1 Thessalonians · chapter 5 · verse 11
1 Thessalonians 5:11 in Kannada
ಆದದರಿಂದ ನೀವು ಈಗ ಮಾಡುತ್ತಿರುವ ಪ್ರಕಾರವೇ ಒಬ್ಬರನ್ನೊಬ್ಬರು ಸಂತೈಸಿ ಕೊಳ್ಳುತ್ತಾ ಒಬ್ಬರ ಭಕ್ತಿಯನ್ನೊಬ್ಬರು ವೃದ್ಧಿಪಡಿಸುತ್ತಾ ಇರ್ರಿ.
Aadadarinda neevu eega maaduttiruva prakaarave obbarannobbaru santaisi kolluttaa obbara bhaktiyannobbaru vruddhipadisuttaa irri.
1 Thessalonians 5:11 in English
- King James Version (KJV)
- Wherefore comfort yourselves together, and edify one another, even as also ye do.
- World English Bible (WEB)
- Therefore exhort one another, and build each other up, even as you also do.
- American Standard Version (ASV)
- Wherefore exhort one another, and build each other up, even as also ye do.
- Bible in Basic English (BBE)
- So then, go on comforting and building up one another, as you have been doing.
- Darby Translation (DBY)
- Wherefore encourage one another, and build up each one the other, even as also ye do.
- Webster's Bible (WBS)
- Wherefore, comfort yourselves together, and edify one another, even as also ye do.
- Young's Literal Translation (YLT)
- wherefore, comfort ye one another, and build ye up, one the one, as also ye do.
Read in context
- 9ಯಾಕಂದರೆ ದೇವರು ನಮ್ಮನ್ನು ಕೋಪಕ್ಕೆ ಗುರಿಯಾಗುವಂತೆ ನೇಮಿಸದೆ ನಾವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕವಾಗಿ ರಕ್ಷಣೆಯನ್ನು ಹೊಂದುವಂತೆ ನೇಮಿಸಿದನು.
- 10ನಾವು ಎಚ್ಚರವಾಗಿ ದ್ದರೂ ಸರಿಯೇ, ನಿದ್ರೆಯಲ್ಲಿದ್ದರೂ ಸರಿಯೇ, ತನ್ನ ಜೊತೆಯಲ್ಲಿಯೇ ನಾವು ಜೀವಿಸಬೇಕೆಂದು ಆತನು ನಮಗೋಸ್ಕರ ಸತ್ತನು.
- 11ಆದದರಿಂದ ನೀವು ಈಗ ಮಾಡುತ್ತಿರುವ ಪ್ರಕಾರವೇ ಒಬ್ಬರನ್ನೊಬ್ಬರು ಸಂತೈಸಿ ಕೊಳ್ಳುತ್ತಾ ಒಬ್ಬರ ಭಕ್ತಿಯನ್ನೊಬ್ಬರು ವೃದ್ಧಿಪಡಿಸುತ್ತಾ ಇರ್ರಿ.
- 12ಸಹೋದರರೇ, ಯಾರು ನಿಮ್ಮಲ್ಲಿ ಪ್ರಯಾಸಪಟ್ಟು ಕರ್ತನ ಕಾರ್ಯಗಳಲ್ಲಿ ನಿಮ್ಮ ಮೇಲೆ ಮುಖ್ಯಸ್ಥರಾಗಿದ್ದು ನಿಮಗೆ ಬುದ್ಧಿಹೇಳುತ್ತಾರೋ ಅವರನ್ನು ಲಕ್ಷಿಸಿರಿ.
- 13ಇದಲ್ಲದೆ ಅವರ ಕೆಲಸದ ನಿಮಿತ್ತ ಅವರನ್ನು ಪ್ರೀತಿ ಯಿಂದ ಬಹಳವಾಗಿ ಸನ್ಮಾನ ಮಾಡಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇವೆ; ನಿಮ್ಮ ನಿಮ್ಮೊಳಗೆ ಸಮಾಧಾನವಾಗಿರ್ರಿ.
Cross references
- Ephesians 4:29 ಎಫೆಸದವರಿಗೆ 4:29ನಿಮ್ಮ ಬಾಯೊಳಗಿಂದ ಯಾವ ಕೆಟ್ಟ ಮಾತೂ ಹೊರಡಬಾರದು; ಆದರೆ ಭಕ್ತಿಯನ್ನು ವೃದ್ಧಿ ಮಾಡುವಂಥ ಒಳ್ಳೆಮಾತು ಇದ್ದರೆ ಕೇಳುವವರ ಹಿತ ಕ್ಕಾಗಿ ಅದನ್ನು ಆಡಿರಿ.
- Romans 15:2 ರೋಮಾಪುರದವರಿಗೆ 15:2ನಮ್ಮಲ್ಲಿ ಪ್ರತಿಯೊಬ್ಬನು ತನ್ನ ನೆರೆಯವನ ಭಕ್ತಿ ವೃದ್ಧಿಯ ಹಿತಕ್ಕಾಗಿ ಅವನನ್ನು ಸಂತೋಷಪಡಿಸಲಿ.
- Hebrews 10:25 ಇಬ್ರಿಯರಿಗೆ 10:25ಸಭೆಯಾಗಿ ಕೂಡಿ ಕೊಳ್ಳುವದನ್ನು ಕೆಲವರು ರೂಢಿಯಾಗಿ ಬಿಟ್ಟಿರುವ ಪ್ರಕಾರ ನಾವು ಬಿಟ್ಟುಬಿಡದೆ ಒಬ್ಬರನ್ನೊಬ್ಬರು ಎಚ್ಚರಿ ಸೋಣ. ಆ ದಿನವು ಸವಿಾಪಿಸುತ್ತಾ ಬರುತ್ತದೆ ಎಂದು ನೀವು ನೋಡುವದರಿಂದ ಇದನ್ನು ಮತ್ತಷ್ಟು ಮಾಡಿರಿ.
- Hebrews 3:13 ಇಬ್ರಿಯರಿಗೆ 3:13ನಿಮ್ಮಲ್ಲಿ ಒಬ್ಬ ರಾದರೂ ಪಾಪದಿಂದ ಮೋಸಹೋಗಿ ಕಠಿಣರಾಗ ದಂತೆ--ಈ ದಿನ ಎಂದು ಕರೆಯಲ್ಪಡುವಾಗಲೇ ಪ್ರತಿ ನಿತ್ಯವೂ ಒಬ್ಬರನ್ನೊಬ್ಬರು ಎಚ್ಚರಿಸಿರಿ.
- 1 Thessalonians 4:18 1 ಥೆಸಲೊನೀಕದವರಿಗೆ 4:18ಆದ ಕಾರಣ ಈ ಮಾತುಗಳಿಂದ ಒಬ್ಬರನ್ನೊಬ್ಬರು ಸಂತೈಸಿರಿ.
- Romans 14:19 ರೋಮಾಪುರದವರಿಗೆ 14:19ಆದದರಿಂದ ನಾವು ಸಮಾಧಾನವನ್ನುಂಟು ಮಾಡುವವುಗಳನೂ ಪರಸ್ಪರ ಭಕ್ತಿವೃದ್ಧಿಯನ್ನುಂಟು ಮಾಡುವವುಗಳನ್ನೂ ಅನುಸರಿಸೋಣ.
- 1 Corinthians 14:12 1 ಕೊರಿಂಥದವರಿಗೆ 14:12ಅದರಂತೆಯೇ ನೀವು ಆತ್ಮಿಕ ವರಗಳಲ್ಲಿ ಆಸಕ್ತಿಯುಳ್ಳವರಾಗಿರುವದರಿಂದ ಸಭೆಯ ಹೆಚ್ಚಿನ ಭಕ್ತಿವೃದ್ಧಿಗಾಗಿ ತವಕಪಡಿರಿ.
- Ephesians 4:12 ಎಫೆಸದವರಿಗೆ 4:12ಆತನು ಕೆಲವರನ್ನು ಅಪೋಸ್ತರನ್ನಾಗಿಯೂ ಕೆಲವರನ್ನು ಪ್ರವಾದಿಗಳನ್ನಾಗಿಯೂ ಕೆಲವರನ್ನು ಸುವಾರ್ತಿಕರ ನ್ನಾಗಿಯೂ ಕೆಲವರನ್ನು ಸಭಾಪಾಲಕರನ್ನಾಗಿಯೂ ಉಪದೇಶಿಗಳನ್ನಾಗಿಯೂ ಅನುಗ್ರಹಿಸಿದನು.
- Ephesians 4:16 ಎಫೆಸದವರಿಗೆ 4:16ದೇಹವೆಲ್ಲಾ ಆತನ ಮುಖಾಂತರ ಪ್ರತಿ ಕೀಲು ಗಳಿಂದ ಬಿಗಿಯಾಗಿ ಜೋಡಿಸಲ್ಪಟ್ಟು ಪ್ರತಿ ಅಂಗದಿಂದ ಅದರದರ ಶಕ್ತಿಯ ಪ್ರಕಾರ ಸಹಾಯಹೊಂದಿ ಪ್ರೀತಿ ಯಿಂದ ತನ್ನಲ್ಲಿ ಐಕ್ಯವಾಗಿದ್ದು ಭಕ್ತಿವೃದ್ಧಿಯನ್ನು ಹೊಂದುತ್ತದೆ.
- 1 Corinthians 10:23 1 ಕೊರಿಂಥದವರಿಗೆ 10:23ನನಗೆ ಎಲ್ಲಾ ವಿಷಯಗಳು ನ್ಯಾಯಸಮ್ಮತ ವಾಗಿವೆ; ಆದರೆ ಎಲ್ಲವೂ ವಿಹಿತವಾಗಿರುವದಿಲ್ಲ; ಎಲ್ಲಾ ವಿಷಯಗಳು ನನಗೆ ನ್ಯಾಯಸಮ್ಮತವಾಗಿವೆ; ಆದರೆ ಎಲ್ಲವೂ ಭಕ್ತಿವೃದ್ಧಿಯನ್ನುಂಟು ಮಾಡುವದಿಲ್ಲ.
- Jude 1:20 ಯೂದನು 1:20ಪ್ರಿಯರೇ, ನೀವಾ ದರೋ ನಿಮಗಿರುವ ಅತಿಪರಿಶುದ್ಧವಾದ ನಂಬಿಕೆಯ ಮೇಲೆ ನಿಮ್ಮನ್ನು ನೀವೇ ಕಟ್ಟಿಕೊಂಡು ಪರಿಶುದ್ಧಾತ್ಮನಲ್ಲಿ ಪ್ರಾರ್ಥಿಸಿರಿ.
- 2 Peter 1:12 2 ಪೇತ್ರನು 1:12ಆದದರಿಂದ ನೀವು ಈ ಸಂಗತಿಗಳನ್ನು ತಿಳಿದ ವರಾಗಿ ಈಗಿನ ಸತ್ಯದಲ್ಲಿ ಸ್ಥಿರವಾಗಿದ್ದರೂ ಇವುಗಳನ್ನು ಯಾವಾಗಲೂ ನಿಮಗೆ ಜ್ಞಾಪಕಕೊಡುವದಕ್ಕೆ ನಾನು ಎಂದಿಗೂ ಅಲಕ್ಷ್ಯಮಾಡುವದಿಲ್ಲ.