Skip to content
ThuthiThuthiThuthi
1 Thessalonians · chapter 5 · verse 12

1 Thessalonians 5:12 in Kannada

ಸಹೋದರರೇ, ಯಾರು ನಿಮ್ಮಲ್ಲಿ ಪ್ರಯಾಸಪಟ್ಟು ಕರ್ತನ ಕಾರ್ಯಗಳಲ್ಲಿ ನಿಮ್ಮ ಮೇಲೆ ಮುಖ್ಯಸ್ಥರಾಗಿದ್ದು ನಿಮಗೆ ಬುದ್ಧಿಹೇಳುತ್ತಾರೋ ಅವರನ್ನು ಲಕ್ಷಿಸಿರಿ.

Sahodarare, yaaru nimmalli prayaasapattu kartana kaaryagalalli nimma mele mukhyastharaagiddu nimage buddhiheluttaaro avarannu lakshisiri.

1 Thessalonians 5:12 in English

King James Version (KJV)
And we beseech you, brethren, to know them which labour among you, and are over you in the Lord, and admonish you;
World English Bible (WEB)
But we beg you, brothers, to know those who labor among you, and are over you in the Lord and admonish you,
American Standard Version (ASV)
But we beseech you, brethren, to know them that labor among you, and are over you in the Lord, and admonish you;
Bible in Basic English (BBE)
But we make this request to you, my brothers: give attention to those who are working among you, who are over you in the Lord to keep order among you;
Darby Translation (DBY)
But we beg you, brethren, to know those who labour among you, and take the lead among you in [the] Lord, and admonish you,
Webster's Bible (WBS)
And we beseech you, brethren, to know them who labor among you, and are over you in the Lord, and admonish you;
Young's Literal Translation (YLT)
And we ask you, brethren, to know those labouring among you, and leading you in the Lord, and admonishing you,

Read in context

  1. 10ನಾವು ಎಚ್ಚರವಾಗಿ ದ್ದರೂ ಸರಿಯೇ, ನಿದ್ರೆಯಲ್ಲಿದ್ದರೂ ಸರಿಯೇ, ತನ್ನ ಜೊತೆಯಲ್ಲಿಯೇ ನಾವು ಜೀವಿಸಬೇಕೆಂದು ಆತನು ನಮಗೋಸ್ಕರ ಸತ್ತನು.
  2. 11ಆದದರಿಂದ ನೀವು ಈಗ ಮಾಡುತ್ತಿರುವ ಪ್ರಕಾರವೇ ಒಬ್ಬರನ್ನೊಬ್ಬರು ಸಂತೈಸಿ ಕೊಳ್ಳುತ್ತಾ ಒಬ್ಬರ ಭಕ್ತಿಯನ್ನೊಬ್ಬರು ವೃದ್ಧಿಪಡಿಸುತ್ತಾ ಇರ್ರಿ.
  3. 12ಸಹೋದರರೇ, ಯಾರು ನಿಮ್ಮಲ್ಲಿ ಪ್ರಯಾಸಪಟ್ಟು ಕರ್ತನ ಕಾರ್ಯಗಳಲ್ಲಿ ನಿಮ್ಮ ಮೇಲೆ ಮುಖ್ಯಸ್ಥರಾಗಿದ್ದು ನಿಮಗೆ ಬುದ್ಧಿಹೇಳುತ್ತಾರೋ ಅವರನ್ನು ಲಕ್ಷಿಸಿರಿ.
  4. 13ಇದಲ್ಲದೆ ಅವರ ಕೆಲಸದ ನಿಮಿತ್ತ ಅವರನ್ನು ಪ್ರೀತಿ ಯಿಂದ ಬಹಳವಾಗಿ ಸನ್ಮಾನ ಮಾಡಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇವೆ; ನಿಮ್ಮ ನಿಮ್ಮೊಳಗೆ ಸಮಾಧಾನವಾಗಿರ್ರಿ.
  5. 14ಸಹೋದರರೇ, ಅಕ್ರಮವಾಗಿ ನಡೆಯುವವ ರನ್ನು ಎಚ್ಚರಿಸಿರಿ, ಮನಗುಂದಿದವರನ್ನಾದರಿಸಿರಿ. ಬಲ ಹೀನರಿಗೆ ಆಧಾರವಾಗಿರ್ರಿ. ಎಲ್ಲರಲ್ಲಿಯೂ ತಾಳ್ಮೆಯುಳ್ಳ ವರಾಗಿರ್ರಿ ಎಂದು ನಿಮ್ಮನ್ನು ಪ್ರಬೋಧಿಸುತ್ತೇವೆ.
Read all of 1 Thessalonians 5

Cross references

Original words (Greek)

1 Thessalonians 5:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.