1 Thessalonians · chapter 3 · verse 8
1 Thessalonians 3:8 in Kannada
ನೀವು ಕರ್ತನಲ್ಲಿ ದೃಢವಾಗಿ ನಿಂತಿದ್ದರೆ ನಾವು ಜೀವಿಸಿದಂತೆಯೇ,
Neevu kartanalli drudhavaagi nintiddare naavu jeevisidanteye,
1 Thessalonians 3:8 in English
- King James Version (KJV)
- For now we live, if ye stand fast in the Lord.
- World English Bible (WEB)
- For now we live, if you stand fast in the Lord.
- American Standard Version (ASV)
- for now we live, if ye stand fast in the Lord.
- Bible in Basic English (BBE)
- For it is life to us if you keep your faith in the Lord unchanged.
- Darby Translation (DBY)
- because now we live if ye stand firm in [the] Lord.
- Webster's Bible (WBS)
- For now we live, if ye stand fast in the Lord.
- Young's Literal Translation (YLT)
- because now we live, if ye may stand fast in the Lord;
Read in context
- 6ಆದರೆ ತಿಮೊಥೆಯನು ಈಗಲೇ ನಿಮ್ಮಿಂದ ನಮ್ಮ ಬಳಿಗೆ ಬಂದು ನಿಮ್ಮ ವಿಶ್ವಾಸ ಪ್ರೀತಿಗಳ ವಿಷಯವಾಗಿ ಒಳ್ಳೇವರ್ತಮಾನವನ್ನು ತಂದನು. ಯಾಕಂದರೆ ನೀವು ನಮ್ಮನ್ನು ಯಾವಾಗಲೂ ಚೆನ್ನಾಗಿ ಜ್ಞಾಪಕಮಾಡಿಕೊಂಡು ನಾವು ನಿಮ್ಮನ್ನು ಹೇಗೋ ಹಾಗೆಯೇ ನೀವೂ ನಮ್ಮನ್ನು ನೋಡುವದಕ್ಕೆ ಅಪೇಕ್ಷಿಸುತ್ತೀ
- 7ಆದದರಿಂದ ಸಹೋದರರೇ, ನಮ್ಮ ಎಲ್ಲಾ ಸಂಕಟದಲ್ಲಿಯೂ ವ್ಯಥೆಯಲ್ಲಿಯೂ ನಿಮ್ಮ ನಂಬಿಕೆಯ ಮೂಲಕ ನಮಗೆ ಆದರಣೆಯಾಯಿತು.
- 8ನೀವು ಕರ್ತನಲ್ಲಿ ದೃಢವಾಗಿ ನಿಂತಿದ್ದರೆ ನಾವು ಜೀವಿಸಿದಂತೆಯೇ,
- 9ನಿಮ್ಮ ನಿಮಿತ್ತ ನಮ್ಮ ದೇವರ ಮುಂದೆ ನಮಗಿರುವ ಎಲ್ಲಾ ಸಂತೋಷ ಕ್ಕಾಗಿ ತಿರಿಗಿ ದೇವರಿಗೆ ಎಂಥ ಕೃತಜ್ಞತಾಸ್ತುತಿಗಳನ್ನು ಸಲ್ಲಿಸುವದಕ್ಕಾದೀತು?
- 10ನಿಮ್ಮ ಮುಖವನ್ನು ನೋಡುವದಕ್ಕೂ ನಿಮ್ಮ ನಂಬಿಕೆಯಲ್ಲಿ ಕೊರತೆಯನ್ನು ಪೂರೈಸುವದಕ್ಕೂ ನಾವು ಹಗಲಿರುಳು ಅತ್ಯಧಿಕವಾಗಿ ಬೇಡುವವರಾಗಿದ್ದೇವೆ.
Cross references
- 1 Corinthians 16:13 1 ಕೊರಿಂಥದವರಿಗೆ 16:13ಸಹೋದರನಾದ ಅಪೊಲ್ಲೋಸನು ಸಹೋದರ ರೊಂದಿಗೆ ನಿಮ್ಮ ಬಳಿಗೆ ಹೋಗಬೇಕೆಂದು ನಾನು ಬಹಳವಾಗಿ ಇಷ್ಟಪಟ್ಟೆನು. ಆದರೆ ಈಗ ಬರುವದಕ್ಕೆ ಅವನಿಗೆ ಸ್ವಲ್ಪವೂ ಮನಸ್ಸಿರಲಿಲ್ಲ; ಅನುಕೂಲವಾದ ಸಮಯ ಸಿಕ್ಕಿದಾಗ ಬರುವನು.
- Colossians 1:23 ಕೊಲೊಸ್ಸೆಯವರಿಗೆ 1:23ಪೌಲನೆಂಬ ನಾನು ಈ ಸುವಾರ್ತೆಗೆ ಸೇವಕನಾದೆನು; ನೀವು ಕೇಳಿದಂಥ ಮತ್ತು ಆಕಾಶದ ಕೆಳಗಿರುವ ಸರ್ವಸೃಷ್ಟಿಗೆ ಸಾರಲ್ಪಟ್ಟಂಥ ಸುವಾರ್ತೆಯಿಂದ ಉಂಟಾದ ನಿರೀಕ್ಷೆ ಯನ್ನು ಬಿಟ್ಟು ತೊಲಗಿಹೋಗದೆ ಅಸ್ತಿವಾರದ ಮೇಲೆ ನಿಂತು ಸ್ಥಿರವಾಗಿದ್ದು ನಂಬಿಕೆಯಲ್ಲಿ ನೆಲೆಗೊಂಡಿರು ವದಾದರೆ
- Revelation 3:11 ಪ್ರಕಟನೆ 3:11ಇಗೋ, ನಾನು ಬೇಗನೆ ಬರುತ್ತೇನೆ; ನಿನ್ನ ಕಿರೀಟವನ್ನು ಯಾರೂ ಅಪಹರಿಸ ದಂತೆ ನಿನಗಿರುವದನ್ನು ಬಿಗಿಯಾಗಿ ಹಿಡಿದುಕೊಂಡಿರು;
- Hebrews 4:14 ಇಬ್ರಿಯರಿಗೆ 4:14ಆಕಾಶಗಳನ್ನು ದಾಟಿಹೋದ ದೇವಕುಮಾರ ನಾದ ಯೇಸುವೆಂಬ ಶ್ರೇಷ್ಠ ಮಹಾಯಾಜಕನು ನಮಗಿರುವದರಿಂದ ನಾವು ಮಾಡಿರುವ ಅರಿಕೆಯನ್ನು ಬಿಗಿಯಾಗಿ ಹಿಡಿಯೋಣ.
- Hebrews 10:23 ಇಬ್ರಿಯರಿಗೆ 10:23ನಮ್ಮ ನಂಬಿಕೆಯಿಂದಾದ ಅರಿಕೆಯನ್ನು ನಿಶ್ಚಂಚಲ ದಿಂದ ಬಲವಾಗಿ ಹಿಡಿಯೋಣ. (ಯಾಕಂದರೆ ವಾಗ್ದಾನ ಮಾಡಿದಾತನು ನಂಬಿಗಸ್ತನು).
- Philippians 1:21 ಫಿಲಿಪ್ಪಿಯವರಿಗೆ 1:21ನನಗಂತೂ ಬದುಕುವದೆಂದರೆ ಕ್ರಿಸ್ತನೇ, ಸಾಯು ವದು ಲಾಭವೇ.
- Hebrews 3:14 ಇಬ್ರಿಯರಿಗೆ 3:14ಮೊದಲಿ ನಿಂದಿರುವ ನಮ್ಮ ಭರವಸವನ್ನು ಅಂತ್ಯದವರೆಗೂ ನಾವು ದೃಢವಾಗಿ ಹಿಡುಕೊಳ್ಳು ವದಾದರೆ ಕ್ರಿಸ್ತನಲ್ಲಿ ಪಾಲುಗಾರಾಗಿದ್ದೇವಲ್ಲಾ!
- Acts 11:23 ಅಪೊಸ್ತಲರ ಕೃತ್ಯಗಳು 11:23ಅವನು ಬಂದು ದೇವರ ಕೃಪೆಯನ್ನು ನೋಡಿ ಸಂತೋಷಪಟ್ಟು ದೃಢಮನಸ್ಸಿನಿಂದ ಕರ್ತನನ್ನು ಅಂಟಿ ಕೊಂಡಿರಬೇಕೆಂದು ಅವರೆಲ್ಲರನ್ನು ಪ್ರೇರೇಪಿಸಿದನು.
- Ephesians 3:17 ಎಫೆಸದವರಿಗೆ 3:17ಕ್ರಿಸ್ತನು ನಿಮ್ಮ ಹೃದಯಗಳಲ್ಲಿ ನಂಬಿಕೆಯ ಮೂಲಕ ವಾಸಿಸುವಂತೆಯೂ ನೀವು ಪ್ರೀತಿಯಲಿ ಬೇರೂರಿ ನೆಲೆಗೊಂಡು ನಿಂತು
- Revelation 3:3 ಪ್ರಕಟನೆ 3:3ಆದದರಿಂದ ನೀನು ಹೊಂದಿದ್ದನ್ನೂ ಕೇಳಿದ್ದನ್ನೂ ನೆನಪಿಗೆ ತಂದುಕೊಂಡು ಅದನ್ನು ಬಿಗಿಯಾಗಿ ಹಿಡಿದುಕೋ, ಮಾನಸಾಂತರ ಪಡು. ನೀನು ಎಚ್ಚರವಾಗಿಲ್ಲದಿದ್ದರೆ ಕಳ್ಳನು ಬರುವಂತೆ ನಾನು ನಿನ್ನ ಮೇಲೆ ಬರುವೆನು; ನಾನು ಯಾವ ಗಳಿಗೆಯಲ್ಲಿ ನಿನ್ನ ಮೇಲೆ ಬರುವೆನೋ ಅದು ನಿನಗೆ ತಿಳಿಯದು.
- Psalm 30:5 ಕೀರ್ತನೆಗಳು 30:5ಆತನ ಕೋಪವು ಕ್ಷಣಮಾತ್ರ. ಆತನ ಕಟಾಕ್ಷವು ಜೀವವೇ; ರಾತ್ರಿಯಲ್ಲಿ ದುಃಖವು ತಂಗಬಹುದಾದರೂ ಬೆಳಿಗ್ಗೆ ಆನಂದವು ಬರುವದು.
- Ephesians 6:13–14 ಎಫೆಸದವರಿಗೆ 6:13–14ಆದದ ರಿಂದ ಕೆಟ್ಟ ದಿನದಲ್ಲಿ ನೀವು ಅವುಗಳನ್ನು ಎದುರಿಸಿ ಮಾಡಬೇಕಾದದ್ದೆಲ್ಲವನ್ನು ಮಾಡಿ ನಿಲ್ಲಲು ಶಕ್ತರಾಗು ವಂತೆ ದೇವರ ಸರ್ವಾಯುಧವನ್ನು ನಿಮಗಾಗಿ ತೆಗೆದು ಕೊಳ್ಳಿರಿ. ಸತ್ಯವೆಂಬ ನಡುಕಟ್ಟನ್ನು ಕಟ್ಟಿಕೊಂಡು ನೀತಿಯೆಂಬ ಎದೆಕವಚವನ್ನು ಧರಿಸಿಕೊಳ್ಳಿರಿ.ಸಮಾಧಾನದ ವಿಷಯವಾದ ಸುವಾರ್ತೆಯನ್ನು ತಿಳಿಸುವದರಲ್ಲಿ ಸಿದ್ಧವಾದ ಮನಸ್ಸೆಂಬ ಕೆರಗಳನ್ನು ಮೆಟ್ಟಿಕೊಂಡು ನಿಲ್ಲಿರಿ.