1 Thessalonians · chapter 4 · verse 8
1 Thessalonians 4:8 in Kannada
ಹೀಗಿರಲು ತಾತ್ಸಾರ ಮಾಡು ವವನು ಮನುಷ್ಯನನ್ನಲ್ಲ, ತನ್ನ ಪರಿಶುದ್ಧಾತ್ಮನನ್ನು ನಮಗೆ ದಯಪಾಲಿಸಿರುವ ದೇವರನ್ನೇ ತಾತ್ಸಾರ ಮಾಡುತ್ತಾನೆ.
Heegiralu taatsaara maadu vavanu manushyanannalla, tanna parishuddhaatmanannu namage dayapaalisiruva devaranne taatsaara maaduttaane.
1 Thessalonians 4:8 in English
- King James Version (KJV)
- He therefore that despiseth, despiseth not man, but God, who hath also given unto us his holy Spirit.
- World English Bible (WEB)
- Therefore he who rejects this doesn’t reject man, but God, who has also given his Holy Spirit to you.
- American Standard Version (ASV)
- Therefore he that rejecteth, rejecteth not man, but God, who giveth his Holy Spirit unto you.
- Bible in Basic English (BBE)
- Whoever, then, goes against this word, goes against not man but God, who gives his Holy Spirit to you.
- Darby Translation (DBY)
- He therefore that [in this] disregards [his brother], disregards, not man, but God, who has given also his Holy Spirit to you.
- Webster's Bible (WBS)
- He therefore that despiseth, despiseth not man, but God, who hath also given to us his holy Spirit.
- Young's Literal Translation (YLT)
- he, therefore, who is despising — doth not despise man, but God, who also did give His Holy Spirit to us.
Read in context
- 6ಈ ವಿಷಯದಲ್ಲಿ ಯಾರೂ ಅತಿಕ್ರಮಿಸಿ ತನ್ನ ಸಹೋದರನನ್ನು ವಂಚಿಸಬಾರದು; ನಾವು ಮುಂಚೆ ತಿಳಿಸಿ ನಿಮಗೆ ಖಂಡಿತವಾಗಿ ಹೇಳಿದ ಪ್ರಕಾರ ಇವೆಲ್ಲವುಗಳ ವಿಷಯದಲ್ಲಿ ಕರ್ತನು ಮುಯ್ಯಿಗೆ ಮುಯ್ಯಿ ತೀರಿಸುವ ವನಾಗಿದ್ದಾನೆ.
- 7ದೇವರು ನಮ್ಮನ್ನು ಅಶುದ್ಧತೆಗೆ ಕರೆಯದೆ ಶುದ್ಧತೆಗೆ ಕರೆದನು.
- 8ಹೀಗಿರಲು ತಾತ್ಸಾರ ಮಾಡು ವವನು ಮನುಷ್ಯನನ್ನಲ್ಲ, ತನ್ನ ಪರಿಶುದ್ಧಾತ್ಮನನ್ನು ನಮಗೆ ದಯಪಾಲಿಸಿರುವ ದೇವರನ್ನೇ ತಾತ್ಸಾರ ಮಾಡುತ್ತಾನೆ.
- 9ಆದರೆ ಸಹೋದರ ಪ್ರೀತಿಯ ವಿಷಯದಲ್ಲಿ ನಿಮಗೆ ಬರೆಯುವದು ಅವಶ್ಯವಿಲ್ಲ; ಒಬ್ಬರನ್ನೊಬ್ಬರು ಪ್ರೀತಿಸ ಬೇಕೆಂಬ ಉಪದೇಶವನ್ನು ನೀವೇ ದೇವರಿಂದ ಹೊಂದಿದವರಾಗಿದ್ದೀರಿ.
- 10ಸಮಸ್ತ ಮಕೆದೋನ್ಯ ದಲ್ಲಿರುವ ಸಹೋದರರನ್ನೆಲ್ಲಾ ಪ್ರೀತಿಸುವವರಾಗಿಯೇ ಇದ್ದೀರಿ; ಆದರೂ ಸಹೋದರರೇ, ನೀವು ಪ್ರೀತಿಯಲ್ಲಿ ಇನ್ನೂ ಹೆಚ್ಚುತ್ತಾ ಬರಬೇಕೆಂದು ನಾವು ನಿಮ್ಮನ್ನು ಬೇಡಿಕೊಳ್ಳುತ್ತೇವೆ.
Cross references
- 1 John 3:24 1 ಯೋಹಾನನು 3:24ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವನು ಆತನಲ್ಲಿ ವಾಸಮಾಡುತ್ತಾನೆ. ಆತನು ನಮ್ಮಲ್ಲಿ ನೆಲೆಗೊಂಡಿದ್ದಾನೆಂದು ಆತನು ನಮಗೆ ಅನುಗ್ರಹಿಸಿದ ಆತ್ಮನಿಂದಲೇ ನಾವು ಬಲ್ಲೆವು.
- Luke 10:16 ಲೂಕನು 10:16ನಿಮ್ಮ ಮಾತನ್ನು ಕೇಳುವವನು ನನ್ನ ಮಾತನ್ನು ಕೇಳುತ್ತಾನೆ; ನಿಮ್ಮನ್ನು ತಿರಸ್ಕರಿಸುವವನು ನನ್ನನ್ನು ತಿರಸ್ಕರಿಸುತ್ತಾನೆ; ನನ್ನನ್ನು ತಿರಸ್ಕರಿಸುವವನು ನನ್ನನ್ನು ಕಳುಹಿಸಿದಾತನನ್ನು ತಿರಸ್ಕರಿಸುತ್ತಾನೆ ಅಂದನು.
- 1 Samuel 8:7 1 ಸಮುವೇಲನು 8:7ಆಗ ಕರ್ತನು ಸಮು ವೇಲನಿಗೆ--ಜನರು ನಿನಗೆ ಹೇಳಿದ್ದೆಲ್ಲಾದರಲ್ಲಿ ಅವರ ಮಾತು ಕೇಳು. ಯಾಕಂದರೆ ಅವರು ನಿನ್ನನ್ನು ತೊರೆ ದಿಲ್ಲ; ನಾನು ಅವರನ್ನು ಆಳದ ಹಾಗೆ ನನ್ನನ್ನು ತೊರೆದಿದ್ದಾರೆ.
- John 12:48 ಯೋಹಾನನು 12:48ನನ್ನನ್ನು ತಿರಸ್ಕರಿಸಿ ನನ್ನ ಮಾತುಗಳನ್ನು ಅಂಗೀಕರಿಸದಿರುವವನಿಗೆ ತೀರ್ಪು ಮಾಡುವಂಥದು ಒಂದು ಇದೆ; ಅದು ನಾನು ಹೇಳಿದ ಮಾತೇ; ಅದು ಕಡೇ ದಿನದಲ್ಲಿ ಅವನಿಗೆ ತೀರ್ಪು ಮಾಡುವದು.
- Proverbs 1:7 ಜ್ಞಾನೋಕ್ತಿಗಳು 1:7ಕರ್ತನ ಭಯವೇ ಜ್ಞಾನದ ಮೂಲ; ಮೂರ್ಖರು ಜ್ಞಾನವನ್ನೂ ಶಿಕ್ಷೆಯನ್ನೂ ಅಸಡ್ಡೆಮಾಡುತ್ತಾರೆ.
- 2 Peter 1:21 2 ಪೇತ್ರನು 1:21ಯಾಕಂದರೆ ಹಿಂದಿನ ಕಾಲದಲ್ಲಿ ಯಾವ ಪ್ರವಾದನೆಯೂ ಮನುಷ್ಯನ ಚಿತ್ತದಿಂದ ಬರಲಿಲ್ಲ; ಪರಿಶುದ್ಧರಾದ ದೇವಜನರು ಪವಿತ್ರಾತ್ಮ ಪ್ರೇರಿತರಾಗಿ ಮಾತನಾಡಿದರು.
- Romans 5:5 ರೋಮಾಪುರದವರಿಗೆ 5:5ಈ ನಿರೀಕ್ಷೆಯು ನಾಚಿಕೆಪಡಿಸುವದಿಲ್ಲ; ನಮಗೆ ಕೊಡಲ್ಪಟ್ಟಿರುವ ಪವಿತ್ರಾತ್ಮನ ಮೂಲಕವಾಗಿ ದೇವರ ಪ್ರೀತಿಯು ನಮ್ಮ ಹೃದಯಗಳಲ್ಲಿ ಧಾರಾಳವಾಗಿ ಸುರಿದದೆ.
- Proverbs 23:9 ಜ್ಞಾನೋಕ್ತಿಗಳು 23:9ಬುದ್ಧಿ ಹೀನನ ಸಂಗಡ ಮಾತಾಡಬೇಡ; ನಿನ್ನ ಮಾತುಗಳ ಜ್ಞಾನವನ್ನು ಅವನು ತಿರಸ್ಕರಿಸುವನು.
- Jude 1:8 ಯೂದನು 1:8ಹಾಗೆಯೇ ಈ ದುಸ್ವಪ್ನದವರು ಶರೀರವನ್ನು ಮಲಿನ ಮಾಡಿಕೊಳ್ಳುವವರೂ ಪ್ರಭುತ್ವವನ್ನು ಅಸಡ್ಡೆ ಮಾಡು ವವರೂ ಗೌರವವುಳ್ಳವರನ್ನು ದೂಷಿಸುವವರೂ ಆಗಿದ್ದಾರೆ.
- Nehemiah 9:30 ನೆಹೆಮೀಯ 9:30ನೀನು ಅನೇಕ ವರುಷ ಅವರನ್ನು ತಾಳಿಕೊಂಡಿದ್ದು ನಿನ್ನ ಪ್ರವಾದಿಗಳ ಮುಖಾಂತರ ನಿನ್ನ ಆತ್ಮನಿಂದ ಅವರಿಗೆ ವಿರೋಧವಾಗಿ ಸಾಕ್ಷಿಹೇಳಿದಿ. ಆದರೆ ಅವರು ಕಿವಿಗೊಡದೆ ಇದ್ದದ್ದರಿಂದ ನೀನು ಅವರನ್ನು ದೇಶಗಳ ಜನರ ಕೈಯಲ್ಲಿ ಒಪ್ಪಿಸಿದಿ.
- 1 Samuel 10:19 1 ಸಮುವೇಲನು 10:19ಆದರೆ ನಿಮ್ಮ ಎಲ್ಲಾ ಕೇಡುಗಳಿಂದಲೂ ಇಕ್ಕಟ್ಟುಗಳಿಂದಲೂ ನಿಮ್ಮನ್ನು ತಪ್ಪಿಸಿ ರಕ್ಷಿಸಿದ ನಿಮ್ಮ ದೇವರನ್ನು ನೀವು ಈ ದಿವಸದಲ್ಲಿ ತಿರಸ್ಕರಿಸಿ ಆತನಿಗೆ--ನಮ್ಮ ಮೇಲೆ ಒಬ್ಬ ಅರಸನನ್ನು ನೇಮಿಸು ಎಂದು ಹೇಳಿದಿರಿ. ಆದದ ರಿಂದ ಈಗ ಕರ್ತನ ಮುಂದೆ ನಿಮ್ಮ ಗೋತ್ರಗಳ ಪ್ರಕಾರವಾಗಿಯೂ ನಿಮ್ಮ ಸಹಸ್ರಗಳ ಪ್ರಕಾರವಾ ಗಿಯೂ ಕಾಣಿಸಿಕೊಳ್ಳಿರಿ ಅಂದನು.
- 1 Corinthians 7:40 1 ಕೊರಿಂಥದವರಿಗೆ 7:40ಆದರೂ ನನ್ನ ನಿರ್ಣಯಕ್ಕನುಸಾರ ಆಕೆಯು ಇದ್ದ ಹಾಗೆಯೇ ಇರುವದಾದರೆ ಆಕೆಯು ಭಾಗ್ಯವಂತಳು; ನನ್ನಲ್ಲಿ ದೇವರಾತ್ಮನು ಇದ್ದಾನೆಂದು ನಾನು ನೆನಸುತ್ತೇನೆ.
Original words (Greek)
- He · G114ἀθετέω athetéō
- therefore · G5105τοιγαροῦν toigaroûn
- despiseth · G114ἀθετέω athetéō
- despiseth · G114ἀθετέω athetéō
- not · G3756οὐ ou
- man · G444ἄνθρωπος ánthrōpos
- but · G235ἀλλά allá
- God · G2316θεός theós
- who · G3588ὁ ho
- hath · G1325δίδωμι dídōmi
- also · G2532καί kaí
- given · G1325δίδωμι dídōmi
- unto · G1519εἰς eis
- us · G2248ἡμᾶς hēmâs
- his · G846αὐτός autós
- holy · G40ἅγιος hágios
- Spirit · G4151πνεῦμα pneûma