1 Thessalonians · chapter 4 · verse 18
1 Thessalonians 4:18 in Kannada
ಆದ ಕಾರಣ ಈ ಮಾತುಗಳಿಂದ ಒಬ್ಬರನ್ನೊಬ್ಬರು ಸಂತೈಸಿರಿ.
Aada kaarana ee maatugalinda obbarannobbaru santaisiri.
1 Thessalonians 4:18 in English
- King James Version (KJV)
- Wherefore comfort one another with these words.
- World English Bible (WEB)
- Therefore comfort one another with these words.
- American Standard Version (ASV)
- Wherefore comfort one another with these words.
- Bible in Basic English (BBE)
- So then, give comfort to one another with these words.
- Darby Translation (DBY)
- So encourage one another with these words.)
- Webster's Bible (WBS)
- Wherefore, comfort one another with these words.
- Young's Literal Translation (YLT)
- so, then, comfort ye one another in these words.
Read in context
- 16ಕರ್ತನು ತಾನೇ ಆಜ್ಞಾಘೋಷದೊಡನೆಯೂ ಪ್ರಧಾನ ದೂತನ ಶಬ್ದದೊಡನೆಯೂ ದೇವರ ತುತೂರಿಯೊಡನೆಯೂ ಆಕಾಶದಿಂದ ಇಳಿದು ಬರುವನು; ಆಗ ಕ್ರಿಸ್ತನಲ್ಲಿರುವ ಸತ್ತವರು ಮೊದಲು ಎದ್ದು ಬರುವರು;
- 17ಆಮೇಲೆ ಜೀವದಿಂದುಳಿದಿರುವ ನಾವು ಅಂತರಿಕ್ಷದಲ್ಲಿ ಕರ್ತನನ್ನು ಎದುರುಗೊಳ್ಳುವದಕ್ಕಾಗಿ ಅವರ ಸಂಗಡಲೇ ಮೇಘ ಗಳಲ್ಲಿ ಒಯ್ಯಲ್ಪಡುವೆವು. ಹೀಗಾಗಿ ನಾವು ಸದಾ ಕಾಲವೂ ಕರ್ತನ ಜೊತೆಯಲ್ಲಿರುವೆವು.ಆದ ಕಾರಣ ಈ ಮಾತುಗಳಿಂದ ಒಬ್ಬರನ್ನೊಬ್ಬರು ಸಂತೈಸಿರಿ.
- 18ಆದ ಕಾರಣ ಈ ಮಾತುಗಳಿಂದ ಒಬ್ಬರನ್ನೊಬ್ಬರು ಸಂತೈಸಿರಿ.
Cross references
- 1 Thessalonians 5:11 1 ಥೆಸಲೊನೀಕದವರಿಗೆ 5:11ಆದದರಿಂದ ನೀವು ಈಗ ಮಾಡುತ್ತಿರುವ ಪ್ರಕಾರವೇ ಒಬ್ಬರನ್ನೊಬ್ಬರು ಸಂತೈಸಿ ಕೊಳ್ಳುತ್ತಾ ಒಬ್ಬರ ಭಕ್ತಿಯನ್ನೊಬ್ಬರು ವೃದ್ಧಿಪಡಿಸುತ್ತಾ ಇರ್ರಿ.
- 1 Thessalonians 5:14 1 ಥೆಸಲೊನೀಕದವರಿಗೆ 5:14ಸಹೋದರರೇ, ಅಕ್ರಮವಾಗಿ ನಡೆಯುವವ ರನ್ನು ಎಚ್ಚರಿಸಿರಿ, ಮನಗುಂದಿದವರನ್ನಾದರಿಸಿರಿ. ಬಲ ಹೀನರಿಗೆ ಆಧಾರವಾಗಿರ್ರಿ. ಎಲ್ಲರಲ್ಲಿಯೂ ತಾಳ್ಮೆಯುಳ್ಳ ವರಾಗಿರ್ರಿ ಎಂದು ನಿಮ್ಮನ್ನು ಪ್ರಬೋಧಿಸುತ್ತೇವೆ.
- Luke 21:28 ಲೂಕನು 21:28ಆದರೆ ಈ ಸಂಗತಿಗಳು ಸಂಭವಿಸುವದಕ್ಕೆ ಪ್ರಾರಂಭಿಸಿದಾಗ ಮೇಲಕ್ಕೆ ನೋಡಿರಿ; ನಿಮ್ಮ ತಲೆಗಳನ್ನು ಎತ್ತಿರಿ; ಯಾಕಂದರೆ ನಿಮ್ಮ ವಿಮೋಚನೆಯು ಸವಿಾಪವಾಗಿದೆ ಅಂದನು.
- Hebrews 10:24–25 ಇಬ್ರಿಯರಿಗೆ 10:24–25ನಾವು ಪರಸ್ಪರ ಹಿತಚಿಂತಕರಾಗಿದ್ದು ಪ್ರೀತಿಸುವದ ಕ್ಕಾಗಿಯೂ ಸತ್ಕಾರ್ಯ ಮಾಡುವದಕ್ಕಾಗಿಯೂ ಒಬ್ಬರ ನ್ನೊಬ್ಬರು ಪ್ರೇರೇಪಿಸೋಣ. ಸಭೆಯಾಗಿ ಕೂಡಿ ಕೊಳ್ಳುವದನ್ನು ಕೆಲವರು ರೂಢಿಯಾಗಿ ಬಿಟ್ಟಿರುವ ಪ್ರಕಾರ ನಾವು ಬಿಟ್ಟುಬಿಡದೆ ಒಬ್ಬರನ್ನೊಬ್ಬರು ಎಚ್ಚರಿ ಸೋಣ. ಆ ದಿನವು ಸವಿಾಪಿಸುತ್ತಾ ಬರುತ್ತದೆ ಎಂದು ನೀವು ನೋಡುವದರಿಂದ ಇದನ್ನು ಮತ್ತಷ್ಟು ಮಾಡಿರಿ.
- Isaiah 40:1–2 ಯೆಶಾಯ 40:1–2ನೀವು ನನ್ನ ಜನರನ್ನು ಸಂತೈಸಿರಿ, ಸಂತೈಸಿರಿ ಎಂದು ನಿಮ್ಮ ದೇವರು ಹೇಳುತ್ತಾನೆ. ಯೆರೂಸಲೇಮಿನ ಸಂಗಡ ನೀವು ಹೃದಯಾಂಗಮ ವಾಗಿ ಮಾತಾಡಿರಿ; ಅದರ ಯುದ್ಧವು ತೀರಿತೆಂದೂ ದೋಷವು ಕ್ಷಮಿಸಲ್ಪಟ್ಟಿದೆ ಎಂದು ಕೂಗಿರಿ; ಅದು ಎಲ್ಲಾ ಪಾಪಗಳಿಗೂ ಕರ್ತನಿಂದ ಎರಡರಷ್ಟು ಹೊಂದಿ ದ್ದಾಯಿತು.
- Hebrews 12:12 ಇಬ್ರಿಯರಿಗೆ 12:12ಹೀಗಿರುವದ ರಿಂದ ಜೋಲು ಬಿದ್ದ ಕೈಗಳನ್ನೂ ಬಲಹೀನವಾದ ಮೊಣಕಾಲುಗಳನ್ನೂ ನೆಟ್ಟಗೆ ಮಾಡಿರಿ.