Skip to content
ThuthiThuthiThuthi
1 Thessalonians · chapter 4 · verse 14

1 Thessalonians 4:14 in Kannada

ಯೇಸು ಸತ್ತು ತಿರಿಗಿ ಎದ್ದನೆಂದು ನಾವು ನಂಬಿದ ಮೇಲೆ ಅದರಂತೆ ಯೇಸುವಿನ ಲ್ಲಿದ್ದುಕೊಂಡು ನಿದ್ರೆಹೋಗುವವರನ್ನು ಸಹ ದೇವರು ಆತನೊಡನೆ ಕರೆದುಕೊಂಡು ಬರುವನೆಂದು ನಂಬ ಬೇಕಲ್ಲವೇ.

Yesu sattu tirigi eddanendu naavu nambida mele adarante yesuvina lliddukondu nidrehoguvavarannu saha devaru aatanodane karedukondu baruvanendu namba bekallave.

1 Thessalonians 4:14 in English

King James Version (KJV)
For if we believe that Jesus died and rose again, even so them also which sleep in Jesus will God bring with him.
World English Bible (WEB)
For if we believe that Jesus died and rose again, even so God will bring with him those who have fallen asleep in Jesus.
American Standard Version (ASV)
For if we believe that Jesus died and rose again, even so them also that are fallen asleep in Jesus will God bring with him.
Bible in Basic English (BBE)
For if we have faith that Jesus underwent death and came back again, even so those who are sleeping will come again with him by God's power.
Darby Translation (DBY)
For if we believe that Jesus has died and has risen again, so also God will bring with him those who have fallen asleep through Jesus.
Webster's Bible (WBS)
For if we believe that Jesus died and rose again, even so them also who sleep in Jesus will God bring with him.
Young's Literal Translation (YLT)
for if we believe that Jesus died and rose again, so also God those asleep through Jesus he will bring with him,

Read in context

  1. 12ಹೀಗಿದ್ದರೆ ನೀವು ಹೊರಗಿನವರ ಎದುರಿ ನಲ್ಲಿ ಪ್ರಾಮಾಣಿಕರಾಗಿ ನಡೆದುಕೊಳ್ಳುವಿರಿ. ನಿಮಗೆ ಯಾವದಕ್ಕೂ ಕೊರತೆಯಿರುವದಿಲ್ಲ.
  2. 13ಇದಲ್ಲದೆ ಸಹೋದರರೇ, ನಿರೀಕ್ಷೆಯಿಲ್ಲದ ಬೇರೆಯವರ ಹಾಗೆ ದುಃಖಿಸಿದಂತೆ ನಿದ್ರೆಹೋದವರ ವಿಷಯದಲ್ಲಿ ನೀವು ತಿಳಿದಿರಬೇಕೆಂದು ನಾನು ಇಚ್ಚಿಸುತ್ತೇನೆ.
  3. 14ಯೇಸು ಸತ್ತು ತಿರಿಗಿ ಎದ್ದನೆಂದು ನಾವು ನಂಬಿದ ಮೇಲೆ ಅದರಂತೆ ಯೇಸುವಿನ ಲ್ಲಿದ್ದುಕೊಂಡು ನಿದ್ರೆಹೋಗುವವರನ್ನು ಸಹ ದೇವರು ಆತನೊಡನೆ ಕರೆದುಕೊಂಡು ಬರುವನೆಂದು ನಂಬ ಬೇಕಲ್ಲವೇ.
  4. 15ನಾವು ಕರ್ತನ ಮಾತಿನ ಆಧಾರದಿಂದ ನಿಮಗೆ ಹೇಳುವದೇನಂದರೆ, ಕರ್ತನು ಪ್ರತ್ಯಕ್ಷನಾಗು ವವರೆಗೂ ಜೀವದಿಂದುಳಿದಿರುವ ನಾವು ನಿದ್ರೆಹೋದ ವರಿಗಿಂತ ಮುಂದಾಗುವದೇ ಇಲ್ಲ.
  5. 16ಕರ್ತನು ತಾನೇ ಆಜ್ಞಾಘೋಷದೊಡನೆಯೂ ಪ್ರಧಾನ ದೂತನ ಶಬ್ದದೊಡನೆಯೂ ದೇವರ ತುತೂರಿಯೊಡನೆಯೂ ಆಕಾಶದಿಂದ ಇಳಿದು ಬರುವನು; ಆಗ ಕ್ರಿಸ್ತನಲ್ಲಿರುವ ಸತ್ತವರು ಮೊದಲು ಎದ್ದು ಬರುವರು;
Read all of 1 Thessalonians 4

Cross references

Original words (Greek)

1 Thessalonians 4:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.