1 Thessalonians · chapter 4 · verse 16
1 Thessalonians 4:16 in Kannada
ಕರ್ತನು ತಾನೇ ಆಜ್ಞಾಘೋಷದೊಡನೆಯೂ ಪ್ರಧಾನ ದೂತನ ಶಬ್ದದೊಡನೆಯೂ ದೇವರ ತುತೂರಿಯೊಡನೆಯೂ ಆಕಾಶದಿಂದ ಇಳಿದು ಬರುವನು; ಆಗ ಕ್ರಿಸ್ತನಲ್ಲಿರುವ ಸತ್ತವರು ಮೊದಲು ಎದ್ದು ಬರುವರು;
Kartanu taane aajnyaaghoshadodaneyoo pradhaana dootana shabdadodaneyoo devara tutooriyodaneyoo aakaashadinda ilidu baruvanu; aaga kristanalliruva sattavaru modalu eddu baruvaru;
1 Thessalonians 4:16 in English
- King James Version (KJV)
- For the Lord himself shall descend from heaven with a shout, with the voice of the archangel, and with the trump of God: and the dead in Christ shall rise first:
- World English Bible (WEB)
- For the Lord himself will descend from heaven with a shout, with the voice of the archangel and with God’s trumpet. The dead in Christ will rise first,
- American Standard Version (ASV)
- For the Lord himself shall descend from heaven, with a shout, with the voice of the archangel, and with the trump of God: and the dead in Christ shall rise first;
- Bible in Basic English (BBE)
- Because the Lord himself will come down from heaven with a word of authority, with the voice of the chief angel, with the sound of a horn: and the dead in Christ will come to life first;
- Darby Translation (DBY)
- for the Lord himself, with an assembling shout, with archangel's voice and with trump of God, shall descend from heaven; and the dead in Christ shall rise first;
- Webster's Bible (WBS)
- For the Lord himself will descend from heaven with a shout, with the voice of an archangel, and with the trumpet of God: and the dead in Christ shall rise first:
- Young's Literal Translation (YLT)
- because the Lord himself, in a shout, in the voice of a chief-messenger, and in the trump of God, shall come down from heaven, and the dead in Christ shall rise first,
Read in context
- 14ಯೇಸು ಸತ್ತು ತಿರಿಗಿ ಎದ್ದನೆಂದು ನಾವು ನಂಬಿದ ಮೇಲೆ ಅದರಂತೆ ಯೇಸುವಿನ ಲ್ಲಿದ್ದುಕೊಂಡು ನಿದ್ರೆಹೋಗುವವರನ್ನು ಸಹ ದೇವರು ಆತನೊಡನೆ ಕರೆದುಕೊಂಡು ಬರುವನೆಂದು ನಂಬ ಬೇಕಲ್ಲವೇ.
- 15ನಾವು ಕರ್ತನ ಮಾತಿನ ಆಧಾರದಿಂದ ನಿಮಗೆ ಹೇಳುವದೇನಂದರೆ, ಕರ್ತನು ಪ್ರತ್ಯಕ್ಷನಾಗು ವವರೆಗೂ ಜೀವದಿಂದುಳಿದಿರುವ ನಾವು ನಿದ್ರೆಹೋದ ವರಿಗಿಂತ ಮುಂದಾಗುವದೇ ಇಲ್ಲ.
- 16ಕರ್ತನು ತಾನೇ ಆಜ್ಞಾಘೋಷದೊಡನೆಯೂ ಪ್ರಧಾನ ದೂತನ ಶಬ್ದದೊಡನೆಯೂ ದೇವರ ತುತೂರಿಯೊಡನೆಯೂ ಆಕಾಶದಿಂದ ಇಳಿದು ಬರುವನು; ಆಗ ಕ್ರಿಸ್ತನಲ್ಲಿರುವ ಸತ್ತವರು ಮೊದಲು ಎದ್ದು ಬರುವರು;
- 17ಆಮೇಲೆ ಜೀವದಿಂದುಳಿದಿರುವ ನಾವು ಅಂತರಿಕ್ಷದಲ್ಲಿ ಕರ್ತನನ್ನು ಎದುರುಗೊಳ್ಳುವದಕ್ಕಾಗಿ ಅವರ ಸಂಗಡಲೇ ಮೇಘ ಗಳಲ್ಲಿ ಒಯ್ಯಲ್ಪಡುವೆವು. ಹೀಗಾಗಿ ನಾವು ಸದಾ ಕಾಲವೂ ಕರ್ತನ ಜೊತೆಯಲ್ಲಿರುವೆವು.ಆದ ಕಾರಣ ಈ ಮಾತುಗಳಿಂದ ಒಬ್ಬರನ್ನೊಬ್ಬರು ಸಂತೈಸಿರಿ.
- 18ಆದ ಕಾರಣ ಈ ಮಾತುಗಳಿಂದ ಒಬ್ಬರನ್ನೊಬ್ಬರು ಸಂತೈಸಿರಿ.
Cross references
- 1 Corinthians 15:51–52 1 ಕೊರಿಂಥದವರಿಗೆ 15:51–52ಇಗೋ, ಮರ್ಮವಾಗಿದ್ದ ಒಂದು ಸಂಗತಿಯನ್ನು ನಿಮಗೆ ತಿಳಿಸುತ್ತೇನೆ-- ನಾವೆಲ್ಲರೂ ನಿದ್ರೆಹೋಗುವದಿಲ್ಲ, ಆದರೆ ನಾವೆ ಲ್ಲರೂ ಮಾರ್ಪಡುವೆವು. ಕಡೇ ತುತೂರಿಯು ಧ್ವನಿಯಾಗುವಾಗ ನಾವು ಒಂದು ಕ್ಷಣದಲ್ಲೇ ರೆಪ್ಪೆಬಡಿಯುವಷ್ಟರೊಳಗಾಗಿ ಮಾರ್ಪಡುವೆವು. ತುತೂರಿಯು ಊದಲಾಗಿ ಸತ್ತವರು ನಿರ್ಲಯರಾಗಿ ಎಬ್ಬಿಸಲ್ಪಡುವರು, ನಾವು ಮಾರ್ಪಡುವೆವು.
- Revelation 1:7 ಪ್ರಕಟನೆ 1:7ಇಗೋ ಆತನು ಮೇಘಗ ಳೊಂದಿಗೆ ಬರುತ್ತಾನೆ; ಎಲ್ಲರ ಕಣ್ಣುಗಳು ಆತನನ್ನು ಕಾಣುವವು; ಆತನನ್ನು ಇರಿದವರು ಸಹ ಕಾಣುವರು; ಭೂಮಿಯಲ್ಲಿರುವ ಎಲ್ಲಾ ಕುಲದವರು ಆತನ ನಿಮಿತ್ತ ಗೋಳಾಡುವರು. ಹೌದು, ಹಾಗೆಯೇ ಆಗುವದು. ಆಮೆನ್.
- Matthew 24:30–31 ಮತ್ತಾಯನು 24:30–31ಆಗ ಮನುಷ್ಯಕುಮಾರನ ಸೂಚನೆಯು ಆಕಾಶದಲ್ಲಿ ಕಾಣುವದು; ಭೂಮಿಯ ಎಲ್ಲಾ ಗೋತ್ರದವರು ಗೋಳಾಡುವರು. ಮತ್ತು ಮನುಷ್ಯಕುಮಾರನು ಆಕಾಶದ ಮೇಘಗಳಲ್ಲಿ ಶಕ್ತಿಯೊಡನೆಯೂ ಮಹಾ ಪ್ರಭಾವದೊಂದಿಗೂ ಬರುವದನ್ನು ಅವರು ನೋಡು ವರು. ತರುವಾಯ ಆತನು ತನ್ನ ದೂತರನ್ನು ತುತೂರಿಯ ಮಹಾಶಬ್ದದೊಂದಿಗೆ ಕಳುಹಿಸುವನು; ಆಗ ಅವರು ಆತನಿಂದ ಆಯಲ್ಪಟ್ಟವರನ್ನು ನಾಲ್ಕು ದಿಕ್ಕುಗಳಿಂದ ಆಕಾಶದ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೂ ಒಟ್ಟುಗೂಡಿಸುವರು.
- 1 Corinthians 15:23 1 ಕೊರಿಂಥದವರಿಗೆ 15:23ಆದರೆ ಪ್ರತಿಯೊಬ್ಬನು ತನ್ನ ತನ್ನ ತರಗತಿಯಲ್ಲಿ ಇರುವನು; ಕ್ರಿಸ್ತನು ಪ್ರಥಮ ಫಲ, ತರುವಾಯ ಕ್ರಿಸ್ತನ ಬರೋಣದಲ್ಲಿ ಆತನವರು.
- Matthew 16:27 ಮತ್ತಾಯನು 16:27ಯಾಕಂದರೆ ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯಲ್ಲಿ ತನ್ನ ದೂತರೊಡನೆ ಬಂದಾಗ ಆತನು ಪ್ರತಿಯೊಬ್ಬ ನಿಗೂ ಅವನವನ ಕೆಲಸಗಳಿಗೆ ತಕ್ಕಂತೆ ಪ್ರತಿಫಲವನ್ನು ಕೊಡುವನು ಎಂದು ಹೇಳಿದನು.ನಿಮಗೆ ನಿಜವಾಗಿ ಹೇಳುವದೇನಂದರೆ--ಇಲ್ಲಿ ನಿಂತವರಲ್ಲಿ ಕೆಲವರು ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವದನ್ನು ನೋಡುವವರೆಗೆ ಮರಣದ ರುಚಿಯನ್ನು ನೋಡುವದೇ ಇಲ್ಲ ಅಂದನು.
- Matthew 25:31 ಮತ್ತಾಯನು 25:31ಮನುಷ್ಯಕುಮಾರನು ತನ್ನ ಮಹಿಮೆಯಲ್ಲಿ ಎಲ್ಲಾ ಪರಿಶುದ್ಧ ದೂತರೊಂದಿಗೆ ಬರುವಾಗ ತನ್ನ ಮಹಿಮೆಯ ಸಿಂಹಾಸನದ ಮೇಲೆ ಕೂತುಕೊಳ್ಳುವನು;
- 2 Thessalonians 1:7 2 ಥೆಸಲೊನೀಕದವರಿಗೆ 1:7ರ್ತನಾದ ಯೇಸು ತನ್ನ ಬಲವುಳ್ಳ ದೂತರೊಂದಿಗೆ ಪರಲೋಕ ದಿಂದ ಪ್ರತ್ಯಕ್ಷನಾಗುವಾಗ ಸಂಕಟಪಡುವವರಾದ ನಿಮಗೆ ನಮ್ಮೊಡನೆ ಉಪಶಮನ ಮಾಡುವದೂ
- Isaiah 27:13 ಯೆಶಾಯ 27:13ಆ ದಿನದಲ್ಲಿ ಆಗುವದೇನಂದರೆ--ದೊಡ್ಡ ತುತೂರಿಯು ಊದಲ್ಪಡುವದು, ಆಗ ಅಶ್ಶೂರ ದೇಶ ದಲ್ಲಿ ಹಾಳಾದವರೂ ಐಗುಪ್ತದೇಶದಲ್ಲಿರುವ ತಳ್ಳಲ್ಪ ಟ್ಟವರೂ ಯೆರೂಸಲೇಮಿನಲ್ಲಿರುವ ಒಂದು ಪರಿಶುದ್ಧ ಪರ್ವತದ ಬಳಿಗೆ ಬಂದು ಕರ್ತನನ್ನು ಆರಾಧಿಸುವರು.
- Revelation 20:5–6 ಪ್ರಕಟನೆ 20:5–6ಮಿಕ್ಕ ಸತ್ತವರು ಆ ಸಾವಿರ ವರುಷ ತೀರುವತನಕ ತಿರಿಗಿ ಬದುಕಲಿಲ್ಲ; ಇದೇ ಪ್ರಥಮ ಪುನರುತ್ಥಾನವು. ಪ್ರಥಮ ಪುನರುತ್ಥಾ ನದಲ್ಲಿ ಸೇರಿರುವವನು ಧನ್ಯನೂ ಪರಿಶುದ್ಧನೂ ಆಗಿ ದ್ದಾನೆ. ಇಂಥವರ ಮೇಲೆ ಎರಡನೆಯ ಮರಣಕ್ಕೆ ಅಧಿಕಾರವಿಲ್ಲ; ಆದರೆ ಅವರು ದೇವರಿಗೂ ಕ್ರಿಸ್ತನಿಗೂ ಯಾಜಕರಾಗಿ ಕ್ರಿಸ್ತನೊಂದಿಗೆ ಸಾವಿರ ವರುಷ ಆಳುವರು.
- 2 Thessalonians 2:1 2 ಥೆಸಲೊನೀಕದವರಿಗೆ 2:1ಸಹೋದರರೇ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಬರೋಣದ ವಿಷಯವಾಗಿಯೂ ನಾವು ಆತನ ಬಳಿಯಲ್ಲಿ ಕೂಡಿಕೊಳ್ಳುವದರ ವಿಷಯ ವಾಗಿಯೂ ನಿಮ್ಮನ್ನು ಬೇಡಿಕೊಳ್ಳುವದೇನಂದರೆ--
- Psalm 47:5 ಕೀರ್ತನೆಗಳು 47:5ದೇವರು ಮಹಾಧ್ವನಿಯಿಂದ, ಕರ್ತನು ತುತೂ ರಿಯ ಶಬ್ದದಿಂದ, ಮೇಲೆ ಹೋಗಿದ್ದಾನೆ.
- Acts 1:11 ಅಪೊಸ್ತಲರ ಕೃತ್ಯಗಳು 1:11ಅವರು--ಗಲಿಲಾಯದವರೇ, ನೀವು ಯಾಕೆ ಆಕಾಶದ ಕಡೆಗೆ ದೃಷ್ಟಿಸುತ್ತಾ ನಿಂತಿದ್ದೀರಿ? ನಿಮ್ಮಿಂದ ಪರಲೋಕಕ್ಕೆ ಎತ್ತಲ್ಪಟ್ಟ ಈ ಯೇಸುವು ಯಾವ ರೀತಿಯಿಂದ ಪರಲೋಕದೊಳಗೆ ಹೋಗಿರುವದನ್ನು ನೀವು ಕಂಡಿರೋ ಅದೇ ರೀತಿಯಲ್ಲಿ ಬರುವನು ಎಂದು ಹೇಳಿದರು.
Original words (Greek)
- For · G3754ὅτι hóti
- Lord · G2962κύριος kýrios
- himself · G846αὐτός autós
- descend · G2597καταβαίνω katabaínō
- from · G575ἀπό apó
- heaven · G3772οὐρανός ouranós
- with · G1722ἐν en
- shout · G2752κέλευμα kéleuma
- with · G1722ἐν en
- voice · G5456φωνή phōnḗ
- archangel · G743ἀρχάγγελος archángelos
- and · G2532καί kaí
- with · G1722ἐν en
- trump · G4536σάλπιγξ sálpinx
- God · G2316θεός theós
- and · G2532καί kaí
- dead · G3498νεκρός nekrós
- in · G1722ἐν en
- Christ · G5547Χριστός Christós
- rise · G450ἀνίστημι anístēmi
- first · G4412πρῶτον prōton