1 Thessalonians · chapter 4 · verse 10
1 Thessalonians 4:10 in Kannada
ಸಮಸ್ತ ಮಕೆದೋನ್ಯ ದಲ್ಲಿರುವ ಸಹೋದರರನ್ನೆಲ್ಲಾ ಪ್ರೀತಿಸುವವರಾಗಿಯೇ ಇದ್ದೀರಿ; ಆದರೂ ಸಹೋದರರೇ, ನೀವು ಪ್ರೀತಿಯಲ್ಲಿ ಇನ್ನೂ ಹೆಚ್ಚುತ್ತಾ ಬರಬೇಕೆಂದು ನಾವು ನಿಮ್ಮನ್ನು ಬೇಡಿಕೊಳ್ಳುತ್ತೇವೆ.
Samasta makedonya dalliruva sahodararannellaa preetisuvavaraagiye iddeeri; aadaroo sahodarare, neevu preetiyalli innoo hechchuttaa barabekendu naavu nimmannu bedikollutteve.
1 Thessalonians 4:10 in English
- King James Version (KJV)
- And indeed ye do it toward all the brethren which are in all Macedonia: but we beseech you, brethren, that ye increase more and more;
- World English Bible (WEB)
- for indeed you do it toward all the brothers who are in all Macedonia. But we exhort you, brothers, that you abound more and more;
- American Standard Version (ASV)
- for indeed ye do it toward all the brethren that are in all Macedonia. But we exhort you, brethren, that ye abound more and more;
- Bible in Basic English (BBE)
- And, truly, you are lovers of all the brothers in Macedonia; but it is our desire that your love may be increased still more;
- Darby Translation (DBY)
- For also ye do this towards all the brethren in the whole of Macedonia; but we exhort you, brethren, to abound still more,
- Webster's Bible (WBS)
- And indeed ye do it towards all the brethren who are in all Macedonia: but we beseech you, brethren, that ye increase more and more;
- Young's Literal Translation (YLT)
- for ye do it also to all the brethren who [are] in all Macedonia; and we call upon you, brethren, to abound still more,
Read in context
- 8ಹೀಗಿರಲು ತಾತ್ಸಾರ ಮಾಡು ವವನು ಮನುಷ್ಯನನ್ನಲ್ಲ, ತನ್ನ ಪರಿಶುದ್ಧಾತ್ಮನನ್ನು ನಮಗೆ ದಯಪಾಲಿಸಿರುವ ದೇವರನ್ನೇ ತಾತ್ಸಾರ ಮಾಡುತ್ತಾನೆ.
- 9ಆದರೆ ಸಹೋದರ ಪ್ರೀತಿಯ ವಿಷಯದಲ್ಲಿ ನಿಮಗೆ ಬರೆಯುವದು ಅವಶ್ಯವಿಲ್ಲ; ಒಬ್ಬರನ್ನೊಬ್ಬರು ಪ್ರೀತಿಸ ಬೇಕೆಂಬ ಉಪದೇಶವನ್ನು ನೀವೇ ದೇವರಿಂದ ಹೊಂದಿದವರಾಗಿದ್ದೀರಿ.
- 10ಸಮಸ್ತ ಮಕೆದೋನ್ಯ ದಲ್ಲಿರುವ ಸಹೋದರರನ್ನೆಲ್ಲಾ ಪ್ರೀತಿಸುವವರಾಗಿಯೇ ಇದ್ದೀರಿ; ಆದರೂ ಸಹೋದರರೇ, ನೀವು ಪ್ರೀತಿಯಲ್ಲಿ ಇನ್ನೂ ಹೆಚ್ಚುತ್ತಾ ಬರಬೇಕೆಂದು ನಾವು ನಿಮ್ಮನ್ನು ಬೇಡಿಕೊಳ್ಳುತ್ತೇವೆ.
- 11ಇದಲ್ಲದೆ ನಾವು ನಿಮಗೆ ಆಜ್ಞೆ ಕೊಟ್ಟ ಪ್ರಕಾರ ನೀವು ಸುಮ್ಮನಿದ್ದು ಸ್ವಂತಕಾರ್ಯವನ್ನೇ ನಡಿಸಿಕೊಂಡು ಕೈಯಾರೆ ಕೆಲಸಮಾಡುವದನ್ನು ಕಲಿಯಿರಿ.
- 12ಹೀಗಿದ್ದರೆ ನೀವು ಹೊರಗಿನವರ ಎದುರಿ ನಲ್ಲಿ ಪ್ರಾಮಾಣಿಕರಾಗಿ ನಡೆದುಕೊಳ್ಳುವಿರಿ. ನಿಮಗೆ ಯಾವದಕ್ಕೂ ಕೊರತೆಯಿರುವದಿಲ್ಲ.
Cross references
- Philippians 1:9 ಫಿಲಿಪ್ಪಿಯವರಿಗೆ 1:9ನಿಮ್ಮ ಪ್ರೀತಿಯು ಹೆಚ್ಚುತ್ತಾ ಹೆಚ್ಚುತ್ತಾ ನೀವು ಜ್ಞಾನ ಮತ್ತು ಪೂರ್ಣ ವಿವೇಕಗಳಿಂದ ಕೂಡಿದವರಾಗಿರಬೇಕೆಂತಲೂ
- 1 Thessalonians 3:12 1 ಥೆಸಲೊನೀಕದವರಿಗೆ 3:12ನಮ್ಮ ಪ್ರಿತಿಯು ನಿಮ್ಮ ಕಡೆಗೆ ಹೇಗೋ ಹಾಗೆಯೇ ನಿಮ್ಮ ಪ್ರೀತಿಯೂ ಒಬ್ಬರಿಂದೊಬ್ಬರಿಗೂ ಎಲ್ಲರ ಮೇಲೆಯೂ ಅಭಿವೃದ್ಧಿ ಹೊಂದಿ ಅತ್ಯಧಿಕವಾಗುವಂತೆ ಕರ್ತನು ನಿಮಗೆ ಅನುಗ್ರಹಿಸಲಿ.ನಮ್ಮ ಕರ್ತನಾದ ಯೇಸು ಕ್ರಿಸ್ತನು ತನ್ನ ಎಲ್ಲಾ ಪರಿಶುದ್ಧರೊಂದಿಗೆ ಬರುವಾಗ ನಿಮ್ಮ ಹೃದಯಗಳನ್ನು ದೃಢಪಡಿಸಿ ತಂದೆಯಾದ ದೇವರ ಸಮಕ್ಷಮದಲ್ಲಿ ನೀವು ಪರಿ ಶುದ್ಧರೂ ನಿರ್ದೋಷಿಗಳೂ ಆಗಿರುವಂತೆ ಮಾಡಲಿ.
- 2 Thessalonians 1:3 2 ಥೆಸಲೊನೀಕದವರಿಗೆ 1:3ಸಹೋದರರೇ, ನಾವು ಯಾವಾಗಲೂ ನಿಮ್ಮ ವಿಷಯದಲ್ಲಿ ದೇವರಿಗೆ ಕೃತಜ್ಞತಾಸ್ತುತಿ ಮಾಡುವದಕ್ಕೆ ಬದ್ಧರಾಗಿದ್ದೇವೆ. ಹಾಗೆ ಮಾಡುವದು ಯೋಗ್ಯ; ಯಾಕಂದರೆ ನಿಮ್ಮ ನಂಬಿಕೆಯು ಬಹಳ ಅಭಿವೃದ್ಧಿ ಹೊಂದುತ್ತಾ ಪರಸ್ಪರವಾದ ಪ್ರೀತಿಯು ನಿಮ್ಮೆಲ್ಲ ರಲ್ಲಿಯೂ ಹೆಚ್ಚುತ್ತಾ ಬರುತ್ತದೆ.
- 1 Thessalonians 1:7 1 ಥೆಸಲೊನೀಕದವರಿಗೆ 1:7ಹೀಗೆ ಮಕೆ ದೋನ್ಯದಲ್ಲಿಯೂ ಅಕಾಯದಲ್ಲಿಯೂ ನಂಬುವವ ರೆಲ್ಲರಿಗೆ ನೀವು ಮಾದರಿಯಾದಿರಿ;
- 2 Corinthians 8:8–10 2 ಕೊರಿಂಥದವರಿಗೆ 8:8–10ನಾನು ಇದನ್ನು ಆಜ್ಞೆಯಂತೆ ಹೇಳದೆ ಇತರರ ಆಸಕ್ತಿಯನ್ನು ತೋರಿಸಿಕೊಟ್ಟು ನಿಮ್ಮ ಪ್ರೀತಿಯು ಯಥಾರ್ಥವಾದದ್ದೆಂಬದನ್ನು ಸಿದ್ಧಾಂತಪಡಿಸುವದ ಕ್ಕಾಗಿಯೇ ಹೇಳುತ್ತೇನೆ. ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯನ್ನು ನೀವು ಅರಿತವರಾಗಿದ್ದೀರಿ; ಹೇಗಂದರೆ ಆತನು ಐಶ್ವರ್ಯವಂತನಾಗಿದ್ದರೂ ಆತನ ಬಡತನದ ಮೂಲಕ ನೀವು ಐಶ್ವರ್ಯವಂತ ರಾಗುವಂತೆ ಆತನು ನಿಮಗೋಸ್ಕರ ಬಡವನಾದನು. ಈ ಕಾರ್ಯವನ್ನು ಕುರಿತು ನನ್ನ ಅಭಿಪ್ರಾಯವನ್ನು ತಿಳಿಸುತ್ತೇನೆ; ಇದನ್ನು ಒಂದು ವರುಷದ ಹಿಂದೆ ನಡಿಸುವದಕ್ಕೆ ತೊಡಗುವದರಲ್ಲಿಯೂ ಅದನ್ನು ನಡಿಸಬೇಕೆಂದು ಮಾಡುವದರಲ್ಲಿಯೂ ನೀವು ಮುಂದಾಗಿದ್ದದರಿಂದ ಅದು ನಿಮಗೆ ವಿಹಿತವಾಗಿದೆ.
- 2 Corinthians 8:1–2 2 ಕೊರಿಂಥದವರಿಗೆ 8:1–2ಇದಲ್ಲದೆ ಸಹೋದರರೇ, ಮಕೆದೋನ್ಯದ ಸಭೆಗಳಿಗೆ ಅನುಗ್ರಹಿಸಲ್ಪಟ್ಟ ದೇವರ ಕೃಪೆಯನ್ನು ನಿಮಗೆ ತಿಳಿಸುತ್ತೇನೆ. ಆ ಸಭೆಗಳವರು ಬಹಳ ಹಿಂಸೆಯನ್ನು ತಾಳುವವರಾದರೂ ವಿಪರೀತ ವಾದ ಬಡತನದಲ್ಲಿದ್ದರೂ ಬಹು ಆನಂದದಿಂದ ತುಂಬಿದವರಾಗಿ ಅತ್ಯಂತ ಔದಾರ್ಯವುಳ್ಳವರಾದರು.
- Philippians 3:13–15 ಫಿಲಿಪ್ಪಿಯವರಿಗೆ 3:13–15ಸಹೋದರರೇ, ನಾನಂತೂ ಹಿಡಿದುಕೊಂಡವ ನೆಂದು ನನ್ನನ್ನು ಎಣಿಸಿಕೊಳ್ಳುವದಿಲ್ಲ; ಆದರೆ ಇದೊಂ ದನ್ನು ಮಾಡುತ್ತೇನೆ, ನಾನು ಹಿಂದಿನ ವಿಷಯಗಳನ್ನು ಮರೆತುಬಿಟ್ಟು ಮುಂದಿನವುಗಳನ್ನು ಹಿಡಿಯುವದಕ್ಕಾಗಿ ಕ್ರಿಸ್ತ ಯೇಸುವಿನಲ್ಲಿ ದೇವರ ಉನ್ನತವಾದ ಕರೆಯುವಿಕೆಯ ಬಹುಮಾನವನ್ನು ಗುರಿಮಾಡಿಕೊಂಡು ಓಡುತ್ತಾ ಇದ್ದೇನೆ. ಆದದರಿಂದ ನಮ್ಮಲ್ಲಿ ಪರಿ ಪೂರ್ಣರಾದವರು ಇದೇ ಅಭಿಪ್ರಾಯವುಳ್ಳವರಾಗಿ ರೋಣ; ಯಾವದಾದರೂ ಒಂದು ವಿಷಯದಲ್ಲಿ ನೀವು ಬೇರೆ ಅಭಿಪ್ರಾಯವುಳ್ಳವರಾಗಿದ್ದರೆ ಅದನ್ನೂ ದೇವರು ನಿಮಗೆ ತೋರಿಸಿಕೊಡುವನು.
- 2 Peter 3:18 2 ಪೇತ್ರನು 3:18ಕೃಪೆಯಲ್ಲಿಯೂ ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನದಲ್ಲಿಯೂ ಬೆಳೆಯಿರಿ. ಆತನಿಗೆ ಈಗಲೂ ಸದಾಕಾಲವೂ ಮಹಿಮೆ ಇರಲಿ. ಆಮೆನ್.
- 1 Thessalonians 4:1 1 ಥೆಸಲೊನೀಕದವರಿಗೆ 4:1ಸಹೋದರರೇ, ನೀವು ಹೇಗೆ ನಡೆದು ಕೊಂಡು ದೇವರನ್ನು ಮೆಚ್ಚಿಸಬೇಕೆಂದು ನಮ್ಮಿಂದ ಕೇಳಿರುವ ಪ್ರಕಾರವೇ ನೀವು ಹೆಚ್ಚೆಚ್ಚಾಗಿ ಅಭಿವೃದ್ಧಿಯಾಗಬೇಕೆಂದು ನಾವು ಕರ್ತನಾದ ಯೇಸು ವಿನ ಮೂಲಕ ನಿಮ್ಮನ್ನು ಬೇಡಿಕೊಂಡು ಎಚ್ಚರಿಸುತ್ತೇವೆ.
- Colossians 1:4 ಕೊಲೊಸ್ಸೆಯವರಿಗೆ 1:4ಕ್ರಿಸ್ತ ಯೇಸುವಿನಲ್ಲಿ ನೀವು ಇಟ್ಟ ನಂಬಿಕೆಯ ವಿಷಯವಾಗಿಯೂ ಪರಿಶುದ್ಧ ರೆಲ್ಲರ ಮೇಲಿರುವ ನಿಮ್ಮ ಪ್ರೀತಿಯ ವಿಷಯವಾಗಿಯೂ ನಾವು ಕೇಳಿದ್ದೇವೆ;
- Philemon 1:5–7 ಫಿಲೆಮೋನನಿಗೆ 1:5–7ಕರ್ತನಾದ ಯೇಸುವಿನ ಮೇಲೆಯೂ ಪರಿಶುದ್ಧರೆಲ್ಲರ ಮೇಲೆಯೂ ನಿನಗಿರುವ ಪ್ರೀತಿಯನೂ ನಂಬಿಕೆಯನ್ನೂ ಕುರಿತು ಕೇಳಿದ್ದೇನೆ. ಹೀಗೆ ನಿನ್ನ ವಿಶ್ವಾಸದ ಅನ್ಯೋನ್ಯತೆಯು ಕ್ರಿಸ್ತ ಯೇಸುವಿನಲ್ಲಿ ಮತ್ತು ನಿನ್ನಲ್ಲಿರುವ ಎಲ್ಲಾ ಒಳ್ಳೇದರ ತಿಳುವಳಿಕೆಯಲ್ಲಿ ಬಲ ವಾಗಿರುವದು. ಸಹೋದರನೇ, ನಿನ್ನ ಮೂಲಕ ಪರಿಶುದ್ಧರ ಹೃದಯಗಳಿಗೆ ಉತ್ತೇಜನವಾದದರಿಂದ ನಿನ್ನ ಪ್ರೀತಿಯ ನಿಮಿತ್ತ ನನಗೆ ಬಹಳ ಸಂತೋಷವೂ ಆದರಣೆಯೂ ಉಂಟಾದವು.
- Ephesians 1:15 ಎಫೆಸದವರಿಗೆ 1:15ಹೀಗಿರಲಾಗಿ ನಾನು ಸಹ ಕರ್ತನಾದ ಯೇಸು ವಿನಲ್ಲಿರುವ ನಿಮ್ಮ ನಂಬಿಕೆಯ ವಿಷಯವಾಗಿಯೂ ಪರಿಶುದ್ಧರೆಲ್ಲರ ಕಡೆಗಿರುವ ಪ್ರೀತಿಯ ವಿಷಯವಾಗಿ ಯೂ ಕೇಳಿ
Original words (Greek)
- And · G2532καί kaí
- indeed · G1063γάρ gár
- do · G4160ποιέω poiéō
- it · G846αὐτός autós
- toward · G1519εἰς eis
- all · G3956πᾶς pâs
- brethren · G80ἀδελφός adelphós
- which · G3588ὁ ho
- in · G1722ἐν en
- all · G3650ὅλος hólos
- Macedonia · G3109Μακεδονία Makedonía
- but · G1161δέ dé
- beseech · G3870παρακαλέω parakaléō
- you · G5209ὑμᾶς hymâs
- brethren · G80ἀδελφός adelphós
- increase · G4052περισσεύω perisseúō
- more · G3123μᾶλλον mâllon