1 Thessalonians · chapter 4 · verse 2
1 Thessalonians 4:2 in Kannada
ನಾವು ಕರ್ತನಾದ ಯೇಸುವಿನ ಮೂಲಕ ನಿಮಗೆ ಕೊಟ್ಟ ಆಜ್ಞೆಗಳನ್ನು ನೀವು ತಿಳಿದಿದ್ದೀರಿ.
Naavu kartanaada yesuvina moolaka nimage kotta aajnyegalannu neevu tilididdeeri.
1 Thessalonians 4:2 in English
- King James Version (KJV)
- For ye know what commandments we gave you by the Lord Jesus.
- World English Bible (WEB)
- For you know what instructions we gave you through the Lord Jesus.
- American Standard Version (ASV)
- For ye know what charge we gave you through the Lord Jesus.
- Bible in Basic English (BBE)
- Because you have in mind the orders we gave you through the Lord Jesus.
- Darby Translation (DBY)
- For ye know what charges we gave you through the Lord Jesus.
- Webster's Bible (WBS)
- For ye know what commandments we gave you by the Lord Jesus.
- Young's Literal Translation (YLT)
- for ye have known what commands we gave you through the Lord Jesus,
Read in context
- 1ಸಹೋದರರೇ, ನೀವು ಹೇಗೆ ನಡೆದು ಕೊಂಡು ದೇವರನ್ನು ಮೆಚ್ಚಿಸಬೇಕೆಂದು ನಮ್ಮಿಂದ ಕೇಳಿರುವ ಪ್ರಕಾರವೇ ನೀವು ಹೆಚ್ಚೆಚ್ಚಾಗಿ ಅಭಿವೃದ್ಧಿಯಾಗಬೇಕೆಂದು ನಾವು ಕರ್ತನಾದ ಯೇಸು ವಿನ ಮೂಲಕ ನಿಮ್ಮನ್ನು ಬೇಡಿಕೊಂಡು ಎಚ್ಚರಿಸುತ್ತೇವೆ.
- 2ನಾವು ಕರ್ತನಾದ ಯೇಸುವಿನ ಮೂಲಕ ನಿಮಗೆ ಕೊಟ್ಟ ಆಜ್ಞೆಗಳನ್ನು ನೀವು ತಿಳಿದಿದ್ದೀರಿ.
- 3ದೇವರ ಚಿತ್ತವೇನಂದರೆ, ನೀವು ಶುದ್ಧರಾಗಿರಬೇಕೆಂಬದೇ; ಆದದರಿಂದ ಹಾದರಕ್ಕೆ ದೂರವಾಗಿರಬೇಕು.
- 4ನಿಮ್ಮಲ್ಲಿ ಪ್ರತಿಯೊಬ್ಬನು ಪವಿತ್ರತೆಯಿಂದಲೂ ಘನತೆ ಯಿಂದಲೂ ತನ್ನ ದೇಹವನ್ನು ಕಾಪಾಡಿಕೊಳ್ಳಲು ತಿಳಿಯಬೇಕು.
Cross references
- Matthew 28:20 ಮತ್ತಾಯನು 28:20ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್.
- Ezekiel 3:17 ಯೆಹೆಜ್ಕೇಲನು 3:17ಮನುಷ್ಯಪುತ್ರನೇ, ನಾನು ನಿನ್ನನ್ನು ಇಸ್ರಾಯೇ ಲಿನ ಮನೆಯನ್ನು ಕಾಯಲು ಕಾವಲುಗಾರನನ್ನಾಗಿ ಮಾಡಿದ್ದೇನೆ. ಆದದರಿಂದ ನನ್ನ ವಾಕ್ಯವನ್ನು ನನ್ನ ಬಾಯಿಂದ ಕೇಳಿ ನನ್ನಿಂದ ಅವರಿಗೆ ಎಚ್ಚರಿಕೆ ಕೊಡು.
- 1 Corinthians 9:21 1 ಕೊರಿಂಥದವರಿಗೆ 9:21(ನಾನು ದೇವರ ನ್ಯಾಯಪ್ರಮಾಣವಿಲ್ಲದವ ನಂತಲ್ಲ, ಕ್ರಿಸ್ತನ ನ್ಯಾಯಪ್ರಮಾಣಕ್ಕೆ ಒಳಗಾದವನೇ;) ನ್ಯಾಯಪ್ರಮಾಣವಿಲ್ಲದವರನ್ನು ಸಂಪಾದಿಸಿಕೊಳ್ಳು ವದಕ್ಕಾಗಿ ಅವರಿಗೆ ನ್ಯಾಯಪ್ರಮಾಣವಿಲ್ಲದವ ನಂತೆಯೂ ಆದೆನು.
- 2 Thessalonians 3:10 2 ಥೆಸಲೊನೀಕದವರಿಗೆ 3:10ಇದಲ್ಲದೆ ನಾವು ನಿಮ್ಮ ಸಂಗಡ ಇದ್ದಾಗ ಕೆಲಸ ಮಾಡಲೊ ಲ್ಲದವನು ಊಟ ಮಾಡಬಾರದೆಂದು ನಿಮಗೆ ಆಜ್ಞಾಪಿಸಿದೆವಷ್ಟೆ.
- 2 Thessalonians 3:6 2 ಥೆಸಲೊನೀಕದವರಿಗೆ 3:6ಸಹೋದರರೇ, ನಮ್ಮಿಂದ ಹೊಂದಿದ ಬೋಧನೆ ಯನ್ನು ಅನುಸರಿಸದೆ ಅಕ್ರಮವಾಗಿ ನಡೆಯುವ ಪ್ರತಿ ಸಹೋದರನಿಗೆ ನೀವು ದೂರವಾಗಿರಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಾವು ನಿಮಗೆ ಆಜ್ಞಾಪಿಸುತ್ತೇವೆ.