Skip to content
ThuthiThuthiThuthi
1 Thessalonians · chapter 4 · verse 15

1 Thessalonians 4:15 in Kannada

ನಾವು ಕರ್ತನ ಮಾತಿನ ಆಧಾರದಿಂದ ನಿಮಗೆ ಹೇಳುವದೇನಂದರೆ, ಕರ್ತನು ಪ್ರತ್ಯಕ್ಷನಾಗು ವವರೆಗೂ ಜೀವದಿಂದುಳಿದಿರುವ ನಾವು ನಿದ್ರೆಹೋದ ವರಿಗಿಂತ ಮುಂದಾಗುವದೇ ಇಲ್ಲ.

Naavu kartana maatina aadhaaradinda nimage heluvadenandare, kartanu pratyakshanaagu vavaregoo jeevadindulidiruva naavu nidrehoda variginta mundaaguvade illa.

1 Thessalonians 4:15 in English

King James Version (KJV)
For this we say unto you by the word of the Lord, that we which are alive [and] remain unto the coming of the Lord shall not prevent them which are asleep.
World English Bible (WEB)
For this we tell you by the word of the Lord, that we who are alive, who are left until the coming of the Lord, will in no way precede those who have fallen asleep.
American Standard Version (ASV)
For this we say unto you by the word of the Lord, that we that are alive, that are left unto the coming of the Lord, shall in no wise precede them that are fallen asleep.
Bible in Basic English (BBE)
For this we say to you by the word of the Lord, that we who are still living at the coming of the Lord, will not go before those who are sleeping.
Darby Translation (DBY)
(For this we say to you in [the] word of [the] Lord, that we, the living, who remain to the coming of the Lord, are in no way to anticipate those who have fallen asleep;
Webster's Bible (WBS)
For this we say to you by the word of the Lord, that we who are alive [and] remain to the coming of the Lord shall not precede them who are asleep.
Young's Literal Translation (YLT)
for this to you we say in the word of the Lord, that we who are living — who do remain over to the presence of the Lord — may not precede those asleep,

Read in context

  1. 13ಇದಲ್ಲದೆ ಸಹೋದರರೇ, ನಿರೀಕ್ಷೆಯಿಲ್ಲದ ಬೇರೆಯವರ ಹಾಗೆ ದುಃಖಿಸಿದಂತೆ ನಿದ್ರೆಹೋದವರ ವಿಷಯದಲ್ಲಿ ನೀವು ತಿಳಿದಿರಬೇಕೆಂದು ನಾನು ಇಚ್ಚಿಸುತ್ತೇನೆ.
  2. 14ಯೇಸು ಸತ್ತು ತಿರಿಗಿ ಎದ್ದನೆಂದು ನಾವು ನಂಬಿದ ಮೇಲೆ ಅದರಂತೆ ಯೇಸುವಿನ ಲ್ಲಿದ್ದುಕೊಂಡು ನಿದ್ರೆಹೋಗುವವರನ್ನು ಸಹ ದೇವರು ಆತನೊಡನೆ ಕರೆದುಕೊಂಡು ಬರುವನೆಂದು ನಂಬ ಬೇಕಲ್ಲವೇ.
  3. 15ನಾವು ಕರ್ತನ ಮಾತಿನ ಆಧಾರದಿಂದ ನಿಮಗೆ ಹೇಳುವದೇನಂದರೆ, ಕರ್ತನು ಪ್ರತ್ಯಕ್ಷನಾಗು ವವರೆಗೂ ಜೀವದಿಂದುಳಿದಿರುವ ನಾವು ನಿದ್ರೆಹೋದ ವರಿಗಿಂತ ಮುಂದಾಗುವದೇ ಇಲ್ಲ.
  4. 16ಕರ್ತನು ತಾನೇ ಆಜ್ಞಾಘೋಷದೊಡನೆಯೂ ಪ್ರಧಾನ ದೂತನ ಶಬ್ದದೊಡನೆಯೂ ದೇವರ ತುತೂರಿಯೊಡನೆಯೂ ಆಕಾಶದಿಂದ ಇಳಿದು ಬರುವನು; ಆಗ ಕ್ರಿಸ್ತನಲ್ಲಿರುವ ಸತ್ತವರು ಮೊದಲು ಎದ್ದು ಬರುವರು;
  5. 17ಆಮೇಲೆ ಜೀವದಿಂದುಳಿದಿರುವ ನಾವು ಅಂತರಿಕ್ಷದಲ್ಲಿ ಕರ್ತನನ್ನು ಎದುರುಗೊಳ್ಳುವದಕ್ಕಾಗಿ ಅವರ ಸಂಗಡಲೇ ಮೇಘ ಗಳಲ್ಲಿ ಒಯ್ಯಲ್ಪಡುವೆವು. ಹೀಗಾಗಿ ನಾವು ಸದಾ ಕಾಲವೂ ಕರ್ತನ ಜೊತೆಯಲ್ಲಿರುವೆವು.ಆದ ಕಾರಣ ಈ ಮಾತುಗಳಿಂದ ಒಬ್ಬರನ್ನೊಬ್ಬರು ಸಂತೈಸಿರಿ.
Read all of 1 Thessalonians 4

Cross references

Original words (Greek)

1 Thessalonians 4:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.