನಂಬಿಕೆಯಲ್ಲಿ ಕೊರತೆಯನ್ನು ಪೂರೈಸುವದಕ್ಕೂ ನಾವು ಹಗಲಿರುಳು ಅತ್ಯಧಿಕವಾಗಿ ಬೇಡುವವರಾಗಿದ್ದೇವೆ.
- 11ನಾವು ನಿಮ್ಮ ಬಳಿಗೆ ಬರುವದಕ್ಕೆ ನಮ್ಮ ತಂದೆಯಾದ ದೇವರೂ ನಮ್ಮ ಕರ್ತನಾದ ಯೇಸು ಕ್ರಿಸ್ತನೂ ನಮಗೆ ಮಾರ್ಗವನ್ನು ಸರಾಗಮಾಡಲಿ.
- 12ನಮ್ಮ ಪ್ರಿತಿಯು ನಿಮ್ಮ ಕಡೆಗೆ ಹೇಗೋ ಹಾಗೆಯೇ ನಿಮ್ಮ ಪ್ರೀತಿಯೂ ಒಬ್ಬರಿಂದೊಬ್ಬರಿಗೂ ಎಲ್ಲರ ಮೇಲೆಯೂ ಅಭಿವೃದ್ಧಿ ಹೊಂದಿ ಅತ್ಯಧಿಕವಾಗುವಂತೆ ಕರ್ತನು ನಿಮಗೆ ಅನುಗ್ರಹಿಸಲಿ.ನಮ್ಮ ಕರ್ತನಾದ ಯೇಸು ಕ್ರಿಸ್ತನು ತನ್ನ ಎಲ್ಲಾ ಪರಿಶುದ್ಧರೊಂದಿಗೆ ಬರುವಾಗ ನಿಮ್ಮ ಹೃದಯಗಳನ್ನು ದೃಢಪಡಿಸಿ ತಂದೆಯಾದ ದೇವರ ಸಮಕ್ಷಮದಲ್ಲಿ ನೀವು ಪರಿ ಶುದ್ಧರೂ ನಿರ್ದೋಷಿಗಳೂ ಆಗಿರುವಂತೆ ಮಾಡಲಿ.
- 13ನಮ್ಮ ಕರ್ತನಾದ ಯೇಸು ಕ್ರಿಸ್ತನು ತನ್ನ ಎಲ್ಲಾ ಪರಿಶುದ್ಧರೊಂದಿಗೆ ಬರುವಾಗ ನಿಮ್ಮ ಹೃದಯಗಳನ್ನು ದೃಢಪಡಿಸಿ ತಂದೆಯಾದ ದೇವರ ಸಮಕ್ಷಮದಲ್ಲಿ ನೀವು ಪರಿ ಶುದ್ಧರೂ ನಿರ್ದೋಷಿಗಳೂ ಆಗಿರುವಂತೆ ಮಾಡಲಿ.
Cross references
- Philippians 1:9 ಫಿಲಿಪ್ಪಿಯವರಿಗೆ 1:9ನಿಮ್ಮ ಪ್ರೀತಿಯು ಹೆಚ್ಚುತ್ತಾ ಹೆಚ್ಚುತ್ತಾ ನೀವು ಜ್ಞಾನ ಮತ್ತು ಪೂರ್ಣ ವಿವೇಕಗಳಿಂದ ಕೂಡಿದವರಾಗಿರಬೇಕೆಂತಲೂ
- Romans 13:8 ರೋಮಾಪುರದವರಿಗೆ 13:8ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಋಣವೇ ಹೊರತು ಬೇರೆ ಯಾವ ಸಾಲವೂ ನಿಮಗೆ ಇರ ಬಾರದು. ಮತ್ತೊಬ್ಬರನ್ನು ಪ್ರೀತಿಸುವವನು ನ್ಯಾಯಪ್ರಮಾಣವನ್ನೆಲ್ಲಾ ನೆರವೇರಿಸಿದ್ದಾನೆ.
- 1 John 4:7–16 1 ಯೋಹಾನನು 4:7–16ಪ್ರಿಯರೇ, ನಾವು ಒಬ್ಬರನ್ನೊಬ್ಬರು ಪ್ರೀತಿಸೋಣ. ಯಾಕಂದರೆ ಪ್ರೀತಿಯು ದೇವರಿಂದಾಗಿದೆ. ಪ್ರೀತಿ ಮಾಡುವ ಪ್ರತಿಯೊಬ್ಬನು ದೇವರಿಂದ ಹುಟ್ಟಿದವನೂ ದೇವರನ್ನು ಬಲ್ಲವನೂ ಆಗಿದ್ದಾನೆ. ಪ್ರೀತಿಯಿಲ್ಲದ ವನು ದೇವರನ್ನು ಬಲ್ಲವನಲ್ಲ; ಯಾಕಂದರೆ ದೇವರು ಪ್ರೀತಿಯಾಗಿದ್ದಾನೆ. ನಾವು ಆತನ ಮೂಲಕ ಜೀವಿಸು ವದಕ್ಕಾಗಿ ದೇವರು ತನ್ನ ಒಬ್ಬನೇ ಮಗನನ್ನು ಲೋಕಕ್ಕೆ ಕಳುಹಿಸಿಕೊಟ್ಟದ್ದರಲ್ಲಿಯೇ ದೇವರ ಪ್ರೀತಿಯು ನಮ್ಮ ಕಡೆಗೆ ಪ್ರತ್ಯಕ್ಷವಾಗಿದೆ. ನಾವು ದೇವರನ್ನು ಪ್ರೀತಿಸಿ ದ್ದರಲ್ಲಿಯಲ್ಲ, ಆತನು ನಮ್ಮನ್ನು ಪ್ರೀತಿಸಿ ನಮ್ಮ ಪಾಪಗಳಿಗೆ ಪ್ರಾಯಶ್ಚಿತ್ತವಾಗಿ ತನ್ನ ಮಗನನ್ನು ಕಳುಹಿಸಿ ಕೊಟ್ಟದ್ದರಲ್ಲಿಯೇ ಆತನ ಪ್ರೀತಿಯು ಇರುತ್ತದೆ. ಪ್ರಿಯರೇ, ದೇವರು ನಮ್ಮನ್ನು ಹೀಗೆ ಪ್ರೀತಿಸಿದ ಮೇಲೆ ನಾವು ಸಹ ಒಬ್ಬರನ್ನೊಬ್ಬರು ಪ್ರೀತಿಸುವ ಹಂಗಿನಲ್ಲಿದ್ದೇವೆ. ದೇವರನ್ನು ಯಾರೂ ಎಂದೂ ನೋಡಿಲ್ಲ; ನಾವು ಒಬ್ಬರನ್ನೊಬ್ಬರು ಪ್ರೀತಿಸಿದರೆ ದೇವರು ನಮ್ಮಲ್ಲಿ ನೆಲೆಗೊಂಡಿದ್ದಾನೆ ಮತ್ತು ಆತನ ಪ್ರೀತಿಯು ನಮ್ಮಲ್ಲಿ ಸಿದ್ಧಿಗೆ ಬರುತ್ತದೆ. ಆತನು ನಮಗೆ ತನ್ನ ಆತ್ಮದಲ್ಲಿ ಪಾಲನ್ನು ಅನುಗ್ರಹಿಸದ್ದರಿಂದಲೇ ನಾವು ಆತನಲ್ಲಿ ನೆಲೆಗೊಂಡಿದ್ದೇವೆಂತಲೂ ಆತನು ನಮ್ಮಲ್ಲಿ ನೆಲೆಗೊಂಡಿದ್ದಾನೆಂತಲೂ ತಿಳಿದುಕೊಳ್ಳು ತ್ತೇವೆ. ತಂದೆಯು ಮಗನನ್ನು ಲೋಕರಕ್ಷಕನನ್ನಾಗಿ ಕಳುಹಿಸಿಕೊಟ್ಟಿರುವದನ್ನು ನಾವು ನೋಡಿದ್ದೇವೆ ಮತ್ತು ಸಾಕ್ಷಿ ಹೇಳುತ್ತೇವೆ. ಯೇಸು ದೇವರ ಮಗನಾಗಿ ದ್ದಾನೆಂದು ಯಾವನು ಒಪ್ಪಿಕೊಳ್ಳುತ್ತಾನೋ ಅವನಲ್ಲಿ ದೇವರು ನೆಲೆಗೊಂಡಿದ್ದಾನೆ, ಅವನು ದೇವರಲ್ಲಿ ನೆಲೆಗೊಂಡಿದ್ದಾನೆ. ನಮ್ಮ ಕಡೆಗಿರುವ ದೇವರ ಪ್ರೀತಿಯನ್ನು ನಾವು ತಿಳಿದುಕೊಂಡಿದ್ದೇವೆ, ಅದನ್ನು ನಂಬಿದ್ದೇವೆ. ದೇವರು ಪ್ರೀತಿಯಾಗಿದ್ದಾನೆ; ಪ್ರೀತಿಯಲ್ಲಿ ನೆಲೆ ಗೊಂಡಿರುವವನು ದೇವರಲ್ಲಿ ನೆಲೆಗೊಂಡಿದ್ದಾನೆ, ಮತ್ತು ದೇವರು ಅವನಲ್ಲಿ ನೆಲೆಗೊಂಡಿದ್ದಾನೆ.
- Matthew 22:39 ಮತ್ತಾಯನು 22:39ನೀನು ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕೆಂಬದು ಎರಡನೆಯದು.
- 2 Thessalonians 1:3 2 ಥೆಸಲೊನೀಕದವರಿಗೆ 1:3ಸಹೋದರರೇ, ನಾವು ಯಾವಾಗಲೂ ನಿಮ್ಮ ವಿಷಯದಲ್ಲಿ ದೇವರಿಗೆ ಕೃತಜ್ಞತಾಸ್ತುತಿ ಮಾಡುವದಕ್ಕೆ ಬದ್ಧರಾಗಿದ್ದೇವೆ. ಹಾಗೆ ಮಾಡುವದು ಯೋಗ್ಯ; ಯಾಕಂದರೆ ನಿಮ್ಮ ನಂಬಿಕೆಯು ಬಹಳ ಅಭಿವೃದ್ಧಿ ಹೊಂದುತ್ತಾ ಪರಸ್ಪರವಾದ ಪ್ರೀತಿಯು ನಿಮ್ಮೆಲ್ಲ ರಲ್ಲಿಯೂ ಹೆಚ್ಚುತ್ತಾ ಬರುತ್ತದೆ.
- Galatians 5:22 ಗಲಾತ್ಯದವರಿಗೆ 5:22ಆದರೆ ಆತ್ಮನ ಫಲವೇನಂದರೆ--ಪ್ರೀತಿ ಸಂತೋಷ ಸಮಾಧಾನ ದೀರ್ಘಶಾಂತಿ ವಿನಯ ಸದ್ಗುಣ ನಂಬಿಕೆ
- 1 Thessalonians 5:15 1 ಥೆಸಲೊನೀಕದವರಿಗೆ 5:15ಯಾರೂ ಅಪಕಾರಕ್ಕೆ ಅಪಕಾರ ಮಾಡದಂತೆ ನೋಡಿ ಕೊಳ್ಳಿರಿ; ಯಾವಾಗಲೂ ನೀವು ಒಬ್ಬರಿಗೊಬ್ಬರು ಹಿತವನ್ನು ಮಾಡಿಕೊಂಡಿರುವದಲ್ಲದೆ ಎಲ್ಲರಿಗೂ ಹಿತ ವನ್ನು ಮಾಡುವವರಾಗಿರ್ರಿ.
- 1 John 3:11–19 1 ಯೋಹಾನನು 3:11–19ನಾವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬದೇ ನೀವು ಮೊದಲಿನಿಂದಲೂ ಕೇಳಿದ ವಾರ್ತೆಯಾಗಿದೆ. ಕೆಡುಕ ನಾಗಿದ್ದು ತನ್ನ ತಮ್ಮನನ್ನು ಕೊಂದುಹಾಕಿದ ಕಾಯಿನ ನಂತೆ ಅಲ್ಲ. ಯಾವ ಕಾರಣದಿಂದ ಅವನನ್ನು ಕೊಂದು ಹಾಕಿದನು? ತನ್ನ ಕೃತ್ಯಗಳು ಕೆಟ್ಟವುಗಳೂ ತನ್ನ ತಮ್ಮನ ಕೃತ್ಯಗಳು ನೀತಿಯುಳ್ಳವುಗಳೂ ಆಗಿದ್ದದರಿಂದಲೇ. ನನ್ನ ಸಹೋದರರೇ, ಲೋಕವು ನಿಮ್ಮನ್ನು ದ್ವೇಷಿಸಿದರೆ ಆಶ್ಚರ್ಯಪಡಬೇಡಿರಿ. ನಾವಂತೂ ಸಹೋದರರನ್ನು ಪ್ರೀತಿಸುವವರಾಗಿರುವದರಿಂದ ಮರಣದಿಂದ ಪಾರಾಗಿ ಜೀವದಲ್ಲಿ ಸೇರಿದ್ದೇವೆಂಬದು ನಮಗೆ ಗೊತ್ತಾಗಿದೆ. ತನ್ನ ಸಹೋದರನನ್ನು ಪ್ರೀತಿಸದೆ ಇರುವವನು ಮರಣದಲ್ಲೇ ಇದ್ದಾನೆ. ಯಾರಾದರೂ ತನ್ನ ಸಹೋದರನನ್ನು ದ್ವೇಷಿಸುವ ವನು ಕೊಲೆಗಾರನಾಗಿದ್ದಾನೆ. ಯಾವ ಕೊಲೆಗಾರ ನಲ್ಲಿಯೂ ನಿತ್ಯಜೀವವು ಇರುವದಿಲ್ಲವೆಂಬದು ನಿಮಗೆ ಗೊತ್ತಾಗಿದೆ. ಆತನು ನಮಗೋಸ್ಕರ ತನ್ನ ಪ್ರಾಣವನ್ನು ಕೊಟ್ಟದ್ದರಲ್ಲಿಯೇ ದೇವರ ಪ್ರೀತಿ ಇಂಥದ್ದೆಂದು ನಮಗೆ ತಿಳಿದು ಬಂದಿದೆ. ನಾವು ಸಹ ಸಹೋದರರಿಗೋಸ್ಕರ ನಮ್ಮ ಪ್ರಾಣಗಳನ್ನು ಕೊಡುವ ಹಂಗಿನಲ್ಲಿದ್ದೇವೆ. ಆದರೆ ಈ ಲೋಕದ ಸಂಪತ್ತುಳ್ಳ ಯಾವನಾದರೂ ಕೊರತೆಯಲ್ಲಿರುವ ತನ್ನ ಸಹೋದರನನ್ನು ನೋಡಿ ಕರುಣಿಸದೆ ಬಿಟ್ಟರೆ ದೇವರ ಪ್ರೀತಿಯು ಅವನಲ್ಲಿ ನೆಲೆಗೊಂಡಿರುವದು ಹೇಗೆ? ನನ್ನ ಚಿಕ್ಕ ಮಕ್ಕಳೇ, ನೀವು ಮಾತಿನಿಂದಾಗಲಿ ನಾಲಿಗೆಯಿಂದಾಗಲಿ ಪ್ರೀತಿಸುವವರಾಗಿರದೆ ಕ್ರಿಯೆಯಲ್ಲಿಯೂ ಸತ್ಯದ ಲ್ಲಿಯೂ ಪ್ರೀತಿಸುವವರಾಗಿರಬೇಕು. ಸತ್ಯಕ್ಕೆ ಸಂಬಂಧಪಟ್ಟವರೆಂಬದು ಇದರಿಂದಲೇ ನಮಗೆ ತಿಳಿಯುತ್ತದೆ; ಆತನ ಸಮಕ್ಷಮದಲ್ಲಿ ನಮ್ಮ ಹೃದಯಗಳನ್ನು ನಿಶ್ಚಯಪಡಿಸಿಕೊಳ್ಳುತ್ತೇವೆ.
- 1 Thessalonians 4:9–10 1 ಥೆಸಲೊನೀಕದವರಿಗೆ 4:9–10ಆದರೆ ಸಹೋದರ ಪ್ರೀತಿಯ ವಿಷಯದಲ್ಲಿ ನಿಮಗೆ ಬರೆಯುವದು ಅವಶ್ಯವಿಲ್ಲ; ಒಬ್ಬರನ್ನೊಬ್ಬರು ಪ್ರೀತಿಸ ಬೇಕೆಂಬ ಉಪದೇಶವನ್ನು ನೀವೇ ದೇವರಿಂದ ಹೊಂದಿದವರಾಗಿದ್ದೀರಿ. ಸಮಸ್ತ ಮಕೆದೋನ್ಯ ದಲ್ಲಿರುವ ಸಹೋದರರನ್ನೆಲ್ಲಾ ಪ್ರೀತಿಸುವವರಾಗಿಯೇ ಇದ್ದೀರಿ; ಆದರೂ ಸಹೋದರರೇ, ನೀವು ಪ್ರೀತಿಯಲ್ಲಿ ಇನ್ನೂ ಹೆಚ್ಚುತ್ತಾ ಬರಬೇಕೆಂದು ನಾವು ನಿಮ್ಮನ್ನು ಬೇಡಿಕೊಳ್ಳುತ್ತೇವೆ.
- Matthew 7:12 ಮತ್ತಾಯನು 7:12ಆದದರಿಂದ ಜನರು ನಿಮಗೆ ಏನೇನು ಮಾಡಬೇಕೆಂದು ನೀವು ಇಚ್ಛೈಸುವಿರೋ ಅವುಗಳನ್ನು ನೀವು ಸಹ ಅವರಿಗೆ ಹಾಗೆಯೇ ಮಾಡಿರಿ; ಯಾಕಂದರೆ ಇದೇ ನ್ಯಾಯಪ್ರಮಾಣದ ಮತ್ತು ಪ್ರವಾದಿಗಳ ತಾತ್ಪರ್ಯ.
- Galatians 5:6 ಗಲಾತ್ಯದವರಿಗೆ 5:6ಯಾಕಂದರೆ ಯೇಸು ಕ್ರಿಸ್ತನಲ್ಲಿರುವವರಿಗೆ ಸುನ್ನತಿ ಯಾದರೂ ಪ್ರಯೋಜನವಿಲ್ಲ, ಆಗದಿದ್ದರೂ ಪ್ರಯೋ ಜನವಿಲ್ಲ. ಪ್ರೀತಿಯಿಂದ ಕೆಲಸನಡಿಸುವ ನಂಬಿಕೆ ಯಿಂದಲೇ ಪ್ರಯೋಜನವಾಗುತ್ತದೆ.
- Galatians 5:13–14 ಗಲಾತ್ಯದವರಿಗೆ 5:13–14ಸಹೋದರರೇ, ನೀವು ಸ್ವತಂತ್ರರಾಗಿರಬೇಕೆಂದು ಕರೆಯಲ್ಪಟ್ಟಿದ್ದೀರಿ. ಸ್ವಾತಂತ್ರ್ಯವನ್ನು ಶರೀರಕ್ಕೆ ಆಸ್ಪದವಾಗಿ ಬಳಸದೆ ಪ್ರೀತಿಯಿಂದ ಒಬ್ಬರಿಗೊಬ್ಬರು ಸೇವೆ ಮಾಡಿರಿ. ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸು ಎಂಬ ಒಂದೇ ಮಾತಿನಲ್ಲಿ ನ್ಯಾಯಪ್ರಮಾಣವೆಲಾ ನೆರವೇರುತ್ತದೆ.
Original words (Greek)
- And · G1161δέ dé
- Lord · G2962κύριος kýrios
- make · G4121πλεονάζω pleonázō
- you · G5209ὑμᾶς hymâs
- increase · G4121πλεονάζω pleonázō
- and · G2532καί kaí
- abound · G4052περισσεύω perisseúō
- love · G26ἀγάπη agápē
- one · G240ἀλλήλων allḗlōn
- toward · G1519εἰς eis
- another · G240ἀλλήλων allḗlōn
- and · G2532καί kaí
- toward · G1519εἰς eis
- all · G3956πᾶς pâs
- even · G2532καί kaí
- as · G2509καθάπερ katháper
- we · G2249ἡμεῖς hēmeîs
- toward · G1519εἰς eis
- you · G5209ὑμᾶς hymâs