Skip to content
ThuthiThuthiThuthi
1 Thessalonians · chapter 3 · verse 13

1 Thessalonians 3:13 in Kannada

ನಮ್ಮ ಕರ್ತನಾದ ಯೇಸು ಕ್ರಿಸ್ತನು ತನ್ನ ಎಲ್ಲಾ ಪರಿಶುದ್ಧರೊಂದಿಗೆ ಬರುವಾಗ ನಿಮ್ಮ ಹೃದಯಗಳನ್ನು ದೃಢಪಡಿಸಿ ತಂದೆಯಾದ ದೇವರ ಸಮಕ್ಷಮದಲ್ಲಿ ನೀವು ಪರಿ ಶುದ್ಧರೂ ನಿರ್ದೋಷಿಗಳೂ ಆಗಿರುವಂತೆ ಮಾಡಲಿ.

Namma kartanaada yesu kristanu tanna ellaa parishuddharondige baruvaaga nimma hrudayagalannu drudhapadisi tandeyaada devara samakshamadalli neevu pari shuddharoo nirdoshigaloo aagiruvante maadali.

1 Thessalonians 3:13 in English

King James Version (KJV)
To the end he may stablish your hearts unblameable in holiness before God, even our Father, at the coming of our Lord Jesus Christ with all his saints.
World English Bible (WEB)
to the end he may establish your hearts blameless in holiness before our God and Father at the coming of our Lord Jesus with all his saints.
American Standard Version (ASV)
to the end he may establish your hearts unblamable in holiness before our God and Father, at the coming of our Lord Jesus with all his saints.
Bible in Basic English (BBE)
So that your hearts may be strong and free from all sin before our God and Father, at the coming of our Lord Jesus with all his saints.
Darby Translation (DBY)
in order to the confirming of your hearts unblamable in holiness before our God and Father at the coming of our Lord Jesus with all his saints.
Webster's Bible (WBS)
To the end he may establish your hearts unblamable in holiness before God, even our Father, at the coming of our Lord Jesus Christ with all his saints.
Young's Literal Translation (YLT)
to the establishing your hearts blameless in sanctification before our God and Father, in the presence of our Lord Jesus Christ with all His saints.

Read in context

  1. 11ನಾವು ನಿಮ್ಮ ಬಳಿಗೆ ಬರುವದಕ್ಕೆ ನಮ್ಮ ತಂದೆಯಾದ ದೇವರೂ ನಮ್ಮ ಕರ್ತನಾದ ಯೇಸು ಕ್ರಿಸ್ತನೂ ನಮಗೆ ಮಾರ್ಗವನ್ನು ಸರಾಗಮಾಡಲಿ.
  2. 12ನಮ್ಮ ಪ್ರಿತಿಯು ನಿಮ್ಮ ಕಡೆಗೆ ಹೇಗೋ ಹಾಗೆಯೇ ನಿಮ್ಮ ಪ್ರೀತಿಯೂ ಒಬ್ಬರಿಂದೊಬ್ಬರಿಗೂ ಎಲ್ಲರ ಮೇಲೆಯೂ ಅಭಿವೃದ್ಧಿ ಹೊಂದಿ ಅತ್ಯಧಿಕವಾಗುವಂತೆ ಕರ್ತನು ನಿಮಗೆ ಅನುಗ್ರಹಿಸಲಿ.ನಮ್ಮ ಕರ್ತನಾದ ಯೇಸು ಕ್ರಿಸ್ತನು ತನ್ನ ಎಲ್ಲಾ ಪರಿಶುದ್ಧರೊಂದಿಗೆ ಬರುವಾಗ ನಿಮ್ಮ ಹೃದಯಗಳನ್ನು ದೃಢಪಡಿಸಿ ತಂದೆಯಾದ ದೇವರ ಸಮಕ್ಷಮದಲ್ಲಿ ನೀವು ಪರಿ ಶುದ್ಧರೂ ನಿರ್ದೋಷಿಗಳೂ ಆಗಿರುವಂತೆ ಮಾಡಲಿ.
  3. 13ನಮ್ಮ ಕರ್ತನಾದ ಯೇಸು ಕ್ರಿಸ್ತನು ತನ್ನ ಎಲ್ಲಾ ಪರಿಶುದ್ಧರೊಂದಿಗೆ ಬರುವಾಗ ನಿಮ್ಮ ಹೃದಯಗಳನ್ನು ದೃಢಪಡಿಸಿ ತಂದೆಯಾದ ದೇವರ ಸಮಕ್ಷಮದಲ್ಲಿ ನೀವು ಪರಿ ಶುದ್ಧರೂ ನಿರ್ದೋಷಿಗಳೂ ಆಗಿರುವಂತೆ ಮಾಡಲಿ.
Read all of 1 Thessalonians 3

Cross references

Original words (Greek)

1 Thessalonians 3:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.