1 Thessalonians · chapter 4 · verse 12
1 Thessalonians 4:12 in Kannada
ಹೀಗಿದ್ದರೆ ನೀವು ಹೊರಗಿನವರ ಎದುರಿ ನಲ್ಲಿ ಪ್ರಾಮಾಣಿಕರಾಗಿ ನಡೆದುಕೊಳ್ಳುವಿರಿ. ನಿಮಗೆ ಯಾವದಕ್ಕೂ ಕೊರತೆಯಿರುವದಿಲ್ಲ.
Heegiddare neevu horaginavara eduri nalli praamaanikaraagi nadedukolluviri. Nimage yaavadakkoo korateyiruvadilla.
1 Thessalonians 4:12 in English
- King James Version (KJV)
- That ye may walk honestly toward them that are without, and [that] ye may have lack of nothing.
- World English Bible (WEB)
- that you may walk properly toward those who are outside, and may have need of nothing.
- American Standard Version (ASV)
- that ye may walk becomingly toward them that are without, and may have need of nothing.
- Bible in Basic English (BBE)
- That you may be respected by those who are outside, and may have need of nothing.
- Darby Translation (DBY)
- that ye may walk reputably towards those without, and may have need of no one.
- Webster's Bible (WBS)
- That ye may walk honestly towards them that are without, and [that] ye may have need of nothing.
- Young's Literal Translation (YLT)
- that ye may walk becomingly unto those without, and may have lack of nothing.
Read in context
- 10ಸಮಸ್ತ ಮಕೆದೋನ್ಯ ದಲ್ಲಿರುವ ಸಹೋದರರನ್ನೆಲ್ಲಾ ಪ್ರೀತಿಸುವವರಾಗಿಯೇ ಇದ್ದೀರಿ; ಆದರೂ ಸಹೋದರರೇ, ನೀವು ಪ್ರೀತಿಯಲ್ಲಿ ಇನ್ನೂ ಹೆಚ್ಚುತ್ತಾ ಬರಬೇಕೆಂದು ನಾವು ನಿಮ್ಮನ್ನು ಬೇಡಿಕೊಳ್ಳುತ್ತೇವೆ.
- 11ಇದಲ್ಲದೆ ನಾವು ನಿಮಗೆ ಆಜ್ಞೆ ಕೊಟ್ಟ ಪ್ರಕಾರ ನೀವು ಸುಮ್ಮನಿದ್ದು ಸ್ವಂತಕಾರ್ಯವನ್ನೇ ನಡಿಸಿಕೊಂಡು ಕೈಯಾರೆ ಕೆಲಸಮಾಡುವದನ್ನು ಕಲಿಯಿರಿ.
- 12ಹೀಗಿದ್ದರೆ ನೀವು ಹೊರಗಿನವರ ಎದುರಿ ನಲ್ಲಿ ಪ್ರಾಮಾಣಿಕರಾಗಿ ನಡೆದುಕೊಳ್ಳುವಿರಿ. ನಿಮಗೆ ಯಾವದಕ್ಕೂ ಕೊರತೆಯಿರುವದಿಲ್ಲ.
- 13ಇದಲ್ಲದೆ ಸಹೋದರರೇ, ನಿರೀಕ್ಷೆಯಿಲ್ಲದ ಬೇರೆಯವರ ಹಾಗೆ ದುಃಖಿಸಿದಂತೆ ನಿದ್ರೆಹೋದವರ ವಿಷಯದಲ್ಲಿ ನೀವು ತಿಳಿದಿರಬೇಕೆಂದು ನಾನು ಇಚ್ಚಿಸುತ್ತೇನೆ.
- 14ಯೇಸು ಸತ್ತು ತಿರಿಗಿ ಎದ್ದನೆಂದು ನಾವು ನಂಬಿದ ಮೇಲೆ ಅದರಂತೆ ಯೇಸುವಿನ ಲ್ಲಿದ್ದುಕೊಂಡು ನಿದ್ರೆಹೋಗುವವರನ್ನು ಸಹ ದೇವರು ಆತನೊಡನೆ ಕರೆದುಕೊಂಡು ಬರುವನೆಂದು ನಂಬ ಬೇಕಲ್ಲವೇ.
Cross references
- Colossians 4:5 ಕೊಲೊಸ್ಸೆಯವರಿಗೆ 4:5ಸಮಯ ವನ್ನು ಸುಮ್ಮನೆ ಕಳಕೊಳ್ಳದೆ ಅದನ್ನು ಬೆಲೆಯುಳ್ಳದ್ದೆಂದು ಉಪಯೋಗಿಸಿ ಹೊರಗಿನವರ ಮುಂದೆ ಜ್ಞಾನವುಳ್ಳ ವರಾಗಿ ನಡೆದುಕೊಳ್ಳಿರಿ.
- 1 Peter 2:12 1 ಪೇತ್ರನು 2:12ನಿಮ್ಮ ನಡವಳಿಕೆಯು ಅನ್ಯಜನರ ಮಧ್ಯದಲ್ಲಿ ಯೋಗ್ಯವಾಗಿರಲಿ; ಆಗ ಅವರು ಯಾವ ವಿಷಯದಲ್ಲಿ ನಿಮ್ಮನ್ನು ಕೆಟ್ಟವರೆಂದು ನಿಂದಿಸುತ್ತಾರೋ ಆ ನಿಮ್ಮ ವಿಷಯದಲ್ಲಿಯೇ ಸತ್ಕ್ರಿಯೆಗಳನ್ನು ಕಣ್ಣಾರೆಕಂಡು ದರ್ಶಿಸುವ ದಿನದಲ್ಲಿ ದೇವರನ್ನು ಕೊಂಡಾಡುವರು.
- Romans 12:17 ರೋಮಾಪುರದವರಿಗೆ 12:17ಯಾರಿಗೂ ಕೆಟ್ಟದ್ದಕ್ಕೆ ಪ್ರತಿಯಾಗಿ ಕೆಟ್ಟದ್ದನ್ನು ಮಾಡಬೇಡಿರಿ. ಎಲ್ಲರ ದೃಷ್ಟಿಯಲ್ಲಿ ಯಾವದು ಗೌರವ ವಾದದ್ದೋ ಅದನ್ನೇ ಮಾಡುವವರಾಗಿರ್ರಿ.
- Romans 13:13 ರೋಮಾಪುರದವರಿಗೆ 13:13ದುಂದೌತನ ಕುಡಿಕತನಗಳಲ್ಲಾಗಲಿ ಕಾಮವಿಲಾಸ ನಿರ್ಲಜ್ಜಾಕೃತ್ಯಗಳಲ್ಲಿಯಾಗಲಿ ಜಗಳ ಹೊಟ್ಟೇಕಿಚ್ಚು ಗಳಲ್ಲಿಯಾಗಲಿ ಇರದೆ ಹಗಲು ಹೊತ್ತಿಗೆ ತಕ್ಕ ಹಾಗೆ ಮಾನಸ್ಥರಾಗಿ ನಡೆದುಕೊಳ್ಳೋಣ.ನೀವು ದೇಹದ ಆಶೆಗಳನ್ನು ಪೂರೈಸುವದಕ್ಕಾಗಿ ಚಿಂತಿಸದೆ ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ.
- 1 Timothy 3:7 1 ತಿಮೊಥೆಯನಿಗೆ 3:7ಇದಲ್ಲದೆ ಅವನು ನಿಂದೆಗೆ ಗುರಿ ಯಾಗದಂತೆಯೂ ಸೈತಾನನ ಉರ್ಲಿಗೆ ಸಿಕ್ಕಿಬೀಳ ದಂತೆಯೂ ಹೊರಗಿನವರಿಂದ ಒಳ್ಳೇಸಾಕ್ಷಿಯನ್ನು ಹೊಂದಿದವನಾಗಿರತಕ್ಕದ್ದು.
- Mark 4:11 ಮಾರ್ಕನು 4:11ಅದಕ್ಕೆ ಆತನು ಅವರಿಗೆ--ದೇವರ ರಾಜ್ಯದ ಮರ್ಮವನ್ನು ತಿಳಿದುಕೊಳ್ಳಲು ನಿಮಗೆ ಕೊಡಲ್ಪಟ್ಟಿದೆ. ಆದರೆ ಹೊರಗಿನವರಿಗೆ ಇವೆಲ್ಲವುಗಳು ಸಾಮ್ಯಗಳಿಂದ ಹೇಳಲ್ಪಡುತ್ತವೆ.
- 1 Peter 3:16–17 1 ಪೇತ್ರನು 3:16–17ಒಳ್ಳೇಮನಸ್ಸಾಕ್ಷಿ ಯುಳ್ಳವರಾಗಿರ್ರಿ; ಆಗ ನೀವು ಕೆಟ್ಟದ್ದನ್ನು ಮಾಡುವವ ರೆಂದು ನಿಮ್ಮ ವಿಷಯವಾಗಿ ಕೆಟ್ಟದ್ದಾಗಿ ಮಾತನಾಡಿ ಕ್ರಿಸ್ತನಲ್ಲಿರುವ ನಿಮ್ಮ ಒಳ್ಳೇ ನಡವಳಿಕೆಯ ವಿಷಯವಾಗಿ ಸುಳ್ಳಾಗಿ ದೂರು ಹೇಳುವವರು ನಾಚಿಕೆಪಡುವವರು. ಕೆಟ್ಟ ನಡತೆಯುಳ್ಳವರಾಗಿ ಬಾಧೆಪಡುವದಕ್ಕಿಂತ ಒಳ್ಳೇನಡತೆಯುಳ್ಳವರಾಗಿಯೇ ದೇವರ ಚಿತ್ತವಿದ್ದರೆ ಬಾಧೆಪಡುವದು ಲೇಸು.
- 1 Thessalonians 5:22 1 ಥೆಸಲೊನೀಕದವರಿಗೆ 5:22ಸಕಲ ವಿಧವಾದ ಕೆಟ್ಟತನದ ತೋರಿಕೆಗೆ ದೂರವಾಗಿರ್ರಿ.
- Titus 2:8–10 ತೀತನಿಗೆ 2:8–10ಇದರಿಂದ ವಿರೋಧಪಕ್ಷ ದವನು ನಿಮ್ಮ ವಿಷಯದಲ್ಲಿ ಕೆಟ್ಟದ್ದು ಹೇಳುವದಕ್ಕೆ ಯಾವದೂ ಇಲ್ಲದೆ ನಾಚಿಕೆಪಡುವನು. ಸೇವಕರು ತಮ್ಮ ಸ್ವಂತ ಯಾಜಮಾನರಿಗೆ ವಿಧೇಯರಾಗಿದ್ದು ಎಲ್ಲವು ಗಳಲ್ಲಿ ಅವರನ್ನು ಮೆಚ್ಚಿಸುವದಕ್ಕೆ ಪ್ರಯಾಸಪಡುತ್ತಾ ಎದುರು ಮಾತನ್ನಾಡದೆ ಯಾವದನ್ನೂ ಕದ್ದಿಟ್ಟು ಕೊಳ್ಳದೆ ಪೂರಾ ನಂಬಿಗಸ್ತರೆಂದು ತೋರಿಸಿಕೊಂಡು ನಮ್ಮ ರಕ್ಷಕನಾದ ದೇವರ ಉಪದೇಶಕ್ಕೆ ಎಲ್ಲಾ ವಿಷಯ ಗಳಲ್ಲಿ ಅಲಂಕಾರವಾಗಿರಬೇಕೆಂದು ಎಚ್ಚರಿಸು.
- 2 Corinthians 8:20–21 2 ಕೊರಿಂಥದವರಿಗೆ 8:20–21ನಾವು ಪಾರುಪತ್ಯ ಮಾಡುವ ಈ ಸಮೃದ್ಧಿಯ ವಿಷಯದಲ್ಲಿ ಒಬ್ಬರೂ ನಮ್ಮ ಮೇಲೆ ತಪ್ಪುಹೊರಿಸುವದಕ್ಕೆ ಆಸ್ಪದ ವಿರಬಾರದು. ಯಾಕಂದರೆ ಕರ್ತನ ದೃಷ್ಟಿಯಲ್ಲಿ ಮಾತ್ರವಲ್ಲದೆ ಮನುಷ್ಯರ ದೃಷ್ಟಿಯಲ್ಲಿಯೂ ಗೌರವ ವಾದವುಗಳನ್ನು ಯೋಚನೆಗೆ ತಂದುಕೊಳ್ಳುವವರಾ ಗಿದ್ದೇವೆ.
- Philippians 4:8 ಫಿಲಿಪ್ಪಿಯವರಿಗೆ 4:8ಕಡೇದಾಗಿ ಸಹೋದರರೇ, ಸತ್ಯವಾದವುಗಳು ಯಾವವೋ ಪ್ರಾಮಾಣಿಕವಾದವುಗಳು ಯಾವವೋ ನ್ಯಾಯವಾದವುಗಳು ಯಾವವೋ ಶುದ್ಧವಾದವುಗಳು ಯಾವವೋ ಪ್ರೀತಿಕರವಾದವುಗಳು ಯಾವವೋ ಮಾನ್ಯವಾದವುಗಳು ಯಾವವೋ ಅವುಗಳನ್ನು ಮತ್ತು ಸದ್ಗುಣವನ್ನೂ ಸ್ತುತ್ಯವಾದದ್ದನ್ನೂ ಯೊ
- 1 Peter 3:1 1 ಪೇತ್ರನು 3:1ಅದೇ ರೀತಿಯಾಗಿ ಸ್ತ್ರೀಯರೇ, ನಿಮ್ಮ ಗಂಡಂದಿರಿಗೆ ಅಧೀನರಾಗಿರ್ರಿ. ಯಾರಾದರೂ ವಾಕ್ಯಕ್ಕೆ ಅವಿಧೇಯರಾಗಿದ್ದರೂ ಹೆಂಡತಿಯರ ನಡತೆಯಿಂದ ವಾಕ್ಯವಿಲ್ಲದೆ ಅವರನ್ನು ಗೆಲ್ಲುವಂತೆ