Skip to content
ThuthiThuthiThuthi
1 Thessalonians · chapter 3 · verse 7

1 Thessalonians 3:7 in Kannada

ಆದದರಿಂದ ಸಹೋದರರೇ, ನಮ್ಮ ಎಲ್ಲಾ ಸಂಕಟದಲ್ಲಿಯೂ ವ್ಯಥೆಯಲ್ಲಿಯೂ ನಿಮ್ಮ ನಂಬಿಕೆಯ ಮೂಲಕ ನಮಗೆ ಆದರಣೆಯಾಯಿತು.

Aadadarinda sahodarare, namma ellaa sankatadalliyoo vyatheyalliyoo nimma nambikeya moolaka namage aadaraneyaayitu.

1 Thessalonians 3:7 in English

King James Version (KJV)
Therefore, brethren, we were comforted over you in all our affliction and distress by your faith:
World English Bible (WEB)
For this cause, brothers, we were comforted over you in all our distress and affliction through your faith.
American Standard Version (ASV)
for this cause, brethren, we were comforted over you in all our distress and affliction through your faith:
Bible in Basic English (BBE)
For this cause, brothers, in all our trouble and grief we were comforted about you because of your faith;
Darby Translation (DBY)
for this reason we have been comforted in you, brethren, in all our distress and tribulation, through your faith,
Webster's Bible (WBS)
Therefore, brethren, by your faith we were comforted over you in all our affliction and distress:
Young's Literal Translation (YLT)
because of this we were comforted, brethren, over you, in all our tribulation and necessity, through your faith,

Read in context

  1. 5ಈ ಕಾರಣದಿಂದ ನಮ್ಮ ಪ್ರಯಾಸವು ವ್ಯರ್ಥವಾಗುವಂತೆ ಶೋಧಕನು ನಿಮ್ಮನ್ನು ಯಾವದಾದರೂ ಒಂದು ರೀತಿಯಲ್ಲಿ ಶೋಧಿ ಸುವನೋ ಎಂದು ನಾನು ತಡೆಯಲಾರದೆ ನಿಮ್ಮ ನಂಬಿಕೆಯ ವಿಷಯದಲ್ಲಿ ತಿಳುಕೊಳ್ಳುವದಕ್ಕೆ ಕಳುಹಿಸಿ ದೆನು.
  2. 6ಆದರೆ ತಿಮೊಥೆಯನು ಈಗಲೇ ನಿಮ್ಮಿಂದ ನಮ್ಮ ಬಳಿಗೆ ಬಂದು ನಿಮ್ಮ ವಿಶ್ವಾಸ ಪ್ರೀತಿಗಳ ವಿಷಯವಾಗಿ ಒಳ್ಳೇವರ್ತಮಾನವನ್ನು ತಂದನು. ಯಾಕಂದರೆ ನೀವು ನಮ್ಮನ್ನು ಯಾವಾಗಲೂ ಚೆನ್ನಾಗಿ ಜ್ಞಾಪಕಮಾಡಿಕೊಂಡು ನಾವು ನಿಮ್ಮನ್ನು ಹೇಗೋ ಹಾಗೆಯೇ ನೀವೂ ನಮ್ಮನ್ನು ನೋಡುವದಕ್ಕೆ ಅಪೇಕ್ಷಿಸುತ್ತೀ
  3. 7ಆದದರಿಂದ ಸಹೋದರರೇ, ನಮ್ಮ ಎಲ್ಲಾ ಸಂಕಟದಲ್ಲಿಯೂ ವ್ಯಥೆಯಲ್ಲಿಯೂ ನಿಮ್ಮ ನಂಬಿಕೆಯ ಮೂಲಕ ನಮಗೆ ಆದರಣೆಯಾಯಿತು.
  4. 8ನೀವು ಕರ್ತನಲ್ಲಿ ದೃಢವಾಗಿ ನಿಂತಿದ್ದರೆ ನಾವು ಜೀವಿಸಿದಂತೆಯೇ,
  5. 9ನಿಮ್ಮ ನಿಮಿತ್ತ ನಮ್ಮ ದೇವರ ಮುಂದೆ ನಮಗಿರುವ ಎಲ್ಲಾ ಸಂತೋಷ ಕ್ಕಾಗಿ ತಿರಿಗಿ ದೇವರಿಗೆ ಎಂಥ ಕೃತಜ್ಞತಾಸ್ತುತಿಗಳನ್ನು ಸಲ್ಲಿಸುವದಕ್ಕಾದೀತು?
Read all of 1 Thessalonians 3

Cross references

Original words (Greek)

1 Thessalonians 3:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.