1 Thessalonians · chapter 3 · verse 4
1 Thessalonians 3:4 in Kannada
ನಾವು ನಿಮ್ಮ ಬಳಿಯಲ್ಲಿದ್ದಾಗ ನಿಜವಾಗಿಯೂ ಸಂಕಟವನ್ನು ಅನುಭವಿಸಲೇಬೇಕೆಂದು ಮುಂದಾಗಿ ಹೇಳಿದೆವಲ್ಲಾ; ಅದರಂತೆಯೇ ಆಯಿ ತೆಂದು ನಿಮಗೆ ತಿಳಿದುಬಂತು.
Naavu nimma baliyalliddaaga nijavaagiyoo sankatavannu anubhavisalebekendu mundaagi helidevallaa; adaranteye aayi tendu nimage tilidubantu.
1 Thessalonians 3:4 in English
- King James Version (KJV)
- For verily, when we were with you, we told you before that we should suffer tribulation; even as it came to pass, and ye know.
- World English Bible (WEB)
- For most certainly, when we were with you, we told you beforehand that we are to suffer affliction, even as it happened, and you know.
- American Standard Version (ASV)
- For verily, when we were with you, we told you beforehand that we are to suffer affliction; even as it came to pass, and ye know.
- Bible in Basic English (BBE)
- And when we were with you, we said to you that trouble was before us; and so it came about, as you see.
- Darby Translation (DBY)
- for also, when we were with you, we told you beforehand we are about to be in tribulation, even as also it came to pass, and ye know.)
- Webster's Bible (WBS)
- For verily, when we were with you, we told you before that we should suffer tribulation; even as it came to pass, and ye know.
- Young's Literal Translation (YLT)
- for even when we were with you, we said to you beforehand, that we are about to suffer tribulation, as also it did come to pass, and ye have known [it];
Read in context
- 2ನಿಮ್ಮನ್ನು ದೃಢಪಡಿಸುವದಕ್ಕೂ ನಿಮ್ಮ ನಂಬಿಕೆಯ ವೃದ್ಧಿಗಾಗಿ ನಿಮ್ಮನ್ನು ಆದರಿಸುವದಕ್ಕೂ ನಮ್ಮ ಸಹೋದರನೂ ದೇವರ ಸೇವಕನೂ ಕ್ರಿಸ್ತನ ಸುವಾರ್ತೆಯಲ್ಲಿ ನಮ್ಮ ಜೊತೆ ಸೇವಕನೂ ಆಗಿರುವ ತಿಮೊಥೆಯನನ್ನು ಕಳುಹಿಸಿದೆವು.
- 3ಹೀಗಿರುವಲ್ಲಿ ಈ ಸಂಕಟಗಳಿಂದ ಒಬ್ಬರೂ ಚಂಚಲರಾಗಬೇಡಿರಿ; ಯಾಕಂದರೆ ಸಂಕಟ ಗಳನ್ನು ಅನುಭವಿಸುವದಕ್ಕಾಗಿ ನಾವು ನೇಮಿಸಲ್ಪಟ್ಟವ ರೆಂದು ನೀವೇ ಬಲ್ಲಿರಷ್ಟೆ.
- 4ನಾವು ನಿಮ್ಮ ಬಳಿಯಲ್ಲಿದ್ದಾಗ ನಿಜವಾಗಿಯೂ ಸಂಕಟವನ್ನು ಅನುಭವಿಸಲೇಬೇಕೆಂದು ಮುಂದಾಗಿ ಹೇಳಿದೆವಲ್ಲಾ; ಅದರಂತೆಯೇ ಆಯಿ ತೆಂದು ನಿಮಗೆ ತಿಳಿದುಬಂತು.
- 5ಈ ಕಾರಣದಿಂದ ನಮ್ಮ ಪ್ರಯಾಸವು ವ್ಯರ್ಥವಾಗುವಂತೆ ಶೋಧಕನು ನಿಮ್ಮನ್ನು ಯಾವದಾದರೂ ಒಂದು ರೀತಿಯಲ್ಲಿ ಶೋಧಿ ಸುವನೋ ಎಂದು ನಾನು ತಡೆಯಲಾರದೆ ನಿಮ್ಮ ನಂಬಿಕೆಯ ವಿಷಯದಲ್ಲಿ ತಿಳುಕೊಳ್ಳುವದಕ್ಕೆ ಕಳುಹಿಸಿ ದೆನು.
- 6ಆದರೆ ತಿಮೊಥೆಯನು ಈಗಲೇ ನಿಮ್ಮಿಂದ ನಮ್ಮ ಬಳಿಗೆ ಬಂದು ನಿಮ್ಮ ವಿಶ್ವಾಸ ಪ್ರೀತಿಗಳ ವಿಷಯವಾಗಿ ಒಳ್ಳೇವರ್ತಮಾನವನ್ನು ತಂದನು. ಯಾಕಂದರೆ ನೀವು ನಮ್ಮನ್ನು ಯಾವಾಗಲೂ ಚೆನ್ನಾಗಿ ಜ್ಞಾಪಕಮಾಡಿಕೊಂಡು ನಾವು ನಿಮ್ಮನ್ನು ಹೇಗೋ ಹಾಗೆಯೇ ನೀವೂ ನಮ್ಮನ್ನು ನೋಡುವದಕ್ಕೆ ಅಪೇಕ್ಷಿಸುತ್ತೀ
Cross references
- 1 Thessalonians 2:14 1 ಥೆಸಲೊನೀಕದವರಿಗೆ 2:14ಸಹೋ ದರರೇ, ನೀವು ಯೂದಾಯದಲ್ಲಿ ಕ್ರಿಸ್ತ ಯೇಸುವಿನ ಲ್ಲಿರುವ ದೇವರ ಸಭೆಗಳನ್ನು ಅನುಸರಿಸುವವರಾದಿರಿ. ಅವರು ಯೆಹೂದ್ಯರಿಂದ ಅನುಭವಿಸಿದಂಥ ಕಷ್ಟಗಳನ್ನು ನೀವೂ ನಿಮ್ಮ ಸ್ವದೇಶದವರಿಂದ ಅನುಭವಿಸಿದಿರಿ.
- 2 Corinthians 8:1–2 2 ಕೊರಿಂಥದವರಿಗೆ 8:1–2ಇದಲ್ಲದೆ ಸಹೋದರರೇ, ಮಕೆದೋನ್ಯದ ಸಭೆಗಳಿಗೆ ಅನುಗ್ರಹಿಸಲ್ಪಟ್ಟ ದೇವರ ಕೃಪೆಯನ್ನು ನಿಮಗೆ ತಿಳಿಸುತ್ತೇನೆ. ಆ ಸಭೆಗಳವರು ಬಹಳ ಹಿಂಸೆಯನ್ನು ತಾಳುವವರಾದರೂ ವಿಪರೀತ ವಾದ ಬಡತನದಲ್ಲಿದ್ದರೂ ಬಹು ಆನಂದದಿಂದ ತುಂಬಿದವರಾಗಿ ಅತ್ಯಂತ ಔದಾರ್ಯವುಳ್ಳವರಾದರು.
- 1 Thessalonians 2:2 1 ಥೆಸಲೊನೀಕದವರಿಗೆ 2:2ಫಿಲಿಪ್ಪಿ ಪಟ್ಟಣದಲ್ಲಿ ನಮಗೆ ಹಿಂಸೆ ಮತ್ತು ಅವಮಾನವು ಮೊದಲು ಸಂಭವಿಸಿದರೂ ನಾವು ನಮ್ಮ ದೇವರ ಮೂಲಕ ಧೈರ್ಯಗೊಂಡು ಬಹು ವಿರೋಧವನ್ನು ಅನುಭವಿಸುವವರಾಗಿ ನಿಮಗೆ ದೇವರ ಸುವಾರ್ತೆಯನ್ನು ತಿಳಿಸಿದೆವೆಂಬದನ್ನು ನೀವು ಬಲ್ಲಿರಿ.
- Acts 17:13 ಅಪೊಸ್ತಲರ ಕೃತ್ಯಗಳು 17:13ಆದರೆ ಪೌಲನು ಬೆರೋಯದಲ್ಲಿಯೂ ದೇವರ ವಾಕ್ಯವನ್ನು ಸಾರುತ್ತಾನೆಂದು ಥೆಸಲೊನೀಕದ ಯೆಹೂ ದ್ಯರಿಗೆ ತಿಳಿದಾಗ ಅವರು ಅಲ್ಲಿಗೂ ಬಂದು ಜನರ ಗುಂಪುಗಳನ್ನು ರೇಗಿಸಿದರು.
- John 16:1–3 ಯೋಹಾನನು 16:1–3ನೀವು ಅಭ್ಯಂತರಪಡಬಾರದೆಂದು ಈ ಮಾತುಗಳನ್ನು ನಾನು ನಿಮಗೆ ಹೇಳಿದ್ದೇನೆ. ಅವರು ನಿಮ್ಮನ್ನು ಸಭಾಮಂದಿರಗಳಿಂದ ಹೊರಗೆ ಹಾಕುವರು; ಹೌದು, ನಿಮ್ಮನ್ನು ಕೊಲ್ಲುವವನು ದೇವರ ಸೇವೆ ಮಾಡುತ್ತಾನೆಂದು ನೆನಸುವ ಗಳಿಗೆ ಬರುತ್ತದೆ. ಅವರು ತಂದೆಯನ್ನಾಗಲಿ ಇಲ್ಲವೆ ನನ್ನನ್ನಾ ಗಲಿ ತಿಳಿಯದಿರುವ ಕಾರಣ ಇವೆಲ್ಲವುಗಳನ್ನು ನಿಮಗೆ ಮಾಡುವರು.
- 2 Thessalonians 1:4–6 2 ಥೆಸಲೊನೀಕದವರಿಗೆ 1:4–6ಹೀಗಿರುವದರಿಂದ ನಿಮಗೆ ಬಂದಿರುವ ಎಲ್ಲಾ ಹಿಂಸೆಗಳಲ್ಲಿಯೂ ನೀವು ಅನುಭವಿಸುತ್ತಿರುವ ಸಂಕಟಗಳಲ್ಲಿಯೂ ತೋರಿಬಂದ ನಿಮ್ಮ ತಾಳ್ಮೆ ನಂಬಿಕೆಗಳನ್ನು ನೆನಸಿ ನಿಮ್ಮ ವಿಷಯವಾಗಿ ದೇವರ ಸಭೆಗಳಲ್ಲಿ ನಾವೇ ಹೆಚ್ಚಳಪಡುತ್ತೇವೆ. ನೀವು ಯಾವದಕ್ಕಾಗಿ ಶ್ರಮೆಪಡುತ್ತೀರೋ ದೇವರ ಆ ರಾಜ್ಯಕ್ಕೆ ನೀವು ಯೋಗ್ಯರೆಂದು ಎಣಿಸಲ್ಪಡುವಂತೆ ದೇವರ ನೀತಿಯುಳ್ಳ ತೀರ್ಪಿಗೆ ಅದು ಸ್ಪಷ್ಟವಾದ ನಿದರ್ಶನವಾಗಿದೆ. ನಿಮ್ಮನ್ನು ಸಂಕಟಪಡಿಸುವವರಿಗೆ ಪ್ರತಿಯಾಗಿ ಸಂಕಟಪಡಿಸುವದೂ
- Acts 20:24 ಅಪೊಸ್ತಲರ ಕೃತ್ಯಗಳು 20:24ಆದಾಗ್ಯೂ ಇವುಗಳಲ್ಲಿ ಯಾವದೊಂದು ನನ್ನನ್ನು ಕದಲಿಸುವದಿಲ್ಲ; ಇಲ್ಲವೆ ನನ್ನ ಪ್ರಾಣವು ನನಗೆ ಪ್ರಿಯವಾದದ್ದೆಂದು ನಾನು ಎಣಿಸುವದಿಲ್ಲ; ಹೀಗೆ ದೇವರ ಕೃಪೆಯ ಸುವಾರ್ತೆಯನ್ನು ಸಾಕ್ಷಿಕರಿಸು ವದಕ್ಕಾಗಿ ನಾನು ಕರ್ತನಾದ ಯೇಸುವಿನಿಂದ ಹೊಂದಿದ ಸೇವೆಯೆಂಬ ಓಟವನ್ನು ಸಂತೋಷದಿಂದ ಕೊನೆಗಾಣಿಸುವ
- Acts 17:5–9 ಅಪೊಸ್ತಲರ ಕೃತ್ಯಗಳು 17:5–9ನಂಬದಿರುವ ಯೆಹೂ ದ್ಯರು ಹೊಟ್ಟೇಕಿಚ್ಚುಪಟ್ಟು ನೀಚರಾದ ಕೆಲವು ದುಷ್ಟ ರನ್ನು ಕರೆದುಕೊಂಡು ಬಂದು ಗುಂಪು ಕೂಡಿಸಿಕೊಂಡು ಪಟ್ಟಣದಲ್ಲೆಲ್ಲಾ ಗದ್ದಲವನ್ನೆಬ್ಬಿಸಿ ಪೌಲ ಸೀಲರನ್ನು ಜನರೆದುರಿಗೆ ತರಬೇಕೆಂದು ಅವರನ್ನು ಹುಡುಕುತ್ತಾ ಯಾಸೋನನ ಮನೆಯ ಮೇಲೆ ಬಿದ್ದರು. ಅವರು ಸಿಕ್ಕದೆ ಹೋದದ್ದರಿಂದ ಆ ಜನರು ಯಾಸೋನನನ್ನೂ ಕೆಲವು ಮಂದಿ ಸಹೋದರರನ್ನೂ ಪಟ್ಟಣದ ಅಧಿಕಾರಿ ಗಳ ಬಳಿಗೆ ಎಳಕೊಂಡು ಹೋಗಿ--ಲೋಕವನ್ನು ತಲೆಕೆಳಗೆ ಮಾಡಿದ ಈ ಮನುಷ್ಯರು ಇಲ್ಲಿಗೂ ಬಂದಿದ್ದಾರೆ; ಯಾಸೋನನು ಅವರನ್ನು ಸೇರಿಸಿ ಕೊಂಡಿದ್ದಾನೆ; ಅವರೆಲ್ಲರು ಯೇಸುವೆಂಬ ಬೇರೊಬ್ಬ ಅರಸನು ಇದ್ದಾನೆಂದು ಹೇಳಿ ಕೈಸರನ ಆಜ್ಞೆಗಳಿಗೆ ವಿರುದ್ಧವಾಗಿ ನಡೆಯುತ್ತಾರೆ ಎಂದು ಕೂಗಿದರು. ಜನರೂ ಪಟ್ಟಣದ ಅಧಿಕಾರಿಗಳೂ ಈ ಮಾತು ಗಳನ್ನು ಕೇಳಿ ಕಳವಳಪಟ್ಟು ಯಾಸೋನ ಮೊದಲಾ ದವರಿಂದ ಹೊಣೆ ತೆಗೆದುಕೊಂಡು ಅವರನ್ನು ಬಿಟ್ಟುಬಿಟ್ಟರು.
- Acts 17:1 ಅಪೊಸ್ತಲರ ಕೃತ್ಯಗಳು 17:1ಮುಂದೆ ಅವರು ಅಂಫಿಪೊಲಿ ಅಪೊ ಲೊನ್ಯಗಳನ್ನು ದಾಟಿ ಥೆಸಲೊನೀಕಕ್ಕೆ ಬಂದರು; ಅಲ್ಲಿ ಯೆಹೂದ್ಯರದೊಂದು ಸಭಾಮಂದಿರ ವಿತ್ತು.
Original words (Greek)
- For · G1063γάρ gár
- verily · G2532καί kaí
- when · G3753ὅτε hóte
- were · G1510εἰμί eimí
- with · G4314πρός prós
- you · G5209ὑμᾶς hymâs
- told · G4302προλέγω prolégō
- you · G5213ὑμῖν hymîn
- before · G4302προλέγω prolégō
- that · G3754ὅτι hóti
- should · G3195μέλλω méllō
- tribulation · G2346θλίβω thlíbō
- even · G2532καί kaí
- as · G2531καθώς kathṓs
- pass · G1096γίνομαι gínomai
- and · G2532καί kaí
- know · G1492εἴδω eídō