1 Thessalonians · chapter 4 · verse 9
1 Thessalonians 4:9 in Kannada
ಆದರೆ ಸಹೋದರ ಪ್ರೀತಿಯ ವಿಷಯದಲ್ಲಿ ನಿಮಗೆ ಬರೆಯುವದು ಅವಶ್ಯವಿಲ್ಲ; ಒಬ್ಬರನ್ನೊಬ್ಬರು ಪ್ರೀತಿಸ ಬೇಕೆಂಬ ಉಪದೇಶವನ್ನು ನೀವೇ ದೇವರಿಂದ ಹೊಂದಿದವರಾಗಿದ್ದೀರಿ.
Aadare sahodara preetiya vishayadalli nimage bareyuvadu avashyavilla; obbarannobbaru preetisa bekemba upadeshavannu neeve devarinda hondidavaraagiddeeri.
1 Thessalonians 4:9 in English
- King James Version (KJV)
- But as touching brotherly love ye need not that I write unto you: for ye yourselves are taught of God to love one another.
- World English Bible (WEB)
- But concerning brotherly love, you have no need that one write to you. For you yourselves are taught by God to love one another,
- American Standard Version (ASV)
- But concerning love of the brethren ye have no need that one write unto you: for ye yourselves are taught of God to love one another;
- Bible in Basic English (BBE)
- But about loving the brothers, there is no need for me to say anything to you in this letter: for you have the teaching of God that love for one another is right and necessary;
- Darby Translation (DBY)
- Now concerning brotherly love ye have no need that we should write to you, for ye yourselves are taught of God to love one another.
- Webster's Bible (WBS)
- But concerning brotherly love ye need not that I write to you: for ye yourselves are taught by God to love one another.
- Young's Literal Translation (YLT)
- And concerning the brotherly love, ye have no need of [my] writing to you, for ye yourselves are God-taught to love one another,
Read in context
- 7ದೇವರು ನಮ್ಮನ್ನು ಅಶುದ್ಧತೆಗೆ ಕರೆಯದೆ ಶುದ್ಧತೆಗೆ ಕರೆದನು.
- 8ಹೀಗಿರಲು ತಾತ್ಸಾರ ಮಾಡು ವವನು ಮನುಷ್ಯನನ್ನಲ್ಲ, ತನ್ನ ಪರಿಶುದ್ಧಾತ್ಮನನ್ನು ನಮಗೆ ದಯಪಾಲಿಸಿರುವ ದೇವರನ್ನೇ ತಾತ್ಸಾರ ಮಾಡುತ್ತಾನೆ.
- 9ಆದರೆ ಸಹೋದರ ಪ್ರೀತಿಯ ವಿಷಯದಲ್ಲಿ ನಿಮಗೆ ಬರೆಯುವದು ಅವಶ್ಯವಿಲ್ಲ; ಒಬ್ಬರನ್ನೊಬ್ಬರು ಪ್ರೀತಿಸ ಬೇಕೆಂಬ ಉಪದೇಶವನ್ನು ನೀವೇ ದೇವರಿಂದ ಹೊಂದಿದವರಾಗಿದ್ದೀರಿ.
- 10ಸಮಸ್ತ ಮಕೆದೋನ್ಯ ದಲ್ಲಿರುವ ಸಹೋದರರನ್ನೆಲ್ಲಾ ಪ್ರೀತಿಸುವವರಾಗಿಯೇ ಇದ್ದೀರಿ; ಆದರೂ ಸಹೋದರರೇ, ನೀವು ಪ್ರೀತಿಯಲ್ಲಿ ಇನ್ನೂ ಹೆಚ್ಚುತ್ತಾ ಬರಬೇಕೆಂದು ನಾವು ನಿಮ್ಮನ್ನು ಬೇಡಿಕೊಳ್ಳುತ್ತೇವೆ.
- 11ಇದಲ್ಲದೆ ನಾವು ನಿಮಗೆ ಆಜ್ಞೆ ಕೊಟ್ಟ ಪ್ರಕಾರ ನೀವು ಸುಮ್ಮನಿದ್ದು ಸ್ವಂತಕಾರ್ಯವನ್ನೇ ನಡಿಸಿಕೊಂಡು ಕೈಯಾರೆ ಕೆಲಸಮಾಡುವದನ್ನು ಕಲಿಯಿರಿ.
Cross references
- 1 John 3:11 1 ಯೋಹಾನನು 3:11ನಾವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬದೇ ನೀವು ಮೊದಲಿನಿಂದಲೂ ಕೇಳಿದ ವಾರ್ತೆಯಾಗಿದೆ.
- Romans 12:10 ರೋಮಾಪುರದವರಿಗೆ 12:10ಸಹೋದರ ಪ್ರೀತಿಯಿಂದ ಒಬ್ಬರಿಗೊಬ್ಬರು ಕರುಣಾ ವಾತ್ಸಲ್ಯವುಳ್ಳ ವರಾಗಿರ್ರಿ; ಸನ್ಮಾನಿಸುವದರಲ್ಲಿ ಒಬ್ಬರಿಗಿಂತ ಒಬ್ಬರು ಮುಂದಾಗಿರ್ರಿ.
- 1 John 3:23 1 ಯೋಹಾನನು 3:23ಆತನ ಆಜ್ಞೆ ಯಾವದೆಂದರೆ ನಾವು ಆತನ ಮಗನಾದ ಯೇಸು ಕ್ರಿಸ್ತನ ಹೆಸರನ್ನು ನಂಬಿ ಆತನು ನಮಗೆ ಆಜ್ಞೆಕೊಟ್ಟ ಪ್ರಕಾರ ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬದೇ.ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವನು ಆತನಲ್ಲಿ ವಾಸಮಾಡುತ್ತಾನೆ. ಆತನು ನಮ್ಮಲ್ಲಿ ನೆಲೆಗೊಂಡಿದ್ದಾನೆಂದು ಆತನು ನಮಗೆ ಅನುಗ್ರಹಿಸಿದ ಆತ್ಮನಿಂದಲೇ ನಾವು ಬಲ್ಲೆವು.
- John 13:34–35 ಯೋಹಾನನು 13:34–35ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಒಂದು ಹೊಸ ಆಜ್ಞೆಯನ್ನು ನಾನು ನಿಮಗೆ ಕೊಡುತ್ತೇನೆ--ನಾನು ನಿಮ್ಮನ್ನು ಪ್ರೀತಿಸಿದ ಹಾಗೆಯೇ ನೀವೂ ಒಬ್ಬರನ್ನೊಬ್ಬರು ಪ್ರೀತಿಸಬೇಕು. ಒಬ್ಬರ ಮೇಲೊಬ್ಬರಿಗೆ ಪ್ರೀತಿಯಿದ್ದರೆ ಇದರಿಂದ ಎಲ್ಲರೂ ನಿಮ್ಮನ್ನು ನನ್ನ ಶಿಷ್ಯರೆಂದು ತಿಳಿದುಕೊಳ್ಳು ವರು ಎಂದು ಹೇಳಿದನು.
- Hebrews 13:1 ಇಬ್ರಿಯರಿಗೆ 13:1ಸಹೋದರ ಪ್ರೀತಿಯು ನೆಲೆಯಾಗಿರಲಿ.
- 1 Thessalonians 5:1 1 ಥೆಸಲೊನೀಕದವರಿಗೆ 5:1ಸಹೋದರರೇ, ಈ ಕಾಲಗಳನ್ನೂ ಗಳಿಗೆಗಳನ್ನೂ ಕುರಿತು ನಿಮಗೆ ಬರೆಯು ವದು ಅವಶ್ಯವಿಲ್ಲ.
- Acts 4:32 ಅಪೊಸ್ತಲರ ಕೃತ್ಯಗಳು 4:32ನಂಬಿದ್ದ ಸಮೂಹದವರ ಹೃದಯವೂ ಪ್ರಾಣವೂ ಒಂದೇ ಆಗಿತ್ತು; ಇದಲ್ಲದೆ ಅವರಲ್ಲಿ ಯಾವನೂ ತನ್ನಗಿದ್ದ ಯಾವದೊಂದನ್ನೂ ತನ್ನ ಸ್ವಂತ ದ್ದೆಂದು ಹೇಳಲಿಲ್ಲ; ಆದರೆ ಎಲ್ಲವೂ ಅವರಿಗೆ ಹುದು ವಾಗಿತ್ತು.
- 1 Peter 4:8 1 ಪೇತ್ರನು 4:8ಎಲ್ಲವುಗಳಿಗೆ ಮಿಗಿಲಾಗಿ ನಿಮ್ಮ ನಿಮ್ಮೊಳಗೆ ಯಥಾರ್ಥವಾದ ಪ್ರೀತಿಯಿರಲಿ; ಯಾಕಂದರೆ ಪ್ರೀತಿಯು ಎಷ್ಟೋ ಪಾಪಗಳನ್ನು ಮುಚ್ಚುತ್ತದೆ.
- 1 John 2:10 1 ಯೋಹಾನನು 2:10ತನ್ನ ಸಹೋದರನನ್ನು ಪ್ರೀತಿಸುವವನು ಬೆಳಕಿನಲ್ಲಿ ನೆಲೆಗೊಂಡಿದ್ದಾನೆ ಮತ್ತು ಅವನಲ್ಲಿ ಆಟಂಕವಾದದ್ದು ಏನೂ ಇಲ್ಲ.
- 1 John 2:20–27 1 ಯೋಹಾನನು 2:20–27ಆದರೆ ನೀವು ಪವಿತ್ರನಾಗಿರುವಾತನಿಂದ ಅಭಿಷೇಕವನ್ನು ಹೊಂದಿದ ವರಾಗಿದ್ದು ಎಲ್ಲವನ್ನು ತಿಳಿದವರಾಗಿದ್ದೀರಿ. ನೀವು ಸತ್ಯವನ್ನು ತಿಳಿಯದವರೆಂತಲ್ಲ, ನೀವು ಅದನ್ನು ತಿಳಿದಿರು ವದರಿಂದಲೂ ಯಾವ ಸುಳ್ಳೂ ಸತ್ಯಕ್ಕೆ ಸಂಬಂಧವಾದ ದ್ದಲ್ಲವೆಂದು ನೀವು ತಿಳಿದವರಾಗಿರುವದರಿಂದಲೂ ನಿಮಗೆ ಬರೆದೆನು. ಯೇಸುವು ಕ್ರಿಸ್ತನೆಂದು ಅಲ್ಲಗಳೆಯುವವನೇ ಹೊರತು ಸುಳ್ಳುಗಾರನು ಯಾರು? ತಂದೆಯನ್ನೂ ಮಗನನ್ನೂ ಅಲ್ಲಗಳೆಯುವವನೇ ಕ್ರಿಸ್ತವಿರೋಧಿ ಯಾಗಿದ್ದಾನೆ. ಯಾವನು ಮಗನನ್ನು ಅಲ್ಲಗಳೆ ಯುವನೋ ಅವನು ತಂದೆಗೆ ಸೇರಿದವನಲ್ಲ; ಯಾವನು ಮಗನನ್ನು ಒಪ್ಪಿಕೊಳ್ಳುವನೋ ಅವನು ತಂದೆಗೂ ಸೇರಿದವನಾಗಿದ್ದಾನೆ. ನೀವಂತೂ ಯಾವದನ್ನು ಮೊದಲಿನಿಂದ ಕೇಳಿದ್ದೀರೋ ಅದು ನಿಮ್ಮಲ್ಲಿ ನೆಲೆಗೊಂಡಿರಲಿ. ಮೊದಲಿನಿಂದ ನೀವು ಕೇಳಿದ್ದು ನಿಮ್ಮಲ್ಲಿ ನೆಲೆಗೊಂಡಿದ್ದರೆ ನೀವು ಸಹ ಮಗನಲ್ಲಿಯೂ ತಂದೆಯಲ್ಲಿಯೂ ನೆಲೆಗೊಂಡಿ ರುತ್ತೀರಿ. ನಿತ್ಯಜೀವದ ವಾಗ್ದಾನವೇ ಆತನು ನಮಗೆ ಮಾಡಿದ ವಾಗ್ದಾನವಾಗಿದೆ. ನಿಮ್ಮನ್ನು ವಂಚಿಸುವವರ ವಿಷಯವಾಗಿ ಇವು ಗಳನ್ನು ನಾನು ನಿಮಗೆ ಬರೆದಿದ್ದೇನೆ. ಆದರೆ ಆತನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುವದರಿಂದ ಯಾವನಾದರೂ ನಿಮಗೆ ಉಪದೇಶಮಾಡುವದು ಅವಶ್ಯವಿಲ್ಲ. ಆ ಅಭಿಷೇಕವೇ ಎಲ್ಲಾ ವಿಷಯಗಳಲ್ಲಿ ನಿಮಗೆ ಉಪದೇಶ ಮಾಡುವಂಥ ದಾಗಿದ್ದು ಸತ್ಯವಾಗಿದೆ. ಸುಳ್ಳಲ್ಲ, ಅದು ನಿಮಗೆ ಉಪದೇಶ ಮಾಡಿದ ಪ್ರಕಾರವೇ ಆತನಲಿ
- John 14:26 ಯೋಹಾನನು 14:26ತಂದೆಯು ನನ್ನ ಹೆಸರಿನಲ್ಲಿ ಕಳುಹಿಸಿಕೊಡುವ ಪರಿಶುದ್ಧಾತ್ಮನೆಂಬ ಆದರಿಕನೇ ಎಲ್ಲವುಗಳನ್ನು ನಿಮಗೆ ಬೋಧಿಸಿ ನಾನು ನಿಮಗೆ ಹೇಳಿದವುಗಳನ್ನೆಲ್ಲಾ ನಿಮ್ಮ ನೆನಪಿಗೆ ತರುವನು.
Original words (Greek)
- But · G1161δέ dé
- touching · G4012περί perí
- love · G5360φιλαδελφία philadelphía
- need · G2192ἔχω échō
- not · G3756οὐ ou
- write · G1125γράφω gráphō
- you · G5213ὑμῖν hymîn
- for · G1063γάρ gár
- ye · G5210ὑμεῖς hymeîs
- yourselves · G846αὐτός autós
- are · G2075ἐστέ esté
- God · G2312θεοδίδακτος theodídaktos
- to · G1519εἰς eis
- love · G25ἀγαπάω agapáō
- another · G240ἀλλήλων allḗlōn