1 Thessalonians · chapter 3 · verse 2
1 Thessalonians 3:2 in Kannada
ನಿಮ್ಮನ್ನು ದೃಢಪಡಿಸುವದಕ್ಕೂ ನಿಮ್ಮ ನಂಬಿಕೆಯ ವೃದ್ಧಿಗಾಗಿ ನಿಮ್ಮನ್ನು ಆದರಿಸುವದಕ್ಕೂ ನಮ್ಮ ಸಹೋದರನೂ ದೇವರ ಸೇವಕನೂ ಕ್ರಿಸ್ತನ ಸುವಾರ್ತೆಯಲ್ಲಿ ನಮ್ಮ ಜೊತೆ ಸೇವಕನೂ ಆಗಿರುವ ತಿಮೊಥೆಯನನ್ನು ಕಳುಹಿಸಿದೆವು.
Nimmannu drudhapadisuvadakkoo nimma nambikeya vruddhigaagi nimmannu aadarisuvadakkoo namma sahodaranoo devara sevakanoo kristana suvaarteyalli namma jote sevakanoo aagiruva timotheyanannu kaluhisidevu.
1 Thessalonians 3:2 in English
- King James Version (KJV)
- And sent Timotheus, our brother, and minister of God, and our fellowlabourer in the gospel of Christ, to establish you, and to comfort you concerning your faith:
- World English Bible (WEB)
- and sent Timothy, our brother and God’s servant in the Good News of Christ, to establish you and to comfort you concerning your faith,
- American Standard Version (ASV)
- and sent Timothy, our brother and God’s minister in the gospel of Christ, to establish you, and to comfort [you] concerning your faith;
- Bible in Basic English (BBE)
- We sent Timothy, our brother and God's servant in the good news of Christ, to give you strength and comfort in your faith;
- Darby Translation (DBY)
- and sent Timotheus, our brother and fellow-workman under God in the glad tidings of Christ, to confirm you and encourage [you] concerning your faith,
- Webster's Bible (WBS)
- And sent Timothy, our brother, and minister of God, and our fellow-laborer in the gospel of Christ, to establish you, and to comfort you concerning your faith:
- Young's Literal Translation (YLT)
- and did send Timotheus — our brother, and a ministrant of God, and our fellow-workman in the good news of the Christ — to establish you, and to comfort you concerning your faith,
Read in context
- 1ಆದದರಿಂದ ಇನ್ನು ತಡೆಯಲಾರದೆ ನಾವು ಅಥೇನೆಯಲ್ಲಿ ಒಬ್ಬಂಟಿಗರಾಗಿಯೇ ಇರುವದು ಒಳ್ಳೇದೆಂದು ಯೋಚಿಸಿದೆವು;
- 2ನಿಮ್ಮನ್ನು ದೃಢಪಡಿಸುವದಕ್ಕೂ ನಿಮ್ಮ ನಂಬಿಕೆಯ ವೃದ್ಧಿಗಾಗಿ ನಿಮ್ಮನ್ನು ಆದರಿಸುವದಕ್ಕೂ ನಮ್ಮ ಸಹೋದರನೂ ದೇವರ ಸೇವಕನೂ ಕ್ರಿಸ್ತನ ಸುವಾರ್ತೆಯಲ್ಲಿ ನಮ್ಮ ಜೊತೆ ಸೇವಕನೂ ಆಗಿರುವ ತಿಮೊಥೆಯನನ್ನು ಕಳುಹಿಸಿದೆವು.
- 3ಹೀಗಿರುವಲ್ಲಿ ಈ ಸಂಕಟಗಳಿಂದ ಒಬ್ಬರೂ ಚಂಚಲರಾಗಬೇಡಿರಿ; ಯಾಕಂದರೆ ಸಂಕಟ ಗಳನ್ನು ಅನುಭವಿಸುವದಕ್ಕಾಗಿ ನಾವು ನೇಮಿಸಲ್ಪಟ್ಟವ ರೆಂದು ನೀವೇ ಬಲ್ಲಿರಷ್ಟೆ.
- 4ನಾವು ನಿಮ್ಮ ಬಳಿಯಲ್ಲಿದ್ದಾಗ ನಿಜವಾಗಿಯೂ ಸಂಕಟವನ್ನು ಅನುಭವಿಸಲೇಬೇಕೆಂದು ಮುಂದಾಗಿ ಹೇಳಿದೆವಲ್ಲಾ; ಅದರಂತೆಯೇ ಆಯಿ ತೆಂದು ನಿಮಗೆ ತಿಳಿದುಬಂತು.
Cross references
- Acts 14:22–23 ಅಪೊಸ್ತಲರ ಕೃತ್ಯಗಳು 14:22–23ನಾವು ಬಹು ಸಂಕಟಗಳನ್ನು ಅನುಭವಿಸಿ ದೇವರ ರಾಜ್ಯದೊಳಗೆ ಸೇರಬೇಕೆಂಬ ದಾಗಿ ಹೇಳಿ ನಂಬಿಕೆಯಲ್ಲಿ ಸ್ಥಿರವಾಗಿರಬೇಕೆಂದು ಅವರನ್ನು ಎಚ್ಚರಿಸಿದರು. ಇದಲ್ಲದೆ ಪ್ರತಿ ಸಭೆಯಲ್ಲಿ ಹಿರಿಯರನ್ನು ನೇಮಿಸಿ ಉಪವಾಸವಿದ್ದು ಪ್ರಾರ್ಥನೆ ಮಾಡಿ ತಾವು ನಂಬಿದ್ದ ಕರ್ತನ ಕೈಗೆ ಅವರನ್ನು ಒಪ್ಪಿಸಿದರು.
- Ephesians 6:21–22 ಎಫೆಸದವರಿಗೆ 6:21–22ಆದರೆ ನನ್ನ ವಿಷಯಗಳು ನಿಮಗೆ ಸಹ ಗೊತ್ತಾ ಗುವ ಹಾಗೆಯೂ ನಾನು ಹೇಗಿದ್ದೇನೆಂದು ಪ್ರಿಯ ಸಹೋದರನೂ ಕರ್ತನಲ್ಲಿ ನಂಬಿಗಸ್ತನಾದ ಸೇವಕನೂ ಆಗಿರುವ ತುಖಿಕನು ನಿಮಗೆ ಎಲ್ಲವನ್ನೂ ತಿಳಿಸುವನು. ನೀವು ನಮ್ಮ ಸಮಾಚಾರವನ್ನು ತಿಳುಕೊಳ್ಳುವ ಹಾಗೆಯೂ ಅವನು ನಿಮ್ಮ ಹೃದಯಗಳನ್ನು ಸಂತೈಸುವ ಹಾಗೆಯೂ ಅವನನ್ನು ನಿಮ್ಮ ಬಳಿಗೆ ಕಳುಹಿಸಿದ್ದೇನೆ.
- Philippians 2:19–25 ಫಿಲಿಪ್ಪಿಯವರಿಗೆ 2:19–25ನಾನು ತಿಮೊಥೆಯನನ್ನು ಬೇಗನೆ ನಿಮ್ಮ ಬಳಿಗೆ ಕಳುಹಿಸುವದಕ್ಕೆ ಕರ್ತನಾದ ಯೇಸುವಿನಲ್ಲಿ ನಿರೀಕ್ಷಿಸುತ್ತೇನೆ. ಅವನ ಮುಖಾಂತರ ನಿಮ್ಮ ವಿಷಯವನ್ನು ತಿಳಿದು ನಾನು ಸಹ ಆದರಣೆಹೊಂದೇನು. ಅವನ ಹಾಗೆ ನಿಮ್ಮ ಕಾರ್ಯಗಳನ್ನು ಕುರಿತು ಸ್ವಾಭಾವಿಕವಾಗಿ ಚಿಂತಿಸುವವರು ನನ್ನ ಬಳಿಯಲ್ಲಿ ಬೇರೆ ಯಾರೂ ಇಲ್ಲ. ಎಲ್ಲರೂ ಸ್ವಕಾರ್ಯಗಳ ಮೇಲೆ ಮನಸ್ಸಿಡು ತ್ತಾರೆಯೇ ಹೊರತು ಯೇಸು ಕ್ರಿಸ್ತನ ಕಾರ್ಯಗಳ ಮೇಲೆ ಮನಸ್ಸಿಡುವದಿಲ್ಲ. ಆದರೆ ಅವನನ್ನು ನೀವು ಪರೀಕ್ಷಿಸಿ ತಿಳಿದುಕೊಂಡಿದ್ದೀರಿ. ಮಗನು ತಂದೆಗೆ ಹೇಗೋ ಹಾಗೆಯೇ ಅವನು ಸುವಾರ್ತೆಯಲ್ಲಿ ನನ್ನೊಂದಿಗೆ ಸೇವೆ ಮಾಡಿದ್ದಾನೆ. ಆದದರಿಂದ ನನ್ನ ಸಂಗತಿಯು ಹೇಗಾಗುವದೋ ಅದನ್ನು ತಿಳಿದ ಕೂಡಲೆ ಅವನನ್ನು ಕಳುಹಿಸುವದಕ್ಕೆ ನಿರೀಕ್ಷಿಸುತ್ತೇನೆ. ಇದಲ್ಲದೆ ನಾನು ಸಹ ಬೇಗನೆ ಬರುವೆನೆಂದು ಕರ್ತನಲ್ಲಿ ದೃಢವಾಗಿ ನಂಬಿದ್ದೇನೆ. ಆದಾಗ್ಯೂ ನನ್ನ ಕೊರತೆಯನ್ನು ನೀಗುವದಕ್ಕೆ ನೀವು ಕಳುಹಿಸಿದಂಥ ನನ್ನ ಸಹೋದರನೂ ಜೊತೆ ಕೆಲಸದವನೂ ಸಹ ಭಟನೂ ಆಗಿರುವ ಎಪಫ್ರೊದೀತನನ್ನು ನಿಮ್ಮ ಬಳಿಗೆ ಕಳುಹಿಸುವದು ಅವಶ್ಯವೆಂದು ನಾನು ನೆನಸಿದ್ದೇನೆ.
- 1 Corinthians 16:10–12 1 ಕೊರಿಂಥದವರಿಗೆ 16:10–12ತಿಮೋಥೆಯನು ಬಂದರೆ ಅವನು ನಿಮ್ಮ ಬಳಿ ಯಲ್ಲಿ ಭಯವಿಲ್ಲದೆ ಇರುವಂತೆ ನೋಡಿಕೊಳ್ಳಿರಿ; ನನ್ನ ಹಾಗೆಯೇ ಅವನು ಕರ್ತನ ಕೆಲಸವನ್ನು ನಡಿಸುತ್ತಾನೆ. ಆದದರಿಂದ ಯಾರೂ ಅವನನ್ನು ಹೀನೈಸಬಾರದು; ಅವನು ನನ್ನ ಬಳಿಗೆ ಬರುವಂತೆ ಅವನನ್ನು ಸಮಾಧಾನ ದಿಂದ ಸಾಗಕಳುಹಿಸಿರಿ; ಅವನು ಸಹೋದರರೊಂದಿಗೆ ಬರುವದನ್ನು ನಾನು ಎದುರು ನೋಡುತ್ತೇನೆ. ಸಹೋದರನಾದ ಅಪೊಲ್ಲೋಸನು ಸಹೋದರ ರೊಂದಿಗೆ ನಿಮ್ಮ ಬಳಿಗೆ ಹೋಗಬೇಕೆಂದು ನಾನು ಬಹಳವಾಗಿ ಇಷ್ಟಪಟ್ಟೆನು. ಆದರೆ ಈಗ ಬರುವದಕ್ಕೆ ಅವನಿಗೆ ಸ್ವಲ್ಪವೂ ಮನಸ್ಸಿರಲಿಲ್ಲ; ಅನುಕೂಲವಾದ ಸಮಯ ಸಿಕ್ಕಿದಾಗ ಬರುವನು.
- 2 Corinthians 8:23 2 ಕೊರಿಂಥದವರಿಗೆ 8:23ತೀತನನ್ನು ಕುರಿತು ಕೇಳುತ್ತೀರೋ, ಅವನು ನನ್ನ ಪಾಲುಗಾರನೂ ನಿಮ್ಮ ವಿಷಯವಾಗಿ ನನಗೆ ಜೊತೆ ಸಹಕಾರಿಯೂ ಆಗಿದ್ದಾನೆ; ನಮ್ಮ ಸಹೋದರರನ್ನು ಕುರಿತು ಕೇಳುತ್ತೀರೋ, ಅವರು ಸಭೆಗಳ ಸೇವಕರೂ ಕ್ರಿಸ್ತನಮಹಿಮೆಯೂ ಆಗಿದ್ದಾರೆ.ಆದಕಾರಣ ನಿಮ್ಮ ಪ್ರೀತಿಯನ್ನೂ ನಿಮ್ಮ ವಿಷಯವಾಗಿರುವ ನಮ್ಮ ಹೊಗಳಿ ಕೆಯನ್ನೂ ಇವರಿಗೂ ಸಭೆಗಳಿಗೂ ವ್ಯಕ್ತಪಡಿಸಿರಿ.
- Romans 16:21 ರೋಮಾಪುರದವರಿಗೆ 16:21ನನ್ನ ಜೊತೆ ಕೆಲಸದವನಾದ ತಿಮೊಥೆಯನೂ ನನ್ನ ಬಂಧುಗಳಾದ ಲೂಕ್ಯನೂ ಯಾಸೋನನೂ ಸೋಸಿಪತ್ರನೂ ನಿಮಗೆ ವಂದನೆಗಳನ್ನು ಹೇಳುತ್ತಾರೆ.
- 2 Corinthians 1:19 2 ಕೊರಿಂಥದವರಿಗೆ 1:19ನಾವು ಅಂದರೆ ನಾನೂ ಸಿಲ್ವಾನನೂ ತಿಮೊಥೆಯನೂ ನಿಮ್ಮಲ್ಲಿ ಸಾರಿದ ದೇವರ ಮಗನಾದ ಯೇಸು ಕ್ರಿಸ್ತನು ಹೌದೆಂತಲೂ ಅಲ್ಲವೆಂತಲೂ ಇರುವದಿಲ್ಲ. ಆದರೆ ಆತನಲ್ಲಿ ಹೌದೆಂಬದೇ ನೆಲೆ ಗೊಂಡಿದೆ.
- 2 Corinthians 1:1 2 ಕೊರಿಂಥದವರಿಗೆ 1:1ದೇವರ ಚಿತ್ತಾನುಸಾರ ಯೇಸು ಕ್ರಿಸ್ತನ ಅಪೊಸ್ತಲನಾದ ಪೌಲನು ಮತ್ತು ನಮ್ಮ ಸಹೋದರನಾದ ತಿಮೊಥೆಯನು ಕೊರಿಂಥದಲ್ಲಿರುವ ದೇವರ ಸಭೆಗೂ ಅಕಾಯದಲ್ಲಿರುವ ಪರಿಶುದ್ಧರೆ ಲ್ಲರಿಗೂ ಬರೆಯುವದೇನಂದರೆ
- Acts 16:1 ಅಪೊಸ್ತಲರ ಕೃತ್ಯಗಳು 16:1ತರುವಾಯ ಅವನು ದೆರ್ಬೆ ಮತ್ತು ಲುಸ್ತ್ರಕ್ಕೆ ಬಂದನು; ಅಲ್ಲಿ ಇಗೋ, ನಂಬಿಕೊಂಡಿದ್ದ ಯೆಹೂದ್ಯ ಸ್ತ್ರೀಯ ಮಗನಾದ ತಿಮೊಥೆಯನೆಂಬ ಹೆಸರುಳ್ಳ ಒಬ್ಬ ಶಿಷ್ಯನಿದ್ದನು. ಅವನ ತಂದೆಯು ಗ್ರೀಕನು.
- Acts 17:14–15 ಅಪೊಸ್ತಲರ ಕೃತ್ಯಗಳು 17:14–15ಕೂಡಲೆ ಸಹೋದರರು ಪೌಲನನ್ನು ಸಮುದ್ರದ ತನಕ ಸಾಗ ಕಳುಹಿಸಿದರು. ಆದರೆ ಸೀಲನೂ ತಿಮೊಥೆಯನೂ ಅಲ್ಲೇ ನಿಂತರು. ಪೌಲನನ್ನು ಸಾಗಕಳುಹಿಸಿದವರು ಅವನನ್ನು ಅಥೇನೆಯವರೆಗೂ ಕರೆದುಕೊಂಡು ಹೋಗಿ ಸೀಲ ನನ್ನೂ ತಿಮೊಥೆಯನನ್ನೂ ಬೇಗ ತನ್ನ ಬಳಿಗೆ ಬರ ಬೇಕೆಂಬ ಅಪ್ಪಣೆಯನ್ನು ಅವನಿಂದ ಹೊಂದಿ ಹೊರಟುಹೋದರು.
- Colossians 4:12 ಕೊಲೊಸ್ಸೆಯವರಿಗೆ 4:12ನಿಮ್ಮಲ್ಲಿ ಒಬ್ಬನಾದ ಕ್ರಿಸ್ತನ ಸೇವಕನಾಗಿರುವ ಎಪಫ್ರನು ನಿಮಗೆ ವಂದನೆ ಹೇಳುತ್ತಾನೆ. ನೀವು ಪರಿಪೂರ್ಣರಾಗಿಯೂ ಎಲ್ಲಾ ವಿಷಯಗಳಲ್ಲಿ ದೇವರ ಚಿತ್ತವನ್ನು ಕುರಿತು ಪೂರ್ಣ ನಿಶ್ಚಯವುಳ್ಳವರಾಗಿಯೂ ನಿಂತಿರಬೇಕೆಂದು ಇವನು ನಿಮಗೋಸ್ಕರ ಕಷ್ಟಪಟ್ಟು ಪ್ರಾರ್ಥನೆಗಳಲ್ಲಿ ಹೋರಾಡುತ್ತಾನೆ.
- 2 Corinthians 2:13 2 ಕೊರಿಂಥದವರಿಗೆ 2:13ಆದರೂ ನನ್ನ ಸಹೋದರನಾದ ತೀತನು ನನಗೆ ಸಿಕ್ಕಲಿಲ್ಲವಾದ ಕಾರಣ ನನ್ನ ಆತ್ಮಕ್ಕೆ ಉಪಶಮನವಿಲ್ಲದೆ ಅಲ್ಲಿದ್ದವರಿಂದ ಕಳುಹಿಸಿ ಕೊಂಡವನಾಗಿ ಹೊರಟು ಮಕೆದೋನ್ಯಕ್ಕೆ ಬಂದೆನು.
Original words (Greek)
- And · G2532καί kaí
- sent · G3992πέμπω pémpō
- Timotheus · G5095Τιμόθεος Timótheos
- our · G2257ἡμῶν hēmōn
- brother · G80ἀδελφός adelphós
- and · G2532καί kaí
- minister · G1249διάκονος diákonos
- God · G2316θεός theós
- and · G2532καί kaí
- our · G2257ἡμῶν hēmōn
- fellowlabourer · G4904συνεργός synergós
- in · G1722ἐν en
- gospel · G2098εὐαγγέλιον euangélion
- Christ · G5547Χριστός Christós
- to · G1519εἰς eis
- establish · G4741στηρίζω stērízō
- you · G5209ὑμᾶς hymâs
- and · G2532καί kaí
- comfort · G3870παρακαλέω parakaléō
- you · G5209ὑμᾶς hymâs
- concerning · G4012περί perí
- your · G5216ὑμῶν hymōn
- faith · G4102πίστις pístis