1 Thessalonians · chapter 5 · verse 1
1 Thessalonians 5:1 in Kannada
ಸಹೋದರರೇ, ಈ ಕಾಲಗಳನ್ನೂ ಗಳಿಗೆಗಳನ್ನೂ ಕುರಿತು ನಿಮಗೆ ಬರೆಯು ವದು ಅವಶ್ಯವಿಲ್ಲ.
Sahodarare, ee kaalagalannoo galigegalannoo kuritu nimage bareyu vadu avashyavilla.
1 Thessalonians 5:1 in English
- King James Version (KJV)
- But of the times and the seasons, brethren, ye have no need that I write unto you.
- World English Bible (WEB)
- But concerning the times and the seasons, brothers, you have no need that anything be written to you.
- American Standard Version (ASV)
- But concerning the times and the seasons, brethren, ye have no need that aught be written unto you.
- Bible in Basic English (BBE)
- But about the times and their order, my brothers, there is no need for me to say anything to you.
- Darby Translation (DBY)
- But concerning the times and the seasons, brethren, ye have no need that ye should be written to,
- Webster's Bible (WBS)
- But of the times and the seasons, brethren, ye have no need that I write to you.
- Young's Literal Translation (YLT)
- And concerning the times and the seasons, brethren, ye have no need of my writing to you,
Read in context
- 1ಸಹೋದರರೇ, ಈ ಕಾಲಗಳನ್ನೂ ಗಳಿಗೆಗಳನ್ನೂ ಕುರಿತು ನಿಮಗೆ ಬರೆಯು ವದು ಅವಶ್ಯವಿಲ್ಲ.
- 2ರಾತ್ರಿ ಕಾಲದಲ್ಲಿ ಕಳ್ಳನು ಹೇಗೆ ಬರುತ್ತಾನೋ ಹಾಗೆಯೇ ಕರ್ತನ ದಿನವು ಬರುವ ದೆಂದು ನೀವೇ ಚೆನ್ನಾಗಿ ತಿಳಿದಿದ್ದೀರಲ್ಲಾ.
- 3ಆದರೆ--ಸಮಾಧಾನವಾಗಿಯೂ ಸುರಕ್ಷಿತವಾಗಿಯೂ ಇರುತ್ತೇ ವೆಂದು ಜನರು ಹೇಳುತ್ತಿರುವಾಗಲೇ ಅವರ ಮೇಲೆ ನಾಶನವು ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವದು; ಅವರು ಹೇಗೂ ತಪ್ಪಿಸಿಕೊಳ್ಳಲಾರರು.
Cross references
- Acts 1:7 ಅಪೊಸ್ತಲರ ಕೃತ್ಯಗಳು 1:7ಆತನು ಅವರಿಗೆ--ತಂದೆಯು ತನ್ನ ಸ್ವಂತ ಅಧಿಕಾರದಲ್ಲಿ ಇಟ್ಟುಕೊಂಡಿರುವ ಸಮಯ ಗಳನ್ನೂ ಕಾಲಗಳನ್ನೂ ತಿಳಿದುಕೊಳ್ಳುವದು ನಿಮಗೆ ಸಂಬಂಧಪಟ್ಟದ್ದಲ್ಲ.
- Matthew 24:36 ಮತ್ತಾಯನು 24:36ಆದರೆ ಆ ದಿನವಾಗಲೀ ಗಳಿಗೆಯಾಗಲೀ ನನ್ನ ತಂದೆಗೆ ಮಾತ್ರವೇ ಹೊರತು ಮತ್ತಾರಿಗೂ ಪರಲೋಕದ ದೂತರಿಗೂ ತಿಳಿಯದು.
- 1 Thessalonians 4:9 1 ಥೆಸಲೊನೀಕದವರಿಗೆ 4:9ಆದರೆ ಸಹೋದರ ಪ್ರೀತಿಯ ವಿಷಯದಲ್ಲಿ ನಿಮಗೆ ಬರೆಯುವದು ಅವಶ್ಯವಿಲ್ಲ; ಒಬ್ಬರನ್ನೊಬ್ಬರು ಪ್ರೀತಿಸ ಬೇಕೆಂಬ ಉಪದೇಶವನ್ನು ನೀವೇ ದೇವರಿಂದ ಹೊಂದಿದವರಾಗಿದ್ದೀರಿ.
- Matthew 24:3 ಮತ್ತಾಯನು 24:3ಆತನು ಎಣ್ಣೇಮರಗಳ ಗುಡ್ಡದ ಮೇಲೆ ಕೂತುಕೊಂಡಾಗ ಶಿಷ್ಯರು ಪ್ರತ್ಯೇಕವಾಗಿ ಆತನ ಬಳಿಗೆ ಬಂದು--ಇವು ಯಾವಾಗ ಆಗುವವು? ಮತ್ತು ನಿನ್ನ ಬರೋಣಕ್ಕೂ ಲೋಕವು ಅಂತ್ಯವಾಗುವದಕ್ಕೂ ಸೂಚನೆ ಏನು? ನಮಗೆ ಹೇಳು ಎಂದು ಕೇಳಿದರು.
- Mark 13:30–32 ಮಾರ್ಕನು 13:30–32ಇವೆಲ್ಲವುಗಳು ನೆರವೇರುವವರೆಗೆ ಈ ಸಂತತಿಯು ಅಳಿದು ಹೋಗುವದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ. ಆಕಾಶವೂ ಭೂಮಿಯೂ ಅಳಿದು ಹೋಗುವವು; ಆದರೆ ನನ್ನ ಮಾತುಗಳು ಅಳಿದು ಹೋಗುವದೇ ಇಲ್ಲ. ಆದರೆ ಆ ದಿನದ ಮತ್ತು ಆ ಗಳಿಗೆಯ ವಿಷಯ ವಾಗಿ ತಂದೆಗೇ ಹೊರತು ಯಾವ ಮನುಷ್ಯನಿಗೂ ಪರಲೋಕದಲ್ಲಿರುವ ದೂತರಿಗೂ ಮಗನಿಗೂ ತಿಳಿ ಯದು.
- 2 Corinthians 9:1 2 ಕೊರಿಂಥದವರಿಗೆ 9:1ಪರಿಶುದ್ಧರಿಗೆ ಪರಿಚರ್ಯ ಮಾಡುವದನ್ನು ಕುರಿತು ನಿಮಗೆ ಬರೆಯುವದಕ್ಕೆ ನನಗೆ ಅವಶ್ಯವಿಲ್ಲ.
- Jude 1:3 ಯೂದನು 1:3ಪ್ರಿಯರೇ, ಹುದುವಾಗಿರುವ ರಕ್ಷಣೆಯ ವಿಷಯ ದಲ್ಲಿ ನಿಮಗೆ ಬರೆಯುವದಕ್ಕೆ ಪೂರ್ಣ ಜಾಗ್ರತೆಯಿಂದ ಪ್ರಯತ್ನಮಾಡುತ್ತಿದ್ದಾಗ ಪರಿಶುದ್ಧರಿಗೆ ಒಂದೇ ಸಾರಿ ಒಪ್ಪಿಸಲ್ಪಟ್ಟ ನಂಬಿಕೆಯನ್ನು ಕಾಪಾಡಿಕೊಳ್ಳುವದಕ್ಕೆ ನೀವು ಹೋರಾಡಬೇಕೆಂದು ಎಚ್ಚರಿಸಿ ಬರೆಯುವದು ಅವಶ್ಯವೆಂದು ತೋಚಿತು.